Home Authors Posts by ನಾನು ಗೌರಿ

ನಾನು ಗೌರಿ

19459 POSTS 16 COMMENTS

ಸೆಕ್ಯುಲರ್ ಸರ್ಕಾರದ ಟೇಕಾಫ್ ಯಾವಾಗಣ್ಣಾ?

0
ನೀಲಗಾರ | ಎರಡು ದಿನಗಳ ಕೆಳಗೆ ಜೆಡಿಎಸ್ ಕಾರ್ಯಕರ್ತರೊಬ್ಬರ ಕೊಲೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಆಡಿದ ಮಾತು ಕೇವಲ ಭಾವನಾತ್ಮಕವಾದ ಸಂದರ್ಭದ ಮಾತು ಎಂದು ಮರೆತುಬಿಡುವಂಥದ್ದಲ್ಲ. ಏಕೆಂದರೆ, ಕಾರ್ಯಕರ್ತನ ಕುಟುಂಬದವರನ್ನು ಭೇಟಿ ಮಾಡಲು ಹೋದಾಗ...

ಶಕ್ತಿಕಾಂತ್ ದಾಸನ ವೃತ್ತಾಂತ

0
 ದೊಡ್ಡಿಪಾಳ್ಯ ನರಸಿಂಹಮೂರ್ತಿ | ರಿಜರ್ವ್ ಬ್ಯಾಂಕಿನ ಗವರ್ನರ್ ಹುದ್ದೆಗೆ ಊರ್ಜಿತ್ ಪಟೇಲ್ ‘ವೈಯಕ್ತಿಕ ಕಾರಣಗಳಿಗಾಗಿ’ ರಾಜೀನಾಮೆ ನೀಡಿದ್ದು ಈಗ ಹಳೆಯ ಸುದ್ದಿ. ತೆರವಾದ ಗವರ್ನರ್ ಹುದ್ದೆಗೆ ಎರಡೇ ದಿನದಲ್ಲಿ ಶಕ್ತಿಕಾಂತ್ ದಾಸ್ ಎಂಬ ತಮ್ಮ...

ಬೇಯುವ ಭೂಮಿಯನ್ನು ಉಳಿಸುವುದು ಎಲ್ಲರ ಕರ್ತವ್ಯ

0
ನಿನ್ನೆ ದೆಹಲಿಯಲ್ಲಿ ಅತ್ಯಂತ ಹೆಚ್ಚು ಮಾಲಿನ್ಯವಿತ್ತೆಂದು ಇಂದಿನ ದಿನಪತ್ರಿಕೆಗಳು ಬರೆದಿವೆ. ಇದರಿಂದ ಜನರು ಕಂಗಾಲಾಗಿದ್ದಾರೆಂದೂ ವರದಿಯಲ್ಲಿ ಹೇಳಲಾಗಿದೆ. ವಾಸ್ತವದಲ್ಲಿ ಜನರೇನೂ ಕಂಗಾಲಾಗಿಲ್ಲ. ಏಕೆಂದರೆ, ಇದು ಇದ್ದಕ್ಕಿದ್ದಂತೆ ಒಂದು ದಿನ ಸಂಭವಿಸಿದ ವಿಕೋಪವಲ್ಲ. ಪ್ರವಾಹ,...

ಸಕ್ಕರೆ ದಾಹಕ್ಕೆ ಕಾರ್ಮಿಕರಿಗೇ ಬೆಂಕಿಯಿಟ್ಟ ನಿರಾಣಿ!

0
 ಮಹಾಲಿಂಗಪ್ಪ ಆಲಬಾಳ | ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಕ್ಕೆ ಹೊಂದಿಕೊಂಡಿರುವ ಬಿಜೆಪಿಯ ಮಾಜಿ ಮಂತ್ರಿ ಹಾಲಿ ಬೀಳಗಿಯ ಶಾಸಕ ಮುರುಗೇಶ್ ನಿರಾಣಿ ಒಡೆತನದ ನಿರಾಣಿ ಶುಗರ್ಸ್ ಕಾರ್ಖಾನೆಯಲ್ಲಿ ನಡೆದ ದುರಂತದಲ್ಲಿ ಹಲವಾರು ಅಮಾಯಕ ಜನ...

ಕಂಡದ್ದನ್ನು ಕಂಡಹಾಗೆ ಹೇಳಿದವರು….

0
 ಗೌರಿ ಲಂಕೇಶ್ ಅಕ್ಟೋಬರ್ 26, 2005 (`ಕಂಡಹಾಗೆ’ ಸಂಪಾದಕೀಯದಿಂದ) | ಅಮೆರಿಕಾ ಸರ್ಕಾರ ಕೊತಕೊತ ಕುದಿಯುತ್ತಿದೆ. ಯಾವ ದೇಶದ ಮೇಲೆ ಬೇಕಾದರು ದಾಳಿ ಮಾಡಿ ಮಾಡುವ ದೈವಾಜ್ಞೆ ತನಗಿದೆ ಎಂದು ಹೇಳುವ ಅದರ ಅಧ್ಯಕ್ಷ ಜಾರ್ಜ್...

ಪ್ರಧಾನಿಯೇ ದಲ್ಲಾಳಿ ಕಥೆ

0
ನೀಲಗಾರ | ಡಿಸೆಂಬರ್ 16ರಂದು ರಾಯ್‍ಬರೇಲಿಯಲ್ಲಿ ಪ್ರಧಾನಮಂತ್ರಿಯವರು ಸಾರ್ವಜನಿಕ ಸಭೆಯೊಂದರಲ್ಲಿ 45 ನಿಮಿಷ ಮಾತನಾಡಿದರು. ಅದರಲ್ಲಿ 30 ನಿಮಿಷ ರಫೇಲ್ ಡೀಲ್ ವಿಚಾರವನ್ನು ಮತ್ತು ಅದರಲ್ಲಿ ರಾಹುಲ್‍ಗಾಂಧಿ ಮಾಡುತ್ತಿರುವ ಆರೋಪಗಳ ಕುರಿತೇ ಇತ್ತು. ಆ...

ಶೋಷಿತ ಸಮುದಾಯಗಳ ಪರ ರಾಜಕೀಯ ಕಥನಕ್ಕೆ ತಿಲಾಂಜಲಿ?

0
ಐದು ರಾಜ್ಯಗಳ ಪೈಕಿ, ಮೂರರಲ್ಲಿ ಗೆಲುವನ್ನು ಸಾಧಿಸಿದ ನಂತರ ಕಾಂಗ್ರೆಸ್‍ನ ಅಧ್ಯಕ್ಷ ರಾಹುಲ್‍ಗಾಂಧಿಯವರು ಪತ್ರಕರ್ತರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಗಮನಿಸಬಹುದಾದ ಕೆಲವು ಅಂಶಗಳಿದ್ದವು. ಅದರಲ್ಲಿ ಒಂದು ಅಂಶವನ್ನು ಈ ಸದ್ಯ ದೇಶಾದ್ಯಂತ ಗಟ್ಟಿಗೊಳ್ಳುತ್ತಿರುವ ಕಥನವೊಂದರ...

ಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ…..

0
- ಗೌರಿ ಲಂಕೇಶ್ ಆಗಸ್ಟ್ 10, 2005 (`ಕಂಡಹಾಗೆ’ ಸಂಪಾದಕೀಯದಿಂದ) | ಪತ್ರಕರ್ತೆಯಾಗಿ ನನ್ನ 22 ವರ್ಷದ ಅನುಭವದಲ್ಲಿ ಪತ್ರಿಕೋದ್ಯಮ ಹೊಸ ಆಯಾಮಗಳನ್ನು ಪಡೆಯುತ್ತಿರುವುದನ್ನು ಕಂಡಿದ್ದೇನೆ. ಇಂದು ನನ್ನ ಸಹೋದ್ಯೋಗಿ ಮಿತ್ರರು ಮುಂಬೈ, ದೆಹಲಿ, ಅಮೆರಿಕಾ,...

ಸರ್ಕಾರ ಮತ್ತು ಆರ್‌ಬಿಐ ನಡುವಿನ ಸಂಘರ್ಷ

0
 ಅನು: ಶಿವಸುಂದರ್  ಆರ್‌ಬಿಐ ಕಾಯಿದೆಯ ೭ನೇ ಕಲಮನ್ನು ಬಳಸುವ ಸರ್ಕಾರದ ನಿರ್ಧಾರವು ನವ-ಉದಾರವಾದಿ ಶಿಬಿರದಲ್ಲುಂಟಾಗಿರುವ ಬಿರುಕನ್ನು ಸೂಚಿಸುತ್ತದೆ. ಭಾರತದ ಕೇಂದ್ರೀಯ ಬ್ಯಾಂಕ್ ಆದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ)ನ ಕಾರ್ಯನಿರ್ವಹಣಾ ಸ್ವಾತಂತ್ರ್ಯದ ಬಗ್ಗೆ ಆರ್‌ಬಿಐ...

2019ರ ಚುನಾವಣೆಯೀಗ ಅಸಮ ಮೈದಾನದಲ್ಲಿ ನಡೆಯುವುದಿಲ್ಲ

0
ಯೋಗೇಂದ್ರ ಯಾದವ್ | ಇದನ್ನು ರಾಜಕೀಯ ವಿಜ್ಞಾನಿಗಳು ಚುನಾವಣಾ ಪ್ರಜಾತಂತ್ರದ ‘ಸ್ವಯಂ ಸುಧಾರಣೆಯ ಮೆಕ್ಯಾನಿಸಂ’ ಎಂದು ಕರೆಯುತ್ತಾರೆ. ಮಾರುಕಟ್ಟೆ ಆರ್ಥಿಕತೆಯ ವಿಕೃತಿಗಳನ್ನು ಸರಿಪಡಿಸುವ ಆದಂ ಸ್ಮಿತ್‍ರ ಪ್ರಖ್ಯಾತ ನಿಗೂಢ ಹಸ್ತದ ರೀತಿಯಲ್ಲೇ, ಸ್ಪರ್ಧಾತ್ಮಕ ಚುನಾವಣೆಗಳು...