Home Authors Posts by ನಾನು ಗೌರಿ

ನಾನು ಗೌರಿ

19445 POSTS 16 COMMENTS

ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

0
ಅಕ್ಟೋಬರ್‌ 24ರಂದು ಪಾಕಿಸ್ತಾನ ಟಿ-20 ವರ್ಡ್‌ಕಪ್‌ನಲ್ಲಿ ಭಾರತವನ್ನು 10 ವಿಕೆಟ್‌‌ಗಳಿಂದ ಮಣಿಸಿತು. ಶ್ರೀನಗರದ ಮೆಡಿಕಲ್‌ ವಿದ್ಯಾರ್ಥಿಗಳು ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದರು. ವೈದ್ಯಕೀಯ ಕಾಲೇಜಿನ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರ...

ದೆಹಲಿಯಲ್ಲಿ ಹದಗೆಟ್ಟ ಗಾಳಿ ಪರಿಸ್ಥಿತಿ ಸುಧಾರಿಸಲು 2 ದಿನ ಲಾಕ್‌ಡೌನ್? – ಸುಪ್ರೀಂ ಪ್ರಶ್ನೆ

0
ಕಳೆದೊಂದು ವಾರದಿಂದ ದೆಹಲಿ ಮತ್ತು ಸುತ್ತಮುತ್ತಲಿನ ನಗರಗಳಲ್ಲಿ ಹೊಗೆ ತುಂಬಿಕೊಂಡಿದ್ದು ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಗಾಳಿಯ ಗುಣಮಟ್ಟ ಸೂಚ್ಯಂಕವು ತೀರಾ ಕೆಳಕ್ಕಿಳಿದಿರುವುದರಿಂದ ಇದನ್ನು ಸರಿಪಡಿಸಲು ಏನು ಕ್ರಮ ಕೈಗೊಂಡಿರುವಿರಿ ಎಂದು ಸುಪ್ರೀಂ ಕೋರ್ಟ್...

ರೆಡ್ ಅಲರ್ಟ್-ಯೆಲ್ಲೋ ಅಲರ್ಟ್: ಹವಾಮಾನ ಇಲಾಖೆ ಹೊರಡಿಸುವ ಎಚ್ಚರಿಕೆಗಳ ಅರ್ಥ ಗೊತ್ತೆ?

0
ಮಳೆಗಾಲದಲ್ಲಿ ಅಥವಾ ಯಾವುದೇ ಅನಿರೀಕ್ಷಿತ ಚಂಡಮಾರುತಗಳು ಬೀಸುವ ಸಂದರ್ಭದಲ್ಲಿ ಜನಸಾಮಾನ್ಯರ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ಹವಾಮಾನ ಇಲಾಖೆಯು ಕಿತ್ತಳೆ, ಕೆಂಪು ಮತ್ತು ಹಳದಿ ಅಲರ್ಟ್‌ಗಳನ್ನು ಹೊರಡಿಸುತ್ತದೆ. ಅವುಗಳ ಅರ್ಥವೇನು? ಅವು ಏನನ್ನು ಸೂಚಿಸುತ್ತವೆ...

25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

1
ಶ್ರೀನಗರ: 25 ವರ್ಷಗಳ ಹಿಂದೆ ಘಟಿಸಿದ ಲಾಕಪ್‌ ಡೆತ್‌ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಕೋರ್ಟ್ ಆದೇಶ ನೀಡಿದೆ. ಖಾನ್ಯಾರ್‌ನ ಮಿಸ್ಕಿನ್ ಬಾಗ್‌ನ ಜಮೀಲಾ ಬೇಗಂ ಅವರು ತನ್ನ ಪತಿಯನ್ನು ಕೊಂದವರಿಗೆ ಶಿಕ್ಷೆಯಾಗಲೇಬೇಕೆಂದು...
ನರೇಂದ್ರ

ಮಧ್ಯಪ್ರದೇಶ: ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 12 ಕೋಟಿ ಖರ್ಚು – ವರದಿ

0
ಮಧ್ಯಪ್ರದೇಶದಲ್ಲಿ ನವೆಂಬರ್ 15ರಂದು ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಸ್ಮರಣಾರ್ಥವಾಗಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 12 ಕೋಟಿ ರೂ. ಭರಿಸಲಾಗುತ್ತಿದೆ...

ಕಂಗನಾ ಹೇಳಿಕೆ ಸಂಪೂರ್ಣ ತಪ್ಪು: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ

0
ಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ದೇಶಾದ್ಯಂತ ಟೀಕೆ, ಖಂಡನೆ ವ್ಯಕ್ತವಾದ ಬೆನ್ನಲ್ಲೆ ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್...

ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

0
ಗುಜರಾತ್‌ನ ವಡೋದರಾದಲ್ಲಿ ಬೀದಿ ಬದಿ ವ್ಯಾಪಾರಿಗಳು ಮಾಂಸಾಹಾರವನ್ನು ಪ್ರದರ್ಶಿಸದಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ಹಾಗೇನಾದರೂ ಬಹಿರಂಗವಾಗಿ ಮಾಂಸಾಹಾರ ಮಾರಾಟ ಮಾಡಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಸ್ಥಳೀಯ ವರದಿಗಳ ಪ್ರಕಾರ, ಆಹಾರ ಮಳಿಗೆಗಳು ಮಾಂಸಾಹಾರವನ್ನು...

ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ: ಪಂಜಾಬ್‌ ಸರ್ಕಾರ

0
ಕಳೆದ ಗಣರಾಜ್ಯೋತ್ಸವದಂದು ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ಹಮ್ಮಿಕೊಂಡಿದ್ದರು. ಕೆಲವು ಕಿಡಿಗೇಡಿಗಳಿಂದಾಗಿ ಹಿಂಸಾಚಾರ ಸಂಭವಿಸಿದ ನಂತರ ದೆಹಲಿ ಪೊಲೀಸರು 83 ಮಂದಿಯನ್ನು ಬಂಧಿಸಿದ್ದರು. ಅಂದು ಬಂಧಿತರಾಗಿದ್ದವರಿಗೆ ಪಂಜಾಬ್ ಸರ್ಕಾರ ಆರ್ಥಿಕ ಸಹಾಯವನ್ನು...

ಯುಪಿ ವಿಧಾನಸಭೆ ಚುನಾವಣೆ ಗೆಲುವು 2024ರ ಲೋಕಸಭೆಗೆ ದಾರಿ: ಅಮಿತ್‌ ಶಾ

0
ಮುಂಬರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿನ ದಿಗ್ವಿಜಯವು 2024ರ ಲೋಕಸಭಾ ಚುನಾವಣೆಗೆ ದಾರಿಯಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ಭವಿಷ್ಯ ನುಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಪ್ರತಿನಿಧಿಸುವ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ...

ಆಶ್ರಮ್‌ ಸೆಟ್‌ ಮೇಲೆ ದಾಳಿ ಪ್ರಕರಣ: ಅರೆಸ್ಟ್‌ ಆದ ಒಂದೇ ದಿನದಲ್ಲಿ ಕೊಲೆ ಅಪರಾಧಿಗೆ ಜಾಮೀನು!

0
ಕಳೆದ ತಿಂಗಳು ನಿರ್ದೇಶಕ, ನಿರ್ಮಾಪಕ ಪ್ರಕಾಶ್‌ ಝಾ ಅವರ ‘ಆಶ್ರಮ್‌-3' ವೆಬ್‌ಸೀರೀಸ್‌ ಚಿತ್ರೀಕರಣದ ವೇಳೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದರು. ಈ ಸಂಬಂಧ ದಾಖಲಾಗಿದ್ದ ಪ್ರಕರಣದ ಪ್ರಮುಖ ಆರೋಪಿ ಕೊಲೆ...