Home Authors Posts by ನಾನು ಗೌರಿ

ನಾನು ಗೌರಿ

19418 POSTS 16 COMMENTS

FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

0
"ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರು ರಸ್ತೆ ಮಧ್ಯೆಯೇ ಬಹಿರಂಗವಾಗಿ ಗೋಹತ್ಯೆ ಮಾಡಿದ್ದಾರೆ" ಎಂದು ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಜೀಪ್‌ ಒಂದರ ಮುಂಭಾಗದಲ್ಲಿ ಹಸುವಿನ ಕಳೇಬರ ಕಟ್ಟಿದಂತೆ ಕಾಣುತ್ತಿದೆ. ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆಯನ್ನು ನಾವು...

ಕಾಂಗ್ರೆಸ್-ಎಸ್‌ಪಿ ಅಧಿಕಾರಕ್ಕೆ ಬಂದರೆ ರಾಮ್ ಲಲ್ಲಾನನ್ನು ಟೆಂಟ್‌ನಲ್ಲಿ ಹಾಕುತ್ತಾರೆ: ಹಳೆ ಹೇಳಿಕೆ ಪುನರುಚ್ಛರಿಸಿದ ಮೋದಿ

0
"ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ರಾಮಮಂದಿರದ ಮೇಲೆ ಬುಲ್ಡೋಜರ್ ಓಡಿಸುತ್ತಾರೆ" ಎಂದು ಶುಕ್ರವಾರ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, "ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಬುಲ್ಡೋಜರ್ ಓಡಿಸಲು...

ಕೇಜ್ರಿವಾಲ್ ಪಿಎ ಹಲ್ಲೆ ಪ್ರಕರಣ: ಸ್ವಾತಿ ಮುಖದ ಮೇಲೆ ಆಂತರಿಕ ಗಾಯ; ಹೇಳಿಕೆ ಪಡೆದ ದೆಹಲಿ ಪೊಲೀಸರು

0
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್‌ನಿಂದ ಹಲ್ಲೆಗೆ ಒಳಗಾಗಿರುವ, ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ, ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮುಖದ ಮೇಲೆ ಆಂತರಿಕ ಗಾಯಗಳಾಗಿರುವುದು ವೈದ್ಯಕೀಯ...

ಮಮತಾ ಕುರಿತು ಆಕ್ಷೇಪಾರ್ಹ ಟೀಕೆ; ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

0
ಸಾರ್ವಜನಿಕ ರ‍್ಯಾಲಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಟೀಕೆ ಮಾಡಿದ್ದಾರೆ ಎಂದು ಆರೋಪಿಸಿ ತಮ್ಲುಕ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ವಿರುದ್ಧ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ ಚುನಾವಣಾ...

ಕೇಜ್ರಿವಾಲ್ ಆಪ್ತ ಸಹಾಯಕನಿಂದ ಹಲ್ಲೆ ಪ್ರಕರಣ: ಹೇಳಿಕೆ ದಾಖಲಿಸಲು ಕೋರ್ಟ್‌ಗೆ ಆಗಮಿಸಿದ ಸ್ವಾತಿ ಮಲಿವಾಲ್

0
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ (ಪಿಎ) ಬಿಭವ್ ಕುಮಾರ್ ಅವರ ಮೇಲಿನ ಹಲ್ಲೆಯ ಕುರಿತು ಹೇಳಿಕೆ ದಾಖಲಿಸಲು ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಶುಕ್ರವಾರ ಮಧ್ಯಾಹ್ನ ದೆಹಲಿಯ ತೀಸ್...

ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ

0
ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯು ಎರಡು ಭಾರತೀಯ ಮಸಾಲೆ ಬ್ರಾಂಡ್‌ಗಳಾದ ಎವರೆಸ್ಟ್ ಮತ್ತು ಎಂಡಿಎಂಹೆಚ್‌ಗಳ ಆಮದು, ಬಳಕೆ ಮತ್ತು ಮಾರಾಟವನ್ನು ನಿಷೇಧಿಸಿದೆ. ಅಲ್ಲದೆ ಈ ಮಸಾಲೆಗಳಲ್ಲಿನ ಎಥಿಲೀನ್ ಆಕ್ಸೈಡ್...

ಸಿಎಎ ಅಡಿ ಪೌರತ್ವ ನೀಡಿದ ಕೇಂದ್ರ ಸರ್ಕಾರ: ಸುಪ್ರೀಂ ಮೆಟ್ಟಿಲೇರಲು ನಿರ್ಧರಿಸಿದ ಮುಸ್ಲಿಂ ಲೀಗ್

0
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆಯನ್ನು ಕೇಂದ್ರ ಗೃಹ ಇಲಾಖೆ ಪ್ರಾರಂಭಿಸಿದೆ. ಈಗಾಗಲೇ ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದ 300ಕ್ಕೂ ಅಧಿಕ...

‘ಉಗ್ರ’ ಎನ್ನಲು ಪೂರಕ ಸಾಕ್ಷ್ಯಗಳಿಲ್ಲ: ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದೆಹಲಿ ಹೈಕೋರ್ಟ್ ಜಾಮೀನು

0
ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಕಳೆದ ಮೂರು ವರ್ಷಗಳ ಹಿಂದೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದಿಂದ ಬಂಧಿಸಲ್ಪಟ್ಟಿದ್ದ ಉಳ್ಳಾಲದ ಮಾಜಿ ಶಾಸಕ ದಿವಂಗತ ಇದಿನಬ್ಬ ಅವರ ಮೊಮ್ಮಗ...

ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಸುವ ಹಡಗಿಗೆ ಬಂದರಿನಲ್ಲಿ ನಿಲುಗಡೆ ನಿಷೇಧಿಸಿದ ಸ್ಪೇನ್

0
ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಸಾಗಿಸುವ ಹಡಗನ್ನು ಸ್ಪೇನ್ ಬಂದರಿನಲ್ಲಿ ನಿಲ್ಲಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರೆಸ್ ಗುರುವಾರ ಹೇಳಿದ್ದಾರೆ. "ಇದೇ ಮೊದಲ ಬಾರಿಗೆ ನಾವು ಇಸ್ರೇಲ್‌ಗೆ ತೆರಳುತ್ತಿದ್ದ ಹಡಗಿಗೆ...

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

0
ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್‌ಸಿಬಿಎ) ​​ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿರಿಯ ವಕೀಲ ಕಪಿಲ್ ಸಿಬಲ್ ಗೆಲುವು ಸಾಧಿಸಿದ್ದಾರೆ. ಸಿಬಲ್ 1,066 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಹಿರಿಯ ವಕೀಲ ಪ್ರದೀಪ್ ರೈ...