Home Authors Posts by ನಾನು ಗೌರಿ

ನಾನು ಗೌರಿ

19025 POSTS 16 COMMENTS

ಗಾಝಾದಲ್ಲಿ ‘ವರ್ಲ್ಡ್ ಸೆಂಟ್ರಲ್ ಕಿಚನ್‌’ ಸಿಬ್ಬಂದಿಗಳ ಹತ್ಯೆ: ಇಸ್ರೇಲ್‌ ವಿರುದ್ಧ ಅಮೆರಿಕ ಅಧ್ಯಕ್ಷ ಬಿಡೆನ್‌ ಆಕ್ರೋಶ

0
ಗಾಝಾದಲ್ಲಿ ಮಾನವೀಯ ನೆರವು ಕಾರ್ಯಗಳಲ್ಲಿ ತೊಡಗಿದ್ದ ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಹತ್ಯೆ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬಿಡನ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹತ್ಯೆಯಾದವರಲ್ಲಿ ಓರ್ವ ಅಮೆರಿಕ ಪ್ರಜೆ ಕೂಡ ಸೇರಿದ್ದಾರೆ. ವರ್ಲ್ಡ್ ಸೆಂಟ್ರಲ್...

Fact Check : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯಾ?

0
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕಲ್ಪಿಸುವ 'ಶಕ್ತಿ ಯೋಜನೆ', ಬಡತನ ರೇಖೆಗಿಂತ ಕೆಳಗಿರುವ ಪಡಿತರ ಚೀಟಿದಾರರಿಗೆ...

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಇಂಡಿಯಾ ಮೈತ್ರಿಕೂಟದ 10 ಪಕ್ಷಗಳ ಬೆಂಬಲ ಪಡೆಯಲು ಚರ್ಚೆ; ಡಿಕೆ ಶಿವಕುಮಾರ್‌

0
ಲೋಕಸಭೆ ಚುನಾವಣೆ ಹಿನ್ನೆಲೆ ಇಂಡಿಯಾ ಬಣದ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ 10 ರಾಜಕೀಯ ಪಕ್ಷಗಳ ಬೆಂಬಲ ಪಡೆಯಲು ಚರ್ಚೆ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂಡಿಯಾ ಮೈತ್ರಿ...

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿಗ್‌ ಶಾಕ್: ಸಂಸದ ಉನ್ಮೇಶ್ ಪಾಟೀಲ್ ಶಿವಸೇನೆಗೆ(ಉದ್ಧವ್‌ ಬಣ) ಸೇರ್ಪಡೆ

0
ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಟಿಕೆಟ್‌ ಹಂಚಿಕೆ ಬಿಕ್ಕಟ್ಟಿನ ಮಧ್ಯೆ ಜಲಗಾಂವ್‌ನ ಬಿಜೆಪಿ ಸಂಸದ ಉನ್ಮೇಶ್ ಪಾಟೀಲ್ ಅವರು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಸಮ್ಮುಖದಲ್ಲಿ ಶಿವಸೇನೆ (ಯುಬಿಟಿ) ಬಣವನ್ನು ಸೇರ್ಪಡೆಗೊಂಡಿದ್ದಾರೆ. ಜಲಗಾಂವ್‌ನ ಹಾಲಿ...

ಪರಿಹಾರ ಬಿಡುಗಡೆ ಮಾಡದೆ ವಿಳಂಬ: ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರಕಾರ

0
ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಂಬಂಧಿಸಿದ ಪರಿಹಾರ ಧನವನ್ನು ಕೇಂದ್ರ ಸರಕಾರ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ತಮಿಳುನಾಡು ಸರ್ಕಾರವು, ಇತ್ತೀಚಿನ ಪ್ರವಾಹ ಮತ್ತು ಮೈಚುಂಗ್ ಚಂಡಮಾರುತದಿಂದ ಉಂಟಾದ...

ದೆಹಲಿ ಸಚಿವೆ ಅತಿಶಿಗೆ ಮಾನನಷ್ಟ ನೋಟಿಸ್‌ ಕಳುಹಿಸಿದ ಬಿಜೆಪಿ

0
ಬಿಜೆಪಿ ಪಕ್ಷವು  ತನ್ನ ರಾಜಕೀಯ ಬದುಕನ್ನು ಉಳಿಸಿಕೊಳ್ಳಲು ಕೇಸರಿ ಪಕ್ಷಕ್ಕೆ ಸೇರಿ ಅಥವಾ ಬಂಧನಕ್ಕೆ ಸಿದ್ಧರಾಗಿ ಎಂದು ತನ್ನ ಆಪ್ತರ ಮೂಲಕ ತನ್ನನ್ನು ಸಂಪರ್ಕಿಸಿದೆ ಎಂದು ದೆಹಲಿ ಸಚಿವೆ ಅತಿಶಿ ನಿನ್ನೆ ಆರೋಪಿಸಿದ್ದರು....

52 ಎಫ್‌ಐಆರ್ ದಾಖಲಾಗಿರುವ ಬಿಜೆಪಿ ನಾಯಕನಿಂದ ಪೊಲೀಸ್ ಭದ್ರತೆ ಕೋರಿ ಅರ್ಜಿ: ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

0
ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳಿಗೆ ವೈಯಕ್ತಿಕ ಭದ್ರತಾ ಅಧಿಕಾರಿಗಳನ್ನು (ಪಿಎಸ್‌ಒ) ಒದಗಿಸುವಂತೆ ನ್ಯಾಯಾಲಯಗಳು ಪೊಲೀಸರಿಗೆ ನಿರ್ದೇಶನ ನೀಡಲು ಪ್ರಾರಂಭಿಸಿದರೆ ಸಮಾಜವು ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತದೆ ಎಂದಿರುವ ಮದ್ರಾಸ್ ಹೈಕೋರ್ಟ್, ಪೊಲೀಸ್ ಭದ್ರತೆ ಕೋರಿ...

ಕೇಜ್ರಿವಾಲ್‌ನ್ನು ಜೈಲಿನಲ್ಲಿರಿಸಿ ಅವರ ಆರೋಗ್ಯವನ್ನು ಬಿಜೆಪಿ ಅಪಾಯಕ್ಕೆ ಸಿಲುಕಿಸಿದೆ: ಸಚಿವೆ ಅತಿಶಿ

0
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾರ್ಚ್ 21ರಂದು ಬಂಧನಕ್ಕೊಳಗಾದಾಗಿನಿಂದ ವೇಗವಾಗಿ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಎಎಪಿ ಹಿರಿಯ ನಾಯಕಿ, ದೆಹಲಿ ಸಚಿವೆ ಅತಿಶಿ ಹೇಳಿದ್ದು, ಅವರನ್ನು ಜೈಲಿನಲ್ಲಿ ಇರಿಸುವ ಮೂಲಕ ಬಿಜೆಪಿ ಅವರ...

ವ್ಯಕ್ತಿಯೊಬ್ಬರಿಗೆ ಥಳಿಸಿದ ನುಹ್ ಹಿಂಸಾಚಾರ ಆರೋಪಿ ಬಿಟ್ಟು ಭಜರಂಗಿ: ಮೂಕ ಪ್ರೇಕ್ಷಕನಾಗಿ ನಿಂತ ಪೊಲೀಸ್ ಸಿಬ್ಬಂದಿ!

0
ಕಳೆದ ವರ್ಷ ಹರಿಯಾಣದ ನುಹ್‌ನಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಹೊರಗಿರುವ ಬಿಟ್ಟು ಭಜರಂಗಿ, ವ್ಯಕ್ತಿಯೊಬ್ಬರಿಗೆ ಅಮಾನವೀಯ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಬಿಟ್ಟು ಭಜರಂಗಿಯ ದುಷ್ಕೃತ್ಯಕ್ಕೆ ಆತನ ಸ್ವಯಂ ಘೋಷಿತ...

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ರಾಜ್ಯಸಭೆಯಿಂದ ನಿವೃತ್ತಿ

0
ಮಾಜಿ ಪ್ರಧಾನಿ ಮನಮೋಹನ ಸಿಂಗ್ ಸೇರಿದಂತೆ 54 ಮಂದಿ ರಾಜ್ಯಸಭಾ ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಇಂದು...