Home Authors Posts by ನಾನು ಗೌರಿ

ನಾನು ಗೌರಿ

18996 POSTS 16 COMMENTS

ಆರೋಗ್ಯ ಕವಚ ಸೇವೆಗೆ 120 ಆಂಬ್ಯುಲೆನ್ಸ್ ಸೇರ್ಪಡೆ

0
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಕವಚ ಯೋಜನೆಯಡಿ ನೂತನವಾಗಿ ಸೇರ್ಪಡೆಗೊಳಿಸಿರುವ 120 ಆಂಬ್ಯುಲೆನ್ಸ್ ಗಳನ್ನು ವಿಧಾನಸೌಧದ ಮುಂಭಾಗ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು. ಈ...
prathap simha

ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಮರ! ಬಿಜೆಪಿ v/s ಬಿಜೆಪಿ?

0
ಕೇಂದ್ರದಲ್ಲೂ ಬಿಜೆಪಿ, ರಾಜ್ಯದಲ್ಲೂ ಬಿಜೆಪಿ ನೇತೃತ್ವದ ಸರ್ಕಾರವಿದೆ. ಆದರೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು, ದೇವಾಲಯ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಪ್ರತಿಕ್ರಿಯೆ ನೀಡುತ್ತಿರುವ ಉದ್ದೇಶವೇನು ಎಂಬ ಪ್ರಶ್ನೆಗಳ...

ಯೋಗಿ ಜಾಹೀರಾತಿನಲ್ಲಿ ಕೊಲ್ಕತ್ತದ ಎಂಎಎ ಪ್ಲೈಓವರ್ ಫೋಟೋ; ಪುಂಡ ಯೋಗಿ ಎಂದ ಮೊಯಿತ್ರ

1
ಕೊಲ್ಕತ್ತದ ಎಂಎಎ ಪ್ಲೈಓವರ್ ಫೋಟೋವನ್ನು ಬಳಸಿ ಉತ್ತರ ಪ್ರದೇಶ ಸರ್ಕಾರ ನೀಡಿರುವ ಜಾಹೀರಾತು  ಟ್ರೋಲಿಗರಿಗೆ ಆಹಾರವಾಗಿದೆ. ‘ದಿ ಸಂಡೇ ಎಕ್ಸ್‌ಪ್ರೆಸ್‌’ ಪತ್ರಿಕೆಯ ಮೊದಲ ಪುಟದಲ್ಲಿ ಪ್ರಕಟವಾಗಿರುವ ಜಾಹೀರಾತಿನ ಫೋಟೋವನ್ನು ಹಂಚಿಕೊಂಡು "ಪುಂಡ ಯೋಗಿ" (Thuggy...
ಗಣೇಶ ಮತ್ತು ಭಕ್ತರ ನಡುವೆ ಸರ್ಕಾರ ಹಸ್ತಕ್ಷೇಪ ಮಾಡಬಾರದು: ಡಿ.ಕೆ. ಶಿವಕುಮಾರ್ | Naanu gauri

ಗಣೇಶ ಮತ್ತು ಭಕ್ತರ ನಡುವೆ ಸರ್ಕಾರ ಹಸ್ತಕ್ಷೇಪ ಮಾಡಬಾರದು: ಡಿ.ಕೆ. ಶಿವಕುಮಾರ್

0
‘‘ಗಣೇಶ ಹಬ್ಬದಲ್ಲಿ ಎಷ್ಟು ಗಾತ್ರದ ಮೂರ್ತಿಗೆ ಪೂಜೆ ಮಾಡಬೇಕು ಎಂಬುದು ಭಕ್ತ ಹಾಗೂ ಭಗವಂತನಿಗೆ ಬಿಟ್ಟ ವಿಚಾರ. ಈ ಮೂರ್ತಿ ಹಿಂದೆ ಅನೇಕ ವರ್ಗದ ಜನರ ಜೀವನ ಅವಲಂಬಿತವಾಗಿದೆ. ಯಾರು, ಯಾವ ರೀತಿಯಲ್ಲಿ...

ತ್ರಿಪುರ: ಹಲವು ಪತ್ರಿಕಾ ಕಚೇರಿಗಳ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ- ಸಿಪಿಎಂ ಕಚೇರಿಗೆ ಬೆಂಕಿ

0
ಪಕ್ಷದ ರ್ಯಾಲಿಯ ಸಂದರ್ಭದಲ್ಲಿ ಉನ್ಮಾದಗೊಂಡ ಬಿಜೆಪಿ ಕಾರ್ಯಕರ್ತರು ತ್ರಿಪುರದ ಹಲವು ಪತ್ರಿಕಾ ಕಚೇರಿಗಳ ಮೇಲೆ ದಾಳಿ ನಡೆಸಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೇ ಸಿಪಿಎಂ ಕಚೇರಿಯ...

ಕೋಲಾರದಲ್ಲಿ ದಲಿತ ಹೆಣ್ಣುಮಕ್ಕಳಿಗೆ ನಿತ್ಯ ಕಿರುಕುಳ: ಪ್ರಶ್ನಿಸಿದ್ದಕ್ಕೆ ತೀವ್ರ ಹಲ್ಲೆ – ದಸಸಂ ಖಂಡನೆ

1
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೊಳ್ ಮತ್ತು ನಾಗಿರೆಡ್ಡಿಗಾರಿ ಪಾಳ್ಯದ ಗ್ರಾಮದ ದಲಿತ ಹೆಣ್ಣುಮಕ್ಕಳು ಬಸ್ಸಿನಲ್ಲಿ ಶಾಲೆ, ಕಾಲೇಜಿಗೆ ಹೋಗುವಾಗ ಕೆಲ ಪುಂಡರು ನಿತ್ಯವೂ ಕಿರುಕುಳ ನೀಡುತ್ತಿದ್ದದು ಇದನ್ನು ಪ್ರಶ್ನಿಸಿದ ಹೆಣ್ಣುಮಕ್ಕಳು ಮತ್ತು...

ಮುಸ್ಲಿಂ ಬಾಲಕಿಯ ಅಪಹರಣ; ಆರ್‌ಎಸ್ಎಸ್‌ ಮುಖಂಡ ಸೇರಿ ಐವರ ಬಂಧನ

0
ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್ಎಸ್‌) ಮುಖಂಡ ಸೇರಿದಂತೆ ಐವರನ್ನು ಮುಸ್ಲಿಂ ಬಾಲಕಿಯ ಅಪಹರಣ ಆರೋಪದ ಮೇಲೆ ತ್ರಿಪುರ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಆರ್‌ಎಸ್‌ಎಸ್ ಸಂಘಟನೆಯ ಸ್ಥಳೀಯ ಮುಖಂಡ ತಾಪನ್ ದೇಬ್ನಾಥ್ ಸೇರಿದಂತೆ ಐವರನ್ನು...
ಪಂಚರಾಜ್ಯ ಚುನಾವಣೆ: ಬಿಜೆಪಿ ಖರ್ಚು ಮಾಡಿದ್ದು ಬರೋಬ್ಬರಿ 252 ಕೋಟಿ!

ರಾಜಸ್ಥಾನದಲ್ಲಿ ಬಿಜೆಪಿ V/s ಬಿಜೆಪಿ: ವಿಪಕ್ಷ ನಾಯಕನ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿದ ಬಿಜೆಪಿಯ ಹಿರಿಯ ನಾಯಕ

0
ರಾಜಸ್ಥಾನ ಬಿಜೆಪಿಯಲ್ಲಿನ ಆಂತರಿಕ ಬೇಗುಧಿ ಬೀದಿಗೆ ಬಿದ್ದಿದೆ. ಮಾಜಿ ಸ್ಪೀಕರ್ ಮತ್ತು ಹಿರಿಯ ಶಾಸಕ ಕೈಲಾಶ್ ಮೇಘವಾಲ್ ವಿಪಕ್ಷ ನಾಯಕ ಗುಲಾಬ್ ಚಾಂದ್ ಕಟಾರಿಯ ವಿರುದ್ಧ ತಿರುಗಿ ಬಿದ್ದಿದ್ದು ಪಕ್ಷದ ರಾಜ್ಯ ಘಟಕದ...

ಕ್ಯಾಂಪಸ್‌ ತೆರೆದು 2020ರ ಬ್ಯಾಚ್ ವ್ಯಾಸಂಗಕ್ಕೆ ಅನುಮತಿ ನೀಡಲು ಜೆಎನ್‌ಯುಎಸ್‌ಯು ಒತ್ತಾಯ

0
2020ರ ಬ್ಯಾಚಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ತೆರೆದು, ಕ್ಯಾಂಪಸ್ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಜವಹರಲಾಲ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟ (ಜೆಎನ್‌ಯುಎಸ್‌ಯು) ಒತ್ತಾಯಿಸಿದೆ. ವಿದ್ಯಾರ್ಥಿಗಳ ಡೀನ್ ಕಚೇರಿ ಎದುರು ಜೆಎನ್‌ಯುಎಸ್‌ಯು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದೆ. ಸೆಪ್ಟೆಂಬರ್‌...
ಸ್ಟಾಲಿನ್

ಸಿಎಎ ಹಿಂಪಡೆಯುವಂತೆ ನಿರ್ಣಯ ಅಂಗೀಕರಿಸಿದ ತಮಿಳುನಾಡು ಅಸೆಂಬ್ಲಿ: ಬಿಜೆಪಿ ಮಿತ್ರ ಪಕ್ಷದ ಬೆಂಬಲ

0
ಪೌರತ್ವ ತಿದ್ದುಪಡಿ ಕಾಯ್ದೆ - 2019 ಜಾತ್ಯಾತೀತ ತತ್ವಗಳಿಗೆ ವಿರುದ್ಧವಾಗಿದ್ದು ಅದನ್ನು ಒಕ್ಕೂಟ ಸರ್ಕಾರ ಹಿಂಪಡೆಯಬೇಕೆಂದು ತಮಿಳುನಾಡು ಅಸೆಂಬ್ಲಿ ಇಂದು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿತು. ಈ ಕಾನೂನನ್ನು ಹಿಂಪಡೆಯುವ ಮೂಲಕ ಒಕ್ಕೂಟ ಸರ್ಕಾರವು ಐಕ್ಯತೆ...