Home Authors Posts by ಬಾಪು ಅಮ್ಮೆಂಬಳ

ಬಾಪು ಅಮ್ಮೆಂಬಳ

189 POSTS 0 COMMENTS
ರ್‍ಯಾಲಿ

ಪ್ರತಿಭಟನಾ ರ್‍ಯಾಲಿಯಲ್ಲಿ ಭಾಗವಹಿಸದಂತೆ ಜಿಗ್ನೇಶ್ ಮೇವಾನಿಗೆ ಗೃಹ ಬಂಧನ

0
ಹತ್ರಾಸ್‌‌ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಪ್ರಕರಣವನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ನಿಭಾಯಿಸಿದ ರೀತಿಯ ಬಗ್ಗೆ ದೇಶದಾದ್ಯಂತ ಪ್ರತಿಭಟನೆಗಳು ಹೆಚ್ಚುತ್ತಿದ್ದಂತೆ ಬಿಜೆಪಿ ಕಂಗೆಟ್ಟಿದೆ. ಇದೀಗ ಊನಾ ಚಳವಳಿಯ ನಾಯಕ, ಗುಜರಾತ್ ಶಾಸಕ...
ಮಾಸ್ಕ್

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ಮಾಸ್ಕ್ ದಂಡದಲ್ಲಿ ಇಳಿಕೆ!

0
ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸುದನ್ನು ಕಡ್ಡಾಯ ಮಾಡಿದ್ದ ಸರ್ಕಾರ, ಅದನ್ನು ಉಲ್ಲಂಘಿಸಿದವರಿಗೆ ಭಾರಿ ಮೊತ್ತದ ದಂಡ ವಿಧಿಸಿ ಆದೇಶ ಹೊರಡಿಸಿತ್ತು. ನಗರಪ್ರದೇಶಗಳಲ್ಲಿ 1,000ರೂ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ...
ವಿಧಾನ ಪರಿಷತ್

ವಿಧಾನ ಪರಿಷತ್ ಚುನಾವಣೆ: ಆಗ್ನೇಯ ಪದವೀಧರರ ಕ್ಷೇತ್ರದಿಂದ ರಮೇಶ್‌ ಬಾಬು ಕಾಂಗ್ರೆಸ್ ಅಭ್ಯರ್ಥಿ

0
ಅಕ್ಟೋಬರ್‌ 28 ರಂದು ನಡೆಯಲಿರುವ ವಿಧಾನ ಪರಿಷತ್‌ ಚುನಾವಣೆಗೆ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ರಮೇಶ್ ಬಾಬು ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಮೋದನೆ ನೀಡಿದ್ದಾರೆ. https://twitter.com/INCSandesh/status/1313730667763707904 ಅಕ್ಟೋಬರ್‌...
ಕುಸುಮಾ

ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ

0
ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಸ್ಪರ್ಧೆ ಮಾಡಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ತಮ್ಮ ಟಿಕೆ ಲೇಔಟ್...
ಸುಪ್ರೀಂ ಕೋರ್ಟ್

ಹತ್ರಾಸ್: ಘಟನೆಯನ್ನು ’ಅಸಾಧಾರಣ ಮತ್ತು ಆಘಾತಕಾರಿ’ ಎಂದು ಕರೆದ ಸುಪ್ರೀಂ

0
ಹತ್ರಾಸ್‌ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯನ್ನು ಸುಪ್ರೀಂ ಕೋರ್ಟ್ “ಅಸಾಧಾರಣ ಮತ್ತು ಆಘಾತಕಾರಿ” ಎಂದು ಕರೆದಿದ್ದು, ಪ್ರಕರಣದಲ್ಲಿ ಸಾಕ್ಷಿಗಳನ್ನು ಹೇಗೆ ರಕ್ಷಿಸಲಾಗುತ್ತಿದೆ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಉತ್ತರ...
ಮಹಿಳಾ

ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

0
ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಮೃತ ದೇಹದ ಫೋಟೋವೊಂದು, ’ಪಂಜಾಬ್‌‌ನಲ್ಲಿ ಮಹಿಳಾ ಪೊಲೀಸ್‌ ಒಬ್ಬರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿದೆ’ ಎಂಬ ಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶದಲ್ಲಿ ಹತ್ರಾಸ್‌...
ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ - ಸಂಪೂರ್ಣ ವಿವರ | NaanuGauri

ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

0
ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿದ್ದ ದಲಿತ ಯುವತಿಯ ಶವವನ್ನು ’ರಾಜ್ಯದಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರ ನಡೆಯುವುದನ್ನು ತಪ್ಪಿಸುವುದಕ್ಕಾಗಿ ಬೇಕಾಗಿಯೇ’ ರಾತ್ರೋ ರಾತ್ರಿ ಸುಟ್ಟಿದ್ದೇವೆ ಎಂದು ಗುಪ್ತಚರ ಇಲಾಖೆಯ ಮಾಹಿತಿ ಉಲ್ಲೇಖಿಸಿ ಸುಪ್ರೀಂ ಕೋರ್ಟ್‌ನಲ್ಲಿ ಉತ್ತರ...
PFI

PFI ಸಂಬಂಧ ಆರೋಪ; ಹತ್ರಾಸ್‌ಗೆ ಹೊರಟ ಕೇರಳದ ಪತ್ರಕರ್ತ ಸೇರಿ ಮೂವರ ಬಂಧನ

0
PFI ಜೊತೆಗೆ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಿ ಕೇರಳ ಮೂಲದ ಜನಪ್ರಿಯ ವೆಬ್‌ಸೈಟ್‌ ಒಂದರ ಪತ್ರಕರ್ತ ಸೇರಿದಂತೆ ಇತರ ಮೂವರನ್ನು ಉತ್ತರ ಪ್ರದೇಶ ಪೊಲೀಸರು ಮಥುರಾದಲ್ಲಿ ಬಂಧಿಸಿದ್ದಾರೆ. ಇವರು ವರದಿ ಮಾಡುವುದಕ್ಕಾಗಿ ದೆಹಲಿಯಿಂದ ಹತ್ರಾಸ್‌ಗೆ...
ಅನ್ಯಧರ್ಮಿಯ ಯುವತಿಯನ್ನು ಡ್ರಾಪ್ ಮಾಡಲು ಹೊರಟ್ಟಿದ್ದ ಯುವಕನ ಮೇಲೆ ಹಲ್ಲೆ: ಆರೋಪಿಗಳ ಬಂಧನ

ರಾಜಸ್ಥಾನ: ವೇಶ್ಯಾವಾಟಿಕೆ ನಡೆಸುತ್ತಿದ್ದ BJP ಮಹಿಳಾ ಮೋರ್ಚಾ ಅಧ್ಯಕ್ಷೆ ಬಂಧನ

0
ಅಪ್ರಾಪ್ತ ಬಾಲಕಿಯೊಬ್ಬಳು ನೀಡಿದ ಲೈಂಗಿಕ ದೌರ್ಜನ್ಯದ ದೂರಿನ ಮೇರೆಗೆ ಕಾರ್ಯಪ್ರವೃತ್ತರಾಗಿದ್ದ ಪೊಲೀಸರು, ವೇಶ್ಯಾವಾಟಿಕೆ ಆರೋಪದಲ್ಲಿ ರಾಜಸ್ಥಾನದ ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಸೇರಿದಂತೆ ಐದು ಜನರನ್ನು ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ...
ಶ್ರೀದೇವಿ

ಫ್ಯಾಕ್ಟ್‌ಚೆಕ್: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

0
ನಟಿ ಶ್ರೀದೇವಿ ಅವರ ಮರಣೋತ್ತರ ವರದಿಯೆಂದು ಪ್ರತಿಪಾದಿಸಿ ವರದಿಯೊಂದರ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವರದಿಯಲ್ಲಿ ನಟಿ ಶ್ರೀದೇವಿಗೆ ಬಲವಂತವಾಗಿ ಕೊಕೇನ್ ನೀಡಲಾಗಿತ್ತು, ಅವರ ದೇಹದಲ್ಲಿ ಮೂರು ಗಾಯಗಳಿತ್ತು ಜೊತೆಗೆ ಅವರ...