Home Authors Posts by ನಾನು ಗೌರಿ

ನಾನು ಗೌರಿ

19244 POSTS 16 COMMENTS

‘ಪ್ಯಾಲೆಸ್ತೀನ್’ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ದೆಹಲಿ ವಿವಿ: ಸಂಘಟಕರ ಆರೋಪ

0
ಪ್ಯಾಲೆಸ್ತೀನ್ ಬಿಕ್ಕಟ್ಟಿನ ಕುರಿತು ಏಪ್ರಿಲ್ 15ರಂದು ನಡೆಯಬೇಕಿದ್ದ ಕವನ ವಾಚನ ಕಾರ್ಯಕ್ರಮವನ್ನು ದೆಹಲಿ ವಿಶ್ವವಿದ್ಯಾಲಯವು ಯಾವುದೇ ಕಾರಣವನ್ನು ನೀಡದೆ ರದ್ದುಗೊಳಿಸಿದೆ ಎಂದು ಕಾರ್ಯಕ್ರಮದ ಸಂಘಟಕರು ಆರೋಪಿಸಿದ್ದಾರೆ. ಈ ಕುರಿತು ಕಾರ್ಯಕ್ರಮದ ಆಯೋಜಕರಾದ ದೆಹಲಿ ವಿಶ್ವವಿದ್ಯಾಲಯದ...
ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಿಗೆ ನಾಲಿಗೆ ಕತ್ತರಿಸುವ ಎಚ್ಚರಿಕೆ ನೀಡಿದ ಸಿಎಂ!

ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಕೆಸಿಆರ್‌ಗೆ ನೋಟಿಸ್ ಕೊಟ್ಟ ಚುನಾವಣಾ ಆಯೋಗ

0
ಕಾಂಗ್ರೆಸ್ ಪಕ್ಷದ ವಿರುದ್ಧ ಅಶ್ಲೀಲ, ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಆರೋಪ ಮಾಡಿದ್ದಕ್ಕಾಗಿ ಬಿಆರ್‌ಎಸ್ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಅವರಿಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ನೋಟಿಸ್ ನೀಡಿದೆ. ಏಪ್ರಿಲ್ 18 ರ ಗುರುವಾರ...

ಆಮ್‌ ಆದ್ಮಿ ಪಕ್ಷದಿಂದ ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್‌ ಬಿಡುಗಡೆ

0
ಆಮ್‌ ಆದ್ಮಿ ಪಕ್ಷವು 'ಎಎಪಿ ಕಾ ರಾಮ್‌ರಾಜ್ಯ' ವೆಬ್‌ಸೈಟ್‌ನ್ನು ಪ್ರಾರಂಭಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ ಭಗವಾನ್ ರಾಮನ ಆದರ್ಶಗಳನ್ನು ಸಾಕಾರಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಎಎಪಿ ಹೇಳಿಕೊಂಡಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ...

ಮೋದಿ ‘ಭ್ರಷ್ಟಾಚಾರದ ಚಾಂಪಿಯನ್’, ಬಿಜೆಪಿ 150ರ ಗಡಿ ದಾಟುವುದಿಲ್ಲ: ರಾಹುಲ್ ಗಾಂಧಿ

0
ಪ್ರಧಾನಿ ನರೇಂದ್ರ ಮೋದಿ "ಭ್ರಷ್ಟಾಚಾರದ ಚಾಂಪಿಯನ್"ಆಗಿದ್ದು, ಚುನಾವಣಾ ಬಾಂಡ್ ಯೋಜನೆಯು ವಿಶ್ವದ ಅತಿದೊಡ್ಡ "ಸುಲಿಗೆ ಯೋಜನೆಯಾಗಿದೆ" ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್...

Fact Check : ರಾಮ ನವಮಿಗೆ ಮುಂಚಿತವಾಗಿ ಮನೆಗಳ ಮೇಲೆ ಕಲ್ಲು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ ಎಂಬುವುದು ಸುಳ್ಳು

0
ರಾಮ ನವಮಿಗಿಂತ ಮುಂಚಿತವಾಗಿ ಜಾರ್ಖಂಡ್‌ನ ರಾಂಚಿ ಪೊಲೀಸರು ಡ್ರೋನ್ ಬಳಸಿ ನಗರದ ಕೆಲ ಮನೆಗಳ ಮೇಲೆ ತಪಾಸಣೆ ನಡೆಸಿದ್ದರು. ಈ ವೇಳೆ ಅಲ್ಲಿ ಕೆಲ ಕಲ್ಲುಗಳು ಕಂಡು ಬಂದಿವೆ ಎಂದು ಹೇಳಲಾಗುತ್ತಿದೆ. ಈ...

ಲೋಕಸಭಾ ಚುನಾವಣೆ| ‘ಈದಿನ.ಕಾಂ’ ಸಮೀಕ್ಷೆ: ರಾಜ್ಯದಲ್ಲಿ ಮುನ್ನಡೆ ಹೆಚ್ಚಿಸಿಕೊಂಡ ಕಾಂಗ್ರೆಸ್

0
ಲೋಕಸಭೆ ಚುನಾವಣೆ ಸಂಬಂಧ 'ಈದಿನ.ಕಾಂ' ತನ್ನ ಎರಡನೇ ಮತ್ತು ಅಂತಿಮ ಸಮೀಕ್ಷೆಯ ವರದಿ ಪ್ರಕಟಿಸಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ 13 ರಿಂದ 18 ಸ್ಥಾನಗಳನ್ನು ಗಳಿಸುವ ಮೂಲಕ ಮೇಲುಗೈ ಸಾಧಿಸುವ ಸಾಧ್ಯತೆ ಇದೆ...

“ಇವಿಎಂ ತಿರುಚುವವರಿಗೆ ಯಾವುದಾದರೂ ಶಿಕ್ಷೆ ಇದೆಯೇ?” ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

1
ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ದುರ್ಬಳಕೆ ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಶಿಕ್ಷಿಸುವಂತಹ ಯಾವುದಾದರೂ ಕಾನೂನು ಇದೆಯಾ? ಎಂದು ಭಾರತೀಯ ಚುನಾವಣಾ ಆಯೋಗವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಶ್ನಿಸಿದೆ. ಕಠಿಣ ಶಿಕ್ಷೆಯ ಭಯ ಇಲ್ಲದಿದ್ದರೆ ಮತಯಂತ್ರಗಳನ್ನು...

ಗುಂಪು ಹತ್ಯೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಕುರಿತು ತಿಳಿಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

0
ಗುಂಪು ಹತ್ಯೆ ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ನಡೆದ ಹಿಂಸಾಚಾರಗಳಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಆರು ವಾರಗಳಲ್ಲಿ ತನಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ. ನ್ಯಾಷನಲ್ ಫೆಡರೇಶನ್...

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...

ಲೋಕಸಭೆ ಚುನಾವಣೆ: ‘ಮೋದಿ ಅಲೆ ಇಲ್ಲ, ಭ್ರಮೆಯಲ್ಲಿರಬೇಡಿ’ ಎಂದ ಬಿಜೆಪಿ ಅಭ್ಯರ್ಥಿ

0
ಲೋಕಸಭೆ ಚುನಾವಣೆ ವೇಳೆ ಯಾವುದೇ ಮೋದಿ ಅಲೆ ಇಲ್ಲ ಎಂದು ಪ್ರತಿಪಕ್ಷಗಳ ನಾಯಕರು ಹಲವು ಬಾರಿ ಹೇಳಿದ್ದರು, ಇದೀಗ ಅಮರಾವತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನವನೀತ್ ರಾಣಾ ಅವರು ದೇಶದಲ್ಲಿ 'ಮೋದಿ ಅಲೆ...