Home Authors Posts by ಮುತ್ತುರಾಜು

ಮುತ್ತುರಾಜು

150 POSTS 0 COMMENTS

ಟಿ20 ವಿಶ್ವಕಪ್: ಬಲಿಷ್ಟ ತಂಡಗಳನ್ನು ಮಣಿಸಿದ ಪುಟ್ಟ ಆದರೆ ದಿಟ್ಟ ತಂಡಗಳಿವು

0
2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಹಲವು ಅಚ್ಚರಿಗಳಿಗೆ ಸಾಕ್ಷಿಯಾಗಿದೆ. ಕೆಲ ಪಂದ್ಯಗಳು ಮಳೆಗೆ ಆಹುತಿಯಾದರೂ ಹಲವು ಪಂದ್ಯಗಳ ಫಲಿತಾಂಶಕ್ಕಾಗಿ ಕೊನೆಯ ಎಸೆತದವರೆಗೂ ಕಾಯಬೇಕಾದ ರೋಚಕತೆ ಸೃಷ್ಟಿಯಾಗಿತ್ತು. ಸದ್ಯಕ್ಕೆ ಸೂಪರ್ 12 ವರೆಗಿನ...

34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ

0
ಇಂದು ಭಾರತ ಕ್ರಿಕೆಟ್ ತಂಡದ ನೆಚ್ಚಿನ ಆಟಗಾರ ವಿರಾಟ್ ಕೊಹ್ಲಿಯವರ 34 ನೇ ಜನ್ಮದಿನ. ಸದ್ಯ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ರನ್ (4 ಪಂದ್ಯಗಳಿಂದ 220 ರನ್, 3...

ವಿವಿ ಅಧಿಕಾರ: ರಾಜ್ಯಪಾಲರ ಯಜಮಾನಿಕೆ ಮತ್ತು ರಾಜ್ಯ ಸರ್ಕಾರಗಳ ವಿರೋಧದ ಸುತ್ತ ಚರ್ಚೆ

0
ಭಾರತದ ಭವಿಷ್ಯ ಅದರ ಶಾಲಾ ಕೊಠಡಿಗಳಲ್ಲಿ ರೂಪುಗೊಳ್ಳುತ್ತದೆ ಎಂದಿತ್ತು ಕೊಠಾರಿ ಆಯೋಗ. ಗುಣಮಟ್ಟದ ಪ್ರಾಥಮಿಕ ಶಿಕ್ಷಣ ಮತ್ತು ಅತ್ಯುತ್ತಮ ಸಂಶೋಧನೆಗಳನ್ನೊಳಗೊಂಡ ಉನ್ನತ ಶಿಕ್ಷಣ ಆಧುನಿಕ ಮತ್ತು ಬಹುತ್ವದ ರಾಷ್ಟ್ರ ನಿರ್ಮಾಣಕ್ಕೆ ಅಡಿಪಾಯವಾಗಬಲ್ಲವು. ಈ...

ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ತಮಿಳುನಾಡು, ಕೇರಳ; ದನಿಗೂಡಿಸಿದ ಬಂಗಾಳ

0
ವೈವಿಧ್ಯತೆ ಮತ್ತು ಬಹುತ್ವ ಭಾರತದ ಜೀವಾಳ. ಇಲ್ಲಿ ಏಕಸಂಸ್ಕೃತಿ, ಏಕ ಭಾಷೆಗೆ ಮಹತ್ವ ಕೊಡುವುದು ಪ್ರಾಯೋಗಿಕವಲ್ಲ. ಹಾಗಾಗಿಯೇ ಹಿಂದಿ ಹೇರಿಕೆಯ ವಿರುದ್ಧ ಹಲವಾರು ಹೋರಾಟಗಳನ್ನು ದೇಶ ಕಂಡಿದೆ. ಈಗ ಮತ್ತೊಮ್ಮೆ ಹಿಂದಿ ಹೇರಿಕೆಯ...

ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

0
ಕರ್ನಾಟಕದ ಬಿಜೆಪಿ ನೇತೃತ್ವದ ಸರ್ಕಾರವು ಸರ್ವಪಕ್ಷಗಳ ಸಭೆಯಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಇರುವ ಮೀಸಲಾತಿಯನ್ನು ಹೆಚ್ಚಿಸಲು ನಿರ್ಧರಿಸಿದೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ನೇಮಿಸಿದ್ದ ಜಸ್ಟಿಸ್ ನಾಗಮೋಹನ್ ದಾಸ್‌ರವರ ವರದಿಯ ಶಿಫಾರಸ್ಸಿನಂತೆ ಎಸ್‌ಸಿ...

ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮುಳಬಾಗಿಲು: ಪಕ್ಷೇತರ ಅಭ್ಯರ್ಥಿಗಳ ಪಾರುಪತ್ಯಕ್ಕೆ ಈ ಬಾರಿ ಬ್ರೇಕ್ ಬೀಳಲಿದೆಯೆ?

0
ಕೋಲಾರ ಜಿಲ್ಲೆಯ ಪೂರ್ವಕ್ಕಿರುವ ಆಂಧ್ರ ಪ್ರದೇಶದ ಗಡಿಗೆ ಅಂಟಿಕೊಂಡಿರುವ ವಿಧಾನಸಭಾ ಕ್ಷೇತ್ರ ಮುಳಬಾಗಿಲು. ತಿರುಪತಿಗೆ ಹೋಗುವ ದಾರಿಯಲ್ಲಿ ಮುಗ್ಲಿ ಬೆಟ್ಟಗಳ ಶ್ರೇಣಿಯಲ್ಲಿ ಬರುವುದರಿಂದ ಇದನ್ನು ಮೂಡಣ ಬಾಗಿಲು, ಮೂಡು ಬಾಗಿಲು ಎಂದು ಕರೆಯುತ್ತಿದ್ದರು....

ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಾಲೂರು: ಮೂರು ಪಕ್ಷಗಳ ಸಮಬಲದ ಸ್ಪರ್ಧೆ ಸಾಧ್ಯತೆ; ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಪೈಪೋಟಿ

0
ಬೆಂಗಳೂರಿನ ಪಕ್ಕದಲ್ಲಿರುವ ಕೋಲಾರ ಜಿಲ್ಲೆಗೆ ಸೇರಿರುವ ಮಾಲೂರು ವಿಧಾನಸಭಾ ಕ್ಷೇತ್ರ ಶಿಲ್ಪಕಲಾ ಕೆತ್ತನೆಗೆ ಹೆಸರುವಾಸಿ. ಯಾವುದೇ ದೇವಸ್ಥಾನಕ್ಕೆ ಬೇಕಾದ ದೇವರ ವಿಗ್ರಹ ಸೇರಿದಂತೆ ಇತರ ಕೆತ್ತನೆಗಳಿಗೆ ಮಾಲೂರಿನ ಶಿವಾರಪಟ್ಟಣದ ಮೊರೆಹೋಗಲಾಗುತ್ತದೆ. ಆದರೆ ಈಗ...

ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಕೆಜಿಎಫ್: ಪರ್ಯಾಯ ಪಕ್ಷಗಳ ನೆಲೆಯಲ್ಲೀಗ ಕಾಂಗ್ರೆಸ್ ಮುಂಚೂಣಿ

0
ಡಾ.ಬಿ.ಆರ್ ಅಂಬೇಡ್ಕರ್‌ರವರು ಕಾಲಿಟ್ಟಿದ್ದ ಊರು ಕೆಜಿಎಫ್. ದ್ರಾವಿಡ ಚಳವಳಿಗಾರರಾದ ಪೆರಿಯಾರ್, ಪಂಡಿತ್ ಅಯೋತಿದಾಸ್ ಮೊದಲಾದವರ ಪ್ರಭಾವ ಇರುವ ನೆಲ. ರಾಜ್ಯದ ಪ್ರಥಮ ಕಾರ್ಮಿಕ ಚಳವಳಿಗಳು ಇಲ್ಲಿ ಆರಂಭವಾಗಿದ್ದವು. ಚಿನ್ನದ ಗಣಿಗಳಲ್ಲಿ ದುಡಿಯುವ ಕಾರ್ಮಿಕರು...

ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶ್ರೀನಿವಾಸಪುರ: ರಮೇಶ್ ಕುಮಾರ್‌ರವರಿಗೆ ಒಲಿಯುವುದೇ ಹ್ಯಾಟ್ರಿಕ್ ಗೆಲುವು?

0
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರಕ್ಕೆ ಇದುವರೆಗೂ 13 ಚುನಾವಣೆಗಳು ನಡೆದಿದ್ದರೂ ಕೇವಲ ಐವರು ಶಾಸಕರನ್ನು ಮಾತ್ರ ಕಂಡ ವಿಶಿಷ್ಟ ಕ್ಷೇತ್ರವಿದು. ಅದರಲ್ಲಿಯೂ 8 ಬಾರಿ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿಗಳು...

ಗೊಂದಲಕಾರಿ ವೇದ ಗಣಿತ ತರಬೇತಿಯ ನೆಪ: ದಲಿತರಿಗಾಗಿ ಮೀಸಲಿಟ್ಟ SCSP, TSPಯ 60 ಕೋಟಿ ರೂ ಬಳಕೆ

1
ರಾಜ್ಯದಲ್ಲಿ ದಲಿತರಿಗಾಗಿ ಮೀಸಲಿಟ್ಟ SCSP, TSP ಹಣವನ್ನು ಬಳಸಿ, ಪ್ರತಿ ಗ್ರಾಮ ಪಂಚಾಯ್ತಿಯ ಪರಿಶಿಷ್ಟ ಜಾತಿ ಮತ್ತು ಪಂಗಡದ 25 ಮಕ್ಕಳಿಗೆ ವೇದ ಗಣಿತ ತರಬೇತಿ ನೀಡುವ ಯೋಜನೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ....