Home Authors Posts by ನಾನು ಗೌರಿ

ನಾನು ಗೌರಿ

19267 POSTS 16 COMMENTS

ಸಿಎಂ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ; ಶಿಗ್ಗಾಂವಿ ಹೊರತು ಎಲ್ಲ ಕಡೆಯಲ್ಲೂ ಕಾಂಗ್ರೆಸ್ ಮುನ್ನಡೆ

0
ಹಾವೇರಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ. ಹಾನಗಲ್ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್- ಶ್ರೀನಿವಾಸ ಮಾನೆ- ಮುನ್ನಡೆ ಬಿಜೆಪಿ- ಶಿವರಾಜ ಸಜ್ಜನರ-ಹಿನ್ನಡೆ ಜೆಡಿಎಸ್- ಮನೋಹರ ತಹಶೀಲ್ದಾರ್‌- ಹಿನ್ನಡೆ ಎಎಪಿ- ಸಾಯಿಕುಮಾರ-...

ವರುಣಾ: ಗೆಲುವಿನತ್ತ ಸಿದ್ದರಾಮಯ್ಯ; ಸೋಮಣ್ಣನಿಗೆ ಮುಖಭಂಗ

0
ಹೈವೋಲ್ಟೇಜ್‌ ಕ್ಷೇತ್ರಗಳಲ್ಲಿ ಒಂದಾದ ವರುಣಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು 8,000 ಮತಗಳ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲು ಇಟ್ಟಿದ್ದಾರೆ. ವರುಣಾ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ವಿ.ಸೋಮಣ್ಣನವರಿಗೆ ಎರಡು...

ಸ್ಪಷ್ಟ ಬಹುಮತದತ್ತ ಕಾಂಗ್ರೆಸ್: 127 ಸ್ಥಾನಗಳಲ್ಲಿ ಗೆಲುವಿನ ಸಾಧ್ಯತೆ

0
ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತದತ್ತ ತಲುಪಿದ್ದು, ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಸಾಗಿದೆ. 127 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ಸನಿಹದಲ್ಲಿದ್ದು ನೂತನ ಸರ್ಕಾರ ರಚಿಸುವ ತವಕದಲ್ಲಿದೆ. ಆಡಳಿತರೂಢ ಬಿಜೆಪಿ ಪಕ್ಷ ತೀವ್ರ...

ಲಕ್ಷ್ಮಣ ಸವದಿಗೆ ಭರ್ಜರಿ ಗೆಲವು, ಸೋಲಿನತ್ತ ಜಗದೀಶ್ ಶೆಟ್ಟರ್…

0
ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಸವದಿ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಜಗದೀಶ್ ಶೆಟ್ಟರ್...

ರಾಮನಗರ: ಸೋಲಿನತ್ತ ಮುಖ ಮಾಡಿದ ನಿಖಿಲ್ ಕುಮಾರ ಸ್ವಾಮಿ

0
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿನತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಸ್ಪಷ್ಟ ಮುನ್ನಡೆ ಸಾದಿಸುವ ಮೂಲಕ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ. ನಿಖಿಲ್ ಕುಮಾರಸ್ವಾಮಿ...

ಎರಡೂ ಕ್ಷೇತ್ರಗಳಲ್ಲಿ ಭಾರೀ ಹಿನ್ನಡೆ ಅನುಭವಿಸಿದ ವಿ.ಸೋಮಣ್ಣ: ಬಿಜೆಪಿಗೆ ಮುಖಭಂಗ

0
ವರುಣ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿಯ ಸಚಿವ ವಿ.ಸೋಮಣ್ಣ ಎರಡೂ ಕ್ಷೇತ್ರಗಳಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಚಾಮರಾಜನಗರದಲ್ಲಿ 13ನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ 13,000 ಮತಗಳ...

ಬೀಳಗಿ: ಮುರಗೇಶ್ ನಿರಾಣಿಗೆ ಭಾರೀ ಹಿನ್ನಡೆ; ಜಯದತ್ತ ಕಾಂಗ್ರೆಸ್ ಅಭ್ಯರ್ಥಿ ಜೆಟಿ ಪಾಟೀಲ್ ಹೆಜ್ಜೆ

0
ಬೀಳಗಿ ಮತಕ್ಷೇತ್ರದಿಂದ ಮುರಗೇಶ್ ನಿರಾಣಿ ಅವರು ಈಗಾಗಲೇ ನಾಲ್ಕು ಬಾರಿ ಸ್ಪರ್ಧೆ ಮಾಡಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. ಮುಂದಿನ ಮುಖ್ಯಮಂತ್ರಿ ರೇಸ್‌ನಲ್ಲೂ ನಿರಾಣಿ ಹೆಸರು ಮುಂಚೂಣಿಯಲ್ಲಿದೆ. ಆದರೆ ಮುರಗೇಶ್ ನಿರಾಣಿ ಅವರು...

ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ನಡುವೆ ಗೆಲುವಿಗಾಗಿ ತೀವ್ರ ಪೈಪೋಟಿ

0
ವಿಜಯಪುರ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ. ವಿಜಯಪುರ ನಗರ ಕಾಂಗ್ರೆಸ್- ಅಮಿತ್ ಮುಶ್ರಫ್-ಹಿನ್ನಡೆ ಬಿಜೆಪಿ- ಬಸನಗೌಡ ಪಾಟೀಲ್ ಯತ್ನಾಳ- ಮುನ್ನಡೆ ಜೆಡಿಎಸ್- ಬಂದೇನವಾಜ್-ಹಿನ್ನಡೆ ಹಿನ್ನೆಲೆ:- 2018ರಲ್ಲಿ ಬಿಜೆಪಿಯು ಕಾಂಗ್ರೆಸಿನಿಂದ...

ಬೆಳಗಾವಿಯ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಹಾವು-ಏಣಿ ಆಟ ಆರಂಭ

0
ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ. 2018ರ ಚುನಾವಣೆಯಲ್ಲಿ ಬಿಜೆಪಿ 10 ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಗೆದ್ದಿತ್ತು, ಆದರೆ ಮೂರು ವಿಜಯಶಾಲಿ ಕಾಂಗ್ರೆಸ್...

ಹಾಸನ ಜಿಲ್ಲೆಯ ಚುನಾವಣ ಕಣದಲ್ಲಿ ಯಾವ ಅಭ್ಯರ್ಥಿ ಮುನ್ನಡೆ

0
ಹಾಸನ ಜಿಲ್ಲೆಯಲ್ಲಿ ಒಟ್ಟು ಏಳು ವಿಧಾನಸಬಾ ಕ್ಷೇತ್ರಗಳ ಪೈಕಿ ಈ ಬಾರಿ ಹೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರವೆಂದರೆ ಹಾಸನ ವಿಧಾನಸಭಾ ಕ್ಷೇತ್ರ. ಈ ಕ್ಷೇತ್ರದಲ್ಲಿ ಹಲವು ವರ್ಷಗಳಿಂದಲೂ ಜೆಡಿಎಸ್ ಪ್ರಭಲ್ಯವಿದ್ದರೂ ಕಳೆದ 2018ರ...