Home Authors Posts by ಮುತ್ತುರಾಜು

ಮುತ್ತುರಾಜು

150 POSTS 0 COMMENTS

ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

0
ಪಠ್ಯ ಪರಿಷ್ಕರಣೆ ಮಾಡಲು ಮುಂದಾದ ಬಿಜೆಪಿ ಸರ್ಕಾರಕ್ಕೆ ಇನ್ನಿಲ್ಲದ ಹೊಡೆತ ಬಿದ್ದಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿರುವ ಯಡವಟ್ಟುಗಳು ದಿನ ಕಳೆದಂತೆ ಹೆಚ್ಚಾಗುತ್ತಲೇ ಇವೆ. ಮೊದ ಮೊದಲು ಶಿಕ್ಷಣ ತಜ್ಞರು, ವಿದ್ಯಾರ್ಥಿ...

ಸ್ವಾತಂತ್ರ್ಯ ಸಂಗ್ರಾಮದ ಚಿತ್ರಕಥನ: ದಕ್ಷಿಣದ ಜಲಿಯನ್ ವಾಲಾಬಾಗ್ ವಿದುರಾಶ್ವತ್ಥ ಉಳಿಸೋಣ

0
ಭಾರತದ ಇತಿಹಾಸದಲ್ಲಿ ಸ್ವಾತಂತ್ರ್ಯ ಚಳವಳಿಯ ಕಾಲಘಟ್ಟ ಅತಿ ಮಹತ್ವದ್ದು. ಬ್ರಿಟಿಷರ ದಬ್ಬಾಳಿಕೆಯ ವಿರುದ್ಧ ಅಸಂಖ್ಯ ಭಾರತೀಯರು ಸುದೀರ್ಘಕಾಲ ದಿಟ್ಟ ಹೋರಾಟ ನಡೆಸಿದ ವೀರಗಾಥೆಯದು. ಭಾರತೀಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಲಕ್ಷಾಂತರ ಜನರು ತಮ್ಮ ಪ್ರಾಣಾರ್ಪಣೆಗೈದಿದ್ದಾರೆ....

ಬಲಪಂಥೀಯ ಟ್ರೋಲರ್ ಒಬ್ಬನ ಕೈಗೆ ಪಠ್ಯ ಪರಿಷ್ಕರಣೆ ಜವಾಬ್ದಾರಿ..: ರೋಹಿತ್ ಚಕ್ರತೀರ್ಥ ಮಾಡಿದ ಅಸಹ್ಯದ ಪೋಸ್ಟ್‌ಗಳಿವು

1
“ಪಕ್ಕದ ಮನೆಯ ಮಹಿಳೆ ಸಿಂಕ್ ರಿಪೇರಿಗೆ ಕರೆದಳು. ಬಹುಶಃ ಅವಳು ಸೆಕ್ಸ್ ವಿಡಿಯೋ ನೋಡಲ್ಲ ಅನ್ಸುತ್ತೆ, ಅದಕ್ಕೆ 20 ನಿಮಿಷವಾದರೂ ನಮ್ಮ ನಡುವೆ ಏನೂ ನಡೀತಾ ಇಲ್ಲ" 30.08.2013 ರಂದು ರೋಹಿತ್ ಚಕ್ರತೀರ್ಥ...

ಬ್ರಾಹ್ಮಣ್ಯ ಯಾಜಮಾನ್ಯ ಉಳಿಸಿಕೊಳ್ಳುವ ಹುನ್ನಾರ; ಸುಳ್ಳು ಸಮರ್ಥನೆಗಿಳಿದ ಸಚಿವ ಬಿ.ಸಿ ನಾಗೇಶ್

0
ಬಸವರಾಜ ಬೊಮ್ಮಾಯಿಯವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆದ ನಂತರ ದಿನಕ್ಕೊಂದು ವಿವಾದಗಳು ರೂಪು ತಳೆಯುತ್ತಿವೆ. ಮತೀಯ ಗೂಂಡಾಗಿರಿ ಪ್ರಕರಣಗಳು ವರದಿಯಾಗುತ್ತಿದ್ದಾಗಲೇ ಅವರು ಕ್ರಿಯೆಗೆ ಪ್ರತಿಕ್ರಿಯೆ ಇರುತ್ತದೆ ಎಂದು ಹೇಳಿಕೆ ನೀಡಿ ಅವುಗಳನ್ನು ಬೆಂಬಲಿಸಿದ್ದರು....

ಕೇರಳದಲ್ಲಿ ಬಂಡವಾಳಶಾಹಿಗಳೊಂದಿಗೆ ಕೈಜೋಡಿಸಿದ ಆಪ್; ಹುಸಿಯಾಗುತ್ತಿರುವ ಪರ್ಯಾಯ ರಾಜಕಾರಣದ ಭರವಸೆ

1
ಭ್ರಷ್ಟಾಚಾರ ವಿರೋಧಿ ಆಂದೋಲನದ ಕೂಸಾಗಿ ಹುಟ್ಟಿದ್ದು ಆಮ್ ಆದ್ಮಿ ಪಕ್ಷ. ಆದರೆ ಭ್ರಷ್ಟಾಚಾರ ನಿರ್ಮೂಲನೆಗಿಂತ ಅದು ಗಮನ ಸೆಳೆದಿದ್ದು ಉಚಿತ ಶಿಕ್ಷಣ, ಆರೋಗ್ಯ, ವಿದ್ಯುತ್, ಕುಡಿಯುವ ನೀರು ನೀಡುವ ಜನಪರ ಕಲ್ಯಾಣ ಕಾರ್ಯಕ್ರಮಗಳಿಂದ....

ಉಡುಪಿಯ ಸಹಬಾಳ್ವೆ ಸಮಾವೇಶ ಅಭೂತಪೂರ್ವ ಯಶಸ್ಸು ಕಂಡಿದ್ದು ಹೇಗೆ?

0
ಎಲ್ಲಾ ಸಮುದಾಯದ ಜನರು ಸಾಮರಸ್ಯದಿಂದ ಬದುಕುತ್ತಿದ್ದ ಸುಂದರ ಪಟ್ಟಣ ಉಡುಪಿ. ಎಲ್ಲಾ ಕಡೆ ಇರುವಂತೆ ಅಲ್ಲಿಯೂ ಜನರಿಗೆ ಸಂಕಷ್ಟ, ನೋವು ನಲಿವುಗಳಿದ್ದವು. ಆದರೆ ಅಲ್ಲಿ ಕಳೆದ ಕೆಲ ದಿನಗಳಿಂದ ದ್ವೇಷದ ಬೀಜವೊಂದು ಮೊಳಕೆಯೊಡೆದಿತ್ತು....

ಶಾಂತಿ-ಸೌಹಾರ್ದತೆ ಉದ್ದೀಪಿಸಲು ಉಡುಪಿಯಲ್ಲಿ ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶ

0
ಮುಸ್ಲಿಂ ಹೆಣ್ಣು ಮಕ್ಕಳು ತರಗತಿ ಕೊಠಡಿಗಳಿಗೆ ಹಿಜಾಬ್ ಧರಿಸಿ ಬರಬಾರದೆಂಬ ವಿವಾದವನ್ನು ಉಡುಪಿಯಲ್ಲಿ ಹುಟ್ಟುಹಾಕಿದ ನಂತರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ವಿವಾದ ಕೋರ್ಟ್ ಮೆಟ್ಟಿಲೇರಿತ್ತು. ಆ ನಂತರ ಕಾಲೇಜುಗಳು ಮತ್ತೆ ಆರಂಭವಾದಾಗ ವಿವಿಧ...

ಬಣ್ಣದ ರಿಸ್ಟ್ ಬ್ಯಾಂಡುಗಳ ಮೂಲಕ ತಮಿಳುನಾಡು ಶಾಲೆಗಳಲ್ಲಿ ಮಾರಕವಾದ ಜಾತಿ ತಾರತಮ್ಯ!

0
ಹುಟ್ಟುತ್ತಾ ವಿಶ್ವಮಾನವರಾದ ನಾವು ಬೆಳೆಯುತ್ತಾ ಅಲ್ಪಮಾನವರಾಗುತ್ತೇವೆ. ಜಾತಿ, ಧರ್ಮ, ಬಣ್ಣ, ಲಿಂಗ ಭೇದಗಳನ್ನು ಮಕ್ಕಳಿಗೆ ಮನೆಯಿಂದಲೇ ಕಲಿಸುತ್ತಿರುವುದು ದೊಡ್ಡ ದುರಂತವಾಗಿದೆ. ಆಡಿ ಕುಣಿಯುವ, ಬೆರೆತು ಕಲಿಯುವ ವಯಸ್ಸಿನಲ್ಲಿ ಮಕ್ಕಳಿಗೆ ಶಾಲೆಗಳಾದರೂ ಸಮಾನತೆ, ಪ್ರೀತಿ,...

ಬುಲ್ಡೋಜರ್ ರಾಜಕಾರಣ: ’ಜಹಾಂಗೀರ್ ಪುರಿ’ಯಿಂದ ದೇಶದ ವಿನಾಶಕ್ಕೆ ಮುಂದಾದ ಬಿಜೆಪಿ-ಸಂಘ ಪರಿವಾರ

0
ತಮ್ಮ ಬುಲ್ಡೋಜ್ ಸಂಸ್ಕೃತಿಯನ್ನು ಪ್ರಚುರ ಪಡಿಸಲು ಬಿಜೆಪಿ ದೆಹಲಿಯ ಜಹಾಂಗೀರ್ ಪುರಿಯನ್ನು ಆಯ್ದುಕೊಂಡಿದ್ದು ಏಕೆ? ಏಪ್ರಿಲ್ 16ರಂದು ದೆಹಲಿಯ ಹೊರವಲಯದಲ್ಲಿರುವ ಜಹಾಂಗೀರ್ ಪುರಿ ಎಂಬ ಪ್ರದೇಶದಲ್ಲಿ ಭಜರಂಗದಳದಿಂದ ಹನುಮಾನ್ ಜಯಂತಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮಸೀದಿ...
Petrol

ಪೆಟ್ರೋಲ್ – ಡೀಸೆಲ್ ಬೆಲೆ ಕಡಿಮೆ ಮಾಡಬೇಕಿರುವುದು ಮೋದಿ ಸರ್ಕಾರವೋ? ರಾಜ್ಯ ಸರ್ಕಾರಗಳೊ?: ಇಲ್ಲಿದೆ ಡೀಟೈಲ್ಸ್

0
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ವಾಕ್ ಸಮರ ಆರಂಭವಾಗಿದೆ. ರಾಜ್ಯಗಳೊಂದಿಗೆ ಕೋವಿಡ್ ಸಂಬಂಧಿತ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು "ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳಲು...