Home Authors Posts by ನಾನು ಗೌರಿ

ನಾನು ಗೌರಿ

19430 POSTS 16 COMMENTS

ಚಂದ್ರಯಾನ-2: ತಪ್ಪನ್ನು ತಿದ್ದಿಕೊಳ್ಳದೇ ಅಹಂಕಾರ ಮೆರೆದ ವಿಜಯವಾಣಿ: ಸಾಮಾಜಿಕ ಜಾಲತಾಣದಲ್ಲಿ ಖಂಡನೆ

0
ಚಂದ್ರಯಾನ-2 ಅನ್ನು ಉಡಾವಣೆಗೂ ಮುನ್ನವೇ ನಭಕ್ಕೆ ನೆಗೆದ ಬಾಹುಬಲಿ ಎಂದು ಮುದ್ರಿಸಿ ಪ್ರಮಾದ ಎಸಗಿದ್ದ ವಿಜಯವಾಣಿ ಪತ್ರಿಕೆ ಕ್ಷಮೆ ಕೇಳುವ ನೆಪದಲ್ಲಿ ಮತ್ತೆ ಅಹಂಕಾರ ಮೆರೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆಯಾಗಿದೆ. ತಾಂತ್ರಿಕ...

ಗುರುವನ್ನು ಅರಸುವ ಕಲೆ: ಗುರುಪೂರ್ಣಿಮ ದಿನದ ಅಂಗವಾಗಿ ವಿಶೇಷ ಸ್ಟೋರಿ ಓದಿ

0
ಪರಸ್ಪರ ವೈಯುಕ್ತಿಕ ಸಂಬಂಧಗಳ ಬಗ್ಗೆ ಲೇಖನ ಬರೆದಾಗ, ಕೆಲವು ಸಂಬಂಧಗಳು ವಿಶೇಷವಾಗಿರುತ್ತವೆ ಎಂದು ತಿಳಿಸಿದ್ದೆ. ಅವುಗಳಲ್ಲಿ ಗುರು-ಶಿಷ್ಯ ಸಂಬಂಧವೂ ಒಂದು. ಗುರುಗಳು ಶಿಷ್ಯರನ್ನು ಹುಡುಕುತ್ತಿದ್ದರೆ, ಶಿಷ್ಯರು ಗುರುಗಳನ್ನು ಅರಸುತ್ತಿರುತ್ತಾರೆ. ಇಬ್ಬರ ಮಿಲನವೂ ತೀರ ಅಪರೂಪ...

‘ಡೌರಿಯ ಅನುಕೂಲಗಳು’ : ಗುಜರಾತ್ ಪಠ್ಯವಲ್ಲ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನದ್ದು, ಆದರೆ…

0
ಮಿಥ್ಯ: ನಿನ್ನೆ (ಸೋಮವಾರ) ಫೇಸ್‍ಬುಕ್‍ನಲ್ಲಿ ಒಂದು ಪಠ್ಯದ ಕಾಗದದ ತುಂಡು ತುಂಬ ಸದ್ದು ಮಾಡುತ್ತಿದ್ದು, ಅದರಲ್ಲಿ ‘ಡೌರಿಯ ಅನುಕೂಲಗಳು’ ಎಂಬ ಉಪಶೀರ್ಷಿಕೆಯಿದೆ. ಅದರಲ್ಲಿ ’ಡೌರಿಯಿಂದ ಕುರೂಪಿ ಹುಡುಗಿಯರ ಮದುವೆ ಸಾಧ್ಯ... ಸುಂದರ ಗಂಡಸರನ್ನು...

ಸ್ಪೀಕರ್ ಚೇಂಬರ್ ನಲ್ಲಿ ‘ವಿಶ್ವಾಸ’: ಗುರುವಾರಕ್ಕೆ ತಳ್ಳಲ್ಪಟ್ಟ ‘’ಅವಿಶ್ವಾಸ”

0
ಸದನದ ಕಲಾಪವಿಲ್ಲಿ ಯಾರಿಗೂ ಮುಖ್ಯವಾಗಿರಲೇ ಇಲ್ಲ. ಇವತ್ತು ಎಲ್ಲವೂ ಕೇಂದ್ರಿಕರಣಗೊಂಡಿದ್ದು ಸ್ಪೀಕರ್ ಕಚೇರಿಯ ಸುತ್ತ. ಇವತ್ತೇ ಮುಖ್ಯಮಂತ್ರಿ ವಿಶ್ವಾಸಮತ ಯಾಚಿಸಲೇಬೇಕು ಎಂದು ಹಠ ಹಿಡಿದಿದ್ದ ಬಿಜೆಪಿಗೆ ಕೊಂಚ ನಿರಾಶೆಯಾಗಿದ್ದಂತೂ ನಿಜ. ವಿಶ್ವಾಸ ಮತಯಾಚನೆ...

ಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

0
ನಿನ್ನೆ ನಡೆದ 2019ರ ಐಸಿಸಿ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯದಲ್ಲಿ ಸೂಪರ್ ಒವರ್‍ನಲ್ಲಿ ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಜಯಿಸಿ ಚಾಂಪಿಯನ್ ಆಯಿತು. ಈ ಸೂಪರ್ ಓವರ್ ವಿರುದ್ಧ ಈಗ ಭಾರತದ ಆಟಗಾರರಾದ ಗೌತಮ್...

ಹೆಣ್ಣು ಮಕ್ಕಳ ಕೈಕಾಲು ತೆಗೆಯಲು ಸೂಚಿಸಿದ ವೀರಭದ್ರ ಶಿವಾಚಾರ್ಯ ಸ್ವಾಮಿಯನ್ನೆ ಮೊದಲು ಜೈಲಿಗೆ ಕಳಿಸಬೇಕು

0
‘ಸಂಗಾತಿಯನ್ನು ಆಯ್ಕೆ ಮಾಡುವಾಗ ಮಗಳು ನಿಮ್ಮ ಮಾತು ಕೇಳದಿದ್ದರೆ ಆಕೆಯ ಕೈಯೋ ಕಾಲನ್ನೋ ಮುರಿದು ಬಿಡಿ’ ಎಂಬ ಮಾತನ್ನು ಕೊರಟಗೆರೆ ತಾಲೂಕು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯವಾದ ಸಲಹೆಯನ್ನು ನೀಡಿದ್ದಾರೆ. ಎಂಥೆಂಥ...

ಮುಂದಿನ ವಿಶ್ವಕಪ್ ಭಾರತದಲ್ಲಿ: ಈಗ ವಿರಾಟ್ ಬದಲಿಗೆ ರೋಹಿತ್ ಶರ್ಮಾಗೆ ನಾಯಕತ್ವ??

0
ಅದ್ಭುತ ಪ್ರದರ್ಶನದ ಹೊರತಾಗಿಯೂ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ಟೂರ್ನಿಮೆಂಟ್‍ನಿಂದ ನಿರ್ಗಮಿಸಿದ ಭಾರತ ತಂಡದಲ್ಲಿ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಶೀಘ್ರದಲ್ಲಿಯೇ ರಿವ್ಯೂ ಮೀಟಿಂಗ್ ಸಹ ನಡೆಯಲಿದ್ದು 2023ರ...

ಕಾರ್ಮಿಕರನ್ನು ಗುಲಾಮರನ್ನಾಗಿಸುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು.

2
ಕಾರ್ಪೊರೇಟ್ ಧಣಿಗಳ ವ್ಯಾಪಾರವನ್ನು ಸುಲಲಿತಗೊಳಿಸುವ ಉದ್ದೇಶಕ್ಕೆ ಅತಿ ಅಗತ್ಯ ಎಂದು ಪ್ರತಿಪಾದಿಸುತ್ತಿರುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು ಅಕ್ಷರಶಃ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಧೋರಣೆಗಳಾಗಿವೆ. ಕಾರ್ಮಿಕರಿಗೆ ಕಾನೂನು ಬದ್ದವಾಗಿ ಇರುವ ಹಕ್ಕುಗಳನ್ನು ಹಾಗೂ...

24 ಗಂಟೆಯೊಳಗೆ ಬೆಂಗಳೂರಿಗೆ ವಾಪಸ್ ಬರುತ್ತೇನೆ: ಸಮಾಜ ಘಾತುಕರಿಂದ ರಕ್ಷಿಸಲು ಪೊಲೀಸರಲ್ಲಿ ಮನ್ಸೂರ್ ಖಾನ್ ಮನವಿ

0
ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮನ್ಸೂರ್ ಖಾನ್ ಇಂದು ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದು, 24 ಗಂಟೆಯೊಳಗೆ ಬೆಂಗಳೂರಿಗೆ ವಾಪಸ್ ಬರುತ್ತೇನೆ: ಸಮಾಜ ಘಾತುಕರಿಂದ ರಕ್ಷಿಸಲು ಪೊಲೀಸರಲ್ಲಿ ಮನ್ಸೂರ್ ಖಾನ್...

ಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ – ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

0
ವೈದ್ಯರೊಬ್ಬರು ವ್ಯಕ್ತಿಯೊಬ್ಬನ ಸಣ್ಣಕರುಳಿನ ಆಪರೇಷನ್ ಮಾಡುವ ವಿಡಿಯೋ ಈಗ ಮತ್ತೆ (2015ರಿಂದಲೂ ಆಗಾಗ ಆಗುತ್ತಲೇ ಇದೆ) ವೈರಲ್ ಆಗಿದೆ. ಅದರ ಪ್ರಕಾರ, ವೈದ್ಯರು ಆ ವ್ಯಕ್ತಿಯ ಸಣ್ಣಕರುಳಿನಿಂದ ಜೀರ್ಣವಾಗದ ನ್ಯೂಡಲ್ಸ್ ತೆಗೆದಿದ್ದಾರೆ. ನ್ಯೂಡಲ್ಸ್...