Home Authors Posts by ಗುರುಪ್ರಸಾದ್ ಡಿ.ಎನ್

ಗುರುಪ್ರಸಾದ್ ಡಿ.ಎನ್

61 POSTS 0 COMMENTS

ಬಹುಸಂಖ್ಯಾತ ಪ್ರಬಲ ಜಾತಿಗಳ ಸುತ್ತಲೇ ಚುನಾವಣೆಗಳು ಸುತ್ತಬೇಕೇ?

ಏಪ್ರಿಲ್ 24, 2023, ಬಸವ ಜಯಂತಿಯಂದು ಕರ್ನಾಟಕದಾದ್ಯಂತ 12ನೇ ಶತಮಾನದ ಸಮಾಜ ಸುಧಾರಕ ಕ್ರಾಂತಿಕಾರಿ ಬಸವೇಶ್ವರರನ್ನು ಕೆಲವರಾದರೂ ಒಳ್ಳೆಯ ರೀತಿಯಲ್ಲಿ ನೆನಪಿಸಿಕೊಂಡರು. ಆದರೆ ಚುನಾವಣೆ ಕಾವಿನಲ್ಲಿ ಬೆವರು ಸುರಿಸುತ್ತಿರುವ ರಾಜಕಾರಣಿಗಳು ಅದರಲ್ಲಿಯೂ ಬಿಜೆಪಿ...

ಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

ಇತ್ತೀಚಿಗೆ ನಡೆದ ಮೂರು ಘಟನೆಗಳಿಗೆ ಮುಖ್ಯವಾಹಿನಿ ಮಾಧ್ಯಮಗಳು ಸ್ಪಂದಿಸಿದ ರೀತಿ ಇಂದು ದೇಶ ಎದುರಿಸುತ್ತಿರುವ ಬಿಕ್ಕಟ್ಟಿಗೆ ಸ್ಪಷ್ಟ ಕಾರಣಗಳನ್ನು ತಿಳಿಸುವಂತಿದೆ. ಮೊದಲನೆಯದು ಈಗ ನಡೆದದ್ದಲ್ಲದೇ ಇದ್ದರೂ, 2019ರ ಲೋಕಸಭಾ ಚುನಾವಣೆಗೂ ಮುನ್ನ ನಡೆದ ಪುಲ್ವಾಮಾ...

ಕರ್ನಾಟಕ ಚುನಾವಣೆ 2023: ಮೂರೂ ಪ್ರಮುಖ ಪಕ್ಷಗಳಲ್ಲಿ ಟಿಕೆಟ್ ಮತ್ತು ಮುಖ್ಯಮಂತ್ರಿ ಆಕಾಂಕ್ಷಿಗಳ ಹಗ್ಗಜಗ್ಗಾಟ

ಕರ್ನಾಟಕ ಚುನಾವಣೆಗೆ ದಿನಗಣನೆ ಶುರುವಾಗಿದೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಇನ್ನೇನು ಪ್ರಾರಂಭವಾಗಬೇಕಿದೆ. ಒಂದು ವರ್ಷದ ನಂತರ 2024ರಲ್ಲಿ ಬರಲಿರುವ ಲೋಕಸಭಾ ಚುನಾವಣೆಗೆ ಕರ್ನಾಟಕ ಚುನಾವಣೆ ದಿಕ್ಸೂಚಿಯಾಗಬಲ್ಲದೆಂದು ಹಲವು ರಾಜಕೀಯ ಪಂಡಿತರ ಅಂಬೋಣ. ಹಲವು...

ರಾಹುಲ್ ಸಂಸತ್ ಸದಸ್ಯತ್ವ ಅನರ್ಹ; ಎಲ್ಲ ವಿರೋಧ ಪಕ್ಷಗಳಿಗೂ ಎಚ್ಚರಿಕೆಯ ಗಂಟೆ

23.03.23 ಗುರುವಾರ ಗುಜರಾತಿನ ಸೂರತ್ ಕೋರ್ಟ್ ಕಾಂಗ್ರೆಸ್ ಮುಖಂಡ, ಕೇರಳದ ವಯನಾಡ್‌ನಿಂದ ಗೆದ್ದು ಸಂಸದನಾಗಿರುವ ರಾಹುಲ್ ಗಾಂಧಿಯವರ ವಿರುದ್ಧದ ಐದು ವರ್ಷದ ಹಳೆಯ ಮಾನಹಾನಿ ಪ್ರಕರಣದಲ್ಲಿ ತೀರ್ಪನ್ನಿತ್ತು ಎರಡು ವರ್ಷಗಳ ಜೈಲು (ಇಂತಹ...

ಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

ಇಸ್ರೇಲ್ ಈ ವರ್ಷದ ಆರಂಭದಿಂದ ಭಾರೀ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ. ಇಸ್ರೇಲಿನ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನು ನೇಮಿಸುವಲ್ಲಿ, ಸರ್ಕಾರದ ಪಾತ್ರವನ್ನು ಹೆಚ್ಚಿಸಿಕೊಳ್ಳುವ ಹಾಗೂ ಸರ್ಕಾರ ರಚಿಸುವ ಕಾಯ್ದೆ ಕಾನೂನುಗಳ ಮೇಲೆ ಸುಪ್ರೀಂ ಕೋರ್ಟ್‌ನ ಪರಾಮರ್ಶೆಯ...

ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆಯಾಗಿರುವ ಪಕ್ಷಾಂತರ ಹಾವಳಿ

2019ರಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚಿಸಲು ಪಕ್ಷಾಂತರ ಮಾಡಿದ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿರುವ ಬಗ್ಗೆ ಊಹಾಪೋಹಗಳು ದಟ್ಟವಾಗಿವೆ. ಎಚ್ ವಿಶ್ವನಾಥ್ ಸೇರಿದಂತೆ ಕೆಲವರು ಈಗಾಗಲೇ ಅದನ್ನು ಬಹಿರಂಗವಾಗಿ...

ಎರಡು ಆಸ್ಕರ್ ಕಥೆಗಳು!

ಫೆಬ್ರವರಿ 13ರಂದು ಭಾರತೀಯ ಮಾಧ್ಯಮಗಳು, ಭಾರತ ಮೂಲದ ಎರಡು ಸಿನಿಮಾಗಳು ಎರಡು ವಿಭಾಗಗಳಲ್ಲಿ ಪಡೆದ ಆಸ್ಕರ್ ಪ್ರಶಸ್ತಿಯ ಸಲುವಾಗಿ ಇನ್ನಿಲ್ಲದಂತೆ ಸಂಭ್ರಮಾಚರಣೆಯಲ್ಲಿದ್ದವು. ಅಮೆರಿಕ ಮೂಲದ ಈ ಪ್ರಶಸ್ತಿ ಅಷ್ಟು ಜನಪ್ರಿಯತೆ ಪಡೆದುಕೊಂಡಿರುವುದು ನಿಜವೇ!...

ಅಮೆರಿಕದಲ್ಲಿ ಬಲಪಂಥೀಯರ ಚುನಾವಣಾ ವಿಷಯವಾಗುತ್ತಿರುವ ‘ಆ್ಯಂಟಿ ವೋಕ್’!

ದಿಲ್ಬರ್ಟ್ ಮತ್ತು ರೋಲ್ಡ್ ಡಾಲ್ ಹಾಗೂ ಎಚ್ಚೆತ್ತ ಮಾಧ್ಯಮಗಳ ಬಗ್ಗೆ ಕಳೆದ ವಾರ ಬರೆದ ಸಂಪಾದಕೀಯದಲ್ಲಿ, ಈ ಎಚ್ಚರಿಕೆಯನ್ನು ’ವೋಕ್ ಸಂಸ್ಕೃತಿ’ ಅಥವಾ ’ವೋಕಿಸಂ’ ಎಂಬ ಬಗೆದು ಹೀಗಳೆಯಲು ಹಲವರು ಪ್ರಯತ್ನಿಸುವ ಬಗ್ಗೆ...

ದಿಲ್ಬರ್ಟ್, ರೋಲ್ಡ್ ಡಾಲ್ ಮತ್ತು ಎಚ್ಚೆತ್ತ ಮಾಧ್ಯಮಗಳ ಸುತ್ತ…

ಮಾಧ್ಯಮ ಮತ್ತು ಪ್ರಕಾಶನ ಲೋಕಕ್ಕೆ ಸಂಬಂಧಿಸಿದಂತೆ ಅಮೆರಿಕ ಮತ್ತು ಯುಕೆಗಳಲ್ಲಿ ಕಳೆದ ವಾರ ಎರಡು ಪ್ರಮುಖ ವಿದ್ಯಮಾನಗಳು ಭಾರಿ ಚರ್ಚೆ, ವಾದವಿವಾದಗಳಿಗೆ ಎಡೆಮಾಡಿಕೊಟ್ಟವು. ಜಗತ್ತಿನೆಲ್ಲೆಡೆ ಎಚ್ಚೆತ್ತ ಹಲವರು ಲೈಂಗಿಕ-ಜನಾಂಗೀಯ-ಧಾರ್ಮಿಕ ಅಲ್ಪಸಂಖ್ಯಾತರ ಬಗ್ಗೆ ಹೆಚ್ಚು...

ಸಂಸದರ ವಾಕ್ ಸ್ವಾತಂತ್ರ್ಯಕ್ಕೂ ಸೆನ್ಸಾರ್!

ಸಂಸತ್ ಬಜೆಟ್ ಅಧಿವೇಶನದ ಮೊದಲ ಭಾಗಕ್ಕೆ ತೆರೆ ಬಿದ್ದಿದೆ. ಪ್ರಜಾಪ್ರಭುತ್ವ ತತ್ವಗಳನ್ನು ಕಾಯಬೇಕಾದ ಜಾಗ ಸಂಸತ್ತು. ಸಂಸತ್ತಿನ ಎರಡೂ ಮನೆಗಳು ಜನರ ಆಶೋತ್ತರಕ್ಕೆ ದನಿಯಾಗಬೇಕು. ಆಳುವ ಸರಕಾರಗಳ ನೀತಿಗಳನ್ನು ಪ್ರಶ್ನಿಸಿ, ಚರ್ಚೆಗಳನ್ನು ಹುಟ್ಟುಹಾಕಿ,...