Home Authors Posts by ನಾನು ಗೌರಿ

ನಾನು ಗೌರಿ

19434 POSTS 16 COMMENTS

ಸರ್ವಾಧಿಕಾರಿಗಳಿಗೆ ಸತ್ಯವಲ್ಲ, ಗೆಲುವು ಮುಖ್ಯ!

0
“ಸತ್ಯ ಮುಖ್ಯವಲ್ಲ; ಗೆಲುವು ಮಾತ್ರ!" ಇದು ಕುಖ್ಯಾತ ನರಹಂತಕ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ತನ್ನ ಕಟ್ಟಾ ಬೆಂಬಲಿಗರಿಗೆ ಹೇಳಿದ ಮಾತು. ಅತ ತನ್ನ ಪಕ್ಷದ ನಾಯಕರಿಗೆ ಇನ್ನೊಂದು ಮಾತನ್ನೂ ಹೇಳಿದ್ದ. ಅದೆಂದರೆ, "ಜನರು ಹೇಳಿದಂತೆ...

ಅನಿಲಕುಮಾರನ ಕತೆ

0
ರಾಜಶೇಖರ್‍ ಅಕ್ಕಿ | ಇಬ್ಬರು ಅಕ್ಕರಾದ ನಂತರ ಹುಟ್ಟಿದ ಅನಿಲುಕಮಾರನ ಹಟ್ಟು, ಬಾಲ್ಯದ ಬಗ್ಗೆ ಯಾರಿಗೂ ಹೆಚ್ಚು ನೆನಪಿಲ್ಲ. ರೋಗ ಸೂಸಿದ ಕೂಸಿನಂತಿದ್ದರೂ ರೋಗಿಷ್ಟನಾಗಿರಲಿಲ್ಲ. ತೆಳ್ಳಗೆ, ಕರ್ರಗೆ ಇದ್ದಿದ್ದರಿಂದ ಯಾರೂ ಗಮನ ಕೊಡಲಿಲ್ಲ. ಅಕ್ಕಪಕ್ಕದ...

ಸರಳ ಬಹುಮತ ಸಿಕ್ಕಿದ್ದರೆ ಸರಿಯಾಗಿ ಮಾಡುತ್ತಿದ್ದೆ!

0
ಆತ ಅವಳ ಕಿವಿಯಲ್ಲಿ ಉಸುರಿದ! ‘ನಾನು ಒಂದು ಹತ್ತು ವರ್ಷ ಚಿಕ್ಕವನಾಗಿದ್ದಿದ್ದ್ರೆ, ನಿನ್ನನ್ನು ಇನ್ನೂ ಸುಖವಾಗಿಡುತ್ತಿದೆ’ ಎಂದು. ಅದಕ್ಕವಳು ಈಗಲೂ ಏನೂ ಆಗಿಲ್ಲ, ಹತ್ತು ವರ್ಷ ಚಿಕ್ಕವನೆಂದೇ ನಿನ್ನ ಪೌರುಷ ತೋರಬಹುದೆಂದಳು. ಇಂತಹದೊಂದು ಮಾತು...

ಪತ್ರಕರ್ತರು ಯಾಕೆ ಹೀಗಾಗುತ್ತಿದ್ದಾರೆ?

0
ಮೈಸೂರು ಸಂಸ್ಥಾನದ ಪತ್ರಕರ್ತರ ಸಂಘ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವಾಗಿ ಮಾರ್ಪಟ್ಟಾಗ ನಾನು ಪತ್ರಕರ್ತರ ಸಂಘಕ್ಕೆ ಅಧ್ಯಕ್ಷನಾಗಿದ್ದೆ. 1932ರಲ್ಲಿ ಡಿ.ವಿ.ಗುಂಡಪ್ಪನವರ ಅಧ್ಯಕ್ಷತೆಯಲ್ಲಿ ಮೈಸೂರು ಸಂಸ್ಥಾನದ ಪತ್ರಕರ್ತರ ಸಂಘ ಆರಂಭವಾಯಿತು. ವಿಶ್ವ ಕರ್ನಾಟಕ ಪತ್ರಿಕೆಯ...

ಬೆಳದ ಮಕ್ಕಳ ಅಂತರಂಗದಲ್ಲಿ ಆಪ್ತ ಪಯಣ

0
ಡಾ. ವಿನಯ್ ಒಕ್ಕುಂದ | ಉತ್ಸಾಹದ ಚಿಲುಮೆಗಳಾಗಿ ಪುಟಿವ ಜೀವಂತಿಕೆಯಿಂದ ತನ್ನ ಸುತ್ತಲ ಲೋಕಕ್ಕೆ ಬೆಳಕು ಬೀರಬೇಕಾದ ಯೌವನದ ಮಕ್ಕಳು, ಹೀಗೆ ತಲೆತಗ್ಗಿಸಿ ಗಂಟಲ ಸೆರೆ ಬಿಗಿದು ತುಳುಕುವ ಕಂಬನಿಯನ್ನು ನುಂಗುತ್ತ ಅಸಹಾಯಕರಾಗಿ ಅದುರು...

ಅರೆಕ್ರಾಂತಿಕಾರಿ ಪೂಜಾರಿ ಈಗೇನು ಮಾಡ್ತವ್ರೆ?

0
ಶುದ್ಧೋಧನ | ಕಾಂಗ್ರೆಸಿನ ಹಳೆ ತಲೆಯಾಳು ಬಿ.ಜನಾರ್ಧನ ಪೂಜಾರಿ ಎಂದರೇನೇ ಏನೋ ಒಂಥರಾ ವಿಭಿನ್ನ-ವಿಶೇಷ-ವಿಚಿತ್ರ! ಮಾತು ನೇರಾನೇರ; ನಡೆ ನಿಷ್ಠೂರ; ಕಠೋರ ಪಕ್ಷ ನಿಷ್ಠ; ಬಡವರ ಬಗ್ಗೆ ಬಗ್ಗದ ಬದ್ಧತೆ. ಇದು ಬ್ರ್ಯಾಂಡ್ ಪೂಜಾರಿ...

ಕನ್ನಡಚಿಂತನೆ ಕಡೆದ ಕನ್ನಡತನದ ನಿರ್ದೇಶಕ ತತ್ವಗಳು

0
ಡಾ. ಸರ್ಜಾಶಂಕರ ಹರಳಿಮಠ (ಲೇಖಕರು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಸಂಸ್ಥೆಯಲ್ಲಿ ಸಹ ಸಂಶೋಧಕರು) | ದಿನದಿನಕ್ಕೂ ಮುಚ್ಚುತ್ತಿರುವ ಕನ್ನಡ ಮಾಧ್ಯಮದ ಶಾಲೆಗಳು, ಬದುಕಿನ ಎಲ್ಲಾ ಕ್ಷೇತ್ರಗಳಲ್ಲಿ ಬಿಗಿಯಾಗುತ್ತಿರುವ ಇಂಗ್ಲಿಶಿನ ಹಿಡಿತ ಇತ್ಯಾದಿ ಕಣ್ಣೆದುರಿನ ಸಂಗತಿಗಳು...

ಮದ್ಯದ ವಿರುದ್ಧ ಕದಲಿದ ಮಹಿಳೆಯರ ಪಾದಗಳು

0
ಕೆ.ಪಿ.ಸುರೇಶ | ಮದ್ಯ ನಿಷೇಧಕ್ಕೆ ಆಗ್ರಹಿಸಿ ಸಾವಿರಾರು ಮಹಿಳೆಯರು ಚಿತ್ರದುರ್ಗದಿಂದ ವಿಧಾನಸೌಧಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ. ಇದೊಂದು ಚಾರಿತ್ರಿಕ ಬೆಳವಣಿಗೆ. ಆದರೆ ಈ ಬಗ್ಗೆ ನಮ್ಮ ರಾಜಕೀಯ ಪಕ್ಷಗಳಷ್ಟೇ ಅಲ್ಲ ಒಟ್ಟಾರೆ ನಾಗರಿಕ ಸಮಾಜದ ಪ್ರತಿಕ್ರಿಯೆ...

ಹೀಗಿರುತ್ತೆ ಹಿಜಡಾ ಕುಟುಂಬ ವ್ಯವಸ್ಥೆ

0
ಡಾ. ಕಾರ್ತಿಕ್ ಬಿಟ್ಟು ಕನ್ನಡಕ್ಕೆ: ರಾಜಶೇಖರ ಅಕ್ಕಿ | ಹಿಜಡಾ ವ್ಯಕ್ತಿಗಳು ಪಿತೃಪ್ರಾಧಾನ್ಯತೆಯನ್ನು ಧಿಕ್ಕರಿಸುತ್ತಾರೆ ಹಾಗೂ ಅದರೊಂದಿಗೆ ವರ್ಗ ಮತ್ತು ಜಾತಿಯ ರೂಢಿಗಳನ್ನು ಒಂದು ವಿಶಿಷ್ಟ ರೀತಿಯಲ್ಲಿ ಉಲ್ಲಂಘಿಸುತ್ತಾರೆ. ತಮ್ಮ ತಮ್ಮ ಜಾತಿ ಮತ್ತು...

ಕಲಾಮಾಧ್ಯಮವಾಗಿ ಹರಿಕಥೆ

0
 ಭಾರತೀ ದೇವಿ.ಪಿ | ಬಹುತ್ವದ ನಾಡಾದ ಭಾರತದಲ್ಲಿ ನಮ್ಮ ನಡುವಣ ಹಲವು ಕಲೆಗಳು ನಮಗೆ ಕಾಣಿಸುವುದು ಧಾರ್ಮಿಕ ಪರಿವೇಷದೊಳಗೇ. ಯಕ್ಷಗಾನ, ಹರಿಕಥೆ, ಭಜನೆ, ಶಾಸ್ತ್ರೀಯ ಸಂಗೀತ ಹೀಗೆ ಕಲೆಗಳನ್ನು ಹಿಂದಿನಿಂದಲೂ ಒಂದು ತತ್ವದ ವಾಹಕವಾಗಿ...