Home Authors Posts by ನಾನು ಗೌರಿ

ನಾನು ಗೌರಿ

19132 POSTS 16 COMMENTS

ಬಜೆಟ್ ಅಧಿ-‘ವೇಷಣ’: ಕಿತ್ತಾಟದಲ್ಲೇ ಮುಗಿದು ಹೋಯ್ತಣ್ಣ!

0
-ಮಲ್ಲಿ | ಬಜೆಟ್ ಅಧಿವೇಶನ ನಡೆದಿದ್ದು 5 ದಿನ ಮಾತ್ರ! ಇದರಲ್ಲಿ ಕಲಾಪ ನಡೆದಿದ್ದು ಕೇವಲ 15 ಗಂಟೆ 10 ನಿಮಿಷ! ಇದನ್ನು ಅಧಿವೇಶನ ಎನ್ನುವುದೋ ಅಧಿ’ವೇಷಣ’ ಎನ್ನುವುದೋ? ಏಕೆಂದರೆ ಈ ಸಲ ಹಲವರ...

“ಜೀವ ಬಿಟ್ಟ ಸೈನಿಕರನ್ನು ನೆನೆಯುತ್ತ…. ‘

0
ಎಂ.ಡಿ.ಒಕ್ಕುಂದ | ಪಪ್ಪಾ ಭಾರತದ ನಕಾಶೆಯಲ್ಲಿ ಕಾಶ್ಮೀರದ ಗಡಿರೀಖೆಗಳನ್ನೆಳೆಯುವಾಗ ದಳದಳ ಕಣ್ಣೀರುದುರಿ ಗಡಿರೇಖೆಗಳು ತೊಳೆದು ಹೋದವು ಮತ್ತೆ ಬಿಡಿಸಲಾರೆ ಯಾವಾಗ ಬರುವೆ ಪಪ್ಪಾ..... ಪಪ್ಪಾ ನಮ್ಮ ಹೊಟ್ಟೆ ಬಟ್ಟೆಗಾಗಿ ನೀನು ಸೈನ್ಯ ಸೇರಿದೆಯಂತೆ ನನಗೆ ರೊಟ್ಟಿ ತಿನ್ನುವಾಗೊಮ್ಮೆ ಹೊಟ್ಟೆ ತೊಳಸಿದಂತಾಗುತ್ತದೆ ಬಟ್ಟೆ ತೊಡುವಾಗೊಮ್ಮೆ ಬೆಂಕಿ ಸುತ್ತಿಕೊಂಡಂತಾಗುತ್ತದೆ ಯಾವಾಗ ಬರುವಿ ಪಪ್ಪಾ...... ಪಪ್ಪಾ ನೀ ತಂದ ಹೊಸ ಬಟ್ಟೆ ಹೊಲಿಸಿಕೊಳ್ಳುವ ಮೊದಲೇ ನೀ...

ಫೇಕ್ ನ್ಯೂಸ್ ಫ್ಯಾಕ್ಟರಿಗೆ ನಮೋ ಆ್ಯಪ್ ಶ್ರೀರಕ್ಷೆ!

0
ಚುನಾವಣೆ ಸಮರದಲ್ಲಿ ಸುಳ್ಳು ಸಹಜ. ಆದರೆ ಸಾಮಾಜಿಕ ಜಾಲತಾಣಗಳ ಬಳಕೆ ಪ್ರಮಾಣ ಹೆಚ್ಚಾದಂತೆಲ್ಲ ಸುಳ್ಳುಗಳ ಮಹಾಪೂರವೇ ಹರಿದು ಬರುತ್ತಿದ್ದು ರಾಜಕೀಯ, ಏಧರ್ಮಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪರೀಕ್ಷಿಸದೇ ನಂಬುವಂತೆಯೇ ಇಲ್ಲ. ಅದಿರಲಿ, ಸರ್ಕಾರವೇ ಇಂತಹ...

ಪ್ರಿಯಾಂಕಾ ಕುಡಿದು ಅರಚಿದರಂತೆ: ಅಮಲೇರಿದ ‘ಭಕ್ತರ’ ಫೇಕ್ ಸ್ಟೋರಿ

0
ಪ್ರಿಯಾಂಕ ಗಾಂಧಿಯವರ ಅದಿಕೃತ ರಾಜಕೀಯ ಪ್ರವೇಶದ ಘೋಷಣೆಯ ನಂತರ, ವಿಕೃತ ಬುದ್ಧಿಯ ‘ಭಕ್ತರು’ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಅವಹೇಳನ ಮಾಡಲು ಯತ್ನಿಸುತ್ತಿದ್ದಾರೆ. ಅದ್ಯ ಸಾಮಾಜಿಕ ಜಾಲತಾಣಗಳಲ್ಲಿ ಅಂತಹ ಒಂದು ವಿಡಿಯೋ ಹರಿದಾಡುತ್ತಿದ್ದು ಸುಳ್ಳನ್ನು...

ಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

0
-ಮಲ್ಲನಗೌಡರ್. ಪಿ. ಕೆ. | ಕಳೆದ ವಾರ ಪ್ರಮುಖ ದೈನಿಕಗಳಲ್ಲಿ ಎರಡು ಮುಖಪುಟ ಸುದ್ದಿಗಳಿದ್ದವು. ಒಂದು, ಉದ್ಯೋಗ-ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಕೇಂದ್ರ ಸರ್ಕಾರ ಬೇಕೆಂತಲೇ ಬಿಡುಗಡೆ ಮಾಡುತ್ತಿಲ್ಲ ಎಂದು ‘ರಾಷ್ಟ್ರೀಯ ಸಾಂಖ್ಯಿಕ ಆಯೋಗ’(ಎನ್‍ಎಸ್‍ಸಿ)ದ ಇಬ್ಬರು...

ಉರ್ಸುಲಾ ಅ್ಯಂಡ್ರೆಸ್‍ಳನ್ನು ಸೋನಿಯಾ ಮಾಡಿದ ಸುಳ್ಳರು

0
ಪ್ರಿಯಾಂಕ ಗಾಂಧಿಯವರು ಅಧಿಕೃತವಾಗಿ ರಾಜಕೀಯ ಪ್ರವೇಶಿಸುವ ಸುದ್ದಿ ಬಂದಾಗಿನಿಂದ, ಅವರನ್ನು ಅವಹೇಳನ ಮಾಡುವ ಹಲವಾರು ಸುಳ್‍ಸುದ್ದಿಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಹಿಂದೆ ಸೋನಿಯಾ ಗಾಂಧಿಯವರ ಕುರಿತು ಅಸಹ್ಯ ಸುಳ್ ಒಂದನ್ನು ಬಲಪಂಥೀಯರು ಹರಿಬಿಟ್ಟಿದ್ದರು. ಈಗ...

ಅವ್ವ – ನನ್ನ ದೊಡ್ಡಮ್ಮ

0
ಇಶಾ ಲಂಕೇಶ್ ಅನುವಾದ-ಮಲ್ಲಿಗೆ | ಯಾವುದಾದರೊಂದು ಭಾವನೆಯ ಬಗ್ಗೆ ನಾನು ಬಹಳ ಹೆಚ್ಚು ಚಿಂತಿಸಿದ್ದರೆ-ಅದು ನೋವಿನ ಬಗ್ಗೆ. ಅದು ನಮಗೆ ದೈಹಿಕವಾಗಿ ಏಟಾದಾಗ ಉಂಟಾಗುವ ನೋವಿನಂಥದ್ದಲ್ಲ; ನಾವು ಯಾರನ್ನಾದರೂ ಕಳೆದುಕೊಂಡಾಗ ಉಂಟಾಗುವ ನೋವು! ನಾನು ಚಿಕ್ಕವಳಾಗಿದ್ದಾಗ...

ಪರಮಪಾಪಿ ಪೋಸ್ಟ್‍ಕಾರ್ಡ್ ಪೋರ್ಟಲ್

0
ಮಲ್ಲಿ | ಕರ್ನಾಟಕದ ಮಟ್ಟಿಗೆ ಹೇಳುವುದಾದರೆ, ಇಲ್ಲಿ ಸುಳ್ ಸುದ್ದಿಗಳನ್ನು ಯಥೇಚ್ಛವಾಗಿ ಹರಡುತ್ತಿರುವುದು ಪೋಸ್ಟ್‍ಕಾರ್ಡ್ ಪೋರ್ಟಲ್. ಕುಳಿತರೆ ಸುಳ್ಳು, ನಿಂತರೆ ಸುಳ್ಳು, ಉಸಿರಾಡಿದರೆ ಸುಳ್ಳು, ಹೂಸಿದರೆ ಸುಳ್ಳು-ಇದು ಪೋಸ್ಟ್‍ಕಾರ್ಡ್ ಸಂಸ್ಥಾಪಕ ಚೆಡ್ಡಿ ಮಹೇಶ ಹೆಗಡೆಯ...

ಸರ್ವಾಧಿಕಾರಿಗಳಿಗೆ ಸತ್ಯವಲ್ಲ, ಗೆಲುವು ಮುಖ್ಯ!

0
“ಸತ್ಯ ಮುಖ್ಯವಲ್ಲ; ಗೆಲುವು ಮಾತ್ರ!" ಇದು ಕುಖ್ಯಾತ ನರಹಂತಕ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ತನ್ನ ಕಟ್ಟಾ ಬೆಂಬಲಿಗರಿಗೆ ಹೇಳಿದ ಮಾತು. ಅತ ತನ್ನ ಪಕ್ಷದ ನಾಯಕರಿಗೆ ಇನ್ನೊಂದು ಮಾತನ್ನೂ ಹೇಳಿದ್ದ. ಅದೆಂದರೆ, "ಜನರು ಹೇಳಿದಂತೆ...

ಅನಿಲಕುಮಾರನ ಕತೆ

0
ರಾಜಶೇಖರ್‍ ಅಕ್ಕಿ | ಇಬ್ಬರು ಅಕ್ಕರಾದ ನಂತರ ಹುಟ್ಟಿದ ಅನಿಲುಕಮಾರನ ಹಟ್ಟು, ಬಾಲ್ಯದ ಬಗ್ಗೆ ಯಾರಿಗೂ ಹೆಚ್ಚು ನೆನಪಿಲ್ಲ. ರೋಗ ಸೂಸಿದ ಕೂಸಿನಂತಿದ್ದರೂ ರೋಗಿಷ್ಟನಾಗಿರಲಿಲ್ಲ. ತೆಳ್ಳಗೆ, ಕರ್ರಗೆ ಇದ್ದಿದ್ದರಿಂದ ಯಾರೂ ಗಮನ ಕೊಡಲಿಲ್ಲ. ಅಕ್ಕಪಕ್ಕದ...