Home Authors Posts by ನಾನು ಗೌರಿ

ನಾನು ಗೌರಿ

19500 POSTS 16 COMMENTS

ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದ ಹೆಚ್‌. ಡಿ ರೇವಣ್ಣ

0
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದ ಮೊದಲ ಆರೋಪಿ, ಶಾಸಕ ಹೆಚ್‌.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ...

FACT CHECK : ಕಾಂಗ್ರೆಸ್ ಪ್ರಣಾಳಿಕೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಭರವಸೆ ನೀಡಿದೆ ಎಂಬ ಮೋದಿ ಹೇಳಿಕೆ...

0
ಮೇ 2,2024ರಂದು ಗುಜರಾತ್‌ನ ಸುರೇಂದ್ರನಗರದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ " ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಭರವಸೆ ನೀಡಿದೆ" ಎಂದಿದ್ದಾರೆ. "ಕಾಂಗ್ರೆಸ್‌ನ ಪ್ರಣಾಳಿಕೆ...

ಮೈಸೂರು: ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

0
ಹಾಸನದ ಎಚ್‌ ಡಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಪ್ರಕರಣ ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸಿಲುಕಿಕೊಂಡಿರುವ ರೇವಣ್ಣ ವಿರುದ್ಧ ಮೈಸೂರು...

ಕೋವಿಶೀಲ್ಡ್ ತೆಗೆದುಕೊಂಡ ಬಳಿಕ ನಮ್ಮ ಮಕ್ಕಳು ಸಾವನ್ನಪ್ಪಿದ್ದಾರೆ: ಪೋಷಕರ ಆರೋಪ

0
ಕೋವಿಶೀಲ್ಡ್ ಲಸಿಕೆ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್ ಕಡಿಮೆಯಂತಹ ಅಡ್ಡಪರಿಣಾಮಕ್ಕೆ ಕಾರಣವಾಗುತ್ತದೆ ಎಂದು ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಟಿಷ್ ಫಾರ್ಮಾ ದೈತ್ಯ 'ಅಸ್ಟ್ರಾಜೆನೆಕಾ' ಯುಕೆ ಕೋರ್ಟ್‌ನಲ್ಲಿ ಒಪ್ಪಿಕೊಂಡ ಬೆನ್ನಲ್ಲಿ ಕೋವಿಶೀಲ್ಡ್‌ ತೆಗೆದುಕೊಂಡ...

ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

0
ದೇಶದಾದ್ಯಂತ ಭಾರೀ ಸದ್ದು ಮಾಡಿದ್ದ ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಸಲ್ಲಿಸಿದ್ದಾರೆ. 2016ರ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ...

ಪ್ಯಾಲೆಸ್ತೀನ್‌ ಪರ, ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಹಾಕಿದ ಪ್ರಾಂಶುಪಾಲೆಗೆ ರಾಜೀನಾಮೆ ನೀಡುವಂತೆ ಸೂಚನೆ

0
ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪ್ಯಾಲೆಸ್ತೀನ್‌ ಪರ ಮತ್ತು ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಮಾಡಿದ ಕಾರಣಕ್ಕೆ ಮುಂಬೈನ ಸೋಮಯ್ಯ ಶಾಲೆಯ ಪ್ರಾಂಶುಪಾಲೆ ಪರ್ವೀನ್ ಶೇಖ್ ಅವರಲ್ಲಿ ಶಾಲಾ ಆಡಳಿತ ಮಂಡಳಿ ರಾಜೀನಾಮೆ...

ರಾಯ್‌ ಬರೇಲಿ, ಅಮೇಥಿ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ: ರಾಹುಲ್‌ ಗಾಂಧಿ, ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ

0
ಲೋಕಸಭಾ ಚುನಾವಣೆಗೆ ಉತ್ತರಪ್ರದೇಶದ ರಾಯ್‌ ಬರೇಲಿ ಕ್ಷೇತ್ರದಿಂದ ಮತ್ತು ಅಮೇಥಿ ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೆ ಎಂಬುವುದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ಎರಡೂ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿದ್ದು, ಉತ್ತರಪ್ರದೇಶದ ರಾಯ್‌...

ಪಶ್ಚಿಮ ಬಂಗಾಳದ ರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲು

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು,  ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ಲೈಂಗಿಕ ಕಿರುಕುಳದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಹಿಳೆ 2019ರಿಂದ ರಾಜಭವನದಲ್ಲಿ ತಾತ್ಕಾಲಿಕ ಸಿಬ್ಬಂದಿಯಾಗಿ ಕೆಲಸ...

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...

ನಿರೀಕ್ಷಣಾ ಜಾಮೀನು ಕೋರಿ ಹೆಚ್‌.ಡಿ ರೇವಣ್ಣ ಅರ್ಜಿ: ಎಸ್‌ಐಟಿಗೆ ಕೋರ್ಟ್‌ ನೋಟಿಸ್

0
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಮೊದಲ ಆರೋಪಿ, ಶಾಸಕ ಹೆಚ್‌.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯ ವಿಶೇಷ ತನಿಖಾ ತಂಡ (ಎಸ್‌ಐಟಿ)ಗೆ ನೋಟಿಸ್ ಜಾರಿ ಮಾಡಿದೆ...