Home Authors Posts by ಮುತ್ತುರಾಜು

ಮುತ್ತುರಾಜು

150 POSTS 0 COMMENTS

100ನೇ ದಿನಕ್ಕೆ ಕಾಲಿಟ್ಟ ಭಾರತ ಐಕ್ಯತಾ ಯಾತ್ರೆ: ಪಾದಯಾತ್ರೆಯ 10 ಮುಖ್ಯ ಸಂಗತಿಗಳು

0
ಸೆಪ್ಟಂಬರ್ 07 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭಗೊಂಡ ರಾಹುಲ್ ಗಾಂಧಿ ನೇತೃತ್ವದ ಭಾರತ ಐಕ್ಯತಾ ಯಾತ್ರೆಯು ಇಂದಿಗೆ 100ನೇ ದಿನಕ್ಕೆ ಕಾಲಿಟ್ಟಿದೆ. ದ್ವೇಷ ಮತ್ತು ವಿಭಜನೆಯ ವಿರುದ್ಧ ನಮ್ಮ ರಾಷ್ಟ್ರವನ್ನು ಒಗ್ಗೂಡಿಸುವುದು ಮತ್ತು...

ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಗೌರಿಬಿದನೂರು: ಶಿವಶಂಕರ್‌ರೆಡ್ಡಿಯವರ ಸತತ 6ನೇ ಗೆಲುವಿಗೆ ಪುಟ್ಟಸ್ವಾಮಿಗೌಡರ ಅಡ್ಡಿ?

2
ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಗೆ ಹೊಂದಿಕೊಂಡಿರುವ ಗೌರಿಬಿದನೂರು ವಿದುರಾಶ್ವತ್ಥ ಸ್ವಾತಂತ್ರ್ಯ ಹೋರಾಟದಲ್ಲಿ ಗಮನ ಸೆಳೆದ ಪ್ರದೇಶ. ಆನಂತರ ದಲಿತ ಚಳವಳಿ ಬೇರುಬಿಟ್ಟಿದ ಊರುಗಳಲ್ಲಿ ಇದು ಸಹ ಒಂದು. 1985ರಲ್ಲಿ ತಾಲ್ಲೂಕಿನ ನಾಗಸಂದ್ರ ಭೂ...

ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಚಿಕ್ಕಬಳ್ಳಾಪುರ: ಲಂಗು ಲಗಾಮಿಲ್ಲದ ಡಾ.ಕೆ ಸುಧಾಕರ್ ರಿಪಬ್ಲಿಕ್

6
ಕರ್ನಾಟಕದ ಹೂವು ಮತ್ತು ಹಣ್ಣಿನ ರಾಜಧಾನಿ ಎಂದು ಕರೆಸಿಕೊಳ್ಳುವ ಚಿಕ್ಕಬಳ್ಳಾಪುರ 2007ರವರೆಗೆ ಅವಿಭಜಿತ ಕೋಲಾರ ಜಿಲ್ಲೆಯ ಭಾಗವಾಗಿತ್ತು. ಸ್ವತಂತ್ರ ಜಿಲ್ಲೆಯ ಮಾನ್ಯತೆ ಪಡೆದ ಈ 15 ವರ್ಷಗಳಲ್ಲಿ ಜಿಲ್ಲೆಯ ಬೆಳವಣಿಗೆಗೆ ಅತಿ ಹೆಚ್ಚು...

ಬಿಜೆಪಿ ಕೈವಾಡದ ಆರೋಪ: ಕರ್ನಾಟಕದ 27 ಲಕ್ಷ ಮತದಾರರ ಹೆಸರು ಕೈಬಿಟ್ಟಿದ್ದು ಹೇಗೆ?

1
ಭಾರತದ ಪ್ರಜಾಪ್ರಭುತ್ವದಲ್ಲಿ ಗ್ರಾಮ ಪಂಚಾಯ್ತಿಯಿಂದ ಹಿಡಿದು ಸಂಸತ್‌ವರೆಗೆ ಹಲವು ಹಂತಗಳ ಚುನಾವಣೆಗಳಲ್ಲಿ ಮತ ಚಲಾಯಿಸುವ ಮೂಲಕ ಜನಪ್ರತಿನಿಧಿಗಳನ್ನು ಮತದಾರರು ಆರಿಸುವುದಲ್ಲದೆ, ಆಳುವ ಸರ್ಕಾರಗಳನ್ನು ನಿರ್ಧರಿಸುತ್ತಾರೆ. ಈ ಚುನಾವಣಾ ವ್ಯವಸ್ಥೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿರಬೇಕಾದದ್ದು...

ನ್ಯಾಯಾಧೀಶರನ್ನು ನೇಮಿಸುವ ಅಧಿಕಾರ; ಕೊಲಿಜಿಯಂ ವರ್ಸಸ್ ಕೇಂದ್ರ ಸರ್ಕಾರ

0
ಭಾರತದ ಸುಪ್ರೀಂ ಕೋರ್ಟ್ ಮತ್ತು ರಾಜ್ಯ ಹೈಕೋರ್ಟ್‌ಗಳಿಗೆ ನ್ಯಾಯಾಧೀಶರನ್ನು ನೇಮಿಸುವ, ಬಡ್ತಿ ನೀಡುವ, ವರ್ಗಾವಣೆ ಮಾಡುವ ಅಧಿಕಾರ ಯಾರಿಗಿರಬೇಕೆಂಬ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. 1993ರವರೆಗೆ ಈ ಅಧಿಕಾರ ಕೇಂದ್ರ ಸರ್ಕಾರದ ಕೈಯಲ್ಲಿತ್ತು....

ರೈತ ಹೋರಾಟದ ವಿಜಯಕ್ಕೆ ಒಂದು ವರ್ಷ: ಮೆಲುಕು ನೋಟ

0
ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ರಚಿಸಬೇಕೆಂಬ ಹಕ್ಕೊತ್ತಾಯಗಳ ಈಡೇರಿಕೆಗಾಗಿ ನಡೆದ ಐತಿಹಾಸಿಕ ರೈತ ಹೋರಾಟದ ವಿಜಯಕ್ಕೆ ಒಂದು ವರ್ಷ ತುಂಬಿದೆ. ಸಂಯುಕ್ತ ಕಿಸಾನ್ ಮೋರ್ಚಾ...

ಗುಜರಾತ್‌ನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತಿರುವ ಟಿಕೆಟ್ ವಂಚಿತರು!

0
ಸತತ 27 ವರ್ಷಗಳಿಂದ ಗುಜರಾತ್‌ನಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷಕ್ಕೆ ಈ ಬಾರಿಯ ಚುನಾವಣೆಯಲ್ಲಿ ಬಂಡಾಯದ ಬಿಸಿ ಜೋರಾಗಿದೆ. 38 ಹಾಲಿ ಬಿಜೆಪಿ ಶಾಸಕರಿಗೆ ಅದು ಟಿಕೆಟ್ ನಿರಾಕರಿಸಿರಿವುದರಿಂದ ಬಂಡಾಯವೆದ್ದಿರುವ ಹಲವು ಶಾಸಕರು ಸಂಧಾನಕ್ಕೆ...

ಕೋಲಾರದಲ್ಲಿ ಸಿದ್ದರಾಮಯ್ಯ: ವಿಧಾನಸಭಾ ಕ್ಷೇತ್ರದ ರಾಜಕೀಯ ಚಿತ್ರಣ ಹೀಗಿದೆ

0
ಇಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಸ್ಪರ್ಧಿಸಬೇಕೆಂದು ಬಯಸುತ್ತಿರುವ ಕ್ಷೇತ್ರಗಳಲ್ಲಿ ಕೋಲಾರವು ಒಂದಾಗಿರುವುದರಿಂದ ಇಂದಿನ ಅವರ ಭೇಟಿಗೆ ವಿಶೇ‍ಷ ಮಹತ್ವ...

ಗುಜರಾತ್ ಚುನಾವಣೆ: ನಗರಗಳಲ್ಲಿ ಪ್ರಬಲವಾಗಿರುವ ಬಿಜೆಪಿ ಮತ ಕಬಳಿಸಲಿದೆಯೇ ಆಪ್?

0
ಗುಜರಾತ್ ಚುನಾವಣೆಯು ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ. ನರೇಂದ್ರ ಮೋದಿ, ಅಮಿತ್ ಶಾ, ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿಯವರ ತವರು ರಾಜ್ಯವಾದ...

ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

0
ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಒಂದು ಹಂತದಲ್ಲಿ ನವೆಂಬರ್ 12ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ. 1985 ರಿಂದ 2017ರವರೆಗೆ ಹಿಮಾಚಲ ಪ್ರದೇಶದಲ್ಲಿ ಒಮ್ಮೆ ಕಾಂಗ್ರೆಸ್, ಒಮ್ಮೆ ಬಿಜೆಪಿ...