Home Authors Posts by ಮಮತ ಎಂ

ಮಮತ ಎಂ

248 POSTS 0 COMMENTS
ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್ ರ್‍ಯಾಲಿ

ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

0
ವಿದಾದಿತ ಕೃಷಿ ಸುಗ್ರೀವಾಜ್ಞೆಗಳನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿರುವ ಈ ಕಾಯ್ದೆಗಳ ವಿರುದ್ಧ ರೈಲ್ ರೋಕೋ, ಪಂಜಾಬ್‌ನಲ್ಲಿ ಬಂದ್‌ಗಳು ನಡೆದವು.  ಕೇಂದ್ರ ಸಚಿವ...
ಮಹಾನ್ ತಾತ

ನ್ಯಾಯಾಂಗ ವ್ಯವಸ್ಥೆ ಇಂದು ನ್ಯಾಯ ಕೊಡುವಲ್ಲಿ ವಿಫಲವಾಗಿದೆ: ಜಸ್ಟಿಸ್ ಗೋಪಾಲಗೌಡ

0
ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್.ಎಸ್ ದೊರೆಸ್ವಾಮಿಯವರ ಜೀವನ ಮತ್ತು ಹೋರಾಟದ ಕುರಿತು ಸಾಕ್ಷ್ಯಚಿತ್ರ ‘ಮಹಾನ್ ತಾತ / The Great Grand Father’ ಇಂದು ಗಾಂಧಿ ಜಯಂತಿ ಅಂಗವಾಗಿ...

’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

0
ಜಾತಿ ಪ್ರಮಾಣಪತ್ರ ಅರ್ಜಿಯಲ್ಲಿ ಧರ್ಮದ ಸ್ಥಳದಲ್ಲಿ ಜಾತ್ಯಾತೀತ ಎಂದು ಬರೆದ ಕೇರಳದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣ ಪತ್ರ ನಿರಾಕರಿಸಲಾಗಿದೆ. ಯಾವುದೇ ಧರ್ಮವನ್ನು ನಂಬದ ಅಥವಾ ಅನುಸರಿಸದ ಕಾರಣ ಇವರಿಗೆ ಜಾತಿ ಪ್ರಮಾಣಪತ್ರ...

ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ ಪೊಲೀಸರು

0
ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತ ಕುಟುಂಬದ ಭೇಟಿಗೆ ಬಂದಿದ್ದ ಟಿಎಂಸಿ ನಿಯೋಗವನ್ನು ದಾರಿಯಲ್ಲೇ ಉತ್ತರಪ್ರದೇಶ ಪೊಲೀಸರು ಬಲಪ್ರಯೋಗದಿಂದ ತಡೆದಿದ್ದಾರೆ. ಸಂಸದೆ ಪ್ರತಿಮಾ ಮೊಂಡಾಲ್‌ರ ಭುಜ ಹಿಡಿದು ಪುರುಷ ಪೊಲೀಸನೊಬ್ಬ ದೂಡಿರುವ...

ಹತ್ರಾಸ್: ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ FIR

0
ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಪಾದಯಾತ್ರೆ ಹೊರಟಿದ್ದ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ ಸುಮಾರು 200 ಕಾಂಗ್ರೆಸ್...
ಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ; ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!

ರೈತ ಹೋರಾಟಗಾರ ಅಖಿಲ್ ಗೊಗೋಯ್‌ಗೆ ಎನ್‌ಐಎ ಕೋರ್ಟ್ ಜಾಮೀನು

0
ಅಸ್ಸಾಮಿನ ಪ್ರಮುಖ ರೈತ ಸಂಘಟನೆಯಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (KMSS)ಯ ನಾಯಕರಾದ ಅಖಿಲ್ ಗೊಗೋಯ್‌ಗೆ ಎನ್‌ಐಎ ನ್ಯಾಯಾಲಯ ಜಾಮೀನು ನೀಡಿದೆ. ಕಳೆದ ವರ್ಷ ಅಸ್ಸಾಂನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)...

ದೆಹಲಿಗೆ ಆಗಮಿಸಿದ ಪ್ರಧಾನಿಯ ಪ್ರಯಾಣಕ್ಕೆಂದೆ ವಿಶೇಷವಾಗಿ ತಯಾರಾದ ವಿಮಾನ!

0
ಭಾರತದ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಯಂತಹ ಗಣ್ಯವಕ್ತಿಗಳು ಪ್ರಯಾಣಿಸಲೆಂದೇ ವಿಶೇಷವಾಗಿ ತಯಾರಿಸಲಾಗಿರುವ B777(ಏರ್​ ಇಂಡಿಯಾ ಒನ್) ವಿಮಾನ ಇಂದು ಅಮೆರಿಕಾದಿಂದ ದೆಹಲಿಗೆ ಬಂದಿಳಿದಿದೆ. ಏರ್‌ಕ್ರಾಪ್ಟ್‌ ಚಿಹ್ನೆ ಎಂದೇ ಗುರುತಿಸಿರುವ ಈ ಏರ್‌ ಇಂಡಿಯಾ ಒನ್...
ರೈತ ವಿರೋಧಿ

ಗಾಂಧಿ ಜಯಂತಿಯಂದು ಕೃಷಿ ಮಸೂದೆ ವಿರೋಧಿಸಿ ’ಅನ್ನದಾತ’ರ ಉಪವಾಸ ಸತ್ಯಾಗ್ರಹ

0
ಅಕ್ಟೋಬರ್‌ 2 ರಂದು ಮಹಾತ್ಮ ಗಾಂಧಿ ಜನ್ಮದಿನ. ಅಂದು ರೈತ ಸಮುದಾಯ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಗಳ ವಿರುದ್ಧ ಪ್ರತಿಭಟಿಸಲು ತಯಾರಾಗಿವೆ. ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟ ಸಮಿತಿ ಮತ್ತು ಅಖಿಲ ಭಾರತ...

ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ: ಎಚ್.‌ಡಿ ಕುಮಾರಸ್ವಾಮಿ ವಾಗ್ದಾಳಿ

0
ಕಾಂಗ್ರೆಸ್ ಪಕ್ಷ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ...
ಗುಜರಾತ್: ರೈಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ, ಅತ್ಯಾಚಾರದ ಸಂಶಯ

ಮಧ್ಯಪ್ರದೇಶ: ಹತ್ರಾಸ್ ಪ್ರಕರಣ ಮಾದರಿಯಲ್ಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ

0
ಹತ್ರಾಸ್‌ನ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುತ್ತಿರುವ ಹೊತ್ತಿನಲ್ಲೇ, ಮಧ್ಯಪ್ರದೇಶದಿಂದಲೂ ಇದೇ ರೀತಿಯ ಪ್ರಕರಣ ವರದಿಯಾಗಿದೆ. ಮಧ್ಯಪ್ರದೇಶದ ಖಾರ್ಗೊನ್‌ ಜಿಲ್ಲೆಯ ಮಾರುಗರ್ ಎಂಬಲ್ಲಿ ಅಪ್ರಾಪ್ತ...