Home Authors Posts by ಮಮತ ಎಂ

ಮಮತ ಎಂ

248 POSTS 0 COMMENTS
ದಕ್ಷಿಣ

ವಿಶ್ವ ಇಡ್ಲಿ ದಿನ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

0
ಇಡ್ಲಿ..ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..ಇಡ್ಲಿ ಸಾಂಬಾರ್ ಎನ್ನುವುದು ಕರ್ನಾಟಕದ ಸಾಂಪ್ರದಾಯಿಕ ತಿಂಡಿ. ದಕ್ಷಿಣ ಭಾರತದ ಮನೆ ಮನೆಗಳಲ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ತಿನಿಸಾಗಿದೆ. ಹೋಟೇಲ್‌ಗಳಲ್ಲಿ, ಟಿಫನ್ ಸೆಂಟರ್‌ಗಳಲ್ಲಿ ಇಡ್ಲಿ- ಸಾಂಬಾರ್‌ ತುಂಬಾನೇ ಫೇಮಸ್‌....

’ಕರುಣೆ ಬೇಡ, ಘನತೆಯಿಂದ ಬದುಕುವ ಹಕ್ಕು ಬೇಕು’: ರಂಗದ ಮೇಲೆ ಇಂದು ’ಅಕ್ಕಯ್’ ಕಥನ

0
"ನಮಗೆ ಜನರು ತೋರುವ ಕರುಣೆ ಬೇಡ, ಸಾಮಾನ್ಯ ಜನರಂತೆ ಘನತೆಯಿಂದ ಬದುಕುವ, ಸಂವಿಧಾನ ನೀಡಿರುವ ಹಕ್ಕುಗಳು ಬೇಕು" ಎನ್ನುತ್ತಾರೆ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ. "ಇದುವರೆಗೂ ಟ್ರಾನ್ಸ್‌ಜೆಂಡರ್‌ ಸಮುದಾಯದವರನ್ನು ಮಂಗಳಮುಖಿಯರು, ನಿತ್ಯ...

ಗುರು ರವಿದಾಸ್ ಜಯಂತಿ: ಯುಪಿಯಲ್ಲಿ ಹುಟ್ಟಿದ ಸಂತನ ಜನ್ಮದಿನಕ್ಕೆ ಸಿಖ್ಖರ ನಾಡು ಪಂಜಾಬ್‌ನಲ್ಲಿ ಹಬ್ಬ

0
ಗುರು ರವಿದಾಸ್ 15 ರಿಂದ 16 ನೇ ಶತಮಾನದ ಭಕ್ತಿ ಚಳವಳಿಯ ಪ್ರಮುಖ ಕವಿ-ಸಂತ. ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ಪಂಜಾಬ್ ಮತ್ತು ಹರಿಯಾಣ ಪ್ರದೇಶಗಳಲ್ಲಿ ಗುರುವಾಗಿ ಪೂಜಿಸಲ್ಪಡುವ ಅವರು...

ಹಿಜಾಬ್ ವಿವಾದ ವಿಶೇಷ ವರದಿ: ಬಹುತ್ವ ಸಂಸ್ಕೃತಿಯ ಭಾರತದಲ್ಲಿ ಮತೀಯ ರಾಜಕಾರಣ

0
ರಾಜ್ಯದ ಉಡುಪಿಯ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಡಿಸೆಂಬರ್ ಕೊನೆಯ ವಾರದಲ್ಲಿ ಆರಂಭವಾದ ಹಿಜಾಬ್ ವಿವಾದ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಹಿಜಾಬ್ ಧರಿಸಿದ 6 ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ್ದು, ಅವರು ಪ್ರತಿಭಟನೆ ನಡೆಸಿದ್ದು...

ಕಳೆದ ವರ್ಷ ಹಲವು ಕುತಂತ್ರಗಳನ್ನು ಮೀರಿ ಗೆದ್ದ ಕಿಸಾನ್ ಗಣರಾಜ್ಯೋತ್ಸವ: ಒಂದು ನೆನಪು

0
ಜನವರಿ 26 ರಂದು ಇಡೀ ದೇಶವೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ಇದೇ ದಿನ ಕಳೆದ ವರ್ಷ ದೇಶಾದ್ಯಂತ ಕಿಸಾನ್ ಗಣರಾಜ್ಯೋತ್ಸವ ಆಚರಿಸಲಾಗಿತ್ತು. ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರು ಕರೆ ಕೊಟ್ಟಿದ್ದ ಕಿಸಾನ್ ಗಣರಾಜ್ಯೋತ್ಸವಕ್ಕೆ ದೇಶದ...

2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

1
2021ನೇ ವರ್ಷ ದೇಶದ ಚಲನಚಿತ್ರೋದ್ಯಮದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ ಎಂದರೆ ತಪ್ಪಾಗಲಾರದು. ಈ ವರ್ಷ ಅತಿ ಹೆಚ್ಚು ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಈ ಕುರಿತು ಚಿಂತೆಗೆ ಹಚ್ಚುವ ಚಲನಚಿತ್ರಗಳು ಬಿಡುಗಡೆಯಾಗಿವೆ. ಈ ಚಿತ್ರಗಳು...
ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

0
ಕಳೆದ ಶುಕ್ರವಾರ (ಅ.29) ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ನಮ್ಮನ್ನಗಲಿದ್ದಾರೆ. ಭಾನುವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಕುಟುಂಬ ವರ್ಗ, ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿರುವ ಅಪ್ಪು ನಿಧನಕ್ಕೆ ದೇಶಾದ್ಯಂತ...

ಸಿಂದಗಿ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ನಡುವೆ ನೇರಾನೇರ ಪೈಪೋಟಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್ ಚಿತ್ತ ಏನು?

0
ಮಾಜಿ ಸಚಿವ, ಜೆಡಿಎಸ್ ಶಾಸಕ ದಿವಂಗತ ಎಂ.ಸಿ.ಮನಗೊಳಿಯವರ ನಿಧನದಿಂದ ತೆರವಾಗಿರುವ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಅ.30 ರಂದು ಉಪಚುನಾವಣೆ ನಡೆಯಲಿದೆ. ಚುನಾವಣಾ ಪ್ರಚಾರ ರಂಗೇರುತ್ತಿದ್ದು, ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಜೆಡಿಎಸ್,...

ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

0
ಕಳೆದ 8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಿದ್ದ ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು...

ಕೃಷಿ ಕಾಯ್ದೆಗಳ ಜಾರಿಗೆ ಒಂದು ವರ್ಷ; ನಿಲ್ಲದ ಪ್ರತಿಭಟನೆ; ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಚುನಾವಣೆಗಳ ಮೇಲೆ ಪ್ರಭಾವ?

0
ಕಿಸಾನ್ ಆಂದೋಲನ, ರೈತ ಹೋರಾಟ, ಐತಿಹಾಸಿಕ ಹೋರಾಟ, ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದು ರೈತರ ಪರವಾಗಿದ್ದವರಿಂದ, ಕೇವಲ ಪಂಜಾಬ್, ಹರಿಯಾಣ ರೈತರ ಪ್ರತಿಭಟನೆ, ಖಲಿಸ್ತಾನಿಗಳ ಪ್ರತಿಭಟನೆ, ದಲ್ಲಾಳಿಗಳ ಹೋರಾಟ ಎಂದು ಪ್ರಭುತ್ವ ಪರಿವಾರದವರಿಂದ,...