Home Authors Posts by ಮುತ್ತುರಾಜು

ಮುತ್ತುರಾಜು

150 POSTS 0 COMMENTS

ರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ – ಮೊಳಗಿದ ಜೈಭೀಮ್ ಘೋಷಣೆಗಳು

1
ಭಾರತವಿನ್ನು ಜಾತಿಗ್ರಸ್ತ ದೇಶವಾಗಿಯೇ ಉಳಿದುಕೊಂಡಿದೆ. ನಾವು ಎಷ್ಟೇ ಮುಂದೆ ಸಾಗಿದರೂ, ಕೋವಿಡ್‌ನಂತಹ ಕರಾಳ ರೋಗಗಳು ಬಂದರೂ ಸಹ ಹಲವಾರು ಮೇಲ್ಜಾತಿ ಎಂದು ಕರೆಸಿಕೊಳ್ಳುವವರ ಮನಸ್ಸಿನಲ್ಲಿನ ಜಾತಿ ರೋಗ ಮಾತ್ರ ನಾಶವಾಗಿಲ್ಲ. ದಲಿತರು, ತಳಸಮುದಾಯವರು...

ರೈತ ಚಳವಳಿಯ ಕಣ ಪಂಜಾಬ್‌ನಲ್ಲಿ ಚುನಾವಣೆ: ಯಾರಿಗೆ ಲಾಭ?

0
ಐತಿಹಾಸಿಕ ರೈತ ಹೋರಾಟ ಜಯಗಳಿಸಿದೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಯೂರುವಂತೆ ಮಾಡಿದೆ. ಈ ರೈತ ಹೋರಾಟದ ಯಶಸ್ಸಿನಲ್ಲಿ ಪಂಜಾಬ್ ರೈತರು ಅತಿ ಮಹತ್ವದ ಪಾತ್ರ ವಹಿಸಿದ್ದರು. ಮೊದಲಿಗೆ ಅಲ್ಲಿನ 32 ಸಂಘಟನೆಗಳು...

ಚುನಾವಣಾ ದಿನಾಂಕ ಘೋಷಣೆ: ಉತ್ತರ ಪ್ರದೇಶದ ನಾಲ್ಕು ಪ್ರಮುಖ ಪಕ್ಷಗಳ ಫಸ್ಟ್ ರಿಯಾಕ್ಷನ್ ಏನು?

0
ಬಹುನೀರಿಕ್ಷಿತ ಪಂಚರಾಜ್ಯ ಚುನಾವಣೆಗೆ ಕೊನೆಗೂ ಚುನಾವಣಾ ಆಯೋಗ ದಿನಾಂಕ ನಿಗಧಿ ಮಾಡಿದೆ. ಫೆಬ್ರವರಿ 10 ರಿಂದ ಮಾರ್ಚ್ 7 ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆದು ಮಾರ್ಚ್ 10 ರಂದು ಫಲಿತಾಂಶ ಘೋಷಣೆಯಾಗಲಿದೆ....

ದೇವಸ್ಥಾನಗಳಿಗೆ ಸರ್ಕಾರದ ನಿಯಂತ್ರಣ ತಪ್ಪಿಸುವ ಮಸೂದೆ ಪ್ರಸ್ತಾಪ; ಏನಿದು ವಿವಾದ?

0
"ರಾಜ್ಯದಲ್ಲಿನ ಹಿಂದೂ ದೇವಾಲಯಗಳು ವಿವಿಧ ರೀತಿಯ ನಿಯಂತ್ರಣದಲ್ಲಿವೆ. ಅಧಿಕಾರಿಗಳಿಂದ ನೊಂದ ದೇವಸ್ಥಾನಗಳಿಗೆ ಮುಕ್ತಿ ಸಿಗಲಿದೆ. ದೇವಸ್ಥಾನದ ಆಡಳಿತ ಮಂಡಳಿಗಳು ತಮ್ಮ ಅಭಿವೃದ್ಧಿಯನ್ನು ತಾವೇ ನೋಡಿಕೊಳ್ಳುವ ಹಕ್ಕು ನೀಡುವ ಕಾನೂನನ್ನು ತರುತ್ತೇವೆ. ದೇವಾಲಯಗಳನ್ನು ಸರ್ಕಾರದ...

2021ರ ಕರ್ನಾಟಕ ರಾಜಕೀಯ ಹಿನ್ನೋಟ; ನಾಯಕತ್ವ ಬದಲಾವಣೆಯೆ ಬಿಜೆಪಿ ಸರ್ಕಾರದ ಸಾಧನೆ!

0
2020ರ ವರ್ಷವನ್ನು ಕರಾಳ ಕೊರೊನಾ ತಿಂದು ಹಾಕಿತ್ತು. 2021ರಲ್ಲಾದರೂ ನಮ್ಮ ರಾಜ್ಯ ಚೇತರಿಕೆ ಕಾಣುತ್ತದೆಯೆಂದು ಭಾವಿಸಲಾಗಿತ್ತು. ಆದರೆ ಕೊರೊನಾ ಎರಡನೇ ಅಲೆ, ಆಕ್ಸಿಜನ್ - ಆಸ್ಪತ್ರೆ ಬೆಡ್‌ಗಳಿಗಾಗಿ ಹಾಹಾಕಾರ, ಸಾಲುಸಾಲು ಸಾವುಗಳು, ಮತ್ತೊಂದು...

ಮುಖ್ಯಮಂತ್ರಿ ಬದಲಾವಣೆ ಚರ್ಚೆ; ಬಿಜೆಪಿಯ ರಾಜಕೀಯ ಲೆಕ್ಕಾಚಾರಗಳೇನು?

2
ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ಎಂಬುದು ಸಾಮಾನ್ಯ ಸಂಗತಿಯಾಗಿಬಿಟ್ಟಿದೆ. ಉತ್ತರಾಖಂಡ ರಾಜ್ಯದಲ್ಲಿ ಈ ಒಂದೇ ವರ್ಷದಲ್ಲಿ ಮೂವರು ಮುಖ್ಯಮಂತ್ರಿಗಳು ಬಂದು ಹೋಗಿದ್ದಾರೆ. ಗುಜರಾತ್‌ನಲ್ಲಿ ಸಿಎಂ ಬದಲಾವಣೆ ಆಗಿದೆ. ಕರ್ನಾಟಕದಲ್ಲಿಯೂ ಬಿಜೆಪಿ ಆಡಳಿತದ...

ಬೆಳಗಾವಿ ಅಧಿವೇಶನ; ಚರ್ಚೆಯಾಗಬೇಕಾದ್ದೇನು? ಆಗುತ್ತಿರುವುದೇನು?

0
ಜನರ ಕುಂದುಕೊರತೆಗಳು ಅಧಿವೇಶನಗಳಲ್ಲಿ ಚರ್ಚೆಯಾಗಿ ಅವರ ಆಶೋತ್ತರಗಳು ಅಲ್ಲಿ ಫಲಿತವಾಗಬೇಕು ಎಂಬುದು ಸಂವಿಧಾನದ ಆಶಯ. ಅದಕ್ಕಾಗಿಯೇ ವರ್ಷದಲ್ಲಿ ಇಂತಿಷ್ಟು ದಿನಗಳ ಒಳಗಾಗಿ ಇಂತಿಷ್ಟು ದಿನ ಅಧಿವೇಶನ ನಡೆಯಲೇಬೇಕು ಎಂಬ ಷರತ್ತು ವಿಧಿಸಲಾಗಿದೆ. ಅಧಿವೇಶನದ...

ಒಂದು ವರ್ಷ ನಿರಂತರವಾಗಿ ರೈತ ಹೋರಾಟದ ಗ್ರೌಂಡ್ ರಿಪೋರ್ಟ್ ನೀಡಿದ ಸಂದೀಪ್ ಸಿಂಗ್ ನಿಮಗೆ ಗೊತ್ತೆ?

0
“ನಾನು ಕೂಡ ಎಲ್ಲ ರೈತರಂತೆ ಹೊಲ ಮತ್ತು ದನಗಳ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಆದರೆ ರೈತರು ದೆಹಲಿ ಚಲೋಗೆ ಕರೆ ನೀಡಿದರು. ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು...

ಬಿಕ್ಕಟ್ಟಿನಲ್ಲಿ ಜನತಂತ್ರ – ಮುಂದಿನ ಹಾದಿ: ವಿಚಾರ ಸಂಕಿರಣ

0
ಫೋರಮ್ ಫಾರ್ ಡೆಮಾಕ್ರಸಿ ಆಂಡ್ ಕಮ್ಯೂನಲ್ ಅಮಿಟಿ ಕರ್ನಾಟಕ ಘಟಕದ (FDCA - K) ವತಿಯಿಂದ ಡಿಸೆಂಬರ್ 12 ರ ಭಾನುವಾರದಂದು "ಬಿಕ್ಕಟ್ಟಿನಲ್ಲಿ ಜನತಂತ್ರ - ಮುಂದಿನ ಹಾದಿ" ಎಂಬ ವಿಷಯದ ಕುರಿತು...

ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

0
ಪ್ರತಿಭಟನಾ ನಿರತ ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆಯನ್ನು ನೀಡಿದೆ. ಹಾಗಾಗಿ ಟಿಕ್ರಿ ಗಡಿಯಲ್ಲಿ ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದ ಪಂಜಾಬಿನ ರೈತರು ಅಲ್ಲಿಂದ ನಿರ್ಗಮಿಸುತ್ತಿದ್ದು ಅದಕ್ಕೂ...