Home Authors Posts by ನಾನು ಗೌರಿ

ನಾನು ಗೌರಿ

19440 POSTS 16 COMMENTS

ಅರೆಕ್ರಾಂತಿಕಾರಿ ಪೂಜಾರಿ ಈಗೇನು ಮಾಡ್ತವ್ರೆ?

0
ಶುದ್ಧೋಧನ | ಕಾಂಗ್ರೆಸಿನ ಹಳೆ ತಲೆಯಾಳು ಬಿ.ಜನಾರ್ಧನ ಪೂಜಾರಿ ಎಂದರೇನೇ ಏನೋ ಒಂಥರಾ ವಿಭಿನ್ನ-ವಿಶೇಷ-ವಿಚಿತ್ರ! ಮಾತು ನೇರಾನೇರ; ನಡೆ ನಿಷ್ಠೂರ; ಕಠೋರ ಪಕ್ಷ ನಿಷ್ಠ; ಬಡವರ ಬಗ್ಗೆ ಬಗ್ಗದ ಬದ್ಧತೆ. ಇದು ಬ್ರ್ಯಾಂಡ್ ಪೂಜಾರಿ...

ಕನ್ನಡಚಿಂತನೆ ಕಡೆದ ಕನ್ನಡತನದ ನಿರ್ದೇಶಕ ತತ್ವಗಳು

0
ಡಾ. ಸರ್ಜಾಶಂಕರ ಹರಳಿಮಠ (ಲೇಖಕರು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಸಂಸ್ಥೆಯಲ್ಲಿ ಸಹ ಸಂಶೋಧಕರು) | ದಿನದಿನಕ್ಕೂ ಮುಚ್ಚುತ್ತಿರುವ ಕನ್ನಡ ಮಾಧ್ಯಮದ ಶಾಲೆಗಳು, ಬದುಕಿನ ಎಲ್ಲಾ ಕ್ಷೇತ್ರಗಳಲ್ಲಿ ಬಿಗಿಯಾಗುತ್ತಿರುವ ಇಂಗ್ಲಿಶಿನ ಹಿಡಿತ ಇತ್ಯಾದಿ ಕಣ್ಣೆದುರಿನ ಸಂಗತಿಗಳು...

ಮದ್ಯದ ವಿರುದ್ಧ ಕದಲಿದ ಮಹಿಳೆಯರ ಪಾದಗಳು

0
ಕೆ.ಪಿ.ಸುರೇಶ | ಮದ್ಯ ನಿಷೇಧಕ್ಕೆ ಆಗ್ರಹಿಸಿ ಸಾವಿರಾರು ಮಹಿಳೆಯರು ಚಿತ್ರದುರ್ಗದಿಂದ ವಿಧಾನಸೌಧಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ. ಇದೊಂದು ಚಾರಿತ್ರಿಕ ಬೆಳವಣಿಗೆ. ಆದರೆ ಈ ಬಗ್ಗೆ ನಮ್ಮ ರಾಜಕೀಯ ಪಕ್ಷಗಳಷ್ಟೇ ಅಲ್ಲ ಒಟ್ಟಾರೆ ನಾಗರಿಕ ಸಮಾಜದ ಪ್ರತಿಕ್ರಿಯೆ...

ಹೀಗಿರುತ್ತೆ ಹಿಜಡಾ ಕುಟುಂಬ ವ್ಯವಸ್ಥೆ

0
ಡಾ. ಕಾರ್ತಿಕ್ ಬಿಟ್ಟು ಕನ್ನಡಕ್ಕೆ: ರಾಜಶೇಖರ ಅಕ್ಕಿ | ಹಿಜಡಾ ವ್ಯಕ್ತಿಗಳು ಪಿತೃಪ್ರಾಧಾನ್ಯತೆಯನ್ನು ಧಿಕ್ಕರಿಸುತ್ತಾರೆ ಹಾಗೂ ಅದರೊಂದಿಗೆ ವರ್ಗ ಮತ್ತು ಜಾತಿಯ ರೂಢಿಗಳನ್ನು ಒಂದು ವಿಶಿಷ್ಟ ರೀತಿಯಲ್ಲಿ ಉಲ್ಲಂಘಿಸುತ್ತಾರೆ. ತಮ್ಮ ತಮ್ಮ ಜಾತಿ ಮತ್ತು...

ಕಲಾಮಾಧ್ಯಮವಾಗಿ ಹರಿಕಥೆ

0
 ಭಾರತೀ ದೇವಿ.ಪಿ | ಬಹುತ್ವದ ನಾಡಾದ ಭಾರತದಲ್ಲಿ ನಮ್ಮ ನಡುವಣ ಹಲವು ಕಲೆಗಳು ನಮಗೆ ಕಾಣಿಸುವುದು ಧಾರ್ಮಿಕ ಪರಿವೇಷದೊಳಗೇ. ಯಕ್ಷಗಾನ, ಹರಿಕಥೆ, ಭಜನೆ, ಶಾಸ್ತ್ರೀಯ ಸಂಗೀತ ಹೀಗೆ ಕಲೆಗಳನ್ನು ಹಿಂದಿನಿಂದಲೂ ಒಂದು ತತ್ವದ ವಾಹಕವಾಗಿ...

ಕರ್ನಾಟಕದ ಮಾನ ಹರಾಜು ಹಾಕುತ್ತಿರುವ ಮಾನಗೇಡಿಗಳು

0
ಪಿ.ಕೆ.ಮಲ್ಲನಗೌಡರ್ | ಕಳೆದ 10 ದಿನಗಳಿಂದ ರಾಜ್ಯದ ಮೂರೂ ಪ್ರಮುಖ ಪಕ್ಷಗಳು ಅನೈತಿಕ ಅಸಹ್ಯ ರಾಜಕಾರಣದಲ್ಲಿ ತೊಡಗಿದ್ದರೆ, ನಮ್ಮ ದೃಶ್ಯ ಮಾಧ್ಯಮಗಳು ಅತಿರೇಕದ ಕವರೇಜ್ ನೀಡುವ ಮೂಲಕ ಸಂಭ್ರಮಿಸಿವೆ. ರಾಜಕೀಯ ಪಕ್ಷಗಳು ಮತ್ತು...

ಕೊಳಕು ಯುದ್ಧ ಮತ್ತು ಆರ್ಥಿಕ ಸಂಕಷ್ಟಗಳು

0
ಭರತ್ ಹೆಬ್ಬಾಳ | ಆಧುನಿಕ ಸರ್ವಾಧಿüಕಾರದ ಒಂದು ಗುಣವೆಂದರೆ ಅಲ್ಲಿ ಬರುವ ಬಹುತೇಕ ಸರ್ವಾಧಿüಕಾರಿಗಳು 1) ಆಳುವ ವರ್ಗಕ್ಕೆ ಲಾಭದಾಯಕವಾದ ಆರ್ಥಿಕತೆಯನ್ನು ಜನರ ಮೇಲೆ ಹೇರುತ್ತಾನೆ 2) ಧರ್ಮದ ರಾಜಕೀಯ ಮಾಡುತ್ತಿರುತ್ತಾನೆ 3) ನಿರ್ದಿಷ್ಟ...

ಇವರು ನಮ್ಮ ಪ್ರತಿನಿಧಿಗಳು ಮತ್ತು ನಾವು ಇಂತವರಿಗೆ ಪ್ರಭುಗಳು!

0
ಅಂದು ಒಂದು ಬಿಸಿಗಾಳಿ ತುಂಬಿದ ಬಲೂನ್ ಕೆಳಗೆ ನಿಂತಿರುವ ಜನ ಕತ್ತೆತ್ತಿ ಅದರ ಹಾರಾಟವನ್ನು ನೋಡುತ್ತಿದ್ದರೆ. ಇಲ್ಲಿ ಅವರ ಜೇಬುಗಳಿಗೆ ಕತ್ತರಿ ಬೀಳುತ್ತಿರುತ್ತೆ. ಆ ಬಲೂನು ಐದು ವರ್ಷಗಳಿಗೊಮ್ಮೆ ಕೆಳಗಿಳಿದು ಬಂದು ಯಾರಾದರೂ...

ಅಂಬೇಡ್ಕರ್, ಸಂಸ್ಕøತ ಮತ್ತು ಮನುವಾದಿಗಳು

0
ಗೌರಿ ಲಂಕೇಶ್ 25 ಏಪ್ರಿಲ್ , 2007 (`ಕಂಡಹಾಗೆ’ ಸಂಪಾದಕೀಯದಿಂದ)| ಮೊನ್ನೆ ಬೆಂಗಳೂರಿನಲ್ಲಿ ಕುತೂಹಲಕಾರಿ ಕಾರ್ಯಕ್ರಮವೊಂದು ನಡೆಯಿತು. ಸಂಘ ಪರಿವಾರದವರು ಏರ್ಪಡಿಸಿದ್ದ “ಅಂಬೇಡ್ಕರ್ ಸಂಸ್ಕøತಿ ಶೋಭಾಯಾತ್ರೆ” ಎಂಬ ಆ ಕಾರ್ಯಕ್ರಮದಲ್ಲಿ ಒಂದು ಕರಪತ್ರವನ್ನೂ ಹಂಚಿದ್ದರು....

ನಿರುದ್ಯೋಗ ಮತ್ತು ಉದ್ಯೋಗ ಅಭದ್ರತೆಯ ವಿರುದ್ಧದ ಹೋರಾಟ: ಅಗತ್ಯವಿದ್ದ ಬೆಸುಗೆ

0
ಡಾ.ವಾಸು.ಎಚ್.ವಿ | ‘ಉದ್ಯೋಗಕ್ಕಾಗಿ ಯುವಜನರು’ ವೇದಿಕೆಯಿಂದ ಯುವಜನ ಜಾಥಾ ನಡೆಯುತ್ತಿದೆ. ರಾಜ್ಯದ ಮೂವತ್ತೂ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಮಾಡಿ, ಫೆಬ್ರವರಿ 15ರಂದು ಬೆಂಗಳೂರಿನಲ್ಲಿ ‘ಯುವಾಗ್ರಹ ಸಮಾವೇಶ’ ಮಾಡಲು ಯೋಜಿಸಲಾಗಿದೆ. ಬಹಳ ವಿಶೇಷವಾದ ಸಂಗತಿಯೆಂದರೆ, ಈ ಜಾಥಾ...