Home Authors Posts by ನಾನು ಗೌರಿ

ನಾನು ಗೌರಿ

18874 POSTS 16 COMMENTS

ನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ: ಜಸ್ಟಿಸ್‌ ನಾಗರತ್ನ

0
ನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ, ಆ ಬಗ್ಗೆ ಕಾನೂನಿಗೆ ಅನುಸಾರವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಇರಲಿಲ್ಲ, ಇದನ್ನು ತುರಾತುರಿಯಲ್ಲಿ ಮಾಡಲಾಗಿದೆ. ಆಗಿನ ಹಣಕಾಸು ಸಚಿವರಿಗೂ ಈ ಬಗ್ಗೆ ಗೊತ್ತಿರಲಿಲ್ಲ ಎಂದು...

ಚುನಾವಣಾ ಬಾಂಡ್‌, ಐಟಿ, ಇಡಿ ದುರುಪಯೋಗ ಆರೋಪ: ನಿರ್ಮಲಾ ಸೀತಾರಾಮನ್‌ ವಿರುದ್ಧ ದೂರು ದಾಖಲು

0
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್‌ ಠಾಣೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಕ್ರಿಮಿನಲ್‌ ದೂರು ದಾಖಲಿಸಿದ್ದಾರೆ. ಐಟಿ, ಇಡಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಉದ್ಯಮಿಗಳನ್ನು ಬೆದರಿಸಿ ಚುನಾವಣಾ ಬಾಂಡ್‌...

ಅಬಕಾರಿ ನೀತಿ ಹಗರಣದ ಸಾಕ್ಷಿಗೆ ಬಿಜೆಪಿ ಜೊತೆ ಲಿಂಕ್‌ ಇದೆ, ಈ ಬಗ್ಗೆ ತನಿಖೆ ನಡೆಸಿ: ಜಾರಿ ನಿರ್ದೇಶನಾಲಯಕ್ಕೆ...

0
ದೆಹಲಿ ಮದ್ಯ ನೀತಿ ಪ್ರಕರಣದ ಸಾಕ್ಷಿಗಳಲ್ಲಿ ಓರ್ವರಿಗೆ ಮತ್ತು ಬಿಜೆಪಿ ನಡುವೆ ಲಿಂಕ್‌ ಇದೆ ಎಂದು ಎಎಪಿ ಗಂಭೀರವಾದ ಆರೋಪವನ್ನು ಮಾಡಿದ್ದು, ಈ ಕುರಿತು ತನಿಖೆಯನ್ನು ಪ್ರಾರಂಭಿಸಲು ಜಾರಿ ನಿರ್ದೇಶನಾಲಯಕ್ಕೆ ಸವಾಲು ಹಾಕಿದೆ. ಎಎಪಿ...

ಶಿವಮೊಗ್ಗದಲ್ಲಿ ರಾಘವೇಂದ್ರ ಸೋಲ್ತಾರೆ: ಕೆ.ಎಸ್ ಈಶ್ವರಪ್ಪ

0
ಶಿವಮೊಗ್ಗ ಬಿಜೆಪಿಯಲ್ಲಿ ಬಂಡಾಯ ಶಮನಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ತನ್ನ ಮಗನಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆ ಕೋಪಗೊಂಡಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ, ಯಡಿಯೂರಪ್ಪ ಬಣದ ವಿರುದ್ದ ತೊಡೆ ತಟ್ಟಿದ್ದಾರೆ. ಶಿವಮೊಗ್ಗ...

ರೈತ ಹೋರಾಟಗಾರ ನವದೀಪ್ ಸಿಂಗ್ ಜಲ್ಬೇರಾ ಬಂಧನ

0
ರೈತರ ‘ದೆಹಲಿ ಚಲೋ’ ಪ್ರತಿಭಟನೆಯ ವೇಳೆ ದಾಖಲಿಸಿದ್ದ ಎಫ್‌ಐಆರ್‌ಗೆ  ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ರೈತ ಹೋರಾಟಗಾರ ನವದೀಪ್ ಸಿಂಗ್ ಜಲ್ಬೇರಾ ಅವರನ್ನು ಬಂಧಿಸಿದ್ದಾರೆ. ಫೆಬ್ರವರಿ 21ರಂದು ಪಂಜಾಬ್-ಹರಿಯಾಣ ಗಡಿಯಲ್ಲಿ ಪೊಲೀಸರೊಂದಿಗಿನ ಘರ್ಷಣೆಯಲ್ಲಿ ಹುತಾತ್ಮರಾದ ಪಂಜಾಬ್‌ನ...

ಕಾಂಗ್ರೆಸ್‌ಗೆ ಮರಳಿದ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ

0
ಇತ್ತೀಚೆಗೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕಿ ಡಾ. ತೇಜಸ್ವಿನಿಗೌಡ ಅವರು ಇಂದು (ಮಾ.30) ಕಾಂಗ್ರೆಸ್‌ಗೆ ಮರಳಿದ್ದಾರೆ. ದೆಹಲಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ತೇಜಸ್ವಿನಿ ಗೌಡ ಅವರನ್ನು ಎಐಸಿಸಿ ಪ್ರಧಾನ...

ಕಾಂಬೋಡಿಯಾದಲ್ಲಿ ಸಿಲುಕಿಕೊಂಡಿರುವ 5,000 ಭಾರತೀಯರು: ಸೈಬರ್ ವಂಚನೆಗೆ ಬಲವಂತ

0
5,000ಕ್ಕೂ ಹೆಚ್ಚು ಭಾರತೀಯರು ಕಾಂಬೋಡಿಯಾದಲ್ಲಿ ಸಿಲುಕಿಕೊಂಡಿದ್ದಾರೆ, ಅಲ್ಲಿ ಅವರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಬಂಧಿಸಲಾಗಿದೆ ಮತ್ತು ಸೈಬರ್ ವಂಚನೆಗಳನ್ನು ನಡೆಸುವಂತೆ ಒತ್ತಾಯಿಸಲಾಗಿದೆ. ವಂಚಕರು ಕಳೆದ ಆರು ತಿಂಗಳಲ್ಲಿ ಭಾರತದಲ್ಲಿ ಕನಿಷ್ಠ 500 ಕೋಟಿ...

ದೆಹಲಿ ಅಬಕಾರಿ ನೀತಿ ಹಗರಣದ ಆರೋಪಿಯ ತಂದೆಗೆ ಎನ್‌ಡಿಎ ಟಿಕೆಟ್‌

0
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಕಾರಣವಾದ ದೆಹಲಿ ಅಬಕಾರಿ ನೀತಿ ಪ್ರಕರಣದ ಆರೋಪಿ, ಬಳಿಕ ಅನುಮೋದಕನಾಗಿದ್ದ ರಾಘವ ಮಾಗುಂಟ ರೆಡ್ಡಿಯ ತಂದೆ ಮಾಗುಂಟ ಶ್ರೀನಿವಾಸುಲು ರೆಡ್ಡಿಗೆ ಎನ್‌ಡಿಎ ಟಿಕೆಟ್‌ ನೀಡಲಾಗಿದೆ. ಮಾಗುಂಟ ಶ್ರೀನಿವಾಸುಲು...

Fact Check: 2014ರ ಬಳಿಕ ಯಾವುದೇ ರಾಜ್ಯದಲ್ಲೂ ರಾಷ್ಟ್ರಪತಿ ಆಳ್ವಿಕೆ ಹೇರಿಲ್ಲ ಎಂಬುವುದು ಸುಳ್ಳು

0
ದೇಶದಲ್ಲಿ ಕಾಂಗ್ರೆಸ್ ಆಡಳಿತವಿದ್ದಾಗ ಹಲವು ಬಾರಿ ವಿವಿಧ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ಆದರೆ, 2014ರ ಬಳಿಕ, ಅಂದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ರಾಜ್ಯದಲ್ಲಿ ರಾಷ್ಟ್ರಪತಿ...

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

0
ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು,  ಕೆ.ವಿ.ಗೌತಮ್ ಅವರಿಗೆ ಟಿಕೆಟ್‌ ನೀಡಿದೆ. ಈ ಕುರಿತು ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು,  ಗೌತಮ್ ಅವರನ್ನು...