Home Authors Posts by ನಾನು ಗೌರಿ

ನಾನು ಗೌರಿ

20483 POSTS 16 COMMENTS
ದೇಶದಲ್ಲಿ 5 ತಿಂಗಳ ಬಳಿಕ ಅತಿ ಕಡಿಮೆ ಕೊರೊನಾ ಪ್ರಕರಣ ದಾಖಲು

ಕೊರೊನಾ: ದೇಶದಲ್ಲಿ ಒಂದೇ ದಿನ 1 ಲಕ್ಷಕ್ಕೂ ಅಧಿಕ ಮಂದಿ ಗುಣಮುಖ

0
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 75,083 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 55,62,663ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,053 ಮಂದಿ...

ಶೀಘ್ರವೇ ಯುದ್ಧವಿಮಾನ ’ರಫೇಲ್’ ಹಾರಿಸಲಿರುವ ಮಹಿಳಾ ಪೈಲಟ್

0
ನಿನ್ನೆಯಷ್ಟೇ ಭಾರತೀಯ ನೌಕಾಪಡೆಯ ಯುದ್ಧನೌಕೆಗೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ನೌಕಾಪಡೆ ಐತಿಹಾಸಿಕ ಕ್ರಮ ಕೈಗೊಂಡಿತ್ತು. ಈ ಬೆನ್ನಲ್ಲೇ ವಾಯಸೇನೆ ಕೂಡ ಮಹಿಳಾ ಪೈಲಟ್ ಒಬ್ಬರನ್ನು ರಫೇಲ್ ಯುದ್ಧವಿಮಾನ ಹಾರಿಸಲು ನಿಯೋಜಿಸಲು...

ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

0
ಕಳೆದೊಂದು ವಾರದಿಂದ ದೇಶಾದ್ಯಂತ ರೈತರು ಬೀದಿಗಿಳಿದಿದ್ದಾರೆ. ರೈತವಿರೋಧಿ ಸುಗ್ರೀವಾಜ್ಞೆ, ಮಸೂದೆಗಳನ್ನು ಹಿಂಪಡೆಯುವಂತೆ ಕೇಂದ್ರ, ರಾಜ್ಯ ಸರ್ಕಾರಗಳ ಮೇಲೆ ತೀವ್ರ ಒತ್ತಡ ಹೇರುತ್ತಿವೆ. ಈ ಕುರಿತು ಸ್ಪಷ್ಟನೆ ನೀಡಿರುವ ಪ್ರಧಾನಿ ಮೋದಿ "ಈ ರೈತ...
ಅಧಿವೇಶನ

ವಿಧಾನಸಭಾ ಅಧಿವೇಶನ ಲೈವ್‌; ಕೊರೊನಾ ನಿರ್ವಹಣೆ ಬಗ್ಗೆ ಸಿದ್ದರಾಮಯ್ಯ ಮಾತು

0
ನಿನ್ನೆಯಿಂದ ವಿಧಾನಸಭಾ ಅಧಿವೇಶನ ನಡೆಯುತ್ತಿದ್ದು, ಅಧಿವೇಶನವನ್ನು ಇಲ್ಲಿ ನೋಡ ಬಹುದಾಗಿದೆ. ಪ್ರಸ್ತುತ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರ ಕೊರೊನಾ ಸಾಂಕ್ರಮಿಕವನ್ನು ಕಳಪೆಯಾಗಿ ನಿರ್ವಹಿಸುದರ ವಿರುದ್ದ ಸರ್ಕಾರವನ್ನು ತರಾಟೆಗೆ ಪಡೆಯುತ್ತಿದ್ದಾರೆ. ಕೃಪೆ: ಚಂದನ ಟಿವಿ ಇದನ್ನೂ ಓದಿ:...

ವಿಶ್ವಸಂಸ್ಥೆ ಆತ್ಮವಿಶ್ವಾಸದ ಬಿಕ್ಕಟ್ಟನ್ನು ಎದುರಿಸುತ್ತಿದೆ: ಪ್ರಧಾನಿ ಮೋದಿ

0
’ವಿಶ್ವಸಂಸ್ಥೆ ಆತ್ಮವಿಶ್ವಾಸದ ಬಿಕ್ಕಟ್ಟನ್ನು ಎದುರಿಸುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಭಾರತವು 2021 ರ ಜನವರಿಯಿಂದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಯಂ ಅಲ್ಲದ ಚುನಾಯಿತ ಸದಸ್ವತ್ವ ಹುದ್ದೆಯನ್ನು ಹೊಂದಲಿದೆ, ಈ ಹಿನ್ನೆಲೆಯಲ್ಲಿ...
ಸಂಸದರು

ಅಹೋರಾತ್ರಿ ಪ್ರತಿಭಟನೆ ನಡೆಸಿದ ಅಮಾನತುಗೊಂಡ ಸಂಸದರು

0
ಕೃಷಿ ಮಸೂದೆಯನ್ನು ವಿರೋಧಿಸಿ ಸಂಸತ್ತಿನಲ್ಲಿ ಗದ್ದಲ ಎಬ್ಬಿಸಿದ್ದಾರೆಂದು ಆರೋಪಿಸಿ ಅಮಾನತುಗೊಂಡಿರುವ ಸಂಸದರು ತಮ್ಮ ಪ್ರತಿಭಟನೆಯನ್ನು ರಾತ್ರಿಯಿಡಿ ಮುಂದುವರೆಸಿದರು. ಇವರ ಪ್ರತಿಭಟನೆಗೆ ಹೆಚ್ಚಿನ ವಿರೋಧ ಪಕ್ಷಗಳ ಸಂಸದರು ಬೆಂಬಲ ವ್ಯಕ್ತಪಡಿಸಿದರು. ಅಮಾನತುಗೊಂಡಿರುವ ಸಂಸದರಲ್ಲಿ ಕಾಂಗ್ರೆಸ್ ರಿಪುನ್...

ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

0
ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಇಬ್ಬರು ಮಹಿಳೆಯರನ್ನು ಭಾರತೀಯ ನೌಕಾಪಡೆಯ ಯುದ್ಧನೌಕೆಗೆ ನಿಯೋಜನೆ ಮಾಡಲಾಗಿದೆ. ನೌಕಾಪಡೆಯ ಸಬ್ ಲೆಫ್ಟಿನೆಂಟ್ ಕುಮುದಿನಿ ತ್ಯಾಗಿ ಮತ್ತು ಸಬ್ ಲೆಫ್ಟಿನೆಂಟ್ ರಿತಿ ಸಿಂಗ್‌ ಯುದ್ಧನೌಕೆಯ ಕರ್ತವ್ಯಕ್ಕೆ ನಿಯೋಜನೆಗೊಂಡ...

ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್

0
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತರುತ್ತಿರುವ ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು ರೈತರ ಗುರುತನ್ನೇ ಅಳಿಸಿಹಾಕಲಿವೆ. ಹಳ್ಳಿಗಳಲ್ಲಿ ರೈತರನ್ನು ಅವರದೇ ಭೂಮಿಯಲ್ಲಿ ಕೂಲಿಕಾರರನ್ನಾಗಿಸುವ ಅಥವಾ ರೈತರನ್ನು ನಾಶಗೊಳಿಸುವ, ಅವರನ್ನು ನಗರಗಳಿಗೆ ದೂಡುವ ಈ ಸುಗ್ರೀವಾಜ್ಞೆಗಳನ್ನು...

ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

0
ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ವಿವಾದಕ್ಕೆ ಒಳಗಾಗಿದ್ದ ನಟಿ ಕಂಗನಾ ರಾಣಾವತ್ ಈಗ ಕೃಷಿ ಮಸೂದೆಗಳನ್ನು ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದು ಕರೆಯುವ ಮೂಲಕ ಮತ್ತೆ ವಿವಾದಿತ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ...

ಡ್ರಗ್ ಕೇಸ್:‍ ನಟಿ ಶ್ರದ್ಧಾ‌ ಕಪೂರ್‌, ಸಾರಾ ಅಲಿ ಖಾನ್‌ಗೆ ಎನ್‌ಸಿ‌ಬಿ ಸಮನ್ಸ್ ಸಾಧ್ಯತೆ

0
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಸಹಜ ಸಾವಿನ ತನಿಖೆ ಜೊತೆಗೆ ಡ್ರಗ್ಸ್ ಕೇಸ್ ಕೂಡ ಸೇರಿಕೊಂಡಿದ್ದು, ಈ ಸಂಬಂಧ ನಟಿ ಶ್ರದ್ಧಾ ಕಪೂರ್‌, ಸಾರಾ ಅಲಿ ಖಾನ್‌ರನ್ನು ಈ ವಾರ ವಿಚಾರಣೆಗೆ...