Home Authors Posts by ನಾನು ಗೌರಿ

ನಾನು ಗೌರಿ

19503 POSTS 16 COMMENTS

“ಅಪ್ಪನಿಂದ ಒಂದು ದೊಡ್ಡ ಮುತ್ತು!”: ಚೇಗುವಾರ ಕುರಿತು ಆಪ್ತವಾಗಿ ಮಾತಾಡಿದ ಮಗಳು ಅಲೈದಾ…

0
ಕೃಪೆ: ಆಂಧ್ರಜ್ಯೋತಿ ಅನುವಾದ: ಅನಿಲ್ ಕುಮಾರ್ ಚಿಕ್ಕದಾಳವಟ್ಟ ಚೆಗೆವೆರಾ ವೃತ್ತಿಯಲ್ಲಿ ವೈದ್ಯ. ನಂತರ ಕ್ಯೂಬಾ ವಿಮುಕ್ತಿಗಾಗಿ ಕ್ರಾಂತಿಕಾರಿ ಹೋರಾಟ ಆಯ್ಕೆ ಮಾಡಿಕೊಂಡವನು. 1967ರಲ್ಲಿ ಬೊಲೆವಿಯಾನ್ ಸೈನ್ಯದ ಕೈಯಲ್ಲಿ ಕೊಲೆಯಾದರು. ಆತನ ಎರಡನೆ ಹೆಂಡತಿ ಅಲೈದಾ ಮಾರ್ಚಗೆ...

ಕರ್ನಾಟಕ ಸರ್ಕಾರದ ನೂತನ ಸಚಿವರಿವರು

0
ಅಂತೂ ಇಂತೂ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಅರ್ಧ ಸಂಪುಟ ತುಂಬುವ ಕಾಲ ಬಂದಿದೆ. ಸಚಿವರ ಪಟ್ಟಿಯೂ ಸಿದ್ದಗೊಂಡಿದ್ದು ಇಂದು ಬೆಳಿಗ್ಗೆಯೇ ಸಚಿವರಾಗಿ ಪ್ರಮಾಣ ವಚನ ಸ್ಪೀಕರಿಸಲಿದ್ದಾರೆ. ಈ ಕುರಿತು ರಾಜ್ಯಪಾಲರಿಗೆ ಯಡಿಯೂರಪ್ಪನವರು ನೀಡಿರುವ...

ಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

0
ಹಿಂದಿ ಬ್ಯಾನರ್ ಹರಿದ ನೆಪವೊಡ್ಡಿ ಕೇಸು ಹಾಕಲಾಗಿದೆ ಅಷ್ಟೇ. ಆದರೆ ಬಂಧನದ ಹಿಂದೆ ಇರುವುದು ಬ್ಯಾನರ್ ವಿಚಾರ ಅಲ್ಲ. ಬದಲಿಗೆ ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂದು ನಡೆಸುತ್ತಿರುವ ದಿಟ್ಟ ಹೋರಾಟವೇ ಕಾರಣ....

ಕನ್ನಡ ಹೋರಾಟಗಾರರನ್ನು ಬಂಧಿಸಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ: ಸಿದ್ದರಾಮಯ್ಯ

0
ಕನ್ನಡ ಹೋರಾಟಕ್ಕೆ ಧರ್ಮ ಮತ್ತು ರಾಜಕೀಯದ ಬಣ್ಣ ಬಳಿದು ಪೊಲೀಸರ ಮೂಲಕ ಕನ್ನಡ ಹೋರಾಟಗಾರರನ್ನು ಹತ್ತಿಕ್ಕುವ ರಾಜ್ಯ ಸರ್ಕಾರದ ನಡೆ ಖಂಡನೀಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಧಿತ ಕನ್ನಡ ಹೋರಾಟಗಾರರನ್ನು...

ಕನ್ನಡ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಿರಿ: ನಿಮ್ಮ ಪೌರುಷವನ್ನು ಕೇಂದ್ರ ಸರ್ಕಾರದ ಮುಂದೆ ತೋರಿಸಿ – ಎಚ್.ಡಿ.ಕೆ

1
ಮಾನ್ಯ ಮುಖ್ಯಮಂತ್ರಿಗಳೇ ಕನ್ನಡ ಪರ ಹೋರಾಟಗಾರರ ‌ಮೇಲೆ ದಾಖಲಿಸಿರುವ ಮೊಕದ್ದಮೆಯನ್ನು ಹಿಂಪಡೆಯಿರಿ. ನಿಮ್ಮ ಪೌರುಷವನ್ನು ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯದ ಪಾಲಿನ ನೆರವಿನ ಹಣವನ್ನು ಪಡೆದುಕೊಂಡು ಬರುವುದರಲ್ಲಿ ತೋರಿಸಿ ಎಂದು ಮಾಜಿ ಮುಖ್ಯಮಂತ್ರಿ...

ಫೋನ್ ಕದ್ದಾಲಿಕೆ: ಸಿಎಂ ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ – ಸಿದ್ದರಾಮಯ್ಯ ಆರೋಪ

0
ಫೋನ್ ಕದ್ದಾಲಿಕೆ ಆರೋಪವನ್ನು ಸಿಬಿಐಗೆ ಒಪ್ಪಿಸಬೇಕೆಂದು ನಾನು ಹೇಳಿದ್ದೆನೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿರುವುದು ಅಪ್ಪಟ ಸುಳ್ಳು, ನಾನು ಹಾಗೆ ಒತ್ತಾಯಿಸಿರುವುದನ್ನು ಅವರು ಸಾಬೀತು ಪಡಿಸಲಿ. ಒಬ್ಬ ಮುಖ್ಯಮಂತ್ರಿ ಈ ರೀತಿಯ ಬೇಜವಾಬ್ದಾರಿ...

ಚಿನ್ನದ ಹುಡುಗಿ ಹಿಮಾ ದಾಸ್ ಗೆ ಒಲಿದ ಆರನೇ ಚಿನ್ನದ ಪದಕ

0
ಚಿನ್ನದ ಹುಡುಗಿ ಎಂದೇ ಹೆಸರಾದ ಭಾರತದ ಓಟಗಾರ್ತಿ ಹಿಮಾ ದಾಸ್ ಗೆ 6 ನೇ ಚಿನ್ನದ ಪದಕ ಒಲಿದು ಬಂದಿದೆ. ಜೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕ್ ಮಿಟಿಂಗ್ ರೇಟರ್ ಸ್ಪರ್ಧೆಯ 300 ಮೀಟರ್...

ಕನ್ನಡ ಹೋರಾಟಗಾರರನ್ನು ಕಿಡಿಗೇಡಿಗಳೆಂದು ಕರೆದು ಟ್ರೋಲ್ ಆದ ಮತ್ತೋರ್ವ ಬಿಜೆಪಿ ಸಂಸದ ಸದಾನಂದಗೌಡ

0
ಹಿಂದಿ ಬ್ಯಾನರ್ ಹರಿದ ಕಾರಣಕ್ಕೆ ಹುಟ್ಟಿಕೊಂಡಿರುವ ವಿವಾದದಲ್ಲಿ ಕನ್ನಡ ಹೋರಾಟಗಾರರನ್ನು ರೌಡಿಗಳೆಂದು ಕರೆದು, ಕೋಮು ಬಣ್ಣ ಕೊಟ್ಟ ಸಂಸದ ತೇಜಸ್ವಿ ಸೂರ್ಯ ಸಾಕಷ್ಟು ಟೀಕೆ ಎದುರಿಸಿದ್ದು ನಿಮಗೆಲ್ಲಾ ಗೊತ್ತಿದೆ. ಆ ಹಾದಿಯಲ್ಲಿ ಈಗ...

ಖಾಲಿ ನಿವೇಶನಗಳಿದ್ದರೂ ಹಾಸ್ಟೆಲ್ ಕಟ್ಟಡ ಕಟ್ಟದ ಸರ್ಕಾರ.. ಕಾರಣವೇನು ಗೊತ್ತೆ?

1
ರಾಜ್ಯದಲ್ಲಿರುವ ಅರ್ಧದಷ್ಟು ಹಾಸ್ಟೆಲ್ ಗಳಿಗೆ ಸ್ವಂತ ಕಟ್ಟಡಗಳಿಲ್ಲ. ಖಾಲಿ ನಿವೇಶನಗಳಿದ್ದರೂ ಕಟ್ಟಡ ಕಟ್ಟಲು ಮುಂದಾಗದ ಸರ್ಕಾರ.. ಹಿಂದಿದೆ ಖಾಸಗಿ ಲಾಬಿ.. ಮೂರು ಹಾಸ್ಟೆಲ್ ಗಳ ವಿದ್ಯಾರ್ಥಿನಿಯರನ್ನು ಲಾಡ್ಜ್ ಗೆ ತಳ್ಳಲು ಮುಂದಾಗಿದ್ದ ಅಧಿಕಾರಿಗಳು: ಕೆವಿಎಸ್...

ಭಾರತದ ಆರ್ಥಿಕ ಮತ್ತು ತಂತ್ರಜ್ಞಾನದ ಬೆಳವಣಿಗೆಗೆ ಮನಮೋಹನ್ ಸಿಂಗ್, ಚಿದಂಬರಂ ಕೊಡುಗೆ ದೊಡ್ಡದು: ಇನ್ಫೋಸಿಸ್ ನಾರಾಯಣಮೂರ್ತಿ

1
ಭಾರತದ ಆರ್ಥಿಕ ಮತ್ತು ತಂತ್ರಜ್ಞಾನದ ಬೆಳವಣಿಗೆಗೆ ಮನಮೋಹನ್ ಸಿಂಗ್, ಚಿದಂಬರಂ ಕೊಡುಗೆ ದೊಡ್ಡದು ಎಂದು ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಅವರು ಪಿ.ವಿ ನರಸಿಂಹರಾವ್, ಡಾ.ಮನಮೋಹನ್ ಸಿಂಗ್, ಮಾಂಟೆಕ್ ಸಿಂಗ್ ಅಹ್ಲುವಾಲಿಯ...