Home Authors Posts by ನಾನು ಗೌರಿ

ನಾನು ಗೌರಿ

20403 POSTS 16 COMMENTS

24 ಗಂಟೆಯೊಳಗೆ ಬೆಂಗಳೂರಿಗೆ ವಾಪಸ್ ಬರುತ್ತೇನೆ: ಸಮಾಜ ಘಾತುಕರಿಂದ ರಕ್ಷಿಸಲು ಪೊಲೀಸರಲ್ಲಿ ಮನ್ಸೂರ್ ಖಾನ್ ಮನವಿ

0
ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮನ್ಸೂರ್ ಖಾನ್ ಇಂದು ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದು, 24 ಗಂಟೆಯೊಳಗೆ ಬೆಂಗಳೂರಿಗೆ ವಾಪಸ್ ಬರುತ್ತೇನೆ: ಸಮಾಜ ಘಾತುಕರಿಂದ ರಕ್ಷಿಸಲು ಪೊಲೀಸರಲ್ಲಿ ಮನ್ಸೂರ್ ಖಾನ್...

ಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ – ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

0
ವೈದ್ಯರೊಬ್ಬರು ವ್ಯಕ್ತಿಯೊಬ್ಬನ ಸಣ್ಣಕರುಳಿನ ಆಪರೇಷನ್ ಮಾಡುವ ವಿಡಿಯೋ ಈಗ ಮತ್ತೆ (2015ರಿಂದಲೂ ಆಗಾಗ ಆಗುತ್ತಲೇ ಇದೆ) ವೈರಲ್ ಆಗಿದೆ. ಅದರ ಪ್ರಕಾರ, ವೈದ್ಯರು ಆ ವ್ಯಕ್ತಿಯ ಸಣ್ಣಕರುಳಿನಿಂದ ಜೀರ್ಣವಾಗದ ನ್ಯೂಡಲ್ಸ್ ತೆಗೆದಿದ್ದಾರೆ. ನ್ಯೂಡಲ್ಸ್...

ವಿಶ್ವಾಸಮತ ಯಾಚನೆಗೆ ಮೂಹರ್ತ ಫಿಕ್ಸ್: ಕುಮಾರಸ್ವಾಮಿ ಸರ್ಕಾರ ಇರುತ್ತಾ ಬೀಳುತ್ತಾ? ಇಲ್ಲಿದೆ ಡಿಟೈಲ್ಸ್

0
ಹಲವು ಶಾಸಕರ ಸರಣಿ ರಾಜೀನಾಮೆ ಹಿನ್ನೆಲೆಯಲ್ಲಿ ಸರ್ಕಾರದಲ್ಲಿ ಅಸ್ಥಿರತೆ ಕಂಡಬಂದ ಹಿನ್ನೆಲೆಯಲ್ಲಿ ಜುಲೈ 18ರ ಗುರುವಾರ ಸಿಎಂ ಕುಮಾರಸ್ವಾಮಿಯವರು ವಿಶ್ವಾಸಮತ ಯಾಚನೆಗೆ ಮುಂದಾಗುವುದಾಗಿ ಕಾಂಗ್ರೆಸ್ಸಿನ ಹಿರಿಯ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ತಾಜ್ ವಿವಾಂತ...

ಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

0
ದಲಿತ ಯುವಕನನ್ನು ತಾನು ವಿವಾಹವಾಗಿದ್ದೇನೆಂಬ ಕಾರಣಕ್ಕೆ ತಮ್ಮ ತಂದೆ ತಮ್ಮ ಹಿಂದೆ ಗೂಂಡಾಗಳನ್ನು ಛೂ ಬಿಟ್ಟಿದ್ದಾರೆಂದು ಆರೋಪಿಸಿ ಪೊಲೀಸ್ ರಕ್ಷಣೆ ಕೋರಿ ಬರೇಲಿಯ ಬಿಜೆಪಿ ಶಾಸಕ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ...

ಮತ್ತೊಬ್ಬರೊಂದಿಗೆ ಮಾತಾಡುವಾಗ ನಿಮ್ಮ ‘ಬಾಡಿ ಲಾಂಗ್ವೇಜ್’ ಹೇಗಿರಬೇಕು ಗೊತ್ತೆ?

0
ಜೀವನ ಕಲೆಗಳು: ಅಂಕಣ -14 ಸಂವಹನ ಕಲೆ –2 ಶಬ್ದಾತೀತ ಭಾಷೆ (ಬಾಡಿ ಲಾಂಗ್ವೇಜ್ – ನಾನ್ ವರ್ಬಲ್ ಕಮ್ಯುನಿಕೇಷನ್) ಸಂವಹನ ಕಲೆಯಲ್ಲಿ ಅತಿ ಹೆಚ್ಚು ಬಳಕೆಯಾಗುವ ಮಾಧ್ಯಮ ಶಬ್ದಾತೀತ ದೈಹಿಕ ಭಾಷೆ ಅಥವಾ ಬಾಡಿ...

ಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

0
ದೇಶದೆಲ್ಲೆಡೆ ಪಕ್ಷಗಳನ್ನೇ ಗುಡಿಸಿ ಗುಂಡಾಂತರ ಮಾಡುತ್ತಿರುವ ಬಿಜೆಪಿಯು, ಕರ್ನಾಟಕದಲ್ಲಿ 28ರಲ್ಲಿ 25+1 ಕ್ಷೇತ್ರಗಳನ್ನು ಗೆದ್ದ ಮೇಲೂ ಪ್ರಬಲವಾಗಿ ಕಾಣುತ್ತಿಲ್ಲ ಏಕೆ? ಲೋಕಸಭಾ ಚುನಾವಣೆಯನ್ನೇ ಆಧಾರವಾಗಿಟ್ಟುಕೊಳ್ಳುವುದಾದರೆ ಬಿಜೆಪಿಯು ಈಗ ಚುನಾವಣೆ ನಡೆದರೂ, 150ಕ್ಕೂ ಹೆಚ್ಚು...

ಗುಂಪು ಥಳಿತ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಉತ್ತರ ಪ್ರದೇಶ ಕಾನೂನು ಆಯೋಗದ ಶಿಫಾರಸು

0
ಕೃಪೆ: ದಿ ವೈರ್ ಅನುವಾದ: ನಿಖಿಲ್ ಕೋಲ್ಪೆ ಗೋರಕ್ಷಕರು ನಡೆಸಿರುವುದು ಸೇರಿದಂತೆ, ವಿವಿಧ ಗುಂಪು ಥಳಿತದಿಂದ ನಡೆದಿರುವ ಸಾವಿನ ಘಟನೆಗಳನ್ನು ಗಣನೆಗೆ ತೆಗೆದುಕೊಂಡಿರುವ ಉತ್ತರ ಪ್ರದೇಶದ ಕಾನೂನು ಆಯೋಗವು, ಈ ಅಪರಾಧಕ್ಕೆ ಜೀವಾವಧಿಯ ತನಕ ಶಿಕ್ಷೆ...

ಮಾರ್ಗ ಮಧ್ಯೆಯೆ ಪತಿ ಸಾವು: ಶವದೊಂದಿಗೆ ಪತ್ನಿಯನ್ನು ಬಸ್ ನಿಂದ ಇಳಿಸಿದ ನಿರ್ವಾಹಕ. ಉತ್ತರ ಪ್ರದೇಶದಲ್ಲೊಂದು ಅಮಾನವೀಯ ಘಟನೆ

0
ಬಹಾರೈಚ್ ನಿಂದ ಲಕ್ನೊಗೆ ಬಸ್ ನಲ್ಲಿ ನೆಂಟರ ಮನೆಗೆ ದಂಪತಿಗಳಿಬ್ಬರೂ ತೆರಳಿದ್ದು ಮಾರ್ಗ ಮಧ್ಯೆದಲ್ಲಿಯೇ ಹೃದಯಘಾತದಿಂದ ಪತಿ ನಿಧರಾಗಿದ್ದಾರೆ. ಆ ಸಂದರ್ಭದಲ್ಲಿ ಏನು ಮಾಡಬೇಕೆಂದು ತೋಚದ ಪತ್ನಿಯನ್ನು ಶವದೊಂದಿಗೆ ಬಲವಂತವಾಗಿ ಬಸ್ ನಿಂದ...

ಸಮರ್ಪಕ ಸಂವಹನ ಕಲೆ: ನಮಗೆ ಎರಡು ಬಾಯಿ ಮತ್ತು ಒಂದು ಕಿವಿ ಇಲ್ಲ. ಆದರೂ ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚು ಮಾತನಾಡುತ್ತೇವೆ...

0
ಜೀವನ ಕಲೆಗಳು : ಅಂಕಣ - 12 ಜೀವನಾವಶ್ಯಕ ಕಲೆಗಳು 3 – ಸಮರ್ಪಕ ಸಂವಹನ ಕಲೆ –1 ಮಾತು ಬಲ್ಲವನಿಗೆ ಜಗಳವಿಲ್ಲ; ಊಟ ಬಲ್ಲವನಿಗೆ ರೋಗವಿಲ್ಲ ಎಂಬಂತೆ, ಜೀವನಾವಶ್ಯಕ ಕಲೆಗಳ ಕೇಂದ್ರಬಿಂದು “ಸಮರ್ಪಕ ಸಂವಹನ...

ಮೌಢ್ಯದ ವಕ್ತಾರರಾದ ವಿಜ್ಞಾನಿ, ಕೋಮುವಾದ ಅಪ್ಪಿಕೊಂಡ ಸಾಹಿತಿ, ವಿದ್ಯಾರ್ಥಿಸ್ನೇಹಿಯಾದ ರಾಜಕಾರಣಿ… ಯಾರು ಗೊತ್ತೆ?

0
ಈ ವಾರ ಸಂಭವಿಸಿದ ಮೂವರು ಗಣ್ಯರ ವಿಶೇಷ ನಡೆಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಇಲ್ಲಿ ಒಂದು ವೈರುಧ್ಯವಿದೆ. ಸಾಮಾನ್ಯವಾಗಿ, ಅದರಲ್ಲು ಬಿರುಸಿನ ರಾಜಕೀಯ ಚಟುವಟಿಕೆ ನಡೆದಿರುವ ಹೊತ್ತಿನಲ್ಲಿ ರಾಜಕಾರಣ ಬದಿಗಿಟ್ಟು ವಿದ್ಯಾರ್ಥಿಗಳ ಜೊತೆ...