Home Authors Posts by ನಾನು ಗೌರಿ

ನಾನು ಗೌರಿ

19220 POSTS 16 COMMENTS
ರೈತ ಪ್ರತಿಭಟನಾ ಸ್ಥಳವನ್ನು ತೊರೆಯುವುದಿಲ್ಲ ಎಂದ ನಿಹಾಂಗ್ ಸದಸ್ಯರು

ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

0
ಪ್ರತಿಭಟನಾ ನಿರತ ದೆಹಲಿಯ ಸಿಂಘು ಗಡಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಕೊಲೆಯನ್ನು ತಾನೇ ಮಾಡಿದ್ದಾಗಿ ನಿಹಾಂಗ್‌ ಗುಂಪಿನ ಸದಸ್ಯ ಒಪ್ಪಿಕೊಂಡಿದ್ದಾರೆ. ನಿಹಾಂಗ್ ಗುಂಪಿನ ಸರವ್ ಜಿತ್ ಸಿಂಗ್ ಶುಕ್ರವಾರ...
ದೀಪಾವಳಿ: ಪಟಾಕಿ ಸಂಗ್ರಹಣೆ, ಮಾರಾಟ, ಬಳಕೆ ನಿಷೇಧಿಸಿದ ದೆಹಲಿ ಸರ್ಕಾರ

ಪಟಾಕಿ ಬ್ಯಾನ್: 4 ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್

0
ದೆಹಲಿ, ಒಡಿಶಾ, ರಾಜಸ್ಥಾನ ಮತ್ತು ಹರಿಯಾಣದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ಈ ರಾಜ್ಯಗಳು ಜಾರಿಗೆ ತಂದಿರುವ ಪಟಾಕಿ ನಿಷೇಧದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ಸುಪ್ರೀಂ ಕೋರ್ಟ್...

ಕೇಂದ್ರ ಆರೋಗ್ಯ ಸಚಿವರ ವರ್ತನೆಗೆ ಮನಮೋಹನ್‌ ಸಿಂಗ್‌ ಕುಟುಂಬ ಬೇಸರ

1
ನವದೆಹಲಿಯಲ್ಲಿನ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ (ಏಮ್ಸ್)ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಅವರನ್ನು ನೋಡಲು ಬಂದ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವಿಯ ಅವರ ವರ್ತನೆಗೆ...
ಮಠಾಧೀಶರನ್ನು ಖರೀದಿಸಿ ಅಧಿಕಾರ ಹಿಡಿದವರು ಹೆಚ್ಚು ದಿನ ಇರೊಲ್ಲ: BSY ವಿರುದ್ದ ಯತ್ನಾಳ್‌ ಆರೋಪ

ಸಿ.ಡಿ. ಇದ್ದರೆ ಬಿಡುಗಡೆ ಮಾಡಲಿ: ಯತ್ನಾಳ್‌‌ ಪ್ರತಿಕ್ರಿಯೆ

0
ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಾಯಕರ ಸಿ.ಡಿ.ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿವೆ. ಹೀಗಾಗಿ ಹಲವರು ಕೋರ್ಟ್‌ನಿಂದ ತಡೆಯಾಜ್ಞೆಯನ್ನು ತಂದಿದ್ದಾರೆ. ಮಾಜಿ ಸಚಿವ ರಮೇಶ್‌ ಜಾರಕಿಹೊಳಿಯವರ ಸಿ.ಡಿ. ಮೊದಲು ಬಿಡುಗಡೆಯಾಗಿತ್ತು. ನಂತರದಲ್ಲಿ ಹಲವು ನಾಯಕರು...

ಲಖಿಂಪುರ್ ಖೇರಿಯನ್ನು ಗೌಣಗೊಳಿಸಲು ಆರ್ಯನ್ ಖಾನ್ ಪ್ರಕರಣ ಯಶಸ್ವಿಯಾಯಿತು: ಕಪಿಲ್ ಸಿಬಲ್

0
ಕೇಂದ್ರ ಸಚಿವನ ಪುತ್ರ ನಡೆಸಿದ ಲಖಿಂಪುರ್ ಖೇರಿ ಹತ್ಯಾಕಾಂಡದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಆರ್ಯನ್ ಖಾನ್ ಪ್ರಕರಣ ಯಶಸ್ವಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಹೇಳಿದ್ದಾರೆ. ಆರ್ಯನ್ ಖಾನ್ ಪ್ರಕರಣದ...

ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

0
'ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನನನ್ನು ಜಿಹಾದಿ ಎಂದು ಘೋಷಿಸಿದೆ ಮತ್ತು ಸ್ವಾತಂತ್ರ್ಯ ಹೋರಾಟಗಾರನಲ್ಲ' ಎಂದು ಹೇಳಿದೆ ಎಂದು ಬರೆಯಲಾಗಿರುವ ಪೋಸ್ಟ್‌ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಆ ಪೋಸ್ಟ್‌ನಲ್ಲಿ ‘ಟಿಪ್ಪು ಸುಲ್ತಾನ್...

ತಮಿಳುನಾಡು: ವಿದ್ಯಾರ್ಥಿಗೆ ಕಾಲಿನಿಂದ ಒದ್ದು, ಮನಬಂದಂತೆ ಥಳಿಸಿದ ಶಿಕ್ಷಕನ ಬಂಧನ

0
ತಮಿಳುನಾಡಿನ ಕಡಲೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಕ್ಲಾಸ್ ತಪ್ಪಿಸಿಕೊಂಡಿದ್ದಕ್ಕಾಗಿ ವಿದ್ಯಾರ್ಥಿಯೋರ್ವನಿಗೆ ಶಿಕ್ಷಕನೊಬ್ಬ ಮನಬಂದಂತೆ ಥಳಿಸಿ, ಕಾಲಿನಿಂದ ಒದ್ದು, ತಲೆ ಕೂದಲು ಹಿಡಿದ ಎಳೆದಾಡಿ ಅಮಾನವೀಯ ಶಿಕ್ಷೆ ನೀಡಿದ ಘಟನೆ ಜರುಗಿದೆ. ವಿದ್ಯಾರ್ಥಿ ನೀಡಿದ...
‘ಏಜ್ ಈಸ್ ಜಸ್ಟ್‌ ಎ ನಂಬರ್‌!’: ಪಂಚಾಯತ್ ಅಧ್ಯಕ್ಷೆಯಾಗಲಿರುವ 85 ವರ್ಷದ ಮಹಿಳೆ | Naanu Gauri

‘ಏಜ್ ಈಸ್ ಜಸ್ಟ್‌ ಎ ನಂಬರ್‌!’: ಪಂಚಾಯತ್ ಅಧ್ಯಕ್ಷೆಯಾಗಲಿರುವ 85 ವರ್ಷದ ಮಹಿಳೆ

0
‘ಏಜ್ ಈಸ್ ಜಸ್ಟ್‌ ಎ ನಂಬರ್‌’ಎಂಬ ಮಾತಿದೆ (ವಯಸ್ಸು ಎಂಬುವುದು ಕೇವಲ ಒಂದು ಸಂಖ್ಯೆ). ತಮಿಳುನಾಡಿನ 85 ವರ್ಷದ ಎಸ್. ಪೆರುಮಾತಾಳ್ ಎಂಬ ಹಿರಿಯ ಮಹಿಳೆ ಇದನ್ನು ಸಾಬೀತುಪಡಿಸಿದ್ದಾರೆ. ಅವರು ತಮಿಳುನಾಡಿನಲ್ಲಿ ಇತ್ತೀಚೆಗೆ...
‘10 ಸಾವಿರ ಕೋಟಿ ಡಾಲರ್‌‌’ ತಲುಪಲಿರುವ ಭಾರತ-ಚೀನಾ ವ್ಯಾಪಾರ! | Naanu gauri

‘10 ಸಾವಿರ ಕೋಟಿ ಡಾಲರ್‌‌’ ತಲುಪಲಿರುವ ಭಾರತ-ಚೀನಾ ವ್ಯಾಪಾರ!

0
ಭಾರತ ಮತ್ತು ಚೀನಾ ನಡುವೆ ಪೂರ್ವ ಲಡಾಖ್‌ನಲ್ಲಿ ನಡೆದ ಸೇನಾ ಸಂಘರ್ಷದಿಂದಾಗಿ ದ್ವಿಪಕ್ಷೀಯ ಸಂಬಂಧಗಳಲ್ಲಿ ಬಿರುಕು ಬಿಟ್ಟಿದ್ದರೂ, ಉಭಯ ದೇಶಗಳ ವ್ಯಾಪಾರದ ಪ್ರಮಾಣವು ಈ ವರ್ಷ ದಾಖಲೆ ಮೊತ್ತ 10 ಸಾವಿರ ಕೋಟಿ...
ಲಖಿಂಪುರ್: ಆಶಿಶ್ ಮಿಶ್ರಾ

ಲಖಿಂಪುರ್: ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಣೆ; ಇನ್ನಿಬ್ಬರ ಬಂಧನ

0
ಲಖಿಂಪುರ್ ಖೇರಿ ರೈತರ ಹತ್ಯಾಕಾಂಡದಲ್ಲಿ ಬಂಧನಕ್ಕೆ ಒಳಗಾಗಿರುವ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್‌ ಮಿಶ್ರಾಗೆ ನ್ಯಾಯಾಲಯವು ಬುಧವಾರ ಜಾಮೀನು ನಿರಾಕರಿಸಿದೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು...