Home Authors Posts by Girish MB

Girish MB

-3 POSTS 5 COMMENTS

ವಿದ್ಯಾರ್ಥಿ ಮಾರ್ಗದರ್ಶಿ: ಪಿಯುಸಿ ನಂತರ ಮುಂದೇನು?: ಆಯ್ಕೆಗಳ ಬಗ್ಗೆ ಸ್ಪಷ್ಟತೆ ಇರಲಿ; ಗೊಂದಲ ಬೇಡ

0
ಹುಟ್ಟಿನಿಂದ ಸಾಯುವವರೆಗೂ ನಾವು ಕಲಿಯುತ್ತಲೇ ಇರುತ್ತೇವೆ. ಜೀವನದ ಪ್ರತಿ ಕ್ಷಣ ನಮಗೆ ಹೊಸ ವಿಷಯಗಳನ್ನು ಕಲಿಸುತ್ತಾ ಹೋಗುತ್ತದೆ. ಇದು ಜೀವನದ ಪಾಠವಾದರೆ, ಜೀವನ ಮಾಡಲು ಕಲಿಯುವ ಪಾಠಗಳೇ ಬೇರೆ ನಮೂನೆಯದ್ದು. ಅದು ಸುಮ್ಮನೆ...

ನಾವು ನಂಬರ್ ಒನ್… ಯಾವುದರಲ್ಲಿ – ದೇಶ ಮಾರುವುದರಲ್ಲಿ?

0
ನಮ್ಮ ಹುಬ್ಬಳ್ಳಿ ಹುಡುಗರಿಗೆ ರೋಮಾಂಚನ ಆಗೋವಂಥ ಸುದ್ದಿಯೊಂದು ಕಂಪ್ಯೂಟರ್ ಕ್ಲೌಡು ಎಂಬೋ ನೀಲ ಗಗನದೊಳಗ ಓಡಾಡತಾ ಐತಿ. ಅದು ಏನಪಾ ಅಂದ್ರ ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿ ಹುಡುಗ ಪ್ರಹ್ಲಾದ ಜೋಶಿ ಅವರಿಗೆ...

ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

1
ವಸಾಹತುಶಾಹಿ ಆಳ್ವಿಕೆಗೂ ಹಿಂದೆ ಜಾಗತಿಕ ವಾಣಿಜ್ಯದಲ್ಲಿ ಮುಂಚೂಣಿಯಲ್ಲಿದ್ದ ಚೀನಾ ಮತ್ತು ಭಾರತಗಳು ವಸಾಹತು ಆಳ್ವಿಕೆಯಿಂದ ಕ್ರಮೇಣ ತಮ್ಮ ಸ್ವಾಯತ್ತತೆ ಸ್ವಾತಂತ್ರ ಕಳೆದುಕೊಂಡು ಮತ್ತೆ ಅದನ್ನು ಪಡೆಯಲು ಹರಸಾಹಸ ಮಾಡಬೇಕಾಗಿ ಬಂತು. ಕೋಟ್ಯಂತರ ಜನರ...

ಮೋಡಿಯ ಮಾಡಿದವರ ಪರಸಂಗ: ಡಿಜಿಟಲ್ ಕಾಲದಲ್ಲೊಂದು ತಾರತಮ್ಯದ ತಕರಾರು

0
2014ರ ಮಾತು. ನರೇಂದ್ರ ಮೋದಿಯವರು ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆಯಾದ ಮೇಲೆ ಭಾರತೀಯ ಚುನಾವಣಾ ಪ್ರಚಾರದ ಗತ್ತೇ ಬದಲಾಯಿತು. ಗುಜರಾತಿನ ಮುಖ್ಯಮಂತ್ರಿಯಾಗಿ ತಮ್ಮದೇ ಆದ ವರ್ಚಸ್ಸು, ಖ್ಯಾತಿಗಳನ್ನು ಗಳಿಸಿದ್ದ ನರೇಂದ್ರ ಮೋದಿ ಪ್ರಧಾನಿಯಾಗಲೇಬೇಕೆಂದು ಪಣತೊಟ್ಟು...

ದ್ಯಾವೇಗೌಡ್ರು ಖರಗೆ ಭುಜ ಇಡಕಂಡು ಪಾರ್ಲಿಮೆಂಟಿಗೆ ಹೋಗದೆ ಚೆಂದ ಕಣ್ಳಾ..

0
‘ನನಿಗನ್ನುಸ್ತಾ ಅದೆ’ ಎಂದು ಗಡ್ಡ ಕೆರೆದ ವಾಟಿಸ್ಸೆ. ‘ಅದೇನನ್ನಸ್ತು ಹೇಳ್ಳ’ ಎಂದಳು ಜುಮ್ಮಿ. ‘ಈ ಕರೋನ ಅಷ್ಟು ಸುಲಬಾಗಿ ಹೋಗದಿಲ್ಲ ಕಣಕ್ಕ’. ‘ಯಾಕ್ಲ’. ‘ಯಾಕೆ ಅಂದ್ರೆ ಅದು ಅವರಿಸಿಗಳದ್ಕೂ ಮದ್ಲು ಇಡೀ ಇಂಡಿಯಾ ಲಾಕ್‍ಡವುನ್ ಅಂದ್ರು. ಅವುರೇಳಿದಂಗೆ ಕೇಳಿದೊ...

ರಾಜ್ಯಸಭೆ ಚುನಾವಣೆ: ಬಿಜೆಪಿ ಬೇಗುದಿ, ಕಾಂಗ್ರೆಸ್ ಒಳಾಟ ಮತ್ತು ಜೆಡಿಎಸ್‍ನಲ್ಲಿ ಎಲ್ಲವೂ ಮಾಮೂಲು

0
ಕರೋನಾ ವೈರಸ್ ತಂದೊಡ್ಡಿದ ಸಂಕಟದಿಂದ ದೇಶ ಇನ್ನೂ ಪಾರಾಗಿಲ್ಲ, ಕೋವಿಡ್ 19ಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ, ನಿರುದ್ಯೋಗ ತಾಂಡವವಾಡುತ್ತಿದೆ. ವಲಸೆ ಕಾರ್ಮಿಕರ...

ಕೊರೊನಾ ಕಲಿಸಿಕೊಟ್ಟ ಇನ್ನೂ ಒಂದ ಪಾಠ ಏನಪಾ ಅಂದರಾ……

0
ಕೇಂದ್ರದ ಕಾನೂನುಗಳು ಬೆಂಗಳೂರಿಗೆ ಅರ್ಥ ಆಗಲಿಲ್ಲ. ರಾಜ್ಯದ ಕಾನೂನುಗಳು ಜಿಲ್ಲೆ, ತಾಲೂಕಿನಾಗ ಜಾರಿ ಆಗಲಿಲ್ಲ. ಮೈಸೂರು, ಬೆಳಾಗಾವಿ, ಉಡುಪಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಎಲ್ಲಾ ಶಂಕಿತರನ್ನ ಒಂದೇ ಹಾಲಿನಲ್ಲಿ ಕೂಡಿ ಇಟ್ಟದ್ದಕ್ಕ ಪಾಸಿಟಿವ್...

ನಮ್ಮೂರ ಡಾ.ಎಚ್ಚೆನ್‍ಗೆ ನೂರು: ವೈಯಕ್ತಿಕ ನೆನಪುಗಳ ಹಿನ್ನೆಲೆಯಲ್ಲೊಂದು ಸಾಮಾಜಿಕ ನೋಟ

1
ಡಾ.ಎಚ್.ನರಸಿಂಹಯ್ಯನವರು ನಮ್ಮೂರಿನವರು ಎನ್ನುವುದು ನಮ್ಮೂರಿನವರಿಗೆ ಇನ್ನು ಮುಂದೆ ಹೆಮ್ಮೆಯ ವಿಚಾರವಾಗಬಹುದಾ ಎಂದು ಯೋಚಿಸುತ್ತೇನೆ. ಬದುಕಿರುವಾಗ ಹಲವರಿಗೆ ಹಲವರು ಜಗಳಗಳಿರುತ್ತವೆ. ಅವರು ಊರಿನಲ್ಲಿ ಇನ್ನಾರಿಗೋ ಪ್ರಾಧಾನ್ಯತೆ ಕೊಡುತ್ತಿದ್ದಾರೆ, ಇಂತಹ ಜಾತಿಗೆ ಸೇರಿದವರ ಜೊತೆಗೆ ಹೆಚ್ಚಿರುತ್ತಾರೆ,...

ಹ್ಯಾಕರ್ಸ್‍ಗಳ ಕಾಟ : ನಟಿಯರ ಗೋಳಾಟ

0
ಟೆಕ್ನಾಲಜಿ ಬೆಳೆದಂತೆಲ್ಲಾ, ಅದರ ಉಪಯೋಗ ಎಷ್ಟಿದೆಯೋ ಅಷ್ಟೇ ದುರುಪಯೋಗಗಳೂ ಆಗುತ್ತಿವೆ. ಇದರಲ್ಲಿ ಹ್ಯಾಕರ್ಸ್‍ಗಳ ಹುಚ್ಚಾಟ ಹೆಚ್ಚಾಗಿದೆ. ಯಾವುದೇ ರಾಜ್ಯದಲ್ಲೋ, ದೇಶದಲ್ಲೂ ಕುಳಿತು ಗುರುತು ಪರಿಚಯವೇ ಇಲ್ಲದವರ ಮಾಹಿತಿಗಳನ್ನು ಹ್ಯಾಕ್ ಮಾಡುವುದು ಸಾಮಾನ್ಯವೆಂಬಂತೆ ದಿನಂಪ್ರತಿ...

ಮೋಸದ ಪ್ರೇಮಕ್ಕೆ ಬಲಿಯಾದ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ

0
ಮಿಲೇನಿಯಲ್ಸ್ ಎಂದು ಕರೆಸಿಕೊಳ್ಳುತ್ತಿರುವ ಇಂದಿನ ಯುವಜನಾಂಗ ಪ್ರೀತಿಯ ಅರ್ಥವನ್ನೇ ಮರೆತು ಬಿಟ್ಟಂತಿದೆ. ಪ್ರೀತಿಯೆಂಬ ಸುಮಧುರ ಬಾಂಧವ್ಯವನ್ನು ಕಾಮೋಪ್ರೇಕ್ಷೆಯಿಂದ ಅಳೆಯಲು ಶುರುವಿಟ್ಟಿರುವಂತೆ ಕಾಣಲಾರಂಭಿಸಿದೆ. ಪ್ರೀತಿಯ ಮೊಗ್ಗು ಅರಳಲಾಂಭಿಸುತ್ತಿದ್ದಂತೆ ಅದು ಕಾಮದೊಂದಿಗೆ ಅಂತ್ಯವಾಗಿಬಿಡುವ ಸನ್ನಿವೇಶಗಳು ಎಂದು...