Home Authors Posts by ಮುತ್ತುರಾಜು

ಮುತ್ತುರಾಜು

150 POSTS 0 COMMENTS

ಪ್ರಧಾನಿ ಮೋದಿ ಹೇಳಿದ್ದು 2022ರ ಹೊತ್ತಿಗೆ ಪ್ರತಿಯೊಬ್ಬರಿಗೂ ಪಕ್ಕಾ ಮನೆ: ಕೊಟ್ಟಿದ್ದು ಕೇವಲ ಬಾವುಟ!

1
ಭಾರತ ಸ್ವಾತಂತ್ರ್ಯ ಗಳಿಸಿದ 75ನೇ ವರ್ಷದ ಅಮೃತ ಮಹೋತ್ಸವ ಆಚರಣೆ ಚರ್ಚೆಯಲ್ಲಿದೆ. ಲಕ್ಷಾಂತರ ಜನರ ವಿರೋಚಿತ ಹೋರಾಟದ ಫಲವಾಗಿ ಬ್ರಿಟಿಷ್ ವಸಾಹತುಶಾಹಿಯಿಂದ ವಿಮೋಚನೆಗೊಂಡ ನಾವು ಸ್ವತಂತ್ರ ರಾಷ್ಟ್ರದ ಅಸ್ತಿತ್ವ ಪಡೆದಿದ್ದೇವೆ. ಆ ನಂತರ...

ಕೋಮು ಧ್ರುವೀಕರಣ ತಡೆಗೆ ಮಾಡಬೇಕಿರುವುದೇನು? ದಕ್ಷಿಣ ಕನ್ನಡದ ಮುಸ್ಲಿಂ ದನಿಗಳ ಕಾಳಜಿಯ ನುಡಿಗಳು

0
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೆತ್ತರು ಹರಿದಿದೆ. ಒಂದೇ ವಾರದಲ್ಲಿ ಮೂವರು ಯುವಕರನ್ನು ಕೊಲೆಗೈಯಲಾಗಿದೆ. ಧಾರ್ಮಿಕ ದ್ವೇಷ ಉತ್ತುಂಗಕ್ಕೇರಿದ್ದರಿಂದ ಜನಸಾಮಾನ್ಯರು ಆತಂಕಿತರಾಗಿದ್ದಾರೆ. ಜಿಲ್ಲೆಗೆ ಮಾರಕವಾಗಿರುವ ಕೋಮುವಾದ ಮತ್ತೆಮತ್ತೆ ಹೆಡೆಎತ್ತುತ್ತಿದೆ. ಇಂತಹ ಸಂದರ್ಭದಲ್ಲಿ ಇದರ...

ಬೊಮ್ಮಾಯಿಯವರು ಬಯಸುವ ಯುಪಿ ಮಾದರಿಯ ಆಳ-ಅಗಲ ಬಲ್ಲಿರೇನು!?

3
ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಕಳೆದ ಒಂದು ವಾರದಲ್ಲಿ ಮೂವರು ಯುವಜನರನ್ನು ಕೊಲೆ ಮಾಡಲಾಗಿದೆ. ಮತಾಂಧರ ರಕ್ತದಾಹಕ್ಕೆ ಮಸೂದ್, ಪ್ರವೀಣ್ ನೆಟ್ಟಾರ್ ಮತ್ತು ಫಾಝಿಲ್ ಎಂಬ ಹರೆಯದ ಯುವಕರು ಪ್ರಾಣ ತೆತ್ತಿದ್ದಾರೆ. ಇಂತಹ...

ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ; ಆರೋಪಿಗಳನ್ನು ಗುರುತು ಹಚ್ಚಿದ ಪ್ರಮುಖ ಸಾಕ್ಷಿ

0
ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ 5 ವರ್ಷಗಳಾಗುತ್ತಾ ಬರುತ್ತಿದೆ. ಹತ್ಯೆಯ ಆರೋಪಿಗಳನ್ನು ಬಂಧಿಸಿ 3 ವರ್ಷಗಳಾಗುತ್ತಿವೆ. ಆರೋಪಿಗಳ ಪರವಾಗಿ 60ಕ್ಕೂ ಹೆಚ್ಚು ವಕೀಲರು ವಕಾಲತ್ತು ವಹಿಸಿದ್ದರು. ಅವರು ವಿನಾಕಾರಣ ಸಲ್ಲಿಸಿದ್ದ ಅರ್ಜಿಗಳಿಂದ...

ಪೌರಕಾರ್ಮಿಕರ ಕಾಯಮಾತಿಗೆ ತೊಡಕಾಗಿರುವ ಬೆಂಗಳೂರಿನ ಕಸದ ಮಾಫಿಯಾ ಮತ್ತು ಕಾಂಟ್ರಾಕ್ಟರ್‌ಗಳು

0
’ಕಸದಿಂದ ರಸ’ ಎಂಬ ಗಾದೆಮಾತನ್ನು ಹೇಳಲಷ್ಟೆ ಚೆಂದ. ಆದರೆ ಅದನ್ನು ನೀವು ಮಹಾನಗರಗಳಿಗೆ ಅನ್ವಯಿಸಲು ಸಾಧ್ಯವಿಲ್ಲದಂತಾಗಿದೆ. ಬೆಂಗಳೂರಿನ ಕಸ ವಿಲೇವಾರಿ ಎಂಬುದು ಬಗೆಹರಿಯದ ಸಮಸ್ಯೆಯಾಗಿದೆ. ಅಲ್ಲದೆ ಅದೊಂದು ದೊಡ್ಡ ಮಾಫಿಯಾವಾಗಿ ಬೆಳೆದಿದೆ ಕೂಡ....

ದ್ವೇಷ ಪ್ರಚಾರಕರ, ನಕಲಿ ಸುದ್ದಿ ಸೃಷ್ಟಿಕರ್ತರ ಪಾಲಿಗೆ ಸಿಂಹಸ್ವಪ್ನವಾಗಿದ್ದ ಜುಬೇರ್ ಬಂಧನ

0
ಬೂಮ್ ಲೈವ್, ಫ್ಯಾಕ್ಟ್ಲಿ, ಕ್ವಿಂಟ್ ವೆಬ್‌ಕೂಫ್, ಫ್ಯಾಕ್ಟ್‌ಚೆಕರ್, ಲಾಜಿಕಲ್ ಇಂಡಿಯಾ, ಆಲ್ಟ್‌ನ್ಯೂಸ್.. ಹೀಗೆ ಇಂಗ್ಲಿಷ್ ಭಾಷೆಯಲ್ಲಿ 10ಕ್ಕೂ ಹೆಚ್ಚು ಫ್ಯಾಕ್ಟ್‌ಚೆಕ್ ಮಾಡುವ, ಸುಳ್ಳ ಸುದ್ದಿಗಳನ್ನು ಬಯಲುಗೊಳಿಸುವ ವೆಬ್‌ಸೈಟ್‌ಗಳು ಕಾರ್ಯನಿರ್ವಹಿಸುತ್ತಿವೆ. ನೂರಾರು ಪತ್ರಕರ್ತರು ಇಲ್ಲಿ...

ಫಡ್ನವೀಸ್‌ಗೆ ದಕ್ಕದ ಸಿಎಂ ಪಟ್ಟ: ಬಿಜೆಪಿ ಹೈಕಮಾಂಡ್ ಎದುರು ಮಂಡಿಯೂರಿದ್ದೇಕೆ?

0
ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳು ಅಚ್ಚರಿಯ ಬದಲಾವಣೆಗಳಿಗೆ ಕಾರಣವಾಗಿವೆ. ಮಹಾರಾಷ್ಟ್ರದ ಆಪರೇಷನ್ ಕಮಲದ ರೂವಾರಿ ಎಂದು ಬಿಂಬಿಸಿಕೊಳ್ಳುತ್ತಿದ್ದ ಮಾಜಿ ಸಿಎಂ, ಹಾಲಿ ಡಿಸಿಎಂ ದೇವೇಂದ್ರ ಫಡ್ನವೀಸ್ ಏಕಾಏಕಿ ಮೂಲೆಗೆ ತಳ್ಳಲ್ಪಟ್ಟರು. ಗುರವಾರದ ಬೆಳಿಗ್ಗೆಯವರೆಗೂ ತಾನೇ...

ಅಗ್ನಿಪಥ ಯೋಜನೆ ಬೀರಬಹುದಾದ ಪರಿಣಾಮಗಳು

1
2016 ರಿಂದ 2019ರವರೆಗೆ ಮೂರು ವರ್ಷಗಳಲ್ಲಿ ಭಾರತೀಯ ಸೇನೆಗೆ 1.54 ಲಕ್ಷ ಯುವಜನರು ಸೇರಿದ್ದಾರೆ. ಅಂದರೆ ವರ್ಷಕ್ಕೆ ಸರಾಸರಿ 51 ಸಾವಿರ ಜನರು ಸೇನೆಗೆ ಆಯ್ಕೆಯಾಗುತ್ತಿದ್ದರು. ಆದರೆ ಕೋವಿಡ್ ಕಾರಣದಿಂದ ಕಳೆದ 2...

ಹೋರಾಟಕ್ಕೆ ಪ್ರತೀಕಾರವಾಗಿ ಬುಲ್ಡೋಜರ್; ಬಿಜೆಪಿಯ ಕೀಳು ರಾಜಕೀಯ

1
ವಿಚಾರಭೇದವನ್ನು ವಿಚಾರದ ಮೂಲಕವೇ ಎದುರಿಸಿ ಸರಿದಾರಿಯನ್ನು ಕಂಡುಕೊಳ್ಳುವುದು ಪ್ರಜಾಪ್ರಭುತ್ವದ ಮೂಲ ತತ್ವ. ಅದು ಯಾವುದೇ ಸಂಸ್ಥೆಗಾಗಲೀ, ವ್ಯಕ್ತಿಗಾಗಲೀ ಅನ್ವಯಿಸುತ್ತದೆ. ಅದಕ್ಕೆ ನಮ್ಮ ಸಂವಿಧಾನ ಮಾರ್ಗವನ್ನೂ ತೋರಿಸುತ್ತದೆ. ಇನ್ನು ಸರ್ಕಾರಗಳಿಗಂತೂ ಈ ದಾರಿಯಲ್ಲಿ ಎಚ್ಚರಿಕೆಯ...

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ಇತಿಹಾಸ ಏನು ಹೇಳುತ್ತದೆ?

2
ಬಿಜೆಪಿ ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದ ನೂಪುರ್ ಶರ್ಮಾ ಟಿವಿ ಡಿಬೇಟ್‌ನಲ್ಲಿ ಪ್ರವಾದಿ ಮಹಮ್ಮದ್‌ರವರನ್ನು ನಿಂದಿಸಿ ಹೇಳಿಕೆ ನೀಡಿದರೆ, ನವೀನ್ ಕುಮಾರ್ ಜಿಂದಾಲ್ ಅವಹೇಳನಕಾರಿ ಟ್ವೀಟ್ ಮಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಕಳೆದರು....