Home Authors Posts by ಬಾಪು ಅಮ್ಮೆಂಬಳ

ಬಾಪು ಅಮ್ಮೆಂಬಳ

189 POSTS 0 COMMENTS

ಅಮೆರಿಕ, ಯೂರೋಪ್ ದೇಶಗಳಲ್ಲಿ ಕೊರೊನಾ ನಾಲ್ಕನೇ ಅಲೆ; ಭಾರತ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆಯೇ?

0
ಎರಡನೇ ಅಲೆಯ ಅಪಾರ ಸಂಕಷ್ಟಗಳ ನಂತರ ಭಾರತದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದೆ. ಕೊರೊನಾ ಹೆಸರು ಹೇಳಿ ದೇಶವನ್ನೇ ಭಯಭೀತರನ್ನಾಗಿಸಿದ್ದ ’ಮನರಂಜನಾ ಸುದ್ದಿ’ ಮಾಧ್ಯಮಗಳಿಗೆ ಬಿಸಿಬಿಸಿಯಾದ ಬೇರೆ ವಿಷಯಗಳು ಕಾಲಕಾಲಕ್ಕೆ ಸಿಗುವುದರಿಂದ ಅವುಗಳಿಗೆ ಕೊರೊನಾ...
ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೇ? | Naanu Gauri

ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಎಂಬ ಯೋಜನೆಯೆ ಇಲ್ಲ; ಮೋಸ ಹೋಗದಿರಿ!

2
“ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ, ಪ್ರಧಾನಿ ಮೋದಿ ಜಾರಿಗೆ ತಂದಿರುವ ‘ಪಿಎಂ ಕನ್ಯಾ ಆಯುಷ್ ಯೋಜನೆ’ ಅಡಿಯಲ್ಲಿ, ಪತ್ರಿ ತಿಂಗಳು 2000 ರೂ. ಸಿಗುತ್ತದೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಲವು ದಾಖಲಾತಿಗಳನ್ನು...

ಭಾರತದ ಕೀರ್ತಿಪತಾಕೆ ಹಾರಿಸಿದ ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳು; ಇನ್ನಷ್ಟು ನೆರವಿನ ಅಗತ್ಯವಿದೆ

0
ಟೋಕಿಯೊ ಪ್ಯಾರಾಲಿಂಪಿಕ್ಸ್-2020ರಲ್ಲಿ ಭಾರತ ಅಭೂತಪೂರ್ವ ಸಾಧನೆ ಮಾಡಿದೆ. 1968ರಿಂದ ಇದುವೆರೆಗೂ ಒಟ್ಟು 12 ಪದಕಗಳನ್ನಷ್ಟೆ ಭಾರತ ಗೆದ್ದುಕೊಂಡಿತ್ತು, ಆದರೆ ಈ ಬಾರಿಯ ಕ್ರೀಡಾಕೂಟದಲ್ಲಿಯೇ ಭಾರತ ಒಟ್ಟು 19 ಪದಕಗಳನ್ನು ಗೆದ್ದುಕೊಂಡಿದೆ. ಹಾಗಾಗಿ ಟೊಕಿಯೊ...
cogress

‘ಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ 114 ಸ್ಥಾನ, ಪ್ರಚಾರವಿಲ್ಲದೆಯೂ ಕಾಂಗ್ರೆಸ್‌ಗೆ 100 ಸ್ಥಾನ’

0
269 ಸ್ಥಾನಗಳಿಗೆ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿಯ ಹಣ, ಅಧಿಕಾರ ದುರ್ಬಳಕೆ ಮಾಡಿದ ಹೊರತಾಗಿಯೂ 114 ಸ್ಥಾನ ಗೆದ್ದರೆ, ವಿರೋಧ ಪಕ್ಷಸ್ಥಾನದಲ್ಲಿರುವ ಕಾಂಗ್ರೆಸ್ ಕೋವಿಡ್ ಹಿನ್ನೆಲೆಯಲ್ಲಿ ಸರಿಯಾಗಿ...
ಲಸಿಕೆ ಹೆಸರಲ್ಲಿ ಕಟ್ಟಡ ಕಾರ್ಮಿಕರ ನಿಧಿಯನ್ನು ಖಾಸಗಿ ಆಸ್ಪತ್ರೆಗೆ ನೀಡುತ್ತಿರುವ ರಾಜ್ಯ - AICCTU ಆಕ್ರೋಶ | NaanuGauri

ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

0
ದೇಶದಾದ್ಯಂತ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದ ನಂತರ ದೇಶದಾದ್ಯಂತ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುತ್ತಿದೆ. ಆದರೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ, ಅವರ ಶ್ರಮದಿಂದಾಗಿ...
ಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್ | Naanu gauri

ಮೈಸೂರು ಗ್ಯಾಂಗ್ ರೇಪ್‌: ಕುಮಾರಸ್ವಾಮಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನಟ ಚೇತನ್

0
ಮೈಸೂರಿನಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರದ ವಿರುದ್ದ ರಾಜಕಾರಣಿಗಳು ತಮಗೆ ಮನ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ಕನ್ನಡದ ಖ್ಯಾತ ಚಿತ್ರ ನಟ ಚೇತನ್ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನಮ್ಮ ಸಮಾಜದಲ್ಲಿ...

ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

0
ದೇಶದ ಅತೀ ಶ್ರೀಮಂತ ನಗರಗಳ ಪಟ್ಟಿಯ ಮೂರನೆ ಸ್ಥಾನದಲ್ಲಿ ಬೆಂಗಳೂರು ಎಂಬ ಮಹಾಪಟ್ಟಣವಿದೆ. ಹೊಸದಾಗಿ ಬರುವವರಿಗೆ ಈ ಮಹಾನಗರ ಝಗಮಗಿಸುತ್ತಾ ಕಣ್ಣಿಗೆ ಕುಕ್ಕುವ ನಗರವಾಗಿದೆ. ಆದರೆ ಈ ನಗರ ಕಟ್ಟಲ್ಪಟ್ಟಿದ್ದು ಹೇಗೆ ಎಂಬುವುದಕ್ಕೆ...
3ನೇ ಅಲೆ ಆತಂಕ: ಸೆಪ್ಟೆಂಬರ್‌ ವೇಳೆಗೆ ರಾಜ್ಯದಲ್ಲಿ ಕೊರೊನಾ ಪ್ರಕರಣ 30 ಲಕ್ಷಕ್ಕೆ ಏರಿಕೆ | Naanu gauri

ಕೊರೊನಾ ಮೂರನೇ ಅಲೆಯ ಭೀತಿ; ಸನ್ನದ್ಧವಾಗಿದೆಯೇ ಸರ್ಕಾರ?

0
ವಿಶ್ವದಾದ್ಯಂತ ಭಾರಿ ಸಾವುನೋವುಗಳಿಗೆ, ಭಯ ಆತಂಕಗಳಿಗೆ ಕಷ್ಟ ನಷ್ಟಗಳಿಗೆ ಕಾರಣವಾಗಿರುವ ಕೊರೊನಾ ಸಾಂಕ್ರಾಮಿಕದ ಎರಡನೆ ಅಲೆ ಭಾರತದಲ್ಲಿ ಅಪ್ಪಳಿಸಿ ಮುಗಿದು, ಜನರು ಇನ್ನೇನು ನಿಟ್ಟುಸಿರು ಬಿಡುತ್ತಿರುವ ಹೊತ್ತಿಗೆ ಮತ್ತೆ ಮೂರನೆ ಅಲೆಯ ಭಯ...
#ನುಂಗಬೇಡಿಮಕ್ಕಳಮೊಟ್ಟೆ

‘ಇದೊಂತರ ಎಗ್‌ರೈಸ್‌ ಸರ್ಕಾರ!’: #ನುಂಗಬೇಡಿಮಕ್ಕಳಮೊಟ್ಟೆ ಟ್ವಿಟರ್‌ ಟ್ರೆಂಡ್‌

0
ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡುವ ಮಾತೃಪೂರ್ಣ ಯೋಜನೆಯ ಮೊಟ್ಟೆ ಖರೀದಿಯ ಟೆಂಡರ್ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಮತ್ತು ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿ ಲಂಚ ಪಡೆದಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ಶುಕ್ರವಾರ...
ಪೆಗಾಸಸ್‌ ಹಗರಣ - ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ! | Naanu Gauri

ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

0
ಫಾರ್ಬಿಡನ್‌ ಸ್ಟೋರಿಸ್‌ ಬಿಡುಗಡೆ ಮಾಡಿರುವ ತನಿಖಾ ವರದಿ ‘ಪೆಗಾಸಸ್‌ ಪ್ರಾಜೆಕ್ಟ್‌‌’ ಜಗತ್ತಿನಾದ್ಯಂತ ಸುದ್ದಿಯಾಗುತ್ತಿದೆ. ವಿಶ್ವದಾದ್ಯಂತ 50,000 ಫೋನ್‌ಗಳನ್ನು ಪೆಗಾಸಸ್‌‌ ತಂತ್ರಾಂಶವು ಟ್ಯಾಪ್‌ ಮಾಡಿದೆ ಎನ್ನಲಾಗಿದ್ದು, ಇದರಲ್ಲಿ ನಮ್ಮ ದೇಶದ 300 ಕ್ಕೂ ಹೆಚ್ಚು...