Home Authors Posts by ನಾನು ಗೌರಿ

ನಾನು ಗೌರಿ

19443 POSTS 16 COMMENTS

ಕೊಳಕು ಯುದ್ಧ ಮತ್ತು ಆರ್ಥಿಕ ಸಂಕಷ್ಟಗಳು

0
ಭರತ್ ಹೆಬ್ಬಾಳ | ಆಧುನಿಕ ಸರ್ವಾಧಿüಕಾರದ ಒಂದು ಗುಣವೆಂದರೆ ಅಲ್ಲಿ ಬರುವ ಬಹುತೇಕ ಸರ್ವಾಧಿüಕಾರಿಗಳು 1) ಆಳುವ ವರ್ಗಕ್ಕೆ ಲಾಭದಾಯಕವಾದ ಆರ್ಥಿಕತೆಯನ್ನು ಜನರ ಮೇಲೆ ಹೇರುತ್ತಾನೆ 2) ಧರ್ಮದ ರಾಜಕೀಯ ಮಾಡುತ್ತಿರುತ್ತಾನೆ 3) ನಿರ್ದಿಷ್ಟ...

ಇವರು ನಮ್ಮ ಪ್ರತಿನಿಧಿಗಳು ಮತ್ತು ನಾವು ಇಂತವರಿಗೆ ಪ್ರಭುಗಳು!

0
ಅಂದು ಒಂದು ಬಿಸಿಗಾಳಿ ತುಂಬಿದ ಬಲೂನ್ ಕೆಳಗೆ ನಿಂತಿರುವ ಜನ ಕತ್ತೆತ್ತಿ ಅದರ ಹಾರಾಟವನ್ನು ನೋಡುತ್ತಿದ್ದರೆ. ಇಲ್ಲಿ ಅವರ ಜೇಬುಗಳಿಗೆ ಕತ್ತರಿ ಬೀಳುತ್ತಿರುತ್ತೆ. ಆ ಬಲೂನು ಐದು ವರ್ಷಗಳಿಗೊಮ್ಮೆ ಕೆಳಗಿಳಿದು ಬಂದು ಯಾರಾದರೂ...

ಅಂಬೇಡ್ಕರ್, ಸಂಸ್ಕøತ ಮತ್ತು ಮನುವಾದಿಗಳು

0
ಗೌರಿ ಲಂಕೇಶ್ 25 ಏಪ್ರಿಲ್ , 2007 (`ಕಂಡಹಾಗೆ’ ಸಂಪಾದಕೀಯದಿಂದ)| ಮೊನ್ನೆ ಬೆಂಗಳೂರಿನಲ್ಲಿ ಕುತೂಹಲಕಾರಿ ಕಾರ್ಯಕ್ರಮವೊಂದು ನಡೆಯಿತು. ಸಂಘ ಪರಿವಾರದವರು ಏರ್ಪಡಿಸಿದ್ದ “ಅಂಬೇಡ್ಕರ್ ಸಂಸ್ಕøತಿ ಶೋಭಾಯಾತ್ರೆ” ಎಂಬ ಆ ಕಾರ್ಯಕ್ರಮದಲ್ಲಿ ಒಂದು ಕರಪತ್ರವನ್ನೂ ಹಂಚಿದ್ದರು....

ನಿರುದ್ಯೋಗ ಮತ್ತು ಉದ್ಯೋಗ ಅಭದ್ರತೆಯ ವಿರುದ್ಧದ ಹೋರಾಟ: ಅಗತ್ಯವಿದ್ದ ಬೆಸುಗೆ

0
ಡಾ.ವಾಸು.ಎಚ್.ವಿ | ‘ಉದ್ಯೋಗಕ್ಕಾಗಿ ಯುವಜನರು’ ವೇದಿಕೆಯಿಂದ ಯುವಜನ ಜಾಥಾ ನಡೆಯುತ್ತಿದೆ. ರಾಜ್ಯದ ಮೂವತ್ತೂ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಮಾಡಿ, ಫೆಬ್ರವರಿ 15ರಂದು ಬೆಂಗಳೂರಿನಲ್ಲಿ ‘ಯುವಾಗ್ರಹ ಸಮಾವೇಶ’ ಮಾಡಲು ಯೋಜಿಸಲಾಗಿದೆ. ಬಹಳ ವಿಶೇಷವಾದ ಸಂಗತಿಯೆಂದರೆ, ಈ ಜಾಥಾ...

ಇದು ಸಿನಿಮಾವಲ್ಲ, ಹೆಣ್ತನದ ಮುಖಾಮುಖಿ ನಾತಿಚರಾಮಿ

0
ಸೋಮಶೇಖರ್ ಚಲ್ಯ | ಧರ್ಮೇಚ, ಅರ್ಥೇಚ, ಕಾಮೇಚ, ಮೋಕ್ಷೇಚ ಅಹಂ ಇವಮ್ ನಾತಿಚರಾಮಿ, ಈ ಪದಗಳು ಭಾರತೀಯ ಸಮಾಜದಲ್ಲಿ ಹೆಣ್ಣಿನ ಮನಸ್ಸಿನಲ್ಲಿ ಎಂದೆಂದಿಗೂ ತಲ್ಲಣವನ್ನುಂಟು ಮಾಡುವಂತಹವು. ಹೆಣ್ಣು ದಾಂಪತ್ಯ ಜೀವನಕ್ಕೆ ಕಾಲಿರಿಸುವ ಗಳಿಗೆಯಿಂದ ಆಕೆ...

ಮೋದಿಗೆ ಕೃಷ್ಣ ಪರಮಾತ್ಮನ 10 ಸಲಹೆಗಳು

0
ಮೂಲ: ರಾಘವ್ ಬೆಹ್ಲ್, ಕ್ವಿಂಟ್ ಅನುವಾದ: ರಾಜಶೇಖರ್ ಅಕ್ಕಿ | 2019 ಹತ್ತಿರಕ್ಕೆ ಬರುತ್ತಿದ್ದಂತೆ, ಪ್ರಧಾನಿ ಮೋದಿಯವರು ತಮ್ಮ ಸೋಲುಗಳ ಲೆಕ್ಕ ಹಾಕುತ್ತಿರಬಹುದು. ಕಳೆದ 18 ವರ್ಷಗಳಲ್ಲಿ ಒಂದೂ ಸಲ ಕಾಂಗ್ರೆಸ್ ಪಕ್ಷಕ್ಕೆ ಸೋಲದ ಮೋದಿ...

ಚಿಕ್ಕಮಗಳೂರಲ್ಲಿ ಮಧುಕರ ಶೆಟ್ಟಿ

0
ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳು, ಯಾವ ಸರಕಾರಕ್ಕೂ ಸಹ್ಯವಾಗುವುದಿಲ್ಲ. ಕ್ರಮೇಣ ಅಂತಹವರನ್ನ ಅಧೈರ್ಯಗೊಳಿಸಿ ಮೆತ್ತಗಾಗಿಸುತ್ತವೆ. ಈಗ ತೀರಿಕೊಂಡ ಮಧುಕರ ಶೆಟ್ಟಿಯವರು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದಲೇ ಹೆಸರು ಮಾಡಿದವರು. ಇಂತಹ ಅಧಿಕಾರಿ ನಮ್ಮ ಚಿಕ್ಕಮಗಳೂರಿಗೆ...

ಹೀಗಿದೆ ಆರೆಸೆಸ್

0
ಆರ್.ಎಸ್.ಎಸ್. ಬೇಡಿಕೆ: “ಭಾರತೀಯ ಸಂವಿಧಾನದ ಸ್ಥಾನದಲ್ಲಿ ಮನುಸ್ಮøತಿಯ ಅನುಷ್ಠಾನ” - ಹಾಗಾದರೆ ದಲಿತರು ಮತ್ತು ಮಹಿಳೆಯರ ಗತಿಯೇನು? ಭಾರತ ಸಂವಿಧಾನದ ಮೇಲಿರುವ ಆರ್.ಎಸ್.ಎಸ್. ನಿಷ್ಠೆಯನ್ನು ಗೋಲ್ವಾಲ್ಕರ್ ಅವರ “ಚಿಂತನಾಗುಚ್ಛ” ಕೃತಿಯಲ್ಲಿನ ವಿವರ ಹೇಳಿಕೆಗಳಿಂದ...

ಕಂಚಿನ ಪುತ್ಥಳಿ

0
ಮುಸ್ತಾಫ ಕೆ ಎಚ್ | ಸಂಪಿಗೆಪುರದಲ್ಲಿ ಕೆಲವು ದಿನಗಳಿಂದ ಪೊಲೀಸ್ ಮೀಸಲುಪಡೆಗಳ ಜೊತೆಗೆ ಸುದ್ದಿಯನ್ನು ಬ್ರೇಕ್ ಮಾಡುವ ಬ್ರೇಕಿಂಗ್ ವೀರರು ಜಾಂಡಾ ಹೂಡಿದ್ದರು. ದೊಡ್ಡದೊಡ್ಡ ಕ್ಯಾಮರಾ, ಸ್ಯಾಟಲೈಟ್ ಒಬಿ ವ್ಯಾನ್‍ಗಳು ಗ್ರಾಮಸ್ಥರನ್ನು ಅಚ್ಚರಿಗೊಳಿಸಿದರೆ, ಸಾರ್ವಜನಿಕ...

ಪ್ರಧಾನ ಚೌಕಿದಾರರ ಕುರಿತೂ ಎಚ್ಚರವಿರಲಿ!

0
ನಿಖಿಲ್ ಕೊಲ್ಫೆ | ಕಳೆದ ಎರಡು ಸಂಚಿಕೆಗಳಲ್ಲಿ ಸರ್ವಾಧಿಕಾರದ ಮುಖ್ಯ ಗುಣಲಕ್ಷಣಗಳು, ಇನ್ನಷ್ಟು ಗುಣಲಕ್ಷಣಗಳನ್ನು ಮೇಲುಮೇಲಿಗೆ ನೋಡಿದೆವು. ಈ ಸಂಚಿಕೆಯಲ್ಲಿ ಅದರ ಮತ್ತಷ್ಟು ಗುಣಲಕ್ಷಣಗಳನ್ನು ನೋಡೋಣ. ಸಾಮಾನ್ಯವಾಗಿ ಎಲ್ಲಾ ಸರ್ವಾಧಿಕಾರಿಗಳು, ಧರ್ಮದ ನೆಲೆಯಲ್ಲಿ (ಲಿಬಿಯಾ, ಸುಡಾನ್...