Home Authors Posts by ನಾನು ಗೌರಿ

ನಾನು ಗೌರಿ

19194 POSTS 16 COMMENTS

ಮನುಷ್ಯನಾದವನು ತನ್ನ ದೌರ್ಬಲ್ಯಗಳ ಜೊತೆಗೇ ದೊಡ್ಡವನಾಗುತ್ತಾನೆ

0
ನಿನ್ನಿಂದ ನನಗೆ ನೋವಾಗಿದೆ. ನೀನು ತಪ್ಪಾಗಿ ನಡೆದುಕೊಂಡಿರುವೆ. ಅದರಿಂದ ನಾನು ಕೆಲವು ದಿನಗಳ ಮಟ್ಟಿಗೆ ತಲ್ಲಣಿಸಿಹೋಗಿದ್ದೆ! ಹಾಗಂತ ಒಬ್ಬ ಹೆಣ್ಣುಮಗಳು ಹೇಳಿದ ತಕ್ಷಣವೇ ಇಡೀ ಜಗತ್ತು ಎದ್ದು ಕೂರುತ್ತದೆ. ಹಾಗೆ ಹೇಳುವುದಕ್ಕೆ ನೀನು ಯಾರು?...

`ಮಹಿಳೆಯರ ಮೇಲಿನ ದೌರ್ಜನ್ಯ ವಿರೋಧಿಸುವುದು ಪಕ್ಷ, ಪಂಥಗಳ ಪರ-ವಿರೋಧವಲ್ಲ; ಮಾನವೀಯತೆಯ ವಿಚಾರ’

0
ನಟಿಯೊಬ್ಬರನ್ನು ಒಬ್ಬ ಸ್ವತಂತ್ರ ವ್ಯಕ್ತಿತ್ವವುಳ್ಳ ವ್ಯಕ್ತಿಯನ್ನಾಗಿಯೇ ಒಪ್ಪಿಕೊಳ್ಳದ ಸಮಾಜ ನಮ್ಮದು. ಅಂಥದ್ದರಲ್ಲಿ ಆಕೆ ತನ್ನ ಅನಿಸಿಕೆಗಳನ್ನು ಸ್ಪಷ್ಟವಾಗಿ ಅಭಿವ್ಯಕ್ತಿಸಬಲ್ಲ ಬೌದ್ಧಿಕತೆಯನ್ನೂ ಹೊಂದಿದ್ದರೆ? ಶೃತಿ ಹರಿಹರನ್ ಅಂತಹ ಒಬ್ಬ ಅಪರೂಪದ ನಟಿ. ತಾನೊಂದು ಆಂದೋಲನದ...

ಒಳಮೀಸಲಾತಿಯು ಒಳಗೇ ಕುಯ್ಯದಂತಿರಲು…….

1
* ಮೀಸಲಾತಿ ಒಪ್ಪುವವರೆಲ್ಲರೂ ಒಳ ಮೀಸಲಾತಿಯನ್ನೂ ಒಪ್ಪಬೇಕು * ಮೀಸಲಾತಿಯನ್ನೇ ಒಪ್ಪದವರಿಗೆ ಒಳಮೀಸಲಾತಿಯ ಹೋರಾಟ ಸಹಾಯ ಮಾಡಬಾರದು * ಒಳಮೀಸಲಾತಿಯ ವಿಚಾರದಲ್ಲಿ ವಿಳಂಬನೀತಿ ಅನುಸರಿಸುತ್ತಿರುವುದನ್ನು ಖಚಿತವಾಗಿ ವಿರೋಧಿಸಬೇಕು; ಇನ್ನಷ್ಟು ವಿಳಂಬ ಮಾಡಲು ನೆಪಗಳನ್ನು ಒದಗಿಸಬಾರದು * ಮೀಸಲಾತಿಯು...

ಬಿಜೆಪಿಯನ್ನು ಇಳಿಜಾರಿಗೆ ಕೊಂಡೊಯ್ಯುತ್ತಿರುವ ಮೋದಿಯವರ ಉದ್ದೇಶಪೂರ್ವಕ ಮೌನದ ಸರಣಿ

0
ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಭಾಷಣಗಳನ್ನು ನೋಡಿದರೆ, ಒಂದಾನೊಂದು ಕಾಲದಲ್ಲಿ ಅವರಿಗೆ ಅತ್ಯಾಪ್ತವಾಗಿದ್ದ ಕೆಲವು ಸಂಗತಿಗಳ ಕುರಿತ ಮೌನ ಎದ್ದು ಕಾಣುತ್ತಿದೆ! ಸಾಲುಗಟ್ಟಿ ಬರುತ್ತಿರುವ ಕೆಲವು ಪ್ರಮುಖ ರಾಜ್ಯಗಳ ಚುಣಾವಣೆಗಳು ಹಾಗೂ ಮುಂದಿನ ವರ್ಷದ...

ಫೋಟೊ ಶೂಟ್ ಪಾಲಿಸಿ

0
ಇದು ವಿಲಕ್ಷಣವಾದುದು, ಆದರೆ ವಾಸ್ತವ. ನರೇಂದ್ರ ಮೋದಿಯವರ ಬೆಂಬಲಿಗರು ಹಾಗೂ 2019ರ ಚುನಾವಣೆಯಲ್ಲಿ ಬಿಜೆಪಿಗೇ ಓಟು ಹಾಕುತ್ತೇವೆನ್ನುತ್ತಿರುವ ಜನರಿಗೆಮೋದಿಯವರ ಸಾಧನೆ ಏನು ಹೇಳಿ ಎನ್ನುವ ಸರಳ ಪ್ರಶ್ನೆಗೆ ಉತ್ತರ ಕೊಡಲಾರದವರಾಗಿದ್ದಾರೆ. ಉದ್ಯೋಗ ಸೃಷ್ಟಿ? ವಿದೇಶದಲ್ಲಿರುವ...

ವಾಸ್ತುಶಾಸ್ತ್ರ ಅನ್ನೋದು ವಂಚನೆಯ ಹೊಸ ಫ್ಯಾಶನ್

0
ಈ ಜೋಯಿಸರ ಪ್ರವರ ಬರೆದಷ್ಟು ಮುಗಿಯುವಂತದಲ್ಲ. ಎಲ್ಲಿಯವರೆಗೆ ಸೂರ್ಯ, ಚಂದ್ರ, ಗ್ರಹ ನಕ್ಷತ್ರಗಳಿರುತ್ತವೋ, ಎಲ್ಲಿಯವರೆಗೆ ಈ ಪುರೋಹಿತರು ಇರುತ್ತಾರೋ ಅಲ್ಲಿಯವರೆಗೆ ಅವರು ಕಾಲ್ಪನಿಕ ರಾಹು-ಕೇತುಗಳಂತೆ ಅಮಾಯಕ ಜನರನ್ನು ಕಾಡುತ್ತಲೇ ಇರುತ್ತಾರೆ. ಇದನ್ನು ಬರೆದು...

ಮೈಸೂರು ವಿವಿಯಲ್ಲೊಂದು `ವೇಮುಲ’ ಪ್ರಕರಣ

0
ಕಳೆದ ನಾಲ್ಕು ವರ್ಷಗಳಿಂದ ದೇಶದ ಹಲವಾರು ವಿಶ್ವವಿದ್ಯಾನಿಲಯಗಳು ವಿದ್ಯಾರ್ಥಿಗಳ ಧ್ವನಿಯನ್ನು ಮೊಟಕುಗೊಳಿಸುವ ಸಂಚಿನಿಂದ ಸುದ್ದಿಯಾಗುತ್ತಲೇ ಇವೆ. ಬಲಪಂಥೀಯ ಮತೀಯವಾದ ಮತ್ತು ಜಾತಿವಾದಕ್ಕೆ ವಿವಿಗಳು ಬಲಿಯಾಗುತ್ತಿವೆ. ಜಾತಿ-ಧರ್ಮವನ್ನು ಆಧಾರವಾಗಿಟ್ಟುಕೊಂಡು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯಗಳು ನಿರಂತರವಾಗಿ...

ಗುತ್ತಿಗೆ ನೌಕರಿಯೆಂಬುದು ಜೀತವಲ್ಲ…., ಆದರೆ…..

0
ಜೀತ ಪದ್ಧತಿಯನ್ನು ಕಾಯಿದೆಯೊಂದರ ಮೂಲಕ 1976ರಲ್ಲಿ ಇನ್ನೊಮ್ಮೆ ಈ ದೇಶದಲ್ಲಿ ನಿಷೇಧಿಸಲಾಯಿತು. ವಿಪರ್ಯಾಸವೆಂದರೆ, ಇಡೀ ದೇಶದಲ್ಲಿ ತುರ್ತು ಸ್ಥಿತಿಯನ್ನು ಹೇರಿದ್ದ ಸಂದರ್ಭದಲ್ಲಿ ಇದು ಅಸ್ತಿತ್ವಕ್ಕೆ ಬಂದಿತು. ಇನ್ನೊಮ್ಮೆ ನಿಷೇಧ ಎಂದು ಹೇಳಿದ್ದೇಕೆಂದರೆ, ಸಂವಿಧಾನದ...

ಗಾಂಧೀ ಸ್ಮರಣೆ ಮತ್ತು ವರ್ತಮಾನದ ಬಿಡಿ ಚಿತ್ರಗಳು

0
ಅಕ್ಟೋಬರ್ 2 ಎಂದಿನಂತೆ ಗಾಂಧೀ ಜಯಂತಿಯ ಸರಕಾರಿ ಸಂಭ್ರಮ, ಗಾಂಧೀಜಿಯ ಪರಂಪರಾಗತ ಅನುಯಾಯಿಗಳ ಅವಿಮರ್ಶಾತ್ಮಕ ಸ್ಮರಣೆಗಳು ನಡೆದು ಹೋಗುತ್ತವೆ. ಇದರ ಜೊತೆ ಗಾಂಧಿ ವಿರೋಧಿಗಳ ಅಬ್ಬರದ ಟೀಕೆಗಳು ಮುಗಿಲು ಮುಟ್ಟುತ್ತವೆ. ಸರಕಾರಿ ಸಂಭ್ರಮಗಳಿಗೆ...

ಗೌರಿ ಗಣೇಶ, ಗುಬ್ಬಿ ಗೂಡು ಮತ್ತು ಮೋದಿ

0
ಬಹಳ ಕಾಲದ ನಂತರ ಮೂರು ದಿನಗಳ ಮಟ್ಟಿಗೆ ರೈತನಾಗುವ ಅವಕಾಶ ಮೊನ್ನೆ ಕೂಡಿಬಂತು. ಬಿಸಿಲುಸೀಮೆ ಚಿತ್ರದುರ್ಗ ಜಿಲ್ಲೆಯ ಅಂಚಿನಲ್ಲಿರುವ ನನ್ನ ಪುಟ್ಟ ಊರಿನಲ್ಲಿ ಗೌರಿಗಣೇಶ ಹಬ್ಬವೆಂದರೆ ಒಂಥರಾ ನೆಲದ ಹಬ್ಬವಿದ್ದಂತೆ. ಬೆಳೆದು ನಿಂತ...