Home Authors Posts by ನಾನು ಗೌರಿ

ನಾನು ಗೌರಿ

9054 POSTS 9 COMMENTS

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

5
ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿದ್ದು, ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ ದೂರು...

‘ಪ್ರಭುತ್ವದ ಯೋಜನೆಯಾಗಿ ದ್ವೇಷ’: ಗೌರಿ ಲಂಕೇಶ್ ಜನ್ಮದಿನದಂದು ವೆಬಿನಾರ್

0
ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ 60ನೇ ಜನ್ಮದಿನದ ಅಂಗವಾಗಿ ಜನವರಿ 29 ರ ಶನಿವಾರದಂದು ಗೌರಿ ಮೆಮೋರಿಯಲ್ ಟ್ರಸ್ಟ್ ಮತ್ತು ಸಿಟಿಜನ್ ಫಾರ್ ಜಸ್ಟೀಸ್ ಅಂಡ್ ಪೀಸ್ ವೇದಿಕೆ ವತಿಯಿಂದ 'ಪ್ರಭುತ್ವದ ಯೋಜನೆಯಾಗಿ...

ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

1
ಕರ್ನಾಟಕದಲ್ಲಿ ದ್ವೇ‍ಷ ಭಾಷಣಗಳು ಹೆಚ್ಚುತ್ತಿವೆ. ಧಾರ್ಮಿಕ ಅಲ್ಪಸಂಖ್ಯಾತರ ಆರಾಧನಾ ಸ್ಥಳಗಳ ಮೇಲೆ ಸಾರ್ವಜನಿಕ ಬೆದರಿಕೆ ಮತ್ತು ದಾಳಿಗಳು ನಡೆದಿವೆ. ಮಾನಗೇಡಿ ಹತ್ಯೆಗಳು, ಅನೈತಿಕ ಪೋಲೀಸ್‌ ಗಿರಿ,  ಮಹಿಳೆಯರ ಮೇಲೆ ಶಾಸಕರೇ ಅವಮಾನಕಾರಿ ಹೇಳಿಕೆ...

ಕೇಂದ್ರದಿಂದ ಐಎಎಸ್‌ಗಳು ದೂರ ಉಳಿಯಲು ಕೇಂದ್ರದ ಕಿರುಕುಳವೇ ಕಾರಣ: ಸಸಿಕಾಂತ್‌ ಸೆಂಥಿಲ್‌

3
ಐಎಎಸ್‌ ಕೇಡರ್‌‌ ನಿಯಮಗಳು 1954ಕ್ಕೆ ತಿದ್ದುಪಡಿಗಳನ್ನು ತರಲು ಕೇಂದ್ರ ಸರ್ಕಾರ ಹೊರಟಿರುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಸಚಿವಾಲಯಗಳಲ್ಲಿ ಜಂಟಿ ಕಾರ್ಯದರ್ಶಿ ದರ್ಜೆಯ ಅಧಿಕಾರಿಗಳ ಇಳಿಕೆಯಾಗುತ್ತಿದೆ.  2011ರಲ್ಲಿ...
ಒಮೈಕ್ರಾನ್‌‌ ಕೊನೆಯ ರೂಪಾಂತರ ಎಂದು ಭಾವಿಸುವುದು ‘ಅಪಾಯಕಾರಿ’: WHO | Naanu Gauri

ಒಮೈಕ್ರಾನ್‌‌ ಕೊನೆಯ ರೂಪಾಂತರ ಎಂದು ಭಾವಿಸುವುದು ‘ಅಪಾಯಕಾರಿ’: WHO

0
ವಿಶ್ವದಾದ್ಯಂತ ಹರಡುತ್ತಿರುವ ಒಮೈಕ್ರಾನ್‌ ರೂಪಾಂತರವು ಕೊರೊನಾದ ಕೊನೆಯ ರೂಪಾಂತರ ಎಂದು ಭಾವಿಸುವುದು ಮತ್ತು ಕೊರೊನಾ ಸಾಂಕ್ರಾಮಿಕ ಕೊನೆಯಾಗುತ್ತಿದೆ ಎಂದು ಭಾವಿಸುವುದು ಅಪಾಯಕಾರಿ ಎಂದು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಮುಖ್ಯಸ್ಥರು ಸೋಮವಾರ ಹೇಳಿದ್ದಾರೆ. ಅದಾಗ್ಯೂ,...
ಯುಪಿ ಚುನಾವಣೆ: BJP ಜೊತೆ ಮೈತ್ರಿ ವಿಫಲ; JDUನಲ್ಲಿ ಹೆಚ್ಚುತ್ತಿರುವ ಆಂತರಿಕ ಬಿರುಕು! | Naanu Gauri

ಯುಪಿ ಚುನಾವಣೆ: BJP ಜೊತೆ ಮೈತ್ರಿ ವಿಫಲ; JDUನಲ್ಲಿ ಹೆಚ್ಚುತ್ತಿರುವ ಆಂತರಿಕ ಬಿರುಕು!

0
ಉತ್ತರ ಪ್ರದೇಶದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ವಿಫಲವಾದ ನಂತರ, ಸಂಯುಕ್ತ ಜನತಾ ದಳ(ಜೆಡಿಯು)ನ ಉನ್ನತ ನಾಯಕತ್ವವು ಒಕ್ಕೂಟ ಸರ್ಕಾರದ ಸಚಿವ ಆರ್‌ಸಿಪಿ ಸಿಂಗ್‌ ಅವರನ್ನು ಗುರಿಯಾಗಿಸಲು ಪ್ರಾರಂಭಿಸಿದೆ. ಮೋದಿ ಸಂಪುಟದಲ್ಲಿ ಸಚಿವರಾಗಿರುವ ಆರ್‌ಸಿಪಿ...

ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

0
ಪಾಕಿಸ್ತಾನದ ಮೊದಲ ಮಹಿಳಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಆಯೇಷಾ ಮಲಿಕ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡ ಅವರು ಪಾಕಿಸ್ತಾನದ ಅತ್ಯುನ್ನತ ನ್ಯಾಯಾಲಯದಲ್ಲಿ 16...

ಐಎಎಸ್‌ ನಿಯಮಗಳ ಬದಲಾವಣೆ ಪ್ರಸ್ತಾಪ: ಕೇಂದ್ರದ ನಡೆಗೆ ಸಿಎಂಗಳ ಆಕ್ಷೇಪ

0
ಐಎಎಸ್ (ಕೇಡರ್) ನಿಯಮಗಳು, 1954ಕ್ಕೆ ಕೇಂದ್ರ ಸರ್ಕಾರವು ಪ್ರಸ್ತಾಪಿಸಿದ ಬದಲಾವಣೆಗಳ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಧ್ವನಿ ಎತ್ತಿದ್ದಾರೆ. ಪ್ರಸ್ತಾವಿತ ತಿದ್ದುಪಡಿಗಳನ್ನು ಈಗಾಗಲೇ ಪ್ರಶ್ನಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ...
ಪಂಜಾಬ್‌: 65 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ BJP, ಅಮರಿಂದರ್ ಸಿಂಗ್‌ ಪಕ್ಷಕ್ಕೆ 37 ಕ್ಷೇತ್ರ

ಪಂಜಾಬ್‌: 65 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ BJP, ಅಮರಿಂದರ್ ಸಿಂಗ್‌ ಪಕ್ಷಕ್ಕೆ 37 ಕ್ಷೇತ್ರ

0
ಮುಂದಿನ ತಿಂಗಳು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 65 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಹೊಸ ಪಕ್ಷ ಪಂಜಾಬ್ ಲೋಕ ಕಾಂಗ್ರೆಸ್ 37 ಮತ್ತು ಮೈತ್ರಿಯ ಮತ್ತೊಂದು...

ಶಾರ್ಜೀಲ್ ಇಮಾಮ್ ವಿರುದ್ಧ ದೇಶದ್ರೋಹ ಆರೋಪವನ್ನು ಹೊರಿಸಿದ ದೆಹಲಿ ನ್ಯಾಯಾಲಯ!

0
ನವ ದೆಹಲಿಯ ಜಾಮಿಯಾ ಪ್ರದೇಶದಲ್ಲಿ ಮತ್ತು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪದಲ್ಲಿ ಜೆಎನ್‌ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ ವಿರುದ್ಧ ದೆಹಲಿ ನ್ಯಾಯಾಲಯವು...
Wordpress Social Share Plugin powered by Ultimatelysocial