Home Authors Posts by ನಾನು ಗೌರಿ

ನಾನು ಗೌರಿ

19433 POSTS 16 COMMENTS

ಶಿಕ್ಷಣವನ್ನು ವೇಗವಾಗಿ ವ್ಯಾಪಾರ ಮಾಡಲು ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ತರುತ್ತಿದೆ; ರಮೇಶ್ ಪಟ್ನಾಯಕ್

0
ಬಿಜೆಪಿ ಸತತವಾಗಿ ಎರಡನೆ ಬಾರಿ ಅಧಿಕಾರಕ್ಕೆ ಬಂದಿದೆ. ಕಳೆದ ಆಳ್ವಿಕೆಯ ಕಾಲದಲ್ಲಿ ಶಿಕ್ಷಣ ನೀತಿಯ ಮೇಲೆ ಸುಬ್ರಮಣೀಯನ್ ಕಮಿಟಿಯನ್ನು ನೇಮಿಸಿ ಅದು ನೀಡಿದ ವರದಿಯನ್ನು ಪಡೆದುಕೊಂಡು ಸುಮ್ಮನೆ ಇಟ್ಟುಕೊಂಡಿತ್ತು. ಮತ್ತೆ 2017 ಜೂನ್‍ನಲ್ಲಿ...

ಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

0
ರಾಜ್ಯ ಸರ್ಕಾರದ ಹಾವು ಏಣಿ ಆಟ ಮುಂದುವರೆದಿದ್ದು ಇಂದು ಸಹ ಸದನದಲ್ಲಿ ಮಹತ್ವದ ಚರ್ಚೆ, ವಾಗ್ವಾದ ಮತ್ತು ಗದ್ದಲ ನಡೆದು ಕೊನೆಗೆ ಕಲಾಪವನ್ನು ಸ್ಪೀಕರ್ ರಮೇಶ್ ಕುಮಾರ್ ರವರು ಸೋಮವಾರಕ್ಕೆ ಮುಂದೂಡಿದರು. ಸೋಮವಾರ ಏನೇ...

ದೆಹಲಿ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಮುತ್ತಿಗೆ ಹಾಕಿದ್ದು ಯಾಕೆ ಗೊತ್ತೆ? ವಿಡಿಯೋ ನೋಡಿ

0
ದೆಹಲಿಯ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಹಿಂಡು ಹಿಂಡಾಗಿ ಸೇರುತ್ತಿದ್ದಾರೆ. ಕಾರ್ ಬೈಕುಗಳಲ್ಲಿ ಬೆಳಗಿನ ಜಾಗವೇ ಬಂದು ಕ್ಯೂ ಹಚ್ಚುತ್ತಿದ್ದಾರೆ. ಏಕೆಂದು ಆಶ್ಚರ್ಯವಾಗುತ್ತಿದೆಯೇ? ಮತ್ಯಾಕೂ ಅಲ್ಲ. 2019-20ನೇ ಸಾಲಿನ ದಾಖಲಾತಿ ಆರಂಭವಾಗಿದ್ದು ತಮ್ಮ...

ಒಂದು ದಿನ, ಮೂರು ಪಾರ್ಟಿ, ಆಯಾರಾಮ್ ಗಯಾರಾಮ್ : ಪಕ್ಷಾಂತರ ಎಂಬ ಅಸಹ್ಯದ ಇತಿಹಾಸ

0
ಪಕ್ಷಾಂತರ ಎಂಬ ಅಸಹ್ಯವೂ, ಆಪರೇಷನ್ ಕಮಲ ಎಂಬ ಬಿಜೆಪಿ ದಂಧೆಯೂ... ಸದ್ಯ ಸದನದಲ್ಲಿ ಪಕ್ಷಾಂತರ ಮತ್ತು 30-40 ಕೋಟಿಗಳ ಆಪರೇಷನ್ ಕಮಲದ ಆಫರ್ ಕುರಿತಾಗಿಯೇ ಚರ್ಚೆ-ಗದ್ದಲ ಸಂಭವಿಸುತ್ತಿದೆ. ಈ ಹೊತ್ತಿನಲ್ಲಿ ಪಕ್ಷಾಂತರದ ಪಿಡುಗು ಬೆಳೆದ...

5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

0
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನಿರೀಕ್ಷಿತವಾಗಿ ಕಟುನುಡಿಗಳನ್ನು ಆಡಿದ್ದು, ಮೋದಿ ಸರ್ಕಾರ ಮತ್ತು ಅರ್ಥಮಂತ್ರಿ ನಿರ್ಮಲಾ ಸೀತಾರಾಮನ್‍ರಿಗೆ ಮುಜುಗರವುಂಟಾಗಿದೆ. ನಿನ್ನೆ ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ‘ಬಜೆಟ್ ಮಂಡನೆ ಮಾಡುತ್ತಾ ಹಣಕಾಸು ಸಚಿವೆ 2024ರೊಳಗೆ...

ಫೇಸ್ ಬುಕ್‍ಗೆ ಬೀಳಲಿದೆ 35 ಸಾವಿರ ಕೋಟಿಯಷ್ಟು ದಂಡ. ಯಾಕೆ ಗೊತ್ತೆ?

0
ಸಾಮಾಜಿಕ ಜಾಲತಾಣಗಳ ಕ್ಷೇತ್ರದಲ್ಲಿ ಅತಿ ದೊಡ್ಡ ಮಾಧ್ಯಮವಾಗಿರುವ ಪೇಸ್‍ಬುಕ್ ಕೋಟ್ಯಾಂತರ ಜನ ಖಾತೆದಾರರನ್ನು ಹೊಂದಿರುವ ಆಪ್ ಆಗಿದೆ. ಈ ಸಂಸ್ಥೆ ಶೀಘ್ರದಲ್ಲಿ 500ಕೋಟಿ ಡಾಲರ್ (ಅಂದಾಜು 35,000 ಕೋಟಿ) ಭಾರಿ ದಂಡವನ್ನು ಕಟ್ಟಬೇಕಾದಂತಹ...

ನಿಮ್ಮ ಸ್ನೇಹಿತರೊಂದಿಗೆ ಹೀಗೆ ನಡೆದುಕೊಂಡಲ್ಲಿ ಅವರಿಗೂ ನಿಮ್ಮ ಮೇಲೆ ಗೌರವ ಮೂಡುತ್ತದೆ

0
ಜೀವನ ಕಲೆಗಳು: ಅಂಕಣ -17 ಪರಸ್ಪರ ವೈಯುಕ್ತಿಕ ಸಂಬಂಧಗಳು (ಇಂಟರ್-ಪರ್ಸನಲ್ ರಿಲೇಶನ್ಷಿಪ್ ಅಥವಾ ಟ್ರಾನ್ಸಾಕ್ಷನಲ್ ಎನಾಲಿಸಿಸ್) ಇಬ್ಬರು ಅಥವಾ ಹೆಚ್ಚು ವ್ಯಕ್ತಿಗಳ ನಡುವಣ ಗಾಢವಾದ ಸಂಬಂಧವನ್ನು ಪರಸ್ಪರ ವೈಯುಕ್ತಿಕ ಸಂಬಂಧ (ಇಂಟರ್-ಪರ್ಸನಲ್ ರಿಲೇಶನ್ಷಿಪ್) ಎಂದು ಕರೆಯಬಹುದು. ಈ...

ಹನ್ನೆರಡು ಕೋಟಿ ಖಾಸಗಿ ಮಾಹಿತಿ ಹೊಂದಿರುವ FaceApp! ನಿಮ್ಮ ಮಾಹಿತಿ ಸೋರಿಕೆಗೆ ನಿಮ್ಮದೇ ಒಪ್ಪಿಗೆ!

1
ಫೇಸ್‌ಬುಕ್, ಆ ಬುಕ್, ಈ ಬುಕ್ ಎಂದೆಲ್ಲಾ ನೋಡಿದವರು ನೀವು. ನಿಮ್ಮ ಫೇಸನ್ನೇ ಬದಲಿಸುವ FaceApp ಬಂದಿದೆ. ಹೌದು! ನಿಮ್ಮ ಮುಖವನ್ನೇ ಅದು ನಿಮಗೆ ಬೇಕೆಂದಂತೆ ಬದಲಿಸಿ ಕೊಡುತ್ತದೆ. ನಿಮ್ಮಮುಖವನ್ನು ಅದು ಗಂಡಸರಾದರೆ...

ನಾಳೆ ಮಧ್ಯಾಹ್ನ 1:30 ರೊಳಗೆ ಬಹುಮತ ಸಾಬೀತುಪಡಿಸಿ: ಕುಮಾರಸ್ವಾಮಿಗೆ ರಾಜ್ಯಪಾಲರ ಪತ್ರ

2
ಇಂದು ವಿಶ್ವಾಸಮತ ಸಾಬೀತಮಾಡದೇ ನಾಳೆ ಸದನ ಕಲಾಪ ಮುಂದೂಡಲ್ಪಟ್ಟ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನ 1:30 ರೊಳಗೆ ಬಹುಮತ ಸಾಬೀತುಪಡಿಸುವಂತೆ ಸಿಎಂ ಕುಮಾರಸ್ವಾಮಿಯವರಿಗೆ ರಾಜ್ಯಪಾಲ ವಜುಬಾಯಿ ವಾಲಾರವರು ಪತ್ರ ಬರೆದಿದ್ದಾರೆ. ಆ ಪತ್ರವನ್ನು ಸ್ಪೀಕರ್...

ಕಲಾಪ ತಿಂದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ವಿಚಾರ: ನಾಳೆಗೆ ಸದನ ಮೂಂದೂಡಿಕೆ

0
ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ರನ್ನು ಬಿಜೆಪಿ ಕಿಡ್ನಾಪ್ ಮಾಡಿದೆ ಎಂದು ಆರೋಪಿಸಿದ್ದ ಸಚಿವ ಡಿ.ಕೆ ಶಿವಕುಮಾರ್ ಸದನದಲ್ಲಿಂದು ಅದಕ್ಕೆ ಸಾಕ್ಷಿ ತೋರಿಸಿದ್ದಾರೆ. ಅದು ನಿನ್ನೆ ರಾತ್ರಿ ಶ್ರೀಮಂತ ಪಾಟೀಲರು...