Home Authors Posts by Girish MB

Girish MB

-3 POSTS 5 COMMENTS
modi govt celebrate his six years administration : excitement-at-the-suitors-house

ಮೋದಿ ಆಡಳಿತಕ್ಕೆ ಆರು ವರ್ಷ : ಸೂತಕದ ಮನೆಯಲ್ಲಿ ಸಂಭ್ರಮ

0
ಈ ಸಂಚಿಕೆಯನ್ನು ನಾವು ಅಂತಿಮಗೊಳಿಸುತ್ತಿರುವ ಹೊತ್ತಿನಲ್ಲಿ ಯಡಿಯೂರಪ್ಪನವರು ಯಲಹಂಕ ಫ್ಲೈಓವರ್‌ಗೆ ಮರುನಾಮಕರಣ ಮಾಡಲು ಸಿದ್ಧರಾಗುತ್ತಿರುವ ಸುದ್ದಿ ಬಂದಿದೆ. ಅದೇ ಸಮಯದಲ್ಲಿ ದೆಹಲಿಯ ಸಿಂಹಾಸನದಲ್ಲಿ ಕುಳಿತಿರುವವರು ಎರಡನೆ ಸಾರಿ ಪಟ್ಟಾಭಿಷಕ್ತರಾಗಿ ಒಂದು ವರ್ಷ ಕಳೆಯುತ್ತಿದ್ದು,...

ಜಂಬದ ಹೆಬ್ಬಾವು : ರಸ್ಕಿನ್ ಬಾಂಡ್‌ರವರ ಕಥೆ

0
ತಾತ ತನ್ನ ಬಳಿ ಹೆಚ್ಚುಕಾಲ ಇರಿಸಿಕೊಳ್ಳಲಾಗದೇ ಹೋದ ಒಂದು ಸಾಕು ಪ್ರಾಣಿಯಿತ್ತು. ಅಜ್ಜಿಯು ಹಕ್ಕಿ ಮತ್ತು ಪ್ರಾಣಿಗಳನ್ನೆಲ್ಲಾ ಸಹಿಸುತ್ತಿದ್ದಳು, ಆದರೆ ಸರೀಸೃಪಗಳನ್ನು ಮಾತ್ರ ಆಕೆ ಸಹಿಸುತ್ತಿರಲಿಲ್ಲ. ಶಾಂತ ರೀತಿಯಿಂದ ಇರುತ್ತಿದ್ದ ಹೆನ್ರಿ ಎಂಬ...

ಓಟಿಟಿ ಗಮ್ಮತ್ತು; ಚಿತ್ರಮಂದಿರಗಳಿಗೆ ಎದುರಾಗಿದೆ ಕುತ್ತು!

0
ಬದಲಾವಣೆ ಜಗದ ನಿಮಯ’ ಎಂಬುದು ಸಾಮಾನ್ಯವಾಗಿ ಎಲ್ಲಾ ವಿಚಾರಗಳಲ್ಲಿ ಬಳಕೆಯಾಗುತ್ತಿರುವ ಬದಲಾಗದ ಸಾಲು. ಬದಲಾವಣೆಯ ಹಾದಿಯಲ್ಲಿ ತಂತ್ರಜ್ಞಾನಗಳೂ ಬದಲಾಗುತ್ತಿವೆ. ಅಂದರೆ ಹೊಸ ಹೊಸ ಆವಿಷ್ಕಾರಗಳು ತೆರೆದುಕೊಳ್ಳುತ್ತಿವೆ. ಇದು ಮನರಂಜನಾ ಕ್ಷೇತ್ರಗಳನ್ನೂ ವ್ಯಾಪಿಸುತ್ತಿದೆ. ಸಮಾಜದಲ್ಲಿರುವ ಎಲ್ಲಾ...

ಬೀದಿಗೆ ಬಿದ್ದ ತೊಗಲುಗೊಂಬೆ ಕಲಾವಿದೆ ಗೌರಮ್ಮ

1
ಎಲೆಮರೆ-32 ಊರಿಂದ ಊರಿಗೆ ಸಂಚರಿಸಿ ಸಾರ್ವಜನಿಕ ಕಾರ್ಯಕ್ರಮ ಕೊಡುತ್ತಾ ಜೀವನ ನಡೆಸುತ್ತಿದ್ದ ರಾಜ್ಯದ ಸಾವಿರಾರು ಜನಪದ ಮತ್ತು ರಂಗಭೂಮಿ ಕಲಾವಿದರು ಕೋರೋನ ಲಾಕ್‍ಡೌನ್ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಲಾವಿದರಿಗೆ ಸಂಸ್ಕೃತಿ ಇಲಾಖೆ ಎರಡು ಸಾವಿರ...

ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ

0
ಕೊರೋನ ಮಹಾಮಾರಿ ಹಿಡಿಯಾಗಿ ಪ್ರಪಂಚವನ್ನೇ ಕಾಡಲುಹತ್ತಿದ್ದರಿಂದ ಯಾವ ದೇಶದವರೂ ಭಾರತಕ್ಕೆ ಬಂಡವಾಳ ತೆಗೆದುಕೊಂಡು ಬಂದು ಉದ್ಯಮಗಳನ್ನು ಆರಂಭಿಸುವ ಸಾಧ್ಯತೆಗಳಿಲ್ಲ ಎಂಬುದನ್ನು ಮನಗಂಡು ಈಗ ಹೊಸ ರಾಗ ಹಾಡಲು ಮೋದಿಯವರು ತೊಡಗಿದ್ದಾರೆ. ಅವರ ಇಂದಿನ...

ಮನುಕುಲಕ್ಕೆ ವೇದ್ಯ, ಬದುಕಿಗೆ ನೈವೇದ್ಯ ಠಾಗೋರ್‍ ಅವರ ಗೀತಾಂಜಲಿ

0
ಸಂಕಟದಲಿ ಸಂರಕ್ಷಿಸು ಎಂಬ ಪ್ರಾರ್ಥನೆ ಇಲ್ಲ ಸಂಕಟದಲಿ ಭಯವಿರದಿರೆ ಸಾಕು, ಹೆಚ್ಚಿನದೇನೂ ಬೇಕಿಲ್ಲ ಜನರ ಭಯ ಮತ್ತು ಆಸೆಗಳೆಂಬ ಮೂಲ ಪ್ರವೃತ್ತಿಯೇ ಪುರೋಹಿತಶಾಹಿಯ ಬಂಡವಾಳ. ದೈವಿಕ ಪ್ರತಿಮೆಯನ್ನು ಮುಂದಿಟ್ಟುಕೊಂಡು ಭಕ್ತ ಮತ್ತು ಭಗವಂತರಿಬ್ಬರೂ ಸಂಧಿಸದ ಹಾಗೆ...

ಹಸಿವಿನ ಭಾಷೆ ಕಲಿಸುವ ರಮಝಾನ್

0
ಜಗತ್ತಿಗೆರಗಿದ ಕೊರೋನಾ ವಿಪತ್ತು, ಲಾಕ್ಡೌನ್ ಸಂಕಷ್ಟಗಳ ನಡುವೆ ಈ ಬಾರಿಯ ರಮಝಾನ್ ಆಗಮಿಸಿ, ಇದೀಗ ನಿರ್ಗಮನದ ಹೊಸ್ತಿಲಲ್ಲಿದೆ. ದಿನವಿಡೀ ತೊಟ್ಟು ಹನಿಯನ್ನೂ ಗಂಟಲಿಗಿಳಿಸದೇ ಉಪವಾಸವಿದ್ದು ಹಸಿವಿನ ಆಳ ಅಗಲಗಳನ್ನು ಪರಿಚಯಿಸಿಕೊಳ್ಳುವ ರಮಝಾನ್ ಈ...

ಬ್ಯಾಂಕುಗಳು ಕೈಬಿಟ್ಟ ಸಾಲಗಳು ಮದುವೆಗೋ, ಮಸಣಕೋ?

0
ಅತೀ ಹೆಚ್ಚಿನ ಸಂಖ್ಯೆಯ ದುಃಸ್ಥಿತಿಯ ರೈತರಿಗೆ ನೀಡಿದ ಕಡಿಮೆ ಮೊತ್ತದ ಪರಿಹಾರದ ಎದುರು, ಬೆರಳೆಣಿಕೆಯ ಸಂಖ್ಯೆಯ ಬೃಹತ್ ಉದ್ದಿಮೆದಾರರಿಗೆ ಕೊಡುವ ಬೃಹತ್ ಮೊತ್ತದ ರೈಟ್ ಆಫ್ ಕೊಡುಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಸಹನೆ ಸೃಷ್ಟಿಸದಿರುವುದು...

ವಲಸೆ ಕಾರ್ಮಿಕರ ಶೋಚನೀಯ ಪರಿಸ್ಥಿತಿಗೆ ಮಹಾನ್ ಕೋರ್ಟ್‍ಗಳು ಸ್ಪಂದಿಸಿದ್ದು ಹೇಗೆ?

0
ಸಾರ್ವಜನಿಕ ಹಿತಾಸಕ್ತಿ ದಾವೆ (ಪಿಐಎಲ್) ಬಹಳ ಪ್ರಾಚೀನವಾದುದೇನಲ್ಲ. ಪ್ರಜಾಪ್ರಭುತ್ವಗಳಲ್ಲಿ ನ್ಯಾಯಾಲಯ ವ್ಯವಸ್ಥೆ ತಳವೂರಿದ ಎಷ್ಟೋ ವರ್ಷಗಳ ತರುವಾಯ ಇದು ಜಾಗೃತಗೊಂಡು ಜನಪ್ರಿಯವಾಗಿದೆ. ಪಿಐಎಲ್‍ಗಳು ಮತ್ತು ನ್ಯಾಯಾಲಯಗಳು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡು ವಿಚಾರಣೆ ನಡೆಸುವ ದೂರುಗಳು...
'educated-girls' a short story by edeyooru pallavi

‘ಎಜುಕೇಟೆಡ್ ಗರ್ಲ್ಸ್’ : ಎಡೆಯೂರು ಪಲ್ಲವಿ ಅವರ ಕಥೆ

0
ಈ ಆಡಿಷನ್ ಬಂದರಂತು ತಲೆ ರೊಚ್ಚಿಗೆದ್ದು ಹರಿಯುವ ತರಂಗಿಣಿಯ ಹಾಗಾಗುತ್ತದೆ. ಆ ಇನ್‍ಕಮಿಂಗ್ ಬಿಲ್ಸ್, ಔಟ್ ಗೋಯಿಂಗ್ ಬಿಲ್ಸ್, ಎಕ್ಸ್‍ಪೆನ್ಸಿವ್, ವೋಚರ್, ವರ್ಥ್ ಜೊತೆಗೆ ಮ್ಯಾನೇಜರ್ ಟಾರ್ಚರ್ ಪ್ಲಸ್ ದಿನದ ಬಡ್ತಿಯ ಹಾಗೆ...