Home Authors Posts by ನಾನು ಗೌರಿ

ನಾನು ಗೌರಿ

19441 POSTS 16 COMMENTS

ತಿಹಾರ್ ಜೈಲಿನಲ್ಲಿ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಹತ್ಯೆ

0
ದೆಹಲಿಯ ತಿಹಾರ್ ಜೈಲಿನಲ್ಲಿ ಎದುರಾಳಿ ಗ್ಯಾಂಗ್ ಸದಸ್ಯರು ನಡೆಸಿದ ದಾಳಿಯಿಂದಾಗಿ ಜೈಲಿನಲ್ಲಿದ್ದ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಕೊಲೆಯಾಗಿದ್ದಾನೆ. ಹೆಚ್ಚಿನ ಬಿಗಿಭದ್ರತೆ ಇರುವ ಜೈಲಿನಲ್ಲಿ ಗ್ಯಾಂಗ್ ಸ್ಟರ್ ಯೋಗೇಶ್ ತುಂಡಾ ಮತ್ತು ಆತನ ಸಹಚರರು...

ಬಜರಂಗದಳ, ಪಿಎಫ್‌ಐ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

0
ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ ಇಂದು (ಮಂಗಳವಾರ) ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ...

2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

0
ರಾಜ್ಯ ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. 2018ರ ಪ್ರಣಾಳಿಕೆಯನ್ನೇ ಪೂರೈಸಿಲ್ಲ ಇದೀಗ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಶುರುವಾಗಿದೆ. ಈ ಬಗ್ಗೆ...

ಮನ್ ಕಿ ಬಾತ್ ಕಾರ್ಯಕ್ರಮಕ್ಕೆ 830 ಕೋಟಿ ರೂ. ಖರ್ಚು ಮಾಡಿದೆ ಎಂದು ಟ್ವೀಟ್ ಮಾಡಿದ ಎಎಪಿ ನಾಯಕನ...

0
'ಮನ್ ಕಿ ಬಾತ್' ರೇಡಿಯೋ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ 830 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ಗುಜರಾತ್ ಮುಖ್ಯಸ್ಥ ಇಸುದನ್ ಗಧ್ವಿ ಅವರು ಟ್ವೀಟ್ ಮಾಡಿದ್ದಕ್ಕೆ ಪೊಲೀಸರು...

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ರಾಜ್ಯದಲ್ಲಿ ಯುಪಿ ಮಾದರಿ ಎನ್‌ಕೌಂಟರ್ ನಿಶ್ಚಿತ: ಯತ್ನಾಳ್ ವಿವಾದಾತ್ಮಕ ಹೇಳಿಕೆ

1
ಹಿಂದುತ್ವ ವಿಚಾರವಾಗಿ ಆಗಾಗ ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಇದೀಗ 'ಕರ್ನಾಟಕದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾದರಿಯನ್ನು...

ನನ್ನನ್ನು ಸೋಲಿಸಲು ಇದು ಗುಜರಾತ್ ಅಲ್ಲ: ಬಿಜೆಪಿ ಹೈಕಮಾಂಡ್‌ಗೆ ಶೆಟ್ಟರ್ ಟಕ್ಕರ್

0
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಲಿಂಗಾಯತ ಸಮುದಾಯದ ಪ್ರಬಲ ನಾಯಕ ಜಗದೀಶ್ ಶೆಟ್ಟರ್ ಅವರು ಈ ಬಾರಿ ಹುಬ್ಬಳ್ಳಿ–ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲೇ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುತ್ತಿದ್ದು, ಅವರನ್ನು ಸೋಲಿಸುವುದಾಗಿ ಬಿಜೆಪಿ ನಾಯಕರು ಹೇಳುತ್ತಿದ್ದಾರೆ....

ಪಾಕ್ ಪರ ಕರಪತ್ರ ಸೃಷ್ಟಿಸಿ ಕೋಮುಗಲಭೆಗೆ ಸಂಚು ಆರೋಪ: ಮುನಿರತ್ನ ಸೇರಿ ಪಕ್ಷೇತರ ಅಭ್ಯರ್ಥಿ ವಿರುದ್ಧ ದೂರು

0
ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನರವರು ತಮ್ಮ ಪ್ರಾಯೋಜಿತ ಪಕ್ಷೇತರ ಅಭ್ಯರ್ಥಿ ಜೊತೆ ಸೇರಿ ಪಾಕ್ ಪರ ಕರಪತ್ರ ಸೃಷ್ಟಿಸಿ ಕೋಮುಗಲಭೆಗೆ ಸಂಚು ರೂಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹನುಮಂತರಾಯಪ್ಪನವರು...

ಅಷ್ಟು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಲು ನಾನೇನು ಉದ್ರೇಕಗೊಳ್ಳುವ (ಶಿಲಾಜಿತ್) ಊಟ ಮಾಡ್ತೀನಾ?: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

0
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಸಂದರ್ಶನವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ...

BJP ಕಳೆದ ಚುನಾವಣೆಯಲ್ಲಿ ನೀಡಿದ್ದ 90% ಭರವಸೆಗಳನ್ನು ಈಡೇರಿಸಿಲ್ಲ: ಸಿದ್ದರಾಮಯ್ಯ

0
ಬಿಜೆಪಿ ಹೊಸ ಪ್ರಣಾಳಿಕೆಗೂ ಮುನ್ನ ತಮ್ಮ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಬೇಕು. ಏಕೆಂದರೆ ಕಳೆದ ಚುನಾವಣೆ ಸಮಯದಲ್ಲಿ ನೀಡಿದ ಬಹುತೇಕ ಭರವಸೆಗಳನ್ನು ಬಿಜೆಪಿ ಈಡೇರಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಇಂದು ಬಿಡುಗಡೆಗೊಂಡ...

ದಂಪತಿಗಳು ವಿಚ್ಚೇದನಕ್ಕೆ ಆರು ತಿಂಗಳು ಕಾಯುವ ಅವಶ್ಯಕತೆ ಇಲ್ಲ: ಸುಪ್ರೀಂ ತೀರ್ಪು

1
ವಿಚ್ಛೇದನೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ ಮಹತ್ವದ ತೀರ್ಪುನ್ನು ನೀಡಿದೆ. ವಿಚ್ಚೇದನೆ ಪಡೆಯಲು ಆರು ತಿಂಗಳು ಕಾಯಬೇಕಿತ್ತು, ಆದರೆ ಇದೀಗ ದಂಪತಿಗಳು ಆರು ತಿಂಗಳು ಕಾಯುವ ಅವಶ್ಯಕತೆ ಇಲ್ಲ ಎಂದು...