Home Authors Posts by ಬಾಪು ಅಮ್ಮೆಂಬಳ

ಬಾಪು ಅಮ್ಮೆಂಬಳ

189 POSTS 0 COMMENTS

ಫ್ಯಾಕ್ಟ್‌ಚೆಕ್‌: ಸಿಎಂ ಬೊಮ್ಮಾಯಿ ಹೇಳಿದಂತೆ ವಿ. ಡಿ. ಸಾವರ್ಕರ್‌ ದೇಶಕ್ಕೆ ಸ್ಪೂರ್ತಿದಾಯಕ ವ್ಯಕ್ತಿಯೆ?

0
ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ‘ಮುಖ್ಯಮಂತ್ರಿಯ ಅಧಿಕೃತ ಸರ್ಕಾರಿ ಜಾಲತಾಣಗಳ ಖಾತೆ’ಯಿಂದ, ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿರುವ, ಬಲಪಂಥಿಯ ನಾಯಕ ವಿನಾಯಕ ದಾಮೋದರ ಸಾವರ್ಕರ್‌ ಅವರಿಗೆ ಶನಿವಾರ...

ಫ್ಯಾಕ್ಟ್‌ಚೆಕ್: BJP ಮತ್ತು ಅದರ ನಾಯಕರನ್ನು ಟೀಕಿಸುತ್ತಿರುವ ಈ ವ್ಯಕ್ತಿ ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ‘ಹರ್ಷ’ ಅಲ್ಲ

0
ಇತ್ತೀಚೆಗೆ ಶಿವಮೊಗ್ಗದಲ್ಲಿ ಹತ್ಯೆಯಾದ ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ, ಬಿಜೆಪಿ ಮತ್ತು ಅದರ ನಾಯಕರ ವಿರುದ್ದ ಮಾತನಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ಹರಿಡಾಡುತ್ತಿದೆ. ಅವರು ಬಿಜೆಪಿ ವಿರುದ್ಧ...

ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು ನಕಲಿ

0
ಮಂಡ್ಯದ ಪಿಇಎಸ್‌‌ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿದ್ದ ಬಿಜೆಪಿ ಬೆಂಬಲಿತ ಯುವಕರು, ಜೈಶ್ರೀರಾಂ ಎಂದು ರಾಜಕೀಯ ಘೋಷಣೆ ಕೂಗುತ್ತಾ ವಿದ್ಯಾರ್ಥಿನಿ ಬೀಬಿ ಮುಸ್ಕಾನ್‌ ಖಾನ್‌‌ ಅವರನ್ನು ಬೆನ್ನಟ್ಟಿದ್ದರು. ಈ ವೇಳೆ ಮುಸ್ಕಾನ್ ಅವರು...
ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

0
ಶರೀರ ಪೂರ್ತಿ ಮಂಜುಗಡ್ಡೆಯಲ್ಲಿ ಆವೃತ್ತವಾಗಿರುವಂತೆ ಕಾಣುತ್ತಿರುವ ಪದ್ಮಾಸನ ಹಾಕಿಕೊಂಡು ಕೂತಿರುವ ವ್ಯಕ್ತಿಯೊಬ್ಬರ ಕಪ್ಪುಬಿಳುಪಿನ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರದಲ್ಲಿ ಇರುವ ವ್ಯಕ್ತಿಯನ್ನು ‘ಹಿಮಾಲಯದಲ್ಲಿ ಇರುವ ಯೋಗಿ’...
ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌? | Naanu Gauri

ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

0
ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರಸ್ತುತಪಡಿಸಲು ಕೇರಳ ಸರ್ಕಾರ ಕಳುಹಿಸಿದ್ದ ಪ್ರಸ್ತಾಪವನ್ನು ಒಕ್ಕೂಟ ಸರ್ಕಾರ ನಿರಾಕರಿಸಿದೆ. ಈ ಮೂಲಕ ಸತತ ಮೂರನೇ ಬಾರಿಗೆ ಕೇರಳ ಗಣರಾಜ್ಯೋತ್ಸವ ಪರೇಡ್‌ನಿಂದ ಹೊರಗುಳಿಯಲಿದ್ದು,...
ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

0
‘ವಿಜಯವಾಣಿ.ನೆಟ್‌‌’ ಎಂಬ ಕನ್ನಡದ ಸುದ್ದಿ ವೆಬ್‌ಸೈಟ್‌‌, ಶ್ರೀಲಂಕಾ ಮೂಲದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರ ಬಗ್ಗೆಗಿನ ಸುದ್ದಿಯೊಂದಕ್ಕೆ ತೀರಾ ಅಸಂಬದ್ಧವಾದ ಹೆಡ್‌ಲೈ‌ನ್‌ ನೀಡಿ ‘ವಿಕೃತಿ’ ಮೆರೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ...
ತಮಾಷೆ ಘಟನೆಯನ್ನು ಕೋಮು ದ್ವೇಷಕ್ಕೆ ಬಳಸುತ್ತಿರುವ ಬಲಪಂಥೀಯ ಸಂಘಟನೆಗಳು | Naanu Gauri

ಮಂಗಳೂರು: ಕೊರಗಜ್ಜನಿಗೆ ಅವಮಾನ ಎಂಬ ಘಟನೆಯ ಸುತ್ತ ನಡೆದಿದ್ದೇನು? ಕೋಮು ಆಯಾಮ ಪಡೆದಿದ್ದೇಕೆ?

0
ಮದುಮಗನನ್ನು ಟ್ರೋಲ್‌‌‌‌ ಮಾಡಬೇಕು ಎಂದು ಆತನ ಸ್ನೇಹಿತರು ಮಾಡಿರುವ ತಮಾಷೆಯ ಘಟನೆಯ ವಿಡಿಯೋವೊಂದು ವೈರಲ್ ಆದ ತಕ್ಷಣವೇ ಕೊರಗಜ್ಜನಿಗೆ ಅವಮಾನ ಎಂಬುದಾಗಿ ಎಲ್ಲಡೆ ವರದಿಯಾಯಿತು. ಜೊತೆಗೆ ಕೋಮು ವೈಷ್ಯಮದ ಘಟನೆಯಾಗಿ ಮಾರ್ಪಟ್ಟಿದಲ್ಲದೆ ಇದನ್ನು...
ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

0
ಬುಧವಾರದಂದು ಪ್ರಧಾನಿ ಮೋದಿ ಪಂಜಾಬ್‌ಗೆ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾಗ ಉಂಟಾದ ಭದ್ರತಾ ಲೋಪ ಪ್ರಕರಣದ ಹಿನ್ನಲೆಯಲ್ಲಿ, ಕನ್ನಡದ ಸುದ್ದಿ ವಾಹಿನಿ ‘ನ್ಯೂಸ್‌ ಫಸ್ಟ್‌ ಕನ್ನಡ’ ಸುದ್ದಿಯೊಂದನ್ನು ಮಾಡಿದೆ. ಒಂದು ವರ್ಷ ಹಿಂದೆಯೆ...
ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ? | Naanu Gauri

ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

3
ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಪುರೋಹಿತರೊಬ್ಬರ ಮನೆಗೆ ಆದಾಯ ತೆರಿಗೆ(ಐಟಿ) ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದಾಗ ಸಿಕ್ಕಿರುವ ಹಣ, ಚಿನ್ನದ ಒಡವೆ ಹಾಗೂ ವಜ್ರದ ದೃಶ್ಯಗಳು...
ಫ್ಯಾಕ್ಟ್‌‌ಚೆಕ್: ಕೇರಳಲ್ಲಿ RSS ಕಾರ್ಯಕರ್ತನನ್ನು ಕೊಲ್ಲುತ್ತಿರುವ ವಿಡಿಯೊ ಎಂದು ಸುಳ್ಳು ಹರಡಲಾಗುತ್ತಿದೆ

ಫ್ಯಾಕ್ಟ್‌‌ಚೆಕ್: ಕೇರಳಲ್ಲಿ RSS ಕಾರ್ಯಕರ್ತನನ್ನು ಕೊಲ್ಲುತ್ತಿರುವ ವಿಡಿಯೊ ಎಂದು ಸುಳ್ಳು ಹರಡಲಾಗುತ್ತಿದೆ

1
‘ಕೇರಳದ ಮುಸ್ಲಿಮರು ಆರೆಸ್ಸೆಸ್‌ ಕಾರ್ಯಕರ್ತನ ಕತ್ತನ್ನು ಕೊಯ್ಯುತ್ತಿರುವ ದೃಶ್ಯ’ ಎಂದು ಪ್ರತಿಪಾದಿಸಿ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 50 ಸೆಕೆಂಡ್‌ ಇರುವ ವೈರಲ್ ವಿಡಿಯೊದಲ್ಲಿ, ಯುವಕನೊಬ್ಬನ ಮೇಲೆ ಮುಸ್ಲಿಮರ ಗುಂಪೊಂದು ದಾಳಿ...