Home Authors Posts by ನಾನು ಗೌರಿ

ನಾನು ಗೌರಿ

18982 POSTS 16 COMMENTS

ಮೋದಿ ಆಡಳಿತದಲ್ಲಿ ಸ್ವತಂತ್ರ ಮಾದ್ಯಮಗಳಿಗೆ ಕಿರುಕುಳ, ಮುಕ್ತ ಅಭಿವ್ಯಕ್ತಿಗೆ ಧಕ್ಕೆ: ಫೈನಾನ್ಶಿಯಲ್ ಟೈಮ್ಸ್‌

0
ಭಾರತದಲ್ಲಿ ಮೋದಿ ಆಡಳಿತದಲ್ಲಿ ಸ್ವತಂತ್ರ ಮಾದ್ಯಮಗಳಿಗೆ ಕಿರುಕುಳ ನೀಡಲಾಗುತ್ತಿದೆ, ಮುಕ್ತ ಅಭಿವ್ಯಕ್ತಿಗೆ ಧಕ್ಕೆ ಉಂಟಾಗಿದೆ ಎಂದು ಫೈನಾನ್ಶಿಯಲ್ ಟೈಮ್ಸ್‌ ವರದಿಯು ಉಲ್ಲೇಖಿಸಿದೆ. ವಿರೋಧ ಪಕ್ಷಗಳ ಮೇಲಿನ ದಾಳಿ ಮತ್ತು ಲೋಕಸಭೆ ಚುನಾವಣೆಗೆ ಅದರ ಪರಿಣಾಮಗಳನ್ನು...

ಸಂಘಪರಿವಾರ, ಬಿಜೆಪಿ ನಾಯಕರ ಅಂಗಸಂಸ್ಥೆಗಳಿಗೆ 62% ಸೈನಿಕ ಶಾಲೆಗಳನ್ನು ಹಸ್ತಾಂತರಿಸಿದ ಕೇಂದ್ರ ಸರಕಾರ: ವರದಿ

0
ಸಂಘಪರಿವಾರ, ಬಿಜೆಪಿ ನಾಯಕರ ಅಂಗಸಂಸ್ಥೆಗಳಿಗೆ 62% ಸೈನಿಕ ಶಾಲೆಗಳನ್ನು ಹಸ್ತಾಂತರಿಸಲಾಗಿದೆ ಎನ್ನುವ ಶಾಕಿಂಗ್‌ ಅಂಕಿ-ಅಂಶಗಳು 'ದಿ ರಿಪೋರ್ಟರ್ಸ್‌ ಕಲೆಕ್ಟಿವ್‌' ಸಂಶೋಧನೆಯು ಬಹಿರಂಗಪಡಿಸಿದೆ. ಅಂದರೆ ರಕ್ಷಣಾ ಸಚಿವಾಲಯದ ಅಧೀನದ 'ಸೈನಿಕ್ ಸ್ಕೂಲ್ಸ್ ಸೊಸೈಟಿ'ಯಿಂದ ಅನುಮೋದನೆ...

ಬಿಹಾರದಲ್ಲಿ ಎನ್‌ಡಿಎಗೆ ಭಾರೀ ಹಿನ್ನಡೆ: ಪಕ್ಷದ ತೊರೆದ ಎಲ್‌ಜೆಪಿಯ 22 ನಾಯಕರು, ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ

0
ಲೋಕಸಭೆ ಚುನಾವಣೆಯ ಹೊಸ್ತಿಲ್ಲಲ್ಲೇ ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ಟಿಕೆಟ್ ನಿರಾಕರಿಸಿದ ಹಿನ್ನೆಲೆ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದ (ರಾಮ್‌ವಿಲಾಸ್) 22 ನಾಯಕರು ರಾಜೀನಾಮೆ ನೀಡಿದ್ದಾರೆ....

ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕಾಲೇಜು ವಿದ್ಯಾರ್ಥಿಗಳಿಗೆ ಒತ್ತಾಯ: ಆರೋಪ

0
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿವಿ ಪುರಂನ ಜೈನ್ ಕಾಲೇಜು ವಿದ್ಯಾರ್ಥಿಗಳಿಗೆ ಒತ್ತಾಯಿಸಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ರೋಹಿನ್ ಆನಂದ್‌ ಎಂಬವರು ಎಕ್ಸ್‌ನಲ್ಲಿ ಪೋಸ್ಟ್‌...

ಶಿವಮೊಗ್ಗದಲ್ಲಿ ರಾಘವೇಂದ್ರನನ್ನು ಸೋಲಿಸಲು ಅಮಿತ್‌ ಶಾ ಆಶೀರ್ವಾದಿಸಿದ್ದಾರೆ: ಕೆಎಸ್‌ ಈಶ್ವರಪ್ಪ

0
ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಘೋಷಿಸಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಅಮಿತ್‌ ಶಾ ಅವರು ಈಶ್ವರಪ್ಪ ಚುನಾವಣೆಯಲ್ಲಿ ನಿಲ್ಲಲಿ, ರಾಘವೇಂದ್ರನನ್ನು ಸೋಲಿಸಲಿ ಎಂದು ಆಶೀರ್ವಾದ ಮಾಡಿದ್ದಾರೆ...

Fact Check: ಆಪ್ ನಾಯಕರು ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬುವುದು ಸುಳ್ಳು

0
ದೆಹಲಿಯ ಸಂಪುಟ ಸಚಿವರು ಹಾಗೂ ಎಎಪಿ ನಾಯಕರಾದ ಅತಿಶಿ ಮರ್ಲೇನಾ ಮತ್ತು ಸೌರಭ್ ಭಾರದ್ವಾಜ್ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಎಕ್ಸ್‌ (ಹಿಂದಿನ ಟ್ವಿಟರ್) ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂದು ಹೇಳುವ...

ಬೆಂಗಳೂರು: ಹೈಕೋರ್ಟ್‌ನಲ್ಲಿ ನ್ಯಾಯಪೀಠದ ಮುಂದೆ ಕತ್ತು ಕೊಯ್ದುಕೊಂಡ ವ್ಯಕ್ತಿ

0
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್‌ ಹಾಲ್‌ ಸಂಖ್ಯೆ 1ರಲ್ಲಿ ಬುಧವಾರ ಮಧ್ಯಾಹ್ನ ವ್ಯಕ್ತಿಯೊಬ್ಬರು ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು...

ಗಾಝಾದಲ್ಲಿ ‘ವರ್ಲ್ಡ್ ಸೆಂಟ್ರಲ್ ಕಿಚನ್‌’ ಸಿಬ್ಬಂದಿಗಳ ಹತ್ಯೆ: ಇಸ್ರೇಲ್‌ ವಿರುದ್ಧ ಅಮೆರಿಕ ಅಧ್ಯಕ್ಷ ಬಿಡೆನ್‌ ಆಕ್ರೋಶ

0
ಗಾಝಾದಲ್ಲಿ ಮಾನವೀಯ ನೆರವು ಕಾರ್ಯಗಳಲ್ಲಿ ತೊಡಗಿದ್ದ ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಹತ್ಯೆ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬಿಡನ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹತ್ಯೆಯಾದವರಲ್ಲಿ ಓರ್ವ ಅಮೆರಿಕ ಪ್ರಜೆ ಕೂಡ ಸೇರಿದ್ದಾರೆ. ವರ್ಲ್ಡ್ ಸೆಂಟ್ರಲ್...

Fact Check : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯಾ?

0
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕಲ್ಪಿಸುವ 'ಶಕ್ತಿ ಯೋಜನೆ', ಬಡತನ ರೇಖೆಗಿಂತ ಕೆಳಗಿರುವ ಪಡಿತರ ಚೀಟಿದಾರರಿಗೆ...

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಇಂಡಿಯಾ ಮೈತ್ರಿಕೂಟದ 10 ಪಕ್ಷಗಳ ಬೆಂಬಲ ಪಡೆಯಲು ಚರ್ಚೆ; ಡಿಕೆ ಶಿವಕುಮಾರ್‌

0
ಲೋಕಸಭೆ ಚುನಾವಣೆ ಹಿನ್ನೆಲೆ ಇಂಡಿಯಾ ಬಣದ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ 10 ರಾಜಕೀಯ ಪಕ್ಷಗಳ ಬೆಂಬಲ ಪಡೆಯಲು ಚರ್ಚೆ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂಡಿಯಾ ಮೈತ್ರಿ...