Home Authors Posts by ಬಾಪು ಅಮ್ಮೆಂಬಳ

ಬಾಪು ಅಮ್ಮೆಂಬಳ

178 POSTS 0 COMMENTS
‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು | Naanu Gauri

‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು

7
ರಾಜ್ಯದಾದ್ಯಂತ ಹಿಜಾಬ್‌ ವಿಚಾರವಾಗಿ ವಿವಾದ ಭುಗಿಲೆದ್ದ ಸಂದರ್ಭದಲ್ಲಿ ಬಿಜೆಪಿ ಬೆಂಬಲಿತ ಎಬಿವಿಪಿ ಸಂಘಟನೆಯ ದುಷ್ಕರ್ಮಿಗಳಿಂದ ಸುತ್ತುವರೆಯಲ್ಪಟ್ಟಾಗ, ‘ಅಲ್ಲಾಹು ಅಕ್ಬರ್‌’ ಎಂದು ಘೋಷಣೆ ಕೂಗಿದ್ದ ಮಂಡ್ಯದ ಪಿಇಎಸ್‌‌‌ ವಿದ್ಯಾರ್ಥಿನಿ ಮುಸ್ಕಾನ್ ವಿಚಾರವಾಗಿ, ರಾಜ್ಯದ ಹಲವಾರು...

ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

ಹಣಕಾಸಿನ ವಿಚಾರವಾಗಿ ಪರಸ್ಪರ ದ್ವೇಷದಿಂದ ಸಂಚಿನಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಸೋಮವಾರದಂದು ಬೆಂಗಳೂರಿನ ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಆದರೆ ಕನ್ನಡ ಸುದ್ದಿ ಚಾನೆಲ್‌ಗಳಾದ ದಿಗ್ವಿಜಯ ನ್ಯೂಸ್ ಮತ್ತು ಪಬ್ಲಿಕ್ ಟಿವಿ ಘಟನೆಗೆ ‘ಕೋಮು...

Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

“ರೋಡಲ್ಲಿ ಹೋಗೋರು ವ್ಯಾಪಾರ ಮಾಡ್ತಾರೆ, ಹಿಂದೂ ಮುಸ್ಲಿಮರೆಲ್ಲ ನಮ್ಮಲ್ಲಿ ಖರೀದಿಸುತ್ತಾರೆ. ನೋಡಿ ಪಕ್ಕದಲ್ಲೇ ಮಸೀದಿ ಇದೆ. ಇಲ್ಲಿ ವ್ಯಾಪಾರ ಮಾಡಬೇಡಿ ಎಂದು ಮಸೀದಿಯವರೇನೂ ನಮಗೆ ತೊಂದರೆ ಕೊಡುತ್ತಿಲ್ಲ. ಎಲ್ಲರದ್ದೂ ಹೊಟ್ಟೆಪಾಡು. ಜಾತಿ, ಧರ್ಮದ...
ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನ ವಾಸ್ತವವೇನು? | Naanu Gauri

ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

1
ಇತ್ತೀಚೆಗೆ ಬಿಜೆಪಿ ಬೆಂಬಲಿತ ಸಂಘಟನೆಗಳು ರಾಜ್ಯದಲ್ಲಿ ತೀವ್ರ ರೀತಿಯ ‘ಇಸ್ಲಾಮೊಫೊಬಿಯಾ’ ಹರಡುತ್ತಿವೆ. ಯಾವುದೆ ರೀತಿಯಲ್ಲೂ ಯಾರಿಗೂ ತೊಂದರೆ ಮಾಡದ ಮುಸ್ಲಿಮರ ಆಚರಣೆ ಮತ್ತು ಸಂಪ್ರದಾಯಗಳನ್ನು ಈ ಸಂಘಟನೆಗಳು ‘ಅಪರಾಧಿಕರಣ’ ಮಾಡುತ್ತಿವೆ. ಈ ಮೂಲಕ...

ಕಲಬುರಗಿ: 144 ಸೆಕ್ಷನ್‌ ಇದ್ದರೂ ಮೆರವಣಿಗೆ ನಡೆಸಿ ಗಲಭೆಗೆ ಪ್ರಚೋದಿಸಿದ ಕೇಂದ್ರ ಸಚಿವ ಮತ್ತು ಬಿಜೆಪಿ ಶಾಸಕರು!

0
ಸೆಕ್ಷನ್‌ 144 ಜಾರಿಯಲ್ಲಿದ್ದರೂ ಕೇಂದ್ರ ಸಚಿವರು, ಆಡಳಿತಾರೂಢ ಬಿಜೆಪಿ ಶಾಸಕರು ಹಾಗೂ ಶ್ರೀರಾಮಸೇನೆ ಸದಸ್ಯರು ಸೇರಿದಂತೆ ಅಪಾರ ಸಂಖ್ಯೆಯ ಸಂಘಪರಿವಾರದ ಬೆಂಬಲಿಗರು ಕಲಬುರಗಿ ಜಿಲ್ಲೆಯ ಅಳಂದದಲ್ಲಿ ಮಾರ್ಚ್ 1 ರಂದು ಜಮಾಯಿಸಿ ಪ್ರತಿಭಟನಾ...
ಫ್ಯಾಕ್ಟ್‌‌ಚೆಕ್‌: ಮೋದಿ ಜೊತೆಗೆ ಮಾತುಕತೆ ನಡೆಸಲು ಪುಟಿನ್‌‌‌ ಮನವಿ ಮಾಡಿಲ್ಲ | Naanu Gauri

ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

0
ಉಕ್ರೇನ್‌-ರಷ್ಯಾ ಬಿಕ್ಕಟ್ಟಿನ ಹಿನ್ನಲೆಯಲ್ಲಿ, ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್‌‌ ಜೊತೆಗೆ ನಡೆದುಕೊಂಡು ಹೋಗುತ್ತಿರುವ ವಿಡಿಯೊವೊಂದರ ಜೊತೆಗೆ, “ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ಪುಟಿನ್, ಭಾರತದ ಪ್ರಧಾನಿ...

ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಯುದ್ಧ ಪೀಡಿತ ಉಕ್ರೇನ್‌ನಲ್ಲಿ ‘ಇಸ್ಕಾನ್‌’ ವತಿಯಿಂದ ಜನರಿಗೆ ಆಹಾರ ಒದಗಿಸಲಾಗುತ್ತಿದೆ ಎಂದು ಪ್ರತಿಪಾದಿಸಿ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಚಿತ್ರದೊಂದಿಗೆ ವೈರಲ್ ಆಗಿರುವ ಬರಹವು ಕೋಮುದ್ವೇಷ ಬಿತ್ತುತ್ತಿದ್ದು, ಹಿಂದೂ ಮತವನ್ನು ಬಿಟ್ಟು...
ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

0
ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನಲೆಯಲ್ಲಿ ಹಲವಾರು ಹಳೆಯ ಹಾಗೂ ಸಂಬಂಧಪಡದ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೀಗ “ರಷ್ಯಾ ಸೈನಿಕನಿಗೆ ನಿನ್ನ ದೇಶಕ್ಕೆ ವಾಪಸ್ ಹೋಗು...

ಫ್ಯಾಕ್ಟ್‌ಚೆಕ್‌: ಸಿಎಂ ಬೊಮ್ಮಾಯಿ ಹೇಳಿದಂತೆ ವಿ. ಡಿ. ಸಾವರ್ಕರ್‌ ದೇಶಕ್ಕೆ ಸ್ಪೂರ್ತಿದಾಯಕ ವ್ಯಕ್ತಿಯೆ?

0
ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ‘ಮುಖ್ಯಮಂತ್ರಿಯ ಅಧಿಕೃತ ಸರ್ಕಾರಿ ಜಾಲತಾಣಗಳ ಖಾತೆ’ಯಿಂದ, ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿರುವ, ಬಲಪಂಥಿಯ ನಾಯಕ ವಿನಾಯಕ ದಾಮೋದರ ಸಾವರ್ಕರ್‌ ಅವರಿಗೆ ಶನಿವಾರ...

ಫ್ಯಾಕ್ಟ್‌ಚೆಕ್: BJP ಮತ್ತು ಅದರ ನಾಯಕರನ್ನು ಟೀಕಿಸುತ್ತಿರುವ ಈ ವ್ಯಕ್ತಿ ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ‘ಹರ್ಷ’ ಅಲ್ಲ

0
ಇತ್ತೀಚೆಗೆ ಶಿವಮೊಗ್ಗದಲ್ಲಿ ಹತ್ಯೆಯಾದ ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ, ಬಿಜೆಪಿ ಮತ್ತು ಅದರ ನಾಯಕರ ವಿರುದ್ದ ಮಾತನಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ಹರಿಡಾಡುತ್ತಿದೆ. ಅವರು ಬಿಜೆಪಿ ವಿರುದ್ಧ...