ನಾನು ಗೌರಿ
ಆಹಾರದ ಪೊಟ್ಟಣ ಕಳ್ಳತನದ ಶಂಕೆಯಲ್ಲಿ ಬುಡಕಟ್ಟು ಬಾಲಕನಿಗೆ ಥಳಿಸಿ ಹತ್ಯೆ
ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರ್ ಜಿಲ್ಲೆಯ ಸಬಾಂಗ್ ಪ್ರದೇಶದಲ್ಲಿ ಆಹಾರದ ಪೊಟ್ಟಣ ಕಳ್ಳತನದ ಶಂಕೆಯಲ್ಲಿ 12 ವರ್ಷದ ಬುಡಕಟ್ಟು ಸಮುದಾಯದ ಬಾಲಕನನ್ನು ಥಳಿಸಿ ಹತ್ಯೆ ಮಾಡಲಾಗಿದೆ.
ಸಬಾಂಗ್‌ನ ಬೋರೋಚರಾ ಗ್ರಾಮದ ನಿವಾಸಿ, ಲೋಧಾ ಶಬರ್...
ಕಾರು ಅಪಘಾತದಲ್ಲಿ ಮಹಿಳೆ ಸಾವು: ನಟ ನಾಗಭೂಷಣ ಬಂಧನ
ಕನ್ನಡ ನಟ ನಾಗಭೂಷಣ ಅವರ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು, ಘಟನೆ ಬಳಿಕ ನಟ ನಾಗಭೂಷಣ ಅವರನ್ನು ಬಂಧಿಸಲಾಗಿದೆ.
ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಟ...
ಛತ್ತೀಸ್‌ಗಢ: ಸರಕಾರಿ ಆಸ್ಪತ್ರೆಯಲ್ಲಿ ಅಪಘಾತದ ಗಾಯಾಳುಗಳಿಗೆ ಮೊಬೈಲ್ ಬೆಳಕಿನಲ್ಲಿ ಚಿಕಿತ್ಸೆ
ಛತ್ತೀಸ್‌ಗಢದ ಸರಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತದಿಂದ ವೈದ್ಯರು ಮೊಬೈಲ್ ಬೆಳಕಿನಲ್ಲಿ ಚಿಕಿತ್ಸೆ ನೀಡುತ್ತಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ಅಪಘಾತದ ಗಾಯಾಳುಗಳಿಗೆ ಮೊಬೈಲ್ ಬೆಳಕಿನಲ್ಲಿ ಚಿಕಿತ್ಸೆ ನೀಡಲಾಗಿದೆ.
ಬಸ್ ಮತ್ತು...
ಅತೀಕ್ ಅಹ್ಮದ್ ಹತ್ಯೆ: ‘ಪೊಲೀಸರ ಲೋಪವಿಲ್ಲ’ ಎಂದ ಉತ್ತರಪ್ರದೇಶ ಸರ್ಕಾರ
ಮಾಜಿ ಸಂಸದ ಅತೀಕ್ ಅಹ್ಮದ್ ಮತ್ತು ಸಹೋದರ ಅಶ್ರಫ್‌ನ ಹತ್ಯೆ ಪ್ರಕರಣದಲ್ಲಿ ಪೊಲೀಸರ ಲೋಪವಿಲ್ಲ ಎಂದು ಉತ್ತರಪ್ರದೇಶದ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.
ಪ್ರಯಾಗ್‌ರಾಜ್‌ನಲ್ಲಿ ಏ.15ರಂದು ಪೊಲೀಸರು ಅತೀಕ್ ಅಹ್ಮದ್ ಮತ್ತು ಅಶ್ರಫ್ ಅವರನ್ನು ವೈದ್ಯಕೀಯ...
ಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ ಹತ್ಯೆ
ಗಣಪತಿ ಮೂರ್ತಿ ಬಳಿ ನೈವೇದ್ಯಕ್ಕೆಂದು ಇಡಲಾಗಿದ್ದ ಬಾಳೆಹಣ್ಣನ್ನು ಕೊಂಡೊಯ್ದ ಶಂಕೆಯಲ್ಲಿ ಮುಸ್ಲಿಂ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಥಳಿಸಲಾಗಿದ್ದು, ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಇಸಾರ್ ಮೊಹಮ್ಮದ್ (26) ಥಳಿತದಿಂದ ಮೃತಪಟ್ಟ...
ವಾಣಿಜ್ಯ ಬಳಕೆ LPG ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳ: ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಮತ್ತೆ ಹೆಚ್ಚಳವಾಗಿದ್ದು, 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 209ರೂ. ಹೆಚ್ಚಿಸಲಾಗಿದೆ.
ಪರಿಸ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದ್ದು, ದೆಹಲಿ ಮಾರುಕಟ್ಟೆಯಲ್ಲಿ 19 ಕೆ.ಜಿಯ ವಾಣಿಜ್ಯ...
ಗುಜರಾತ್: ದಲಿತ ಇಂಜಿನಿಯರ್‌ಗೆ ಜಾತಿ ನಿಂದಿಸಿ ಥಳಿತ
ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ಡೀಸೆಲ್ ಕಳ್ಳತನದ ಶಂಕೆಯಲ್ಲಿ ದಲಿತ ಸಮುದಾಯದ ಎಂಜಿನಿಯರ್‌ಗೆ ಐವರು ವ್ಯಕ್ತಿಗಳು ಥಳಿಸಿರುವ ಆಘಾತಕಾರಿ ಘಟನೆ ನಡೆದಿದೆ.
ಸಂತ್ರಸ್ತ ಇಂಜಿನಿಯರ್ ಅವರು ಪಾಲನ್‌ಪುರದ ಖಾಸಗಿ ಡೀಸೆಲ್ ಉತ್ಪಾದನಾ ಕಂಪೆನಿಯಲ್ಲಿ ಎಂಜಿನಿಯರ್ ಆಗಿ...
ಜಲ ವಿವಾದ: ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ
ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ. ಈ ಕುರಿತು ಪರಿಸ್ಥಿತಿ ನೋಡಿಕೊಂಡು ಸುಪ್ರೀಂಕೋರ್ಟ್ ಮುಂದೆಯೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ...
ತಮಿಳುನಾಡು: ಬಸ್ ಪ್ರಪಾತಕ್ಕೆ ಬಿದ್ದು 8 ಮಂದಿ ದುರ್ಮರಣ, 42 ಮಂದಿಗೆ ಗಾಯ
ಟೂರಿಸ್ಟ್ ಬಸ್ ಪ್ರಪಾತಕ್ಕೆ ಬಿದ್ದ ಪರಿಣಾಮ 8 ಮಂದಿ ಪ್ರಯಾಣಿಕರು ಮೃತಪಟ್ಟು, 42 ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರ್ ಬಳಿ ನಡೆದಿದೆ.
ಇಬ್ಬರು ಚಾಲಕರು ಸೇರಿದಂತೆ 59 ಪ್ರಯಾಣಿಕರಿದ್ದ ಬಸ್...
ಹಿಂಸಾಚಾರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಜೆಪಿ ನಡ್ಡಾಗೆ ಮಣಿಪುರ ಬಿಜೆಪಿ ಪತ್ರ
''ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ. ಜನರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ'' ಎಂದು ಮಣಿಪುರ ರಾಜ್ಯ ಬಿಜೆಪಿ ಘಟಕವು ತನ್ನ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದೆ.
ಈ...