Home Authors Posts by ಮುತ್ತುರಾಜು

ಮುತ್ತುರಾಜು

150 POSTS 0 COMMENTS

40% ಕಮಿಷನ್‌ನಿಂದ ಕರುನಾಡು ಕಳೆದುಕೊಳ್ಳುತ್ತಿರುವುದೇನು?

0
ಕರ್ನಾಟಕದ ಹಲವು ನಗರಗಳಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಟಾರು ಕಿತ್ತುಹೋದ, ಗುಂಡಿ ಬಿದ್ದ ರಸ್ತೆಗಳು ಸರ್ವೇಸಾಮಾನ್ಯವಾಗಿವೆಯಲ್ಲವೇ? ರಸ್ತೆ ನಿರ್ಮಿಸಿದ ಕೆಲವೇ ದಿನಗಳಲ್ಲಿ ಒಂದೇ ಮಳೆಗೆ ಕೊಚ್ಚಿಹೋದ ಉದಾಹರಣೆಗಳು ನೂರಾರಿವೆ. ಡ್ಯಾಂಗಳು, ನಾಲೆಗಳ ನಿರ್ಮಾಣ ಸೇರಿ...

NFDC ಜತೆಗೆ ಇತರ ಸರ್ಕಾರಿ ಸಿನಿಮಾ ಸಂಸ್ಥೆಗಳ ವಿಲೀನ – ಅಪಾಯಗಳೇನು?

0
ಸಿನಿಮಾ ಮನರಂಜನೆಗಷ್ಟೇ ಸೀಮಿತವಾಗದೆ, ವಿವಿಧ ದೇಶ-ಕಾಲಗಳನ್ನು ಚಿತ್ರಿಸಿ ಪ್ರಾಪಂಚಿಕ ಜ್ಞಾನವನ್ನು ಕಟ್ಟಿಕೊಡುವ, ನಮ್ಮ ಚರಿತ್ರೆ, ಸಂಸ್ಕೃತಿ, ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ, ಅರಿವನ್ನು ವಿಸ್ತಾರಗೊಳಿಸುವ, ಹಲವು ಸಮುದಾಯಗಳ ವಿಭಿನ್ನ ಕಥೆಗಳನ್ನು ಹೇಳುವ ಸಶಕ್ತ...

2022ರ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಕೆಲಸ ಮಾಡಲಿರುವ ಪ್ರಶಾಂತ್ ಕಿಶೋರ್?: ಮೇ ತಿಂಗಳಲ್ಲಿ ಘೋಷಣೆ ಸಾಧ್ಯತೆ

0
ಕಾಂಗ್ರೆಸ್ ಪಕ್ಷದ ವಿರುದ್ಧ ಅದರಲ್ಲಿಯೂ ಗಾಂಧಿ ಕುಟುಂಬದ ವಿರುದ್ಧ ಟೀಕೆ ಮಾಡುತ್ತಿದ್ದ ಪ್ರಶಾಂತ್ ಕಿಶೋರ್ ಮತ್ತೆ ಗಾಂಧಿ ಕುಟುಂಬದ ಜೊತೆ ಮುಂದಿನ ಚುನಾವಣೆಗಳ ಕುರಿತು ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. 2022ರ ಅಂತ್ಯದಲ್ಲಿ...

ಕೋಮು ಗಲಭೆಗಳಿಂದ ಭಾರತದಲ್ಲಿ ಸ್ಥಳಾಂತರಗೊಂಡವರ ಕೆಲವು ಫೈಲ್ಸ್

1
ಪ್ರತಿಯೊಬ್ಬರಿಗೂ ತಮ್ಮ ಮೂಲ ನೆಲೆ-ನೆಲಗಳ ಮೇಲೆ ಬಿಡಿಸಲಾಗದ ಭಾವನಾತ್ಮಕ ಸಂಬಂಧವಿರುತ್ತದೆ. ನಗರೀಕರಣ, ಉದ್ಯೋಗದ ಕಾರಣಕ್ಕಾಗಿ ದೂರದ ಬೇರೆಬೇರೆ ನಗರಗಳಲ್ಲಿ, ವಿದೇಶಗಳಲ್ಲಿ ನೆಲೆಸಿದ್ದರೂ ಸಹ ತಮ್ಮ ಮೂಲದ ಬಗೆಗೆ ಪ್ರೀತಿ, ಉತ್ಕಟತೆ ಇದ್ದೇ ಇರುತ್ತದೆ. ಹೀಗಿರಬೇಕಾದರೆ...

ನಿಲ್ಲದ ಯುದ್ಧ; ಅಲ್ಲಲ್ಲಿ ಕದನ ವಿರಾಮ; ಮುಂದೇನು?

0
ರಷ್ಯಾ ಉಕ್ರೇನ್ ಮೇಲೆ ಯುದ್ಧ ಆರಂಭಿಸಿದಾಗಿನಿಂದ ರಷ್ಯಾ ಮತ್ತು ಉಕ್ರೇನ್ ದೇಶಗಳ ಪ್ರತಿನಿಧಿಗಳು ಬೆಲಾರಸ್‌ನಲ್ಲಿ ಮೂರು ಸುತ್ತಿನ ಮಾತುಕತೆಗಳನ್ನು ನಡೆಸಿದ್ದಾರೆ. ಎರಡು ಸುತ್ತಿನ ಮಾತುಕತೆಗಳು ವಿಫಲವಾಗಿವೆ. ಮೂರನೇ ಸುತ್ತಿನ ಮಾತುಕತೆಯಲ್ಲಿ ಕೆಲ ನಗರಗಳಲ್ಲಿ...

ಕೇಂದ್ರ ಸರ್ಕಾರ ಮತ್ತು ಗೋದಿ ಮಿಡಿಯಾಗಳಿಗೆ ಛೀಮಾರಿ ಹಾಕುತ್ತಿರುವ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು

0
ರಷ್ಯಾ-ಉಕ್ರೇನ್ ನಡುವಿನ ಬಿಕ್ಕಟ್ಟು ತಾರಕಕ್ಕೇರಿದ್ದು, ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿದೆ. ರಾಜಧಾನಿ ಕೀವ್‌ವರೆಗೂ ತಲುಪಿರುವ ರಷ್ಯನ್ ಸೇನೆ ಅಟ್ಟಹಾಸ ಮೆರೆಯುತ್ತಿದೆ. ಈ ಸಂದರ್ಭದಲ್ಲಿ ಉಕ್ರೇನ್ ಪ್ರಜೆಗಳಷ್ಟೆ ಆತಂಕ, ಅನಿಶ್ಚಿತತೆ ಮತ್ತು ಸಂಕಷ್ಟವನ್ನು...

ಹೀಗೂ ನೆನೆಯಬಹುದು ಹಿರಿಯರನ್ನು: ಸಾಮಾಜಿಕ ಕಾರ್ಯಗಳ ಮೂಲಕ ಪ್ರತಿ ವರ್ಷ ಅಜ್ಜ-ಅಜ್ಜಿ ನೆನಯುವ ಎಸ್. ರುದ್ರೇಶ್ವರ

0
ಶಾಲೆಗಳಿಗೆ ಟಿವಿ, ಡ್ರಮ್‌ ಸೆಟ್ ಕೊಡುಗೆ ನೀಡುವುದು, ವೃದ್ಧಾಶ್ರಮಕ್ಕೆ ರೆಪ್ರಿಜರೇಟರ್ ನೀಡುವುದು, ಬಡವರಿಗೆ, ಅಲೆಮಾರಿಗಳಿಗೆ ಬೆಡ್‌ಶೀಟ್ - ಸ್ವೆಟರ್ ಕೊಡಿಸುವುದು, ಮಾಸ್ಕ್-ಸ್ಯಾನಿಟೈಸರ ಕೊಡಿಸುವುದು.. ಹೀಗೆ ಪ್ರತಿ ವರ್ಷ ಸಮಾಜ ಮುಖಿ ಕೆಲಸಗಳ ಮೂಲಕ...

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸಮೀಕ್ಷೆ: ಎಚ್.ಡಿ ಕುಮಾರಸ್ವಾಮಿ V/S ಸಿ.ಪಿ ಯೋಗಿಶ್ವರ್ ನಡುವೆ ಗೆಲುವು ಯಾರಿಗೆ?

0
ಉತ್ತಮ ಶಿಕ್ಷಣಕ್ಕೆ, ಸ್ವಾಭಿಮಾನಕ್ಕೆ ಹೆಸರುವಾಸಿಯಾದ ಊರು ಚನ್ನಪಟ್ಟಣ. ಮಂಡ್ಯದಲ್ಲಿ ಹಲವು ವಿದ್ಯಾಸಂಸ್ಥೆಗಳನ್ನು ಕಟ್ಟಿದ ಶಂಕರೇಗೌಡರು, ವೀರಣ್ಣಗೌಡರಂತ ಮಹನೀಯರು ಓದಿದ್ದು ಇಲ್ಲಿಯೇ. ಕರ್ನಾಟಕದ ಮೊದಲ ಶಿಕ್ಷಣ ಮಂತ್ರಿ ವಿ. ವೆಂಕಟಪ್ಪನವರು ಇದೇ ಊರಿನವರಾಗಿದ್ದು ಚನ್ನಪಟ್ಟಣ...

2023ರ ಕರ್ನಾಟಕ ವಿಧಾನಸಭಾ ಚುನಾವಣಾ ಸಮೀಕ್ಷೆ; ಮಾಗಡಿಯಲ್ಲಿ ಗೆಲ್ಲುವವರು ಯಾರು?

0
ಕೆಂಪೇಗೌಡರು ಕೋಟೆ ಕಟ್ಟಿ ಆಳಿದ ಊರು, ಸಿದ್ಧಗಂಗಾ ಶ್ರೀಗಳು ನಡೆದಾಡಿದ ಬೀಡು, ಸಾಲು ಮರದ ತಿಮ್ಮಕ್ಕ ನೆಟ್ಟಿದ ಮರಗಳ ನಾಡು ಎಂದೇ ಹೆಸರಾದ ಮಾಗಡಿ ಸದ್ಯ ಬೆಂಗಳೂರೆಂಬ ಝಗಮಗಿಸುವ ಬೃಹತ್ ದೀಪದ ಕೆಳಗಿನ...

ಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ; ಪ್ರಬಲ ವಿರೋಧಿಗಳಿಲ್ಲದ ಡಿ.ಕೆ ಸಹೋದರರ ಸಾಮ್ರಾಜ್ಯ ಕನಕಪುರ

0
ರಾಜ್ಯದಲ್ಲಿ ಗಮನ ಸೆಳೆಯುತ್ತಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಕನಕಪುರವೂ ಒಂದು. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಇಲ್ಲಿಂದ ಪಾದಯಾತ್ರೆ ಆರಂಭಿಸಿದ್ದು ಸಹ ಅದಕ್ಕೆ ಕಾರಣವಾಗಿದೆ. ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಈ ಕ್ಷೇತ್ರದಿಂದಲೇ ಕಾವೇರಿ ನದಿ ತಮಿಳುನಾಡನ್ನು...