Home Authors Posts by ನಾನು ಗೌರಿ

ನಾನು ಗೌರಿ

19178 POSTS 16 COMMENTS

ಅಪಾಯಕಾರಿ ಆಟಕ್ಕೆ ಕೈಹಾಕಿದರೂ, ಬಿಜೆಪಿಯೊಳಗೆ ಅಜ್ಞಾತರಾಗುತ್ತಾ ಬಂದರು ಈ ಕುಮಾರ

0
ಇತ್ತಿÃಚಿನ ವರ್ಷಗಳಲ್ಲಿ, ಕರ್ನಾಟಕದ ಮುಖ್ಮಮಂತ್ರಿ ಆಗಬೇಕೆಂಬ ಮಹಾತ್ವಾಕಾಂಕ್ಷೆ ಈಡೇರುವುದು ಅಸಾಧ್ಯ ಎಂಬ ಸತ್ಯ ಅರಿತಿದ್ದ ಅಡ್ವಾಣಿಯವರ ಶಿಷ್ಯ ಅನಂತಕುಮಾರ ವಿಧಿವಶರಾಗಿದ್ದಾರೆ. ಕೇಂದ್ರ ಸಚಿವರಾಗಿದ್ದು ಅದ್ವಾನಿಯವರಂತೆ ಅನಂತ್ ಕೂಡ ಮೋದಿ ಟೀಮ್‌ನಿಂದ ದೂರವೇ ಇಟ್ಟಲ್ಪಟ್ಟಿದ್ದರು. ಹುಬ್ಬಳ್ಳಿಯಲ್ಲಿ...

20 ಕೋಟಿ ಆ್ಯಂಬಿಯೆಂಟ್ ಎಂಜಲಿಗೆ ಜೊಲ್ಲು ಸುರಿಸಿದ ಬಿಲಿಯನೇರ್ ಜನಾರೆಡ್ಡಿ!!

0
ಆ್ಯಂಬಿಡೆಂಟ್ ಪ್ರಕರಣದಲ್ಲಿ ಸಿಸಿಬಿಗೆ ಶರಣಾಗುವ ಮೊದಲು ಸತ್ಯ ಹರಿಶ್ಚಂದ್ರನಂತೆ ವ್ಯಾಟ್ಸಾಪ್ ಸಂದೇಶ ಹರಿಬಿಟ್ಟ ಗಾಲಿ ಜನಾರ್ಧನ ರೆಡ್ಡಿ, ‘ನನ್ನದು ಕೊಡುವ ಕೈಯೇ ಹೊರತು ಬೇಡುವ ಕೈಯಲ್ಲ.. ನಾನು ತಲೆ ಮರೆಸಿಕೊಂಡಿದ್ದೆÃನೆಂಬ ಮಾಧ್ಯಮಗಳ ವರದಿ...

ಶಿರಸಿ-ಕುಮಟಾ ಹೆದ್ದಾರಿಗೆ ಗಂಟು ಬಿದ್ದಿರುವ  ಪರಿಸರವ್ಯಾಧಿಗಳು!!

0
ಢೋಂಗಿ ಪರಿಸರ ಪರಾಕ್ರಮಿಗಳ ದಗಲುಬಾಜಿ ಆಟದಿಂದ ಉತ್ತರ ಕನ್ನಡಿಗರೀಗ ಬೇಸತ್ತು ಹೋಗಿದ್ದಾರೆ. ಮೂಲತಃ ತಮ್ಮ ಅಡಿಕೆ ತೋಟಗಳ ಸಾಮ್ರಾಜ್ಯವನ್ನು ಕಾಪಾಡಿಕೊಳ್ಳುವ ಹವ್ಯಕ ಬ್ರಾಹ್ಮಣರ ಮುಖವಾಡವಾಗಿಯಷ್ಟೆÃ ಚಲಾವಣೆಗೆ ಬರುವ ಈ ಢೋಂಗಿ ಪರಿಸರವಾದ ಅಬ್ರಾಹ್ಮಣ...

ಸ್ವಾತಂತ್ರ್ಯ ಸಂಗ್ರಾಮ ಮತ್ತು ಭಾರತದ ಮುಸ್ಲಿಂ ವೀರರು

0
ಭಾರತದ ಸ್ವಾತಂತ್ರö್ಯ ಸಂಗ್ರಾಮದ ಚರಿತ್ರೆಯಲ್ಲಿ ಬ್ರಿಟಿಷರ ವಿರುದ್ಧ ತೊಡೆತಟ್ಟಿ ನಿಂತು ಬಡಿದಾಡಿದ ವೀರಕಲಿಗಳ ಬಗ್ಗೆ ನಾವೆಲ್ಲರೂ ಪಠ್ಯಪುಸ್ತಕಗಳಲ್ಲಿ ಓದಿದ್ದೆÃವೆ. ಗಾಂಧಿ, ನೆಹರೂ, ನೇತಾಜಿ ಇನ್ನಿತ್ಯಾದಿ ಜನಪ್ರಿಯ ಸ್ವಾತಂತ್ರö್ಯ ಹೋರಾಟಗಾರರ ಬಗ್ಗೆ ನಮಗೆಲ್ಲರಿಗೂ ಗೊತ್ತು....

“ನೀವು ಜೈಲಲ್ಲಿರೋದು, ನಾನು ಪಾರಿಜಾತದಲ್ಲಿರೋದು ಸರೀನಾ”

0
ಕೊಡುಗೈ ದಾನಿಯಾದ ಆದುನಿಕ ಕರ್ಣ ನಮ್ಮ ಬಳ್ಳಾರಿ ಗಾಲಿಯನ್ನು ಹಿಡಿದು ಜೈಲಿಗೆ ಹಾಕಿದ ಕ್ಷಣ ನೆನಸಿಕೊಂಡರೆ ಮನಸ್ಸಿಗೆ ವೈರಾಗ್ಯ ಆವರಿಸಿಕೊಂಡು ಮನಸ್ಸು ಆರ್ದ್ರಗೊಳುತ್ತದಲ್ಲಾ. ಇದಕ್ಕೆ ಕಾರಣವನ್ನು ರೆಡ್ಡಿಯನ್ನೆÃ ಕೇಳಿ ತಿಳಿದುಕೊಂಡರೆ ಹೇಗೆ ಅನ್ನಿಸಿ...

2019ರಲ್ಲಿ ಏನಾಗಬಹುದು?

0
‘ಹಾಗಾದರೆ, ಏನನಿಸುತ್ತೆ ನಿಮಗೆ?’ ಈ ಪ್ರಶ್ನೆ ಕೇಳುವುದಕ್ಕಿಂತ ಮುಂಚೆಯೇ ನನಗೆ ಗೊತ್ತಾಗಿಬಿಡುತ್ತೆ, ಈ ಪ್ರಶ್ನೆ ಬರ್ತಾ ಇದೆ ಎಂದು. 2019ರ ಚುನಾವಣೆಗಳ ಭವಿಷ್ಯ ಏನು ಎನ್ನುವುದನ್ನು ನಾನು ನನ್ನ ಜೇಬಿನಲ್ಲಿಯೇ ಇಟ್ಟುಕೊಳ್ಳಬೇಕೆಂದು ಅನೇಕರು...

2019ರ ಅಖಾಡ ಮೋದಿ v/s ಮೋದಿ ಸಾಧನೆಗಳು

0
2014ರ ಚುನಾವಣೆಯಲ್ಲಿ ಬಹಳ ಪರಿಣಾಮ ಬೀರಿದ ತಂತ್ರಗಾರಿಕೆ ಎಂದರೆ ನರೇಂದ್ರ ಮೋದಿಯನ್ನು ಪರಮ ದೇಶಭಕ್ತನೆಂತಲೂ, ಎಲ್ಲ ಸಮಸ್ಯೆಗಳಿಗೂ ಪರಿಹಾರ ಒದಗಿಸಬಲ್ಲ ಸಂತನೆಂಬಂತೆಯೂ ವೈಭವೀಕರಿಸಿ ಆತನಿಗೆ ಸರಿಸಾಟಿಯಾಗಬಲ್ಲ ಸಮರ್ಥ, ದಕ್ಷ, ಪ್ರಾಮಾಣಿಕ ನಾಯಕ ಇಡೀ...

ಸುಪ್ರೀಮ್ ಕೋರ್ಟಿನ ನೇರ ಆದೇಶವನ್ನು ಜಾರಿಗೊಳಿಸುವಲ್ಲಿ ಭಾರತ ಸೋತಿದೆ.

0
ಬನ್ನಿ ನಮ್ಮೆದುರಿಗಿರುವ ವಾಸ್ತವವನ್ನು ಎದುರಿಸುವ. ಶಬರಿಮಲದಲ್ಲಿ ನಮ್ಮ ಸಂವಿಧಾನಾತ್ಮಕ ಆದೇಶ ಸೋತಿದೆ. ಸುಪ್ರೀಮ್ ಕೋರ್ಟಿನ ನೇರ ಆದೇಶವನ್ನು ಜಾರಿಗೊಳಿಸುವಲ್ಲಿ ಭಾರತ ಸೋತಿದೆ. ಸುಲಭವಾದ, ನಮಗೆ ಅನುಕೂಲಕರವಾದ ಉತ್ತರಗಳನ್ನು ಹುಡುಕುವುದನ್ನು ಬಿಟ್ಟುಬಿಡುವ. ಹೌದು, ಬಿಜೆಪಿಯ ಬೆಂಬಲದೊಂದಿಗೆ,...

ಗಟ್ಟಿತನವಿಲ್ಲದ ಸೆಕ್ಯುಲರಿಸಂನಿಂದ ಸಮ್ಮಿಶ್ರ ಸರ್ಕಾರ ಪರ್ಯಾಯವಾಗಲಾರದು

0
ಬೆಂಗಳೂರು ಸಮೀಪದ ಜಿಲ್ಲೆಯ ತಾಲೂಕು. ಆರೆಸ್ಸೆಸ್ ಮತ್ತು ಅದರ ಪರಿವಾರ ಅಲ್ಲಿ ಸಕ್ರಿಯವಾಗಿಲ್ಲ. ಬಿಜೆಪಿ ಎಂದೂ ಗೆದ್ದಿಲ್ಲ. ಮುಸ್ಲಿಮರು ಹೆಚ್ಚಲ್ಲದಿದ್ದರೂ ದೇಶದ ಸರಾಸರಿಯ ಪ್ರಮಾಣದಲ್ಲಿ ಅಲ್ಲೂ ಇದ್ದಾರೆ. ಟಿಪ್ಪು ಜಯಂತಿಯ ಕಾರ್ಯಕ್ರಮವನ್ನು ಆಯೋಜಿಸುವ...

ನಿಮ್ಮ ಈ `ಪತ್ರಿಕೆ’ಗೆ ನನ್ನ ಪ್ರೀತಿಯ ಸ್ವಾಗತ

0
ಪತ್ರಿಕಾರಂಗ ನನಗೆ ಹೊಸದೇನಲ್ಲ. ಆದರೆ ಐದು ವರ್ಷಗಳ ಹಿಂದೆ ಅಪ್ಪನ ಪತ್ರಿಕೆಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತಾಗ ನಾನೊಂದು ಮರು ಹುಟ್ಟನ್ನೆÃ ಪಡೆದೆ. ಯಾವ ವಿಶ್ವವಿದ್ಯಾನಿಲಯದಲ್ಲೂ ಕಲಿಯಲಾಗದಷ್ಟನ್ನು ಕಳೆದ ಐದು ವರ್ಷಗಳಲ್ಲಿ ಕಲಿತೆ. ಅಂದಿನಿಂದ...