Home Authors Posts by ನಾನು ಗೌರಿ

ನಾನು ಗೌರಿ

20483 POSTS 16 COMMENTS

ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

1
ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ ನೀಡಬೇಕು. ಈ ಇಡೀ ಹಗರಣದ ಬಗ್ಗೆ ನ್ಯಾಯಾಲಯದ ನಿಗಾದಲ್ಲಿ ತನಿಖೆಗೆ ವಿಶೇಷ ತನಿಖಾದಳವನ್ನು ರಚಿಸಬೇಕು...

ಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ…

0
ಮಳೆ, ಚಳಿ, ಬಿಸಿಲು ಏನೇ ಇರಲಿ ಅಥವಾ ಕೊರೊನಾದಂತಹ ದೊಡ್ಡ ದೊಡ್ಡ ಸಾಂಕ್ರಾಮಿಕ ರೋಗಗಳೆ ಬರಲಿ ಇವರು ಮಾತ್ರ ತಮ್ಮ ಕೆಲಸ ನಿಲ್ಲಿಸುವುದಿಲ್ಲ.. ಮನೆಯೊಳಗೆ ಬೆಚ್ಚಗೆ ಮಲಗುವುದಿಲ್ಲ..ಅದೆಂತಹದ್ದೇ ಪರಿಸ್ಥಿತಿಯಿರಲಿ ಕೈಯಲ್ಲಿ ಪೊರಕೆ ಹಿಡಿದು...
ಬೆಂಗಳೂರು: ದೇವಸ್ಥಾನದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅರ್ಚಕ

ಐದು ವರ್ಷ ಬಾಲಕಿಯ ಮೇಲೆ ಅತ್ಯಾಚಾರ – ಶಿಕ್ಷಕನ ಬಂಧನ

0
ಐದು ವರ್ಷದ ಬಾಲಕಿಯ ಮೇಲೆ 40 ವರ್ಷದ ಶಿಕ್ಷಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಮೀರತ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಿಕ್ಷಾಮಿತ್ರ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಶಿಕ್ಷಕನ್ನು...

ಚಂಡೀಗಡ: ಆಯುಕ್ತರ ಸಹಾಯಕನ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ

0
ಕಚೇರಿಯ ಒಳಗೆ ಬಿಡಲು ನಿರಾರಿಸಿದರೆಂಬ ಕಾರಣಕ್ಕೆ ಚಂಡೀಗಡ ಮುನಿಸಿಪಲ್ ಕಾರ್ಪೋರೇಷನ್ ಆಯುಕ್ತರ ಸಹಾಯಕನ ಮೇಲೆ ಬಿಜೆಪಿ ಮುಖಂಡರೊಬ್ಬರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಬಿಜೆಪಿ ಮುಖಂಡ ಗೌರವ್ ಗೋಲ್ ಮತ್ತು ಆತನ ಸಂಗಡಿಗರು ಚಂಡೀಗಡ ಮುನಿಸಿಪಲ್...
ಮಹಿಷಾ ದಸರಾ

ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

0
ಕಳೆದ ಆರು ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಮಹಿಷಾ ದಸರಾವನ್ನು ಈ ಬಾರಿ ಅಕ್ಟೋಬರ್‌ 15 ರಂದು ಮಾಡುತ್ತೇವೆ, ತಾಕತ್ತಿದ್ದರೆ ತಡೆಯಲಿ ಎಂದು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಎಲ್. ನಾಗೇಂದ್ರ ಅವರಿಗೆ...

ಆಶಾ ಕಾರ್ಯಕರ್ತೆಯರ ಮೇಲೆ ಪೊಲೀಸರ ದೌರ್ಜನ್ಯ, ಪ್ರತಿಭಟನೆಗೆ ಅಡ್ಡಿ ಆರೋಪ

0
ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಆದರೆ ಪ್ರತಿಭಟನೆಗೆ ಪೊಲೀಸರು ಅಡ್ಡಿ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ...

ಕೃಷಿ ಮಸೂದೆ ವಿರೋಧಿಸಿ ಸೆ.25ಕ್ಕೆ ಕರ್ನಾಟಕ ಬಂದ್: ಕರವೇ ಬೆಂಬಲ

0
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಸೆಪ್ಟೆಂಬರ್‌ 25ರಂದು ಅಖಿಲ ಭಾರತ‌ ಬಂದ್ ‌ಗೆ ಕರೆ ನೀಡಲಾಗಿದೆ. ಕರ್ನಾಟಕದಲ್ಲಿಯೂ ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ರೈತ...

ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?

0
ಇದೀಗ ತಾನೇ ಸುಪ್ರೀಂಕೋರ್ಟು ಟಿವಿ ಚಾನೆಲ್‍ಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ‘ಯುಪಿಎಸ್‍ಸಿ ಜಿಹಾದ್’ ಹೆಸರಿನಲ್ಲಿ ಸುಳ್ಳು ಮತ್ತು ದ್ವೇಷಪೂರಿತವಾದ ವರದಿ ಪ್ರಸಾರ ಮಾಡಿದ ಸುದರ್ಶನ್ ಟಿವಿಯ ವಿಚಾರದಲ್ಲಿ ಕೆಲವು ಸುಪ್ರೀಂಕೋರ್ಟು ನ್ಯಾಯಾಧೀಶರು ನಿಷ್ಠುರವಾದ...

ಮಹಾಮಳೆಗೆ ತತ್ತರಿಸಿದ ಮುಂಬೈ, ಕೊರೊನಾ ಆಸ್ಪತ್ರೆಗೂ ನುಗ್ಗಿದ ಮಳೆನೀರು

0
ನಿನ್ನೆ ಸಂಜೆಯಿಂದ ಮುಂಬೈ ಮಹಾನಗರಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ನೀರಿನಿಂದ ತುಂಬಿಹೋಗಿವೆ. ಕೇಂದ್ರ ರೈಲ್ವೇ ಮತ್ತು ಸಬ್ ಅರ್ಬನ್ ರೈಲು ಸಂಚಾರಕ್ಕೂ...
ರೈತ ಸಂಘಟನೆಗಳು

ಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

0
ಪಂಜಾಬ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಡೊಡ್ಡ-ಸಣ್ಣ ಸೇರಿದಂತೆ 31 ರೈತ ಸಂಘಟನೆಗಳು ಒಟ್ಟುಗೂಡಿವೆ. ತಮ್ಮ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಸೆಪ್ಟಂಬರ್ 25ರಂದು ಬೃಹತ್ ರಾಜ್ಯವ್ಯಾಪಿ...