Home Authors Posts by ನಾನು ಗೌರಿ

ನಾನು ಗೌರಿ

18842 POSTS 16 COMMENTS
Petrol

ಸಣ್ಣ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಮಿಶ್ರ ಪ್ರತಿಕ್ರಿಯೆ

0
ಕಳೆದೊಂದು ವರ್ಷದಿಂದ ಸತತ ಏರುಗತಿಯಲ್ಲಿದ್ದ ಇಂಧನದ ಬೆಲೆಯಲ್ಲಿ ಸಣ್ಣ ಮಟ್ಟದ ಇಳಿಕೆಯಾಗಿದೆ. ಒಕ್ಕೂಟ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಶುಂಕವನ್ನು ಪ್ರತಿ ಲೀಟರ್ ಮೇಲೆ 5 ರೂ ಮತ್ತು ಡೀಸೆಲ್ ಮೇಲೆ 10...
ಆರ್‌ಟಿಐ,ಕೊವ್ಯಾಕ್ಸಿನ್,covaxin,

ಕೊನೆಗೂ ಕೋವ್ಯಾಕ್ಸಿನ್‌ ಲಸಿಕೆ ತುರ್ತು ಬಳಕೆಗೆ WHO ಅನುಮತಿ

0
ವಿಶ್ವ ಆರೋಗ್ಯ ಸಂಸ್ಥೆಯು (WHO) ಕೊನೆಗೂ ಕೋವ್ಯಾಕ್ಸಿನ್‌ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ. ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆಯು ಕೋವ್ಯಾಕ್ಸಿನ್ ಅನ್ನು ಉತ್ಪಾದಿಸುತ್ತದೆ. ಇದರಿಂದಾಗಿ ಭಾರತದಲ್ಲಿ ತಯಾರಾಗುವ...
ಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್‌ನನ್ನು ವಶಕ್ಕೆ ಪಡೆದ ಎನ್‌ಸಿಬಿ

ದೇಶ ನಿಮ್ಮೊಂದಿಗಿದೆ: ಶಾರುಖ್‌ಗೆ ರಾಹುಲ್‌ ಗಾಂಧಿ ಪತ್ರ?

1
ಡ್ರಗ್ಸ್-ಸಂಬಂಧಿತ ಆರೋಪಗಳ ಮೇಲೆ ನಟ ಶಾರುಖ್‌ಖಾನ್ ಅವರು ಪುತ್ರ ಆರ್ಯನ್ ಖಾನ್ ಸೆರೆಮನೆಯಲ್ಲಿದ್ದಾಗ, ಶಾರುಖ್ ಖಾನ್ ಅವರಿಗೆ ಅನೇಕರು ಬೆಂಬಲ ನೀಡಿದ್ದರು. ಚಿತ್ರರಂಗದ ಬಂಧುಗಳು ಮತ್ತು ಮಹಾರಾಷ್ಟ್ರದ ಆಡಳಿತಾರೂಢ ಶಿವಸೇನೆ- ಕಾಂಗ್ರೆಸ್‌ನಿಂದ ಬೆಂಬಲ ದೊರೆತ್ತಿತ್ತು....

ಮುಸ್ಲಿಮರ ಮತಗಳಿಗಾಗಿ ಅಖಿಲೇಶ್‌ ಯಾದವ್ ಮತಾಂತರಕ್ಕೂ ಸಿದ್ಧರಿದ್ದಾರೆ: ಬಿಜೆಪಿ ಸಚಿವ

0
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರಿಗೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಬೆಂಬಲವಿದೆ. ಮುಸ್ಲಿಮರನ್ನು ಓಲೈಸಲು ಅವರು ಧಾರ್ಮಿಕ ಮತಾಂತರಕ್ಕೂ ಸಿದ್ಧರಿದ್ದಾರೆ ಎಂದು ಉತ್ತರ ಪ್ರದೇಶದ ಬಿಜೆಪಿ ಸಚಿವ ಆನಂದ್‌ ಸ್ವರೂಪ್‌...

ಜಾಮೀನು ಆದೇಶಗಳ ಸಂವಹನ ವಿಳಂಬ ಗಂಭೀರವಾದ ದೋಷವಾಗಿದೆ: ನ್ಯಾ. ಚಂದ್ರಚೂಡ್‌

0
ಜಾಮೀನು ಆದೇಶಗಳನ್ನು ಜೈಲು ಅಧಿಕಾರಿಗಳಿಗೆ ತಿಳಿಸುವಲ್ಲಿ ಆಗುವ ವಿಳಂಬವು ‘ಅತ್ಯಂತ ಗಂಭೀರವಾದ ದೋಷ’ವಾಗಿದ್ದು, ಇದು ಪ್ರತಿಯೊಬ್ಬ ವಿಚಾರಣಾಧೀನ ಕೈದಿಯ ‘ಮಾನವ ಸ್ವಾತಂತ್ಯ್ರ’ವನ್ನು ಕಸಿದುಕೊಳ್ಳುತ್ತದೆ. ಹಾಗಾಗಿ ಇಂತಹ ಸಮಸ್ಯೆಗಳನ್ನು ‘ಯುದ್ಧೋಪಾದಿ’ಯಲ್ಲಿ ಪರಿಹರಿಸುವುದು ಅತ್ಯಗತ್ಯ ಎಂದು...

ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

0
ಕೋವಿಡ್‌ ಲಸಿಕೆ ಸರ್ಟಿಫಿಕೇಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆಯುವುದು ಅಪಾಯಕಾರಿ ಎಂದು ಹೇಳಿರುವ ಕೇರಳ ಹೈಕೋರ್ಟ್, "ಇಂದು ಮೋದಿ ಫೋಟೋ ತೆಗೆಯಿರಿ ಎಂದು ಕೇಳುತ್ತಾರೆ. ನಾಳೆ ಮಹಾತ್ಮಗಾಂಧಿಯವರ ಫೋಟೋವನ್ನು ಕರೆನ್ಸಿ ನೋಟಿನಿಂದ...

ಹಲಾಲ್ ಮಾಡದಿದ್ದಕ್ಕೆ ಮುಸ್ಲಿಮರಿಂದ ಹಲ್ಲೆ ಎಂಬ ಸುಳ್ಳು ಆರೋಪ: ರೆಸ್ಟೋರೆಂಟ್‌ ಮಾಲೀಕರ ಬಂಧನ

0
ತನ್ನ ರೆಸ್ಟೋರೆಂಟ್‌ ಮುಂದೆ ‘ಹಲಾಲ್‌ ಇಲ್ಲ’ ಎಂಬ ಬೋರ್ಡ್‌ ಹಾಕಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದ ತುಷಾರ ಅಜಿತ್‌ ಮತ್ತು ಅವರ ಸಹಚರರನ್ನು ಪೊಲೀಸರು ಬಂಧಿದ್ದಾರೆ. ರೆಸ್ಟೋರೆಂಟ್‌...

ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

0
14 ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ 30 ವಿಧಾನಸಭಾ ಕ್ಷೇತ್ರಗಳು, ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶವು ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ನೀಡಿದ ಉತ್ತರವಾಗಿದೆ. ರೈತ ವಿರೋಧಿ ಕಾಯ್ದೆಗಳಿಗೆ ಉತ್ತರವನ್ನು ಉಪಚುನಾವಣೆಯ ಮೂಲಕ...

ಫ್ಯಾಕ್ಟ್‌ ಚೆಕ್‌: ಇಟಲಿಯಲ್ಲಿ ವಿಶ್ವನಾಯಕರನ್ನು ಭೇಟಿ ಮಾಡಲು ಮೋದಿ ಟ್ಯಾಕ್ಸಿಯಲ್ಲಿ ತೆರಳಿದ್ದರೆ?

0
ಇಟಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ವಿಶ್ವನಾಯಕರನ್ನು ಭೇಟಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಟ್ಯಾಕ್ಸಿಯಲ್ಲಿ ತೆರಳಿದ್ದಾರೆ. ಅಲ್ಲಿನ ರಾಜಕೀಯ ಮುಖಂಡರು ಕನಿಷ್ಟ ಸರ್ಕಾರಿ ಕಾರುಗಳನ್ನು ಕಳಿಸಿ ಮೋದಿಯವರನ್ನು ಸ್ವಾಗತಿಸಿಲ್ಲ ಎಂಬ ಹೇಳಿಕೆಯೊಂದಿಗೆ ಎರಡು...

ಶೃಂಗಸಭೆ: ಮೋದಿ ಭೇಟಿ ವಿರೋಧಿಸಿ ಅನಿವಾಸಿ ಭಾರತೀಯರ ಪ್ರತಿಭಟನೆ

0
ಜಾಗತಿಕ ತಾಪಮಾನ ತಡೆಗಾಗಿ ಗ್ಲಾಸ್ಗೋದಲ್ಲಿ ನಡೆದ ಸಿಒಪಿ26 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಸಂದರ್ಭದಲ್ಲಿ ಯುನೈಟೆಡ್‌ ಕಿಮ್‌ಡಮ್‌‌ (ಯುಕೆ)ನಲ್ಲಿರುವ ದೊಡ್ಡ ಸಂಖ್ಯೆಯ ಭಾರತೀಯರು ಐತಿಹಾಸಿಕ ರೈತ ಚಳವಳಿಯನ್ನು ಬೆಂಬಲಿಸಿ, ಮೋದಿಯವರನ್ನು ವಿರೋಧಿಸಿ...