Home Authors Posts by ನಾನು ಗೌರಿ

ನಾನು ಗೌರಿ

17747 POSTS 16 COMMENTS

ಪರಿಷತ್ ಫಲಿತಾಂಶ ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರನ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

0
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ, ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ...

ನ್ಯಾಯಾಲಯದಲ್ಲೇ ಮತ ಎಣಿಕೆ, ನ್ಯಾಯಾಧೀಶರಿಂದಲೇ ಫಲಿತಾಂಶ ಘೋಷಣೆ: ಹೊಸ ಇತಿಹಾಸ ಬರೆದ ಸುಪ್ರೀಂ ಕೋರ್ಟ್

0
ಚಂಡೀಗಢ ಮೇಯರ್ ಚುನಾವಣೆಯ ಮತ ಎಣಿಕೆಗೆ ಸಾಕ್ಷಿಯಾಗಿದ್ದಲ್ಲದೆ, ಫಲಿತಾಂಶವನ್ನೂ ಘೋಷಿಸುವ ಮೂಲಕ ಸುಪ್ರೀಂ ಕೋರ್ಟ್‌ ಇಂದು (ಫೆ.20) ಹೊಸ ಇತಿಹಾಸ ನಿರ್ಮಿಸಿದೆ. ಇಂದು ಬೆಳಗ್ಗೆ ಮತಪತ್ರಗಳನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ...

ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಗೆಲುವು

0
ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ. ರಂಗನಾಥ್ ಅವರಿಗೆ ಸೋಲಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ...

ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸೋನಿಯಾ ಗಾಂಧಿ

0
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಂಗಳವಾರ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಕ್ಷ (ಬಿಜೆಪಿ)ಯ ಚುನ್ನಿಲಾಲ್ ಗರಾಸಿಯಾ ಮತ್ತು ಮದನ್ ರಾಥೋಡ್ ಕೂಡ ರಾಜಸ್ಥಾನದಿಂದ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು...

ಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮೇಯರ್: ಸುಪ್ರೀಂ ಕೋರ್ಟ್ ಮಹತ್ವದ ಘೋಷಣೆ

0
ಜನವರಿ 30ರಂದು ನಡೆದಿದ್ದ ಚಂಡೀಗಢ ಮುನ್ಸಿಪಲ್ ಕಾರ್ಪೋರೇಷನ್ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ)ದ ಕುಲದೀಪ್ ಕುಮಾರ್ ಅವರು ಕಾನೂನುಬದ್ಧ ವಿಜೇತರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಘೋಷಣೆ ಮಾಡಿದೆ. ಈ...

Fact Check: ಸದಾ ಜೈ ಶ್ರೀರಾಮ್ ಎನ್ನುವ ಹಿಂದೂಗಳ ಮೇಲೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ ಎಂಬುದು ಸುಳ್ಳು

0
"ಹಿಂದೂಗಳು ಸದಾ ಜೈ ಶ್ರೀರಾಮ್ ಎಂದು ಜಪಿಸುತ್ತಲೇ ಇರುತ್ತಾರೆ ಎಂದು ರಾಹುಲ ಕಿಡಿಕಾರುತಿದ್ದಾನೆ. ಇದರಿಂದ ಈ ಮನುಷ್ಯನಿಗೆ ಏನು ಸಮಸ್ಯೆ ಅಂತ ಗೊತ್ತಿಲ್ಲ" ಎಂದು 'Sanju Appannavara'ಎಂಬ ಫೇಸ್‌ಬುಕ್ ಖಾತೆಯೊಂದರಲ್ಲಿ ಫೆ.16,2024ರಂದು ರಾತ್ರಿ...

2018ರ ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

0
2018ರ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಲ್ತಾನ್‌ಪುರದ ವಿಶೇಷ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ವಕೀಲ ಸಂತೋಷ್ ಪಾಂಡೆ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ್ದು, ರಾಹುಲ್ ಗಾಂಧಿ ಇಂದು ನ್ಯಾಯಾಲಯಕ್ಕೆ...

ಚಂಡೀಗಢ ಮೇಯರ್ ಚುನಾವಣೆ: ಬಿಜೆಪಿಗೆ ಮುಖಭಂಗ, ವಿರೂಪಗೊಂಡ 8 ಮತಗಳು ಮಾನ್ಯ ಎಂದ ಸುಪ್ರೀಂ

0
ಚಂಡೀಗಢ ಮೇಯರ್ ಚುನಾವಣೆ ವಿವಾದ ಪ್ರಕರಣದ ಬಗ್ಗೆ ಇಂದು ತನ್ನ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌, ವಿರೂಪಗೊಂಡ ಎಂಟು ಮತಗಳು ಮಾನ್ಯವಾಗಿವೆ ಎಂದು ಹೇಳಿ, ಮರು ಎಣಿಕೆಗೆ ಆದೇಶ ನೀಡಿದೆ. ಜನವರಿ 30 ರಂದು...

ಮರಾಠ ಮೀಸಲಾತಿ ಮಸೂದೆ; ಸರ್ವಾನುಮತದಿಂದ ಅಂಗೀಕರಿಸಿದ ಮಹಾರಾಷ್ಟ್ರ ವಿಧಾನಸಭೆ

0
ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗ ಎರಡರಲ್ಲೂ ಮರಾಠ ಸಮುದಾಯಕ್ಕೆ ಶೇ. 10ರಷ್ಟು ಮೀಸಲಾತಿ ಕಲ್ಪಿಸುವ ಮರಾಠ ಮೀಸಲಾತಿ ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆ ಇಂದು ಸರ್ವಾನುಮತದಿಂದ ಅಂಗೀಕರಿಸಿದೆ. ಮಹಾರಾಷ್ಟ್ರ ರಾಜ್ಯ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ...

ನಿಯಮಿತ ವೇತನದ ಉದ್ಯೋಗ: ಹಿನ್ನೆಡೆ ಕಂಡ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯ; ವರದಿ

0
ಕಳೆದ ಐದು ವರ್ಷಗಳಲ್ಲಿ ಬಹುಸಂಖ್ಯಾತ ಹಿಂದೂ ಜನಸಂಖ್ಯೆಗೆ ಹೋಲಿಸಿದರೆ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಸಿಖ್‌ನಂತಹ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಜನರಲ್ಲಿ ನಿಯಮಿತ ವೇತನ ಹೊಂದಿರುವ ಉದ್ಯೋಗಿಗಳಾಗಿ ಕೆಲಸ ಮಾಡುವ ಜನರ ಪಾಲಿನಲ್ಲಿ ಹೆಚ್ಚಿನ...