Home Authors Posts by ನಾನು ಗೌರಿ

ನಾನು ಗೌರಿ

9054 POSTS 9 COMMENTS

ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

0
ಭಾರತೀಯ ರೈಲ್ವೇ ನೇಮಕಾತಿ ಪರೀಕ್ಷೆಗಳ ಆಯ್ಕೆ ಪ್ರಕ್ರಿಯೆ ಕುರಿತು ಉದ್ಯೋಗ ಆಕಾಂಕ್ಷಿಗಳ ಪ್ರತಿಭಟನೆ ಮುಂದುವರೆದಿದೆ. ರೈಲ್ವೇ ನೇಮಕಾತಿ ಮಂಡಳಿಯ (ಆರ್‌ಆರ್‌ಬಿ) ಎನ್‌ಟಿಪಿಸಿ ಹಂತ 1 ಪರೀಕ್ಷೆಯ ಫಲಿತಾಂಶಗಳಲ್ಲಿನ ಅಕ್ರಮಗಳನ್ನು ಪ್ರತಿಭಟಿಸಿ ಆಲ್ ಇಂಡಿಯಾ...

ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

3
"ಪ್ರಜಾಪ್ರಭುತ್ವ ವಿರೋಧಿಗಳು, ಕೋಮುವಾದಿಗಳು ಕ್ರಿಯಾಶೀಲವಾಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ" ಎಂದು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್‌ ಹೇಳಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇಟ್ಟರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ರಾಯಚೂರಿನ ಜಿಲ್ಲಾ...

ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

3
ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜಿನ ಗೌಡ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌‌ ಫೋಟೋ ತೆಗೆಸಿ ಧ್ವಜಾರೋಹಣ ಮಾಡಿರುವ ಘಟನೆ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆಯು ಬುಧವಾರ ನಡೆದಿದ್ದು, ದೇಶದ...

ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

52
ರಾಯಚೂರು: ಇಲ್ಲಿನ ಜಿಲ್ಲಾ ನ್ಯಾಯಾಧೀಶರು ಅಂಬೇಡ್ಕರ್‌ ಫೋಟೋ ತೆಗೆಸಿ ಧ್ವಜಾರೋಹಣ ಮಾಡಿರುವ ಘಟನೆ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಇಂದು ಹಮ್ಮಿಕೊಳ್ಳಲಾಗಿದ್ದ 73ನೇ ಗಣರಾಜ್ಯೋತ್ಸವದ ವೇಳೆ ರಾಷ್ಟ್ರಪಿತ ಗಾಂಧೀಜಿ ಭಾವಚಿತ್ರದ ಜೊತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌...
ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ ಬಂಗಾಳಿ ಹಿರಿಯ ಗಾಯಕಿ! | Naanu gauri

ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ ಬಂಗಾಳಿ ಹಿರಿಯ ಗಾಯಕಿ!

1
ಒಕ್ಕೂಟ ಸರ್ಕಾರ ಘೋಷಿಸಿರುವ ಪದ್ಮಶ್ರೀ ಪ್ರಶಸ್ತಿಯನ್ನು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ, ಹಿರಿಯ ಕಮ್ಯುನಿಷ್ಟ್‌ ನಾಯಕ ಬುದ್ಧದೇವ್‌ ಭಟ್ಟಾಚಾರ್ಯ ನಿರಾಕರಿಸಿದ ಬೆನ್ನಿಗೆ ಮತ್ತೊಬ್ಬ ಸಾಧಕಿ ಕೂಡಾ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ಸುಮಾರು 8 ದಶಕಗಳ...

ದೆಹಲಿ: 8 ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ

0
ದೆಹಲಿ: ಎಂಟು ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತರು ಅತ್ಯಾಚಾರವೆಸಗಿದ್ದು, ಬಾಲಕಿಯನ್ನು ಐಸಿಯುಗೆ ದಾಖಲಿಸಲಾಗಿದೆ. ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಈಶಾನ್ಯ ದೆಹಲಿಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ 11 ಮತ್ತು 12 ವರ್ಷದ ಇಬ್ಬರು...

ಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

0
ನವದೆಹಲಿ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದ) ಹಿರಿಯ ನಾಯಕ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇಬ್‌ ಭಟ್ಟಾಚಾರ್ಯ ಅವರು ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಇದರ ಜೊತೆಗೆ ಬಂಗಾಳದ ಗಾಯಕಿ ಸಂಧ್ಯಾ...
‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ | Naanu Gauri

‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

0
ರಾಜ್ಯದ ತುಮಕೂರಿನ ಮಹೀಂದ್ರಾ ಕಾರು ಶೋರೂಂನಲ್ಲಿ ಮಾರಾಟ ಸಿಬ್ಬಂದಿಯೊಬ್ಬ ರೈತರೊಬ್ಬರನ್ನು ಅವಮಾನಿಸಿದ ಘಟನೆಯ ಹಿನ್ನಲೆಯಲ್ಲಿ, ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಮಂಗಳವಾರ ತಮ್ಮ ಮೊದಲ ಸಾರ್ವಜನಿಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ಅವರು...

‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

0
“ನನ್ನ ಮಗ ಗುಂಪು ಹತ್ಯೆಗೀಡಾಗಿ ನಾಲ್ಕು ವರ್ಷಗಳಾಗಿವೆ. ಆದರೆ ವಿಚಾರಣೆ ಏಕೆ ಆರಂಭವಾಗಿಲ್ಲ ಎಂಬುದು ನಮಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು" ಎಂದು ಪಾಲಕ್ಕಾಡ್ ಜಿಲ್ಲೆಯ ಅಟ್ಟಪ್ಪಾಡಿಯಲ್ಲಿ 2018ರ ಫೆಬ್ರವರಿ 22ರಂದು ಕಿರಾಣಿ...

ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ: ದ.ಕ ದಲ್ಲಿ ಜ.26ರಂದು “ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ”

0
ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನ ನಿರಾಕರಿಸಿ ತಿರಸ್ಕರಿಸಿರುವುದನ್ನು ಖಂಡಿಸಿ ಜ.26ರ ಗಣರಾಜ್ಯೋತ್ಸವ ದಿನದಂದು ಅವಿಭಜಿತ ದಕ್ಷಿಣ ಕನ್ನಡದ ಎಲ್ಲ ಬಿಲ್ಲವ ಸಂಘ-ಸಂಘಟನೆಗಳು ಮತ್ತು ಸಮಸ್ತ ಬಿಲ್ಲವ ಸಮಾಜದ...
Wordpress Social Share Plugin powered by Ultimatelysocial