Home Authors Posts by ಮುತ್ತುರಾಜು

ಮುತ್ತುರಾಜು

150 POSTS 0 COMMENTS

ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಬಂಗಾರಪೇಟೆ: ಕಾಂಗ್ರೆಸ್ ಒಳಜಗಳದ ಲಾಭ ಪಡೆಯಲು ಜೆಡಿಎಸ್-ಬಿಜೆಪಿ ಪೈಪೋಟಿ

0
ಕೆ.ಸಿ. ರೆಡ್ಡಿಯವರು ಮೈಸೂರು ಪ್ರಾಂತ್ಯದ ಮೊದಲ ಮುಖ್ಯಮಂತ್ರಿಗಳಾಗಿದ್ದಾಗ ಅವರು ಬಂಗಾರಪೇಟೆ ಕ್ಷೇತ್ರದಿಂದ ಆಯ್ಕೆಯಾಗಿ ಬಂದಿದ್ದರು. ಸಾಮಾನ್ಯ ಕ್ಷೇತ್ರವಾಗಿದ್ದ ಬಂಗಾರಪೇಟೆಯನ್ನು 1967ರಲ್ಲಿ ಬೇತಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಸೇರಿಸಲಾಗಿತ್ತು. 1972ರವರೆಗೆ ಸಾಮಾನ್ಯ ಕ್ಷೇತ್ರವಾಗಿದ್ದ ಬೇತಮಂಗಲವು ಆನಂತರ...

ವೇದಗಣಿತ ಎಂಬುದೇ ಇಲ್ಲ: ಈ ಕುರಿತು ತಜ್ಞರು ಹೇಳುವುದೇನು?

0
”ಅಂತಾರಾಷ್ಟ್ರೀಯ ವಿದ್ಯಾರ್ಥಿಗಳನ್ನು ಭಾರತದತ್ತ ಸೆಳೆಯಲು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (UGC) ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯ ಆಧಾರದ ಮೇಲೆ ‘ವೇದ’ ಗಣಿತ, ಸಂಸ್ಕೃತ, ಯೋಗ, ಆಯುರ್ವೇದ, ಜ್ಯೋತಿಷ್ಯ, ಮುಂತಾದ ಕೋರ್ಸ್‌ಗಳನ್ನು ಪರಿಚಯಿಸಲು ಆದೇಶಿಸಿದೆ....

ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

3
ರಾಜ್ಯದ ಹಲವಾರು ಶಾಲೆಗಳಲ್ಲಿನ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಸರ್ಕಾರೇತರ ಸಂಸ್ಥೆಗಳಿಗೆ ಪ್ರತಿ ಗ್ರಾಮ ಪಂಚಾಯ್ತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದೆ....

ವೇದಗಣಿತ ತರಬೇತಿಯ ಉಪಯೋಗಕ್ಕಿಂತ ಅಪಾಯವೇ ಹೆಚ್ಚು: ದಲಿತರ ಮೀಸಲು ಹಣ ದುರ್ಬಳಕೆಗೆ ಆಕ್ರೋಶ

5
ಪಠ್ಯ ಪರಿಷ್ಕರಣೆ ಮೂಲಕ ಪಠ್ಯ ಪುಸ್ತಕಗಳನ್ನು ಬ್ರಾಹ್ಮಣೀಕರಣಗೊಳಿಸಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆದಿತ್ತು. ಅದರ ಬೆನ್ನಲ್ಲೆ ಸರ್ಕಾರ ದಲಿತರಿಗಾಗಿ ಮೀಸಲಿಟ್ಟ SCSP TSP ಹಣದಲ್ಲಿ ಪರಿಶಿಷ್ಟ ಜಾತಿ...

ಕೋಚಿಂಗ್ ಸೆಂಟರ್‌ಗಳ ದಂಧೆ; ನೀಟ್ ಟಾಪರ್ 3 ಸಂಸ್ಥೆಗಳಲ್ಲಿ ತರಬೇತಿ ಪಡೆದರೆಂದು ಸುಳ್ಳು ಹಂಚಿಕೆ

0
2022ರ ಸಾಲಿನ ನೀಟ್ ಮತ್ತು JEE ಪರೀಕ್ಷೆಯಗಳ ಫಲಿತಾಂಶ ಹೊರಬಿದ್ದಿದೆ. ರಾಜಸ್ಥಾನದ ತನಿಷ್ಕ ಎಂಬ ವಿದ್ಯಾರ್ಥಿನಿ ನೀಟ್ ಪರೀಕ್ಷೆಯಲ್ಲಿ ಆಲ್‌ ಇಂಡಿಯಾ ಮೊದಲನೇ ರ್ಯಾಂಕ್ ಪಡೆದು ಟಾಪರ್ ಎನಿಸಿದ್ದಾರೆ. ಆಶ್ಚರ್ಯವೆಂದರೆ ಆ ವಿದ್ಯಾರ್ಥಿನಿಗೆ...

ಭಾರತ್ ಜೋಡೊ ಯಾತ್ರೆಯಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆಯೇ?: ಪಾದಯಾತ್ರೆಗಳ ಇತಿಹಾಸ ಏನು ಹೇಳುತ್ತದೆ?

0
ಭಾರತದಲ್ಲಿ ಪಾದಯಾತ್ರೆಗಳಿಗೆ ಸುಧೀರ್ಘ ಇತಿಹಾಸವಿದೆ. ಪಾದಯಾತ್ರೆ ಎಂದರೆ ಜನರ ಬಳಿಗೆ ಹೋಗುವುದು ಎಂದರ್ಥ. ಇದರಿಂದ ಜನರ ಸಂಕಷ್ಟಗಳ ನೇರ ದರ್ಶನವಾದರೆ, ಜನರಿಗೂ ನಾಯಕರ ಬಗ್ಗೆ ಅಭಿಮಾನ ಮೂಡುತ್ತದೆ. ಇದಕ್ಕೆ ದೈಹಿಕ ಕ್ಷಮತೆ ಮತ್ತು...

ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯನವರು ಬಂದರೆ ಫಲಿತಾಂಶವೇನಾಗಬಹದು?

1
ಕೋಲಾರ ಎಂದರೆ ನೆನಪಾಗುವುದು ಕೆಜಿಎಫ್ ಚಿನ್ನದ ಗಣಿ. ಬಹುಕಾಲ ಭಾರತದ ಚಿನ್ನದ ಬೊಕ್ಕಸ ತುಂಬಿಸಿದ ಕೀರ್ತಿ ಕೋಲಾರದ್ದು. ಏಷ್ಯಾದಲ್ಲಿಯೇ ಮೊದಲಿಗೆ ವಿದ್ಯುತ್ ಪಡೆದ ಜಿಲ್ಲೆ ಸಹ ಹೌದು. ಏಷ್ಯಾದ ಪ್ರಪಥಮ ಹೈಡ್ರೋ ಎಲೆಕ್ಟ್ರಿಕ್...

ನಿಷೇಧದ ನಡುವೆಯೂ ಬೆಂಗಳೂರಿನಲ್ಲಿ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣ: ದೂರು ದಾಖಲು

0
ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಸಫಾಯಿಗಳ ಪುನರ್ವಸತಿ ಅಧಿನಿಯಮ 2013ರನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಸ್ವಚ್ಛತಾ ಕಾರ್ಯದಲ್ಲಿ ಕಡ್ಡಾಯವಾಗಿ ಯಂತ್ರೋಪಕರಣ ಬಳಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಪದೇ ಪದೇ ಹೇಳಿದರೂ ಅದು...

ಬಿಲ್ಕಿಸ್ ಬಾನೋ ಪ್ರಕರಣ: ಕೊಲೆ, ಅತ್ಯಾಚಾರದಂತಹ ಹೀನಕೃತ್ಯ ಎಸಗಿದವರಿಗೆ ಕ್ಷಮಾದಾನ ಸರಿಯೇ?

0
ದೇಶಾದ್ಯಂತ ಆಕ್ರೋಶ ಹುಟ್ಟುಹಾಕಿದ್ದ 2012ರ ದೆಹಲಿಯ ನಿರ್ಭಯ ಸಾಮೂಹಿಕ ಅತ್ಯಾಚಾರ ಪ್ರಕರಣದ 4 ಅಪರಾಧಿಗಳಿಗೆ 2020ರಲ್ಲಿ ಗಲ್ಲು ಶಿಕ್ಷೆ ವಿಧಿಸಲಾಯಿತು. ಆದರೆ 2002ರ ಗುಜರಾತ್‌ನ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಮತ್ತು 7...

ಗೌರಿ ಹತ್ಯೆ ವಿಚಾರಣೆ: ಹತ್ಯೆಗೆ ಬಳಸಿದ್ದ ಪ್ಯಾಷನ್ ಪ್ರೊ ಬೈಕ್ ಗುರುತುಹಚ್ಚಿದ ಸಾಕ್ಷಿಗಳು

0
ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ಆಗಸ್ಟ್ ಎರಡನೇ ವಾರದಲ್ಲಿ ನಿಗದಿಯಾಗಿದ್ದ 5 ದಿನಗಳಲ್ಲಿ ಕಾರಣಾಂತರಗಳಿಂದ ಒಂದೂವರೆ ದಿನವಷ್ಟೇ ನಡೆಯಿತು. ಸದ್ಯಕ್ಕೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸೆಷನ್ಸ್ ನ್ಯಾಯಾಧೀಶರಾದ ಸಿ.ಎಂ....