Home Authors Posts by ನಾನು ಗೌರಿ

ನಾನು ಗೌರಿ

19438 POSTS 16 COMMENTS

ನೀವು ಪದೇ ಪದೇ ಸಮಸ್ಯೆಗೆ ಸಿಕ್ಕಿಹಾಕಿಕೊಳ್ಳುತ್ತೀರಾ? ಹಾಗಾದರೆ ಅವುಗಳ ವೈಜ್ಞಾನಿಕ ಪರಿಹಾರಕ್ಕೆ ಏನು ಮಾಡಬೇಕು ಗೊತ್ತೆ?

0
ಜೀವನ ಕಲೆಗಳು: ಅಂಕಣ - 22 ಸಮಸ್ಯೆಗಳ ಪರಿಹಾರ ಸಮಸ್ಯೆಗಳು ಜೀವನದ ಒಂದು ಅವಿಭಾಜ್ಯ ಅಂಗ. ಹಾಗೆಂದು ಸಮಸ್ಯೆಯಿಂದ ಓಡಿ ಹೋಗುವುದಾಗಲೀ, ಆತ್ಮಹತ್ಯೆಯಾಗಲೀ ಪರಿಹಾರವಲ್ಲ. ಜೀವನಾವಶ್ಯಕ ಕಲೆಗಳಲ್ಲಿ ಸಮಸ್ಯೆ ಬಗೆಹರಿಸುವುದು ಮತ್ತು ನಿರ್ಧಾರ ತೆಗೆದುಕೊಳ್ಳುವುದು ಜೊತೆ...

ಇನ್ನಿಬ್ಬರು ಶಾಸಕರ ರಾಜೀನಾಮೆ: 100 ಕ್ಕಿಳಿದ ಸರ್ಕಾರದ ಸಂಖ್ಯೆ

0
ವಿಧಾನಸೌಧದಲ್ಲಿ ರಂಪಾಟ, ಕೊಳಕು ರಾಜಕಾರಣದ ಮೇಲಾಟ ರಾಜಕಾರಣಿಗಳ ನಡೆನುಡಿಗಳು ಪ್ರಜಾಪ್ರಭುತ್ವದ ಒಳಚರಂಡಿಗಳಿದ್ದಂತೆ ಎಂದು ಖ್ಯಾತ ಪತ್ರಕರ್ತ ಪಿ. ಲಂಕೇಶ್ ರವರು ಹೇಳಿದ್ದರು. ಇವತ್ತು ಈ ಚರಂಡಿ ನೀರು ವಿಧಾನಸೌಧದ ಕಾರಿಡಾರಿನಲ್ಲೇ ಹರಿದಿದೆ. ಅದು...

ಭಾರತ ಗ್ರಂಥಾಲಯ ಮತ್ತು ಪುಸ್ತಕಗಳಿಗಾಗಿ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಮಾಡುವ ಖರ್ಚು ಎಷ್ಟು ಗೊತ್ತೇ?

0
ಪಿಥೋರಘಡದಲ್ಲಿ ಶಿಕ್ಷಕರು ಮತ್ತು ಪುಸ್ತಕಗಳಿಗಾಗಿ ನಿರಂತರ ಚಳುವಳಿ ಉತ್ತರಾಖಂಡದ ಪಿಥೋರಘಡದಲ್ಲಿನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ 3 ವಾರಗಳಿಂದ ಉತ್ತಮ ಗ್ರಂಥಾಲಯಗಳು ಮತ್ತು ಹೆಚ್ಚಿನ ಪುಸ್ತಕಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿದಿನ ಕನಿಷ್ಠ 15-20 ವಿದ್ಯಾರ್ಥಿಗಳು ಭಾನುವಾರದಂದು...

ಡಿ.ಕೆ ಶಿವಕುಮಾರ್ ಗೆ ಬೆಂಬಲ ನೀಡದ ಮಹಾರಾಷ್ಟ್ರ ಕಾಂಗ್ರೆಸ್ ಪ್ರಯೋಜನವಿಲ್ಲದ್ದು : ಸ್ವಾತಿ ಚರ್ತುವೇದಿ

0
ಕರ್ನಾಟಕದ ರಾಜಕೀಯ ಬೆಳವಣಿಗೆಗಳು ಕೆಲವು ದಿನಗಳಿಂದ ಮುಂಬೈಗೆ ಶಿಫ್ಟ್ ಆದ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರನ್ನು ಮನವೊಲಿಸಲು ಟ್ರಬಲ್ ಶೂಟರ್ ಎಂದು ಕರೆಯಲ್ಪಡುವ ಡಿ.ಕೆ ಶಿವಕುಮಾರ್ ಸಹ ಮುಂಬೈ ತೆರಳಿದ್ದು, ಅಲ್ಲಿ ಅವರನ್ನು ಹೋಟೆಲ್...

ನಿರ್ಧಾರ ತೆಗೆದುಕೊಳ್ಳುವುದು ಒಂದು ಕಲೆ: ಅದರ ಬಗ್ಗೆ ನಿಮಗೆ ಗೊತ್ತೆ?

0
ಜೀವನ ಕಲೆಗಳು: ಅಂಕಣ -10 ಮನಃಶಾಸ್ತ್ರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಕಲೆಯನ್ನು ಮಾನವನ ಅರಿವಿನ ಪ್ರಕ್ರಿಯೆ (ಕಾಗ್ನಿಟಿವ್ ಪ್ರೋಸೆಸ್) ಎಂದು ಗುರುತಿಸಲಾಗಿದೆ. ದಿನ ನಿತ್ಯದ ನಿರ್ಧಾರಗಳಲ್ಲಿ ನಾವು ಎದುರಿಸುವುದು ಗ್ರಾಹಕರಾಗಿ ತೆಗೆದುಕೊಳ್ಳಬೇಕಾದ ನಿರ್ಧಾರಗಳು, ವ್ಯಾಪಾರದ ನಿರ್ಧಾರಗಳು...

ಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

0
ಪ್ರತಾಪ್ ಗೌಡ ಪಾಟೀಲನ ಪ್ರಲಾಪ: ಮಸ್ಕಿಯ ಬಿಜೆಪಿ ಪರಾಜಿತ ಅಭ್ಯರ್ಥಿಯಿಂದ ತನಗೆ ಟಿಕೆಟ್ ನೀಡಬೇಕೆಂದು ಆಗ್ರಹ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ಅತೃಪ್ತರ ಬಣ ಸೇರಿ ರಾಜೀನಾಮೆ ಕೊಟ್ಟು ಮುಂಬೈ ಸೇರಿದ್ದು ಸರಿಯಷ್ಟೇ....

ಮಳೆಯಿಂದ ಸೆಮಿಫೈನಲ್ ಬುಧವಾರಕ್ಕೆ ಮುಂದೂಡಿಕೆ. ಬುಧವಾರ ಏನೆಲ್ಲಾ ಆಗಬಹುದು?

0
ಭಾರತ ಮತ್ತು ನ್ಯೂಝಿಲೆಂಡ್ ನಡುವೆ ನಡೆಯಬೇಕಿದ್ದ ವಿಶ್ವಕಪ್‌ನ ಮೊದಲ ಸೆಮಿಫೈನಲ್ಸ್ ಮಳೆಯಿಂದಾಗಿ ತಾತ್ಕಾಲಿಕವಾಗಿ ರದ್ಧಾಗಿದ್ದು ಬುಧವಾರಕ್ಕೆ ಪಂದ್ಯವನ್ನು ಮುಂದೂಡಲಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಸಧ್ಯ 46.1 ಓವರ್‌ಗೆ ತನ್ನ 5...

ವಿಶ್ವಕಪ್ ಕ್ರಿಕೆಟ್: ಭಾರತ ನ್ಯೂಝಿಲೆಂಡ್ ಆಟಕ್ಕೆ ಮಳೆ ಅಡ್ಡಿ: ಮುಂದೇನಾಗುತ್ತೇ ಗೊತ್ತೆ?

0
ಬಹುನಿರೀಕ್ಷಿತ ಸೆಮಿಫೈನಲ್ ಪಂದ್ಯದಲ್ಲಿ ಮಳೆಯದ್ದೇ ಆಟ! 4 ವರ್ಷಕ್ಕೊಮ್ಮೆ ನಡೆಯುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಬಹುನಿರೀಕ್ಷಿತ ಘಟ್ಟವಾಗಿದ್ದ ಸೆಮಿಫೈನಲ್ ಪಂದ್ಯ ಇಂದು ಭಾರತ ಮತ್ತು ನ್ಯೂಝಿಲೆಂಡ್ ತಂಡದ ನಡುವೆ ನಡೆಯುತ್ತಿತ್ತು. ಟಾಸ್ ಗೆದ್ದು ಮೊದಲು...

ನಮ್ಮ ತೆರಿಗೆ ಹಣ ಪೋಲಾಗುತ್ತದೆ ಮತ್ತೆ ಚುನಾವಣೆ ಬೇಡ: ಸ್ಪೀಕರ್ ಗೆ 6 ಸಾರ್ವಜನಿಕ ದೂರುಗಳು

0
ಇವತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್‍ರವರು ಒಂದು ಫಿರ್ಯಾದನ್ನು ಕೊಟ್ಟು ಹೋಗಿದ್ದಾರೆ. ಕೆಲವರ ಮೇಲೆ ವಿಶೇಷವಾಗಿ ರಮೇಶ್ ಜಾರಕಿಹೊಳಿ ಮೇಲೆ ಕ್ರಮ ಜರುಗಿಸುವಂತೆ ಈಗಾಗಲೇ...

ಮುದ್ದು ಮೇಲೆ ಕೇಸು ದಾಖಲಿಸಲು ಹೋಗಿ, ಕೊನೆಗೆ ಮದುವೆಗೆ ಸಾಕ್ಷಿ ಆದೆ – ಅಮೆರಿಕಾದಿಂದ ಜಿ.ಬಿ.ರಂಗಸ್ವಾಮಿ

0
|ಜೆ.ಬಿ.ರಂಗಸ್ವಾಮಿ| ಸಿಯಾಟಲ್ US ಮೈಸೂರಿನವರಾದ ಮುದ್ದು ಕೃಷ್ಣ ಮತ್ತು ಇಂದ್ರಾಣಿ ದಂಪತಿಗಳು ಅಪರಿಮಿತ ಜೀವನೋತ್ಸಾಹ ಹೊಂದಿದ್ದವರು. ಮೈಸೂರಿನ ರಂಗಾಯಣದ ಮೂಲಕ ರಂಗಚಟುವಟಿಕೆಗಳಿಗೆ ರಂಗದ ಹಿಂದಿದ್ದುಕೊಂಡೇ ಕೆಲಸ ಮಾಡಿದ, ಎಂದೂ ವೇದಿಕೆಯನ್ನು ಬಯಸದ ಮುದ್ದು ಕೃಷ್ಣರವರು...