Home Authors Posts by ನಾನು ಗೌರಿ

ನಾನು ಗೌರಿ

19451 POSTS 16 COMMENTS

ಹವ್ಯಕ ತರುಣರ ಸಮಸ್ಯೆ ಹಾಗೇ ಉಳಿಯಿತಲ್ಲಾ!

0
ಈ ವರ್ಷದ ಅಂತ್ಯಭಾಗದಲ್ಲಿ ನಡೆದ ಮಹತ್ವದ ಘಟನೆಗಳಲ್ಲಿ ಮೊದಲನೆಯದಾವುದೆಂದರೆ, ಅದು ಅಖಿಲ ಹವ್ಯಕ ಮಹಾಸಭಾದ ಅಮೃತ ಮಹೋತ್ಸವವಂತಲ್ಲಾ. ಹವ್ಯಕ ಸಮಾಜ ನಮ್ಮ ನಡುವೆ ತುಂಬಾ ಪ್ರಭಾವಿಯಾದ ಸಮಾಜ ಎಂಬುದರಲ್ಲಿ ಎರಡನೇ ಮಾತಿಲ್ಲ, ಮೂರನೇ...

‘ಅಂಧಾ ಬೀಸಾ,  ಕುತ್ತಾ ಖಾಯಾ…’

0
 ಹೈ-ಕ ಹಿಂದುಳಿದಿರುವಿಕೆಯ ಮೂಲ ಕಾರಣಗಳೇನು? ಕುಷ್ಟಗಿ: ಇಲ್ಲಿನ ಸಾಮಾಜಿಕ ಸ್ಥಿತಿಯೂ ಇದಕ್ಕೆ ಮೂಲ ಕಾರಣವಾಗಿದೆ. ಹಿಂದೆಲ್ಲ ಇಲ್ಲಿ ನೂರಾರು, ಸಾವಿರಾರು ಎಕರೆ ಕೃಷಿಭೂಮಿ ದೇಸಾಯಿಗಳು, ಶಾನುಭೋಗರು, ಗೌಡರ ಬಳಿಯೇ ಇತ್ತು. ಈ ಕೃಷಿಭೂಮಿಯಲ್ಲಿ ದುಡಿಯುತ್ತಿದ್ದ...

ಸಿದ್ದು ಕೈ ಮೇಲಾದದ್ದು ನಿಜವೇ?

0
ನೀಲಗಾರ | ಕರ್ನಾಟಕದ ಟಿವಿ ಚಾನೆಲ್‍ಗಳನ್ನು ನೋಡಿದರೆ ತಳಬುಡವಿಲ್ಲದ ರಾಜಕೀಯ ಸುದ್ದಿಗಳನ್ನು ಮತ್ತು ವಿಶ್ಲೇಷಣೆಗಳನ್ನಷ್ಟೇ ಪಡೆದುಕೊಳ್ಳಲು ಸಾಧ್ಯ. ಈ ಹಿಂದೆ ಟ್ಯಾಬ್ಲಾಯ್ಡ್‍ಗಳಲ್ಲಿ ಅಥವಾ ದಿನಪತ್ರಿಕೆಗಳಲ್ಲಿ ರಾಜಕೀಯ ವಿಶ್ಲೇಷಕರಾಗಿದ್ದವರಲ್ಲೂ ಒಳ್ಳೆಯ ಗುಣಮಟ್ಟದ ಪತ್ರಕರ್ತರು ಟಿವಿ ಪ್ಯಾನೆಲ್...

ಉತ್ತರ ಕರ್ನಾಟಕಕ್ಕೆ ಏನು ಬೇಕು? ಮುಂಬೈ ಕರ್ನಾಟಕ ಮುಂದಕ್ಕೆ ಚಲಿಸುತ್ತಲೇ ಇಲ್ಲ!

0
ಪಿ.ಕೆ. ಮಲ್ಲನಗೌಡರ್ | ಧಾರವಾಡದಲ್ಲಿ ಈಗ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಡಗರ. ಉತ್ತರ ಕರ್ನಾಟಕಕ್ಕೇ ಸಂಬಂಧಿಸಿದ ಗೋಷ್ಠಿಯೂ ಒಂದಿದೆ. ಮತ್ತದೇ ಪ್ರಾದೇಶಿಕ ಅಸಮಾನತೆ, ನಂಜುಂಡಪ್ಪ ವರದಿ ಅನುಷ್ಠಾನ ಕುರಿತಂತೆ ತಜ್ಞರ ಭಾಷಣಗಳು...

ರಾಘು ಜಾತ್ರೆಯ ಪಾಯಸಕ್ಕೆ ಸ್ವರ್ಣವಲ್ಲಿ ಕಲ್ಲು!!

0
ಶುದ್ಧೋದನ | ಹವ್ಯಕ ಬ್ರಾಹ್ಮಣರು ಬುದ್ಧಿವಂತರಾ? ಇಂಥದೊಂದು ಅನುಮಾನ-ಜಿಜ್ಞಾಸೆ ಶುರುವಾಗಿ ನಾಲ್ಕೈದು ವರ್ಷವೇ ಕಳೆದು ಹೋಗಿದೆ. ಈ “ಪ್ರತಿಭಾನ್ವಿತ” ಹೈಗರಿಗೆ ಹೊಸನಗರದ ರಾಮಚಂದ್ರಾಪುರ ಮಠವಿದೆಯಲ್ಲ, ಅದು ಗುರು ಮಠ. ಸದ್ರಿ ಮಠದ ಪೀಠಕ್ಕೆ ಫೆವಿಕಲ್...

ಸಾಹಿತ್ಯ ಸಮ್ಮೇಳನದಾರಂಭ ಮತ್ತು ‘ಸುಮಂಗಲಿ’ಯರಿಂದ ಪೂರ್ಣಕುಂಭ!!

0
ಧಾರವಾಡದಲ್ಲಿ ನಡೆಯಲಿರುವ ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದ ಆರಂಭಕ್ಕೆ, ಸಮ್ಮೇಳನಾಧ್ಯಕ್ಷರಿಗೆ ಸಾವಿರ ಮಂದಿ ‘ಸುಮಂಗಲಿ’ಯರಿಂದ ಪೂರ್ಣಕುಂಭ ಸ್ವಾಗತದ ವಿಚಾರ ಪತ್ರಿಕೆಗಳಲ್ಲಿ ಬರುತ್ತಿದ್ದಂತೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ವಿಶೇಷವಾಗಿ ಸಾಹಿತ್ಯ ಮತ್ತು ಶಿಕ್ಷಣದ...

ಹಿಂಸೆಯನ್ನು ವಿರೋಧಿಸೋಣ, ಜೊತೆಗೆ…..

0
ಗೌರಿ ಲಂಕೇಶ್ ನವೆಂಬರ್ 23, 2005 (`ಕಂಡಹಾಗೆ’ ಸಂಪಾದಕೀಯದಿಂದ) | ಹಿಂಸೆ. ಈ ಪದ ವಾಸ್ತವದಲ್ಲಿ ಪಡೆಯುವ ನಾನಾ ಸ್ವರೂಪಗಳ ಬಗ್ಗೆ ಇತ್ತೀಚೆಗೆ ನಾನಾ ಚರ್ಚೆಗಳು ನಡೆದಿವೆ. ನಮ್ಮದು ಅಹಿಂಸಾವಾದವನ್ನು ನಂಬಿರುವ ದೇಶ ಎಂದೇ...

ಸೈನಿಕರ ಬೆನ್ನಿಗೆ ಚೂರಿ ಹಾಕಿದ ದೇಶಭಕ್ತರು

0
ಪರಿಮಳ ವಾರಿಯರ್ | ಇದು ದೇಶಭಕ್ತಿಯ ಪರಾಕಾಷ್ಠೆ ನೆತ್ತಿಗೇರಿರುವ ಕಾಲ. ನೀವು ದೇಶಭಕ್ತರೆಂದು ನಿರೂಪಿಸಬೇಕೆಂದರೆ ನಿಮಗೆ ಒಪ್ಪಿಗೆಯಿರಲಿ ಬಿಡಲಿ, ಆಳುವ ಪಕ್ಷಗಳಿಗೆ ಜೈ ಅನ್ನಬೇಕು. ಇಲ್ಲವೆಂದರೆ ನೀವು ದೇಶದ್ರೋಹಿಗಳು. ಈ ದೇಶಭಕ್ತಿಯ ಉನ್ಮಾದವನ್ನು ಜನರ...

ಕನಸಿನಲ್ಲಿ ಬಂದ ಹುಡುಗಿ ಸಾರಾ ಶಗುಪ್ತಾ

0
ಮಹಾಲಿಂಗಪ್ಪ ಆಲಬಾಳ | ದುಂಡನೆಯ ಮುಖ, ಚೂಪಾದ ಮೂಗು, ಅವಳ ಮನಸಿನಂತೆ ಕದಡಿದ ಕೂದಲು. ಗೋಧಿ ಬಣ್ಣ, ತುಂಬಿಕೊಂಡ ಮೈಕಟ್ಟು, ಕಣ್ಣೋಟದಲ್ಲೇ ಸೆಳೆದು ಬಿಡುವ ಹರೆಯ. ಆ ಹುಡುಗಿ ಅದೇಕೇ ನನಗೆ ಗಂಟು ಬಿದ್ದಳೋ.... ನನಗೇ...

ಇರುವೆ ದಾರಿ

0
ಡಾ.ವಿನಯಾ ಒಕ್ಕುಂದ | ಒಂದೆರಡು ವರ್ಷಗಳ ಹಿಂದಿನ ಮಾತು. ನಮ್ಮೂರಿಗೆ ಹೋದಾಗ ಅಚ್ಚರಿ ಕಾದಿತ್ತು. ಯಾವತ್ತೂ ಮಠಗಳನ್ನು, ಮಠಾಧೀಶರನ್ನು ನೆಚ್ಚದ, ‘ಗುರುವಿಲ್ಲದ ಜಾತಿಯ ಜನ’ರು ಚರಿತ್ರೆಯಲ್ಲಿ ನಡೆದು ಬಂದ ಧಾರ್ಮಿಕ ಸ್ಥಿತ್ಯಂತರಗಳಿಗೆ ಒಡ್ಡಿಕೊಳ್ಳುತ್ತ ಮೀನು...