Home Authors Posts by ನಾನು ಗೌರಿ

ನಾನು ಗೌರಿ

19237 POSTS 16 COMMENTS

ಧರ್ಮದ ನರಕ ಕೂಪದೊಳಗೆ ಬೃಂದಾವನದ ವಿಧವೆಯರು

0
ಪರಿಮಳಾ ವಾರಿಯರ್ | “ಯತ್ರ ನಾರ್ಯಂತು ಪೂಜ್ಯಂತೇ ರಮಂತೇ ತತ್ರ ದೇವತಃ” ಎಂದು ಮಹಿಳೆಯನ್ನು ದೇವರಿಗೆ ಹೋಲಿಸುವ ಈ ದೇಶದ ಪ್ರಧಾನ ವಿದೂಷಕನೊಬ್ಬ ವಿರೋಧ ಪಕ್ಷದ ನಾಯಕಿಯನ್ನು ವಿಧವೆಯೆಂದು ಹಂಗಿಸಿ ದೇಶಾದ್ಯಂತ ಛೀ ಥೂ...

ಪಂಚರಾಜ್ಯ ಚುನಾವಣಾ ಫಲಿತಾಂಶಗಳ ಸಂದೇಶ

0
ಪಂಡಿತರ ಮಾತುಗಳಲ್ಲಿ ಅರ್ಧದಷ್ಟನ್ನಾದರೂ ಮತದಾರರು ಸುಳ್ಳಾಗಿಸಿದ್ದಾರೆ. ಮತದಾರರು ನೀಡಿರುವ ತೀರ್ಪಿನಲ್ಲಿ ಹಲವು ಪಾಠಗಳಿವೆ. ಅದನ್ನು ಗಮನಿಸಬೇಕು. ಮತದಾರರೂ ಸುಳ್ಳುಗಳಿಗೆ ಬಲಿಯಾಗುವ ಎಲ್ಲಾ ಸಾಧ್ಯತೆಗಳಿರುವಾಗ ಅವರನ್ನು ಎಚ್ಚರಿಸುವ ಕರ್ತವ್ಯ ವಿದ್ವಾಂಸರಿಗಿರುವುದಿಲ್ಲವೆಂದಲ್ಲ. ಆದರೆ, ಸಮಷ್ಟಿಯಾಗಿ ಜನರು...

ಮೋದಿಯ ಕೀಳು ಟೀಕೆಗೆ ಗುರಿಯಾದ ಸೋನಿಯಾರ ಬಗ್ಗೆ ಲಂಕೇಶರು ಹೀಗಂದಿದ್ದರು…

0
ಸೋನಿಯಾ ಎಂಬ ಸ್ತ್ರೀ ಕಾರಂಜಿ “ಘಜ್ನಿ ಮಹಮದ್, ತೈಮೂರ್‍ನ ಅನುಯಾಯಿಗಳು ಗಾಂಧೀಜಿಯನ್ನು ಕೊಂದದ್ದು, ಈ ನಾಡಿನ ಮುಸ್ಲಿಂ ಜನಾಂಗದ ದೇವಸ್ಥಾನವನ್ನು ಒಡೆದು ಬೀಳಿಸಿದ್ದು, ಮುಂಬೈನಂಥ ನಗರದಲ್ಲಿ ಅಮಾಯಕ ಅಲ್ಪಸಂಖ್ಯಾತರನ್ನು ಸುತ್ತುವರಿದು ಹಿಂಸಿಸಿ, ಅಂಗಡಿಗಳನ್ನು ಲೂಟಿ...

`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ…

0
ಗೌರಿ ಲಂಕೇಶ್ ಆಗಸ್ಟ್ 24, 2005 (`ಕಂಡಹಾಗೆ’ ಸಂಪಾದಕೀಯದಿಂದ) | ಇಡೀ ದೇಶ ಆಗಸ್ಟ್ 15ರಂದು, ದೇಶಕ್ಕೆ ಸ್ವಾತಂತ್ರ್ಯ ಬಂದು 58 ವರ್ಷಗಳಾಗಿದ್ದನ್ನು ಸಂಭ್ರಮಿಸಲು ಸಜ್ಜಾಗುತ್ತಿತ್ತು. ಆದರೆ ಮೂರು ದಿನಗಳ ಮುನ್ನ ಬಂದ ಸುದ್ದಿ...

ಅನಂತಕುಮಾರ್ ಏಕೆ ಎಲ್ಲರ ಶ್ರದ್ಧಾಂಜಲಿ ಪಡೆದರು?

0
ಕೇಂದ್ರ ಸಚಿವ, ಕರ್ನಾಟಕದ ಭಾಜಪ ನಾಯಕ ಅನಂತಕುಮಾರ್ ಅವರು ಅಕಾಲಿಕ ನಿಧನ ಹೊಂದಿದ್ದಾರೆ. ಅವರ ಸಾವಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ, ಶ್ರದ್ಧಾಂಜಲಿಗಳ ಮಹಾಪೂರವೇ ಹರಿದು ಬರುತ್ತಿದೆ. ಅಚ್ಚರಿ ಎಂದರೆ ಅವರ ಭಾಜಪ ಅಭಿಮಾನಿಗಳಷ್ಟೆÃ...

ಬ್ರೆಜಿಲ್ ಚುನಾವಣೆ ಮತ್ತು ಪಾಶ್ಚಾತ್ಯ ಪ್ರಜಾತಂತ್ರದ ಅನಾವರಣ

0
ಬ್ರೆಜಿಲ್ ದೇಶವೆಂದರೆ ನಮ್ಮ ಜನಪ್ರಿಯ ಕಲ್ಪನೆಯಲ್ಲಿ ಫುಟ್‌ಬಾಲ್, ಪೆಲೆ, ಅಮೆಜಾನ್, ಸುಂದರ ಕಡಲತೀರದ ದೃಶ್ಯಗಳು ಹಾದುಹೋಗುತ್ತವೆ. ವಾಸ್ತವದಲ್ಲಿ ಬ್ರೆಜಿಲ್ ಒಂದು ಬಹುಜನಾಂಗೀಯ ಬಹುತ್ವವುಳ್ಳ ದಕ್ಷಿಣ ಅಮೆರಿಕಾದಲ್ಲೇ ಅತ್ಯಂತ ದೊಡ್ಡ ಆರ್ಥಿಕ ವ್ಯವಸ್ಥೆಯುಳ್ಳ ದೇಶ....

ಕುತ್ತಿಗೆಗೇ ಸುತ್ತಿಕೊಳ್ಳುತ್ತಿದೆ ರಫೇಲ್‌ಕುಣಿಕೆ!

0
‘ರಫೇಲ್ ಅವ್ಯವಹಾರದ ಬಗ್ಗೆ ಸೀರಿಯಸ್ ತನಿಖೆ ನಡೆದಿದ್ದೆ ಆದಲ್ಲಿ ಪ್ರಧಾನಿ ಮೋದಿಯವರನ್ನ ಬಚಾವು ಮಾಡಲು ಯಾರಿಂದಲೂ ಸಾಧ್ಯವಿಲ್ಲ’. ಇದು ಮೊನ್ನೆ ಕಾಂಗ್ರೆಸ್‌ನ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ ಮಾತಿನ ಸಾರಾಂಶ. ಎಷ್ಟೆÃ ಆಗಲಿ...

ಹೆಣ್ಮಕ್ಕಳ ಮೂಕವೇದನೆ ಕೊನೆಯಾಗಲಿ

0
ರಾಜಕುಮಾರನಾಗಿದ್ದ ಸಿದ್ಧಾರ್ಥ, ಬುದ್ಧನಾದ. ಬುದ್ಧನಾದ ಮೇಲೆ ಭಾರತದ ಎಲ್ಲ ಕಡೆ ಪ್ರವಾಸಕ್ಕೆ ಹೊರಟ. ಹಾಗೆ ಹೊರಟವನು ಒಮ್ಮೆ ತನ್ನ ಊರಾದ ಕಪಿಲವಸ್ತುವಿಗೂ ಭೇಟಿ ನೀಡಿದ. ಕಪಿಲವಸ್ತುವಿನಲ್ಲಿ ಮೊಕ್ಕಾಂ ಹೂಡಿದಾಗ, ಬುದ್ಧನ ಸೇವೆಯಲ್ಲಿದ್ದ ಸಿದ್ದಾರ್ಥನ...

ಹಠಾತ್ ಸಿಎಂ ಗಾದಿಯ ಕನಸುಗಾರ

0
ಮತ್ತೊಬ್ಬ ಕಲರ್ ಫುಲ್ ರಾಜಕಾರಣಿ ಅನಂತಕುಮಾರ್ ಕಾಲನ ಮನೆ ಸೇರಿದ್ದಾರೆ. ಕೇಂದ್ರ ಸಚಿವರೂ ಆಗಿದ್ದ ರಾಜ್ಯದ ಪ್ರಮುಖ ಬಿಜೆಪಿ ನೇತಾರ ಅನಂತಕುಮಾರ್ ಅಸು ನೀಗಿದ ನಂತರ ಅವರನ್ನು ಕುರಿತು ’ವಾಚಾಮಗೋಚರ’ವಾಗಿ ಹೊಗಳಲಾಗುತ್ತಿದೆ. ಅವರ...

ಮತ್ತಷ್ಟು ಜೈವಿಕ ಸಂಗತಿಗಳು

0
ಎಕ್ಸ್-ವಾಯ್ ಮಕ್ಕಳು ಟೆಸ್ಟೊಸ್ಟೆರಾನ್ ಉತ್ಪತ್ತಿ ಮಾಡಿದರೂ ಟೆಸ್ಟೊಸ್ಟೆರಾನ್‌ಗೆ ಸ್ಪಂದಿಸುವ ಅಣುಗಳನ್ನು ಸಂಪೂರ್ಣವಾಗಿ  ಅಥವಾ ಭಾಗಶಃವಾಗಿ  ಹೊಂದದೇ ಇರಬಹುದು. ಇದರಿಂದ ಗಂಡಿನ ಲಕ್ಷಣಗಳ ಬೆಳವಣಿಗೆಯಲ್ಲಿ ಅನೇಕ ವಿಧದ ಬದಲಾವಣೆಗಳಾಗಬಹುದು. ಕೆಲವರು ಗರ್ಭಾಶಯದಲ್ಲಿದ್ದಾಗ ಟೆಸ್ಟೊಸ್ಟೆರಾನ್ ಹಾರ್ಮೋನಿಗೆ...