ಡಾ ಭಾರತೀದೇವಿ.ಪಿ
ನೊಂದವರ ಘನತೆಗೆ ಮಾರ್ಗ ತೋರಿದ ಸಾವಿತ್ರಿಬಾಯಿ ಫುಲೆ
ಜನವರಿ 3ರಂದು ಸಾವಿತ್ರಿಬಾಯಿ ಫುಲೆಯವರ ಜನ್ಮದಿನವನ್ನು ಆಚರಿಸುತ್ತಿರುವ ಹೊತ್ತಿನಲ್ಲೆ ಶಿಕ್ಷಣಕ್ಕಾಗಿ ಮಾಡಿದ ಸಾಲದ ಹೊರೆಗೆ ಅಂಜಿ ಮೊನ್ನೆಯಷ್ಟೆ ಜೀವ ಕಳೆದುಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿ ಸೌರವ್ ಕುಮಾರ್ ಯಾದವ್ನ ಹೆಸರು ಮತ್ತೆಮತ್ತೆ ಮನಸ್ಸಿಗೆ ಬರುತ್ತಿದೆ....