Home Authors Posts by ದೊಡ್ಡಿಪಾಳ್ಯ ನರಸಿಂಹಮೂರ್ತಿ

ದೊಡ್ಡಿಪಾಳ್ಯ ನರಸಿಂಹಮೂರ್ತಿ

20 POSTS 1 COMMENTS

ವಿರೋಧ ಪಕ್ಷವೂ ಬೇಡ, ಜನರ ಪ್ರತಿರೋಧವೂ ಬೇಡ..

ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕಂಡುಕೇಳರಿಯದಂಥ ವಿದ್ಯಮಾನಗಳು ಘಟಿಸುತ್ತಿವೆ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಂತಹಂತವಾಗಿ ಮುಗಿಸಿಹಾಕುವ ಕಾರ್ಯ ಸಂವಿಧಾನದ ಹೆಸರಿನಲ್ಲೇ ನಡೆಯುತ್ತಿದೆ. ಆಳುವ ಸರ್ಕಾರದ ನಡೆಯನ್ನು ತೀವ್ರವಾಗಿ ಪ್ರಶ್ನಿಸಿದ, ಸದನದಲ್ಲಿ ಪ್ರತಿಭಟಿಸಿದ ಕಾರಣಕ್ಕೆ ವಿರೋಧ...

’ದಿ ಕೇರಳ ಸ್ಟೋರಿ’ ವರ್ಸಸ್ ’ದಿ ಗುಜರಾತ್ ಸ್ಟೋರಿ’!

’ದಿ ಕೇರಳ ಸ್ಟೋರಿ’ - ಎಂಬುದು ಇತ್ತೀಚೆಗೆ ಬಿಡುಗಡೆಯಾಗಿರುವ ಒಂದು ಸಿನಿಮಾ. ಈ ಕೇರಳ ಸ್ಟೋರಿ ದೇಶದಾದ್ಯಂತ ಭಾರೀ ಚರ್ಚೆಯಲ್ಲಿದೆ. ’ದಿ ಗುಜರಾತ್ ಸ್ಟೋರಿ’ ಯಾವುದೆಂಬ ಪ್ರಶ್ನೆ ಮೂಡುವುದು ಸಹಜ. ಇದು ಸಿನಿಮಾ...

ಅಭಿವೃದ್ಧಿಯಲ್ಲಿ ಮುಂದಿರುವ ಕರ್ನಾಟಕಕ್ಕೇಕೆ ಯುಪಿ ಮಾಡೆಲ್ ಎಂಬ ಟೊಳ್ಳು ಮಾದರಿ?

ಒಂದು ಸನ್ನಿವೇಶ ಕಲ್ಪಿಸಿಕೊಳ್ಳಿ. ನಿಮ್ಮ ಮನೆಯ ಮಗು ಶಾಲೆಯ ಕಲಿಕೆ ಮತ್ತಿತರ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿರುತ್ತದೆ. ಒಳ್ಳೆಯ ಗ್ರೇಡ್ ಗಳಿಸಿರುತ್ತಾನೆ/ಳೆ. ಶಿಸ್ತಿನಲ್ಲಿ, ನಡವಳಿಕೆಯಲ್ಲಿ ಶಹಬ್ಬಾಸ್ ಎನಿಸಿಕೊಂಡಿರುತ್ತಾನೆ/ಳೆ ಅಂದಿಟ್ಟುಕೊಳ್ಳಿ. ಹೀಗಿದ್ದಾಗ ಆ ಶಾಲೆಯ ಮಾಸ್ತರನೊಬ್ಬ ಬಂದು,...

ಮೈಸೂರು ಸೀಮೆಗೆ ಬಿಜೆಪಿ ಲಗ್ಗೆ

’ಮೆಗಾ ಡೈರಿ’ಯ ಹೆಸರಿನಲ್ಲಿ ಮಂಡ್ಯದಲ್ಲಿ ಅಮಿತ್ ಶಾ ಮೆಗಾ ರಾಜಕೀಯ ಶೋ ನಡೆಸಿ 2023ರ ಮೆಗಾ ರಾಜಕೀಯ ಕಸರತ್ತಿಗೆ ನಾಂದಿ ಹಾಡಿದ್ದಾರೆ. ಮೆಗಾ ಡೈರಿ ಹೆಸರಿನ ಈ ಶೋನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೂ...

ಭಾರತ-ಚೀನಾ ಸಂಘರ್ಷ: ’ಧೀರ ಸೇನೆ ಹಾಗೂ ಮೌನರಾಜ’ನ ಕಥೆ-ವ್ಯಥೆ

ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಗೆ ಹೊಂದಿಕೊಂಡಿರುವ ಭಾರತ-ಚೀನಾ ಗಡಿಯಲ್ಲಿ ನಮ್ಮ ಸೈನಿಕರಿಗೂ ಚೀನೀ ಸೈನಿಕರಿಗೂ ನಡುವೆ ನಡೆದ ಘರ್ಷಣೆ ಕಳೆದ ಒಂದು ವಾರದಿಂದ ಭಾರೀ ಗದ್ದಲವೆಬ್ಬಿಸಿ, ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ಗಡಿ...

ಮಾಯಾಜಾಲದ ಪರದೆ ಸರಿದಾಗ; ಉಪಚುನಾವಣೆ ಫಲಿತಾಂಶಗಳು ಹೇಳುವ ಸುನಾಮಿ ಸತ್ಯ

ಡಿಸೆಂಬರ್ 8ರಂದು ಚುನಾವಣಾ ಫಲಿತಾಂಶ ಹೊರಬಿದ್ದ ಕ್ಷಣದಿಂದಲೂ ಮಾಧ್ಯಮಗಳು ’ಮೋದಿ ಸುನಾಮಿ’ ಬಗ್ಗೆಯೇ ಬೊಂಬಡಾ ಬಾರಿಸುತ್ತಿವೆ. ಮಾರಿಕೊಂಡ ಮಾಧ್ಯಮಗಳ ಮಿತಿಮೀರಿದ ಪ್ರಲಾಪದ ಹಿಂದಿನ ಉದ್ದೇಶ ಒಂದೇ. 2024ರ ಲೋಕಸಭಾ ಚುನಾವಣೆಯಲ್ಲೂ ಇದೇ ತರದ...

2022ರ ಚುನಾವಣೆಯ ಪಾಠಗಳು

ಇಂದಿನ ಚುನಾವಣಾ ರಾಜಕಾರಣದ ಸನ್ನಿವೇಶದಲ್ಲಿ ಯಾವುದೇ ರಾಜಕೀಯ ಪಕ್ಷ 182 ಸ್ಥಾನಗಳ ಪೈಕಿ 156 ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಹುಡುಗಾಟದ ಮಾತಲ್ಲ. ಗುಜರಾತ್‌ನ ಮಟ್ಟಿಗಂತೂ ಇದೊಂದು ಅಭೂತಪೂರ್ವ ಸಾಧನೆಯೇ ಸರಿ. ಏಕೆಂದರೆ ಸತತ...

ಗುಜರಾತ್: ಮೋದಿ-ಶಾ ಜೋಡಿಗೆ ’ಮಾಡು ಇಲ್ಲವೇ ಮಡಿ’ ಚುನಾವಣೆ

2017ರ ಚುನಾವಣೆಯಂತೆಯೇ 2022ರ ಗುಜರಾತ್ ವಿಧಾನಸಭಾ ಚುನಾವಣೆ ದೇಶದಾದ್ಯಂತ ತೀವ್ರ ಕುತೂಹಲ ಮೂಡಿಸಿದೆ. ವಿಧಾನಸಭೆಗಳ ಚುನಾವಣೆಯ ಫಲಿತಾಂಶದ ಆಧಾರದಲ್ಲಿ ಲೋಕಸಭೆಯ ಫಲಿತಾಂಶ ನಿರ್ಧಾರವಾಗುತ್ತೆ ಎಂದು ಸಮೀಕರಿಸುವುದು ಬಾಲಿಶವಾಗುತ್ತದೆ ನಿಜ. ಆದರೆ ಪ್ರಧಾನಿ ಮೋದಿಯ...

ಭಾರತ್ ಜೋಡೋ ಯಾತ್ರೆ: ದ್ವೇಷ ರಾಜಕಾರಣಕ್ಕೆ ಎದುರಾಗಿ ಬಿರುಸಿನ ನಡಿಗೆ

ಭಾರತದ ರಾಜಕಾರಣದ ಒಂದು ವಿಶೇಷವಾದ ವಿದ್ಯಮಾನ ನಮ್ಮ ಕಣ್ಣೆದುರಿನಲ್ಲೇ ಘಟಿಸುತ್ತಿದೆ. ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3570 ಕಿಲೋಮೀಟರ್ ಉದ್ದದ ಹಾದಿಯನ್ನು ಐದು ತಿಂಗಳ ಅವಧಿಯಲ್ಲಿ, ಕಾಲ್ನಡಿಗೆಯಲ್ಲಿ ಕ್ರಮಿಸುತ್ತಿದ್ದಾರೆ....

ನಿತೀಶ್ ಕುಮಾರ್ – ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಬಲವೇ?

2024ರ ಲೋಕಸಭಾ ಚುನಾವಣೆಯ ತಯಾರಿಯನ್ನು ವಿರೋಧ ಪಕ್ಷಗಳು ಎರಡು ವರ್ಷ ಮುಂಚೆಯೇ ಆರಂಭಿಸಿವೆ. ವಿಭಿನ್ನ ಸಂಯೋಜನೆಗಳಲ್ಲಿ ವಿಭಿನ್ನ ಆಯಾಮದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಪಕ್ಷ ’ಭಾರತ್ ಜೋಡೋ ಯಾತ್ರಾ' ಹೆಸರಿನಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ...